ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಮಗಳೂರು

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

May 2, 2026
Share on WhatsappShare on FacebookShare on Twitter

ಚಿಕ್ಕಮಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ತಮ್ಮ ಜಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಮರು ಎಣಿಕೆಯ ನಂತರ ರಾಜೇಗೌಡ ಅವರ ಲೀಡ್ ಮತ್ತಷ್ಟು ಹೆಚ್ಚಾಗಿದೆ.

ಈ ಹಿಂದೆ ನಡೆದಿದ್ದ ಸಾಮಾನ್ಯ ಮತ ಎಣಿಕೆಯ ವೇಳೆ ರಾಜೇಗೌಡ ಅವರು 201ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ ಅಂಚೆ ಮತಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿದೆ ಎಂಬ ಕಾರಣಕ್ಕೆ ಹೈಕೋರ್ಟ್ ನಿರ್ದೇಶನದಂತೆ ಇಂದು ಮರು ಎಣಿಕೆ ನಡೆಸಲಾಯಿತು. ಮರು ಎಣಿಕೆಯ ನಂತರ ರಾಜೇಗೌಡ ಅವರ ಲೀಡ್‌ 201ರಿಂದ 203ಕ್ಕೆ ಏರಿಕೆಯಾಗಿದೆ. ಅಂದರೆ ಅಂತಿಮವಾಗಿ ಅವರು 203 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.

ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ಇಂದು ಬೆಳಿಗ್ಗೆ ಮತಎಣಿಕೆ ಪ್ರಕ್ರಿಯೆ ಆರಂಭವಾಗುವ ಒಂದು ಗಂಟೆ ಮೊದಲೇ ಮತಗಳಿರುವ ಬಾಕ್ಸ್‌ನ ಸೀಲ್ ಓಪನ್ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಇದಕ್ಕೆ ಕಾಂಗ್ರೆಸ್, ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳ ಏಜೆಂಟ್‌ಗಳು ತೀವ್ರ ವಿರೋಧ ವ್ಯಕ್ತಪಡಿಸಿ ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದರು.

ಕೊನೆಗೆ ಅಂಚೆ ಮತಗಳ ಟ್ರಂಕ್‌ ಸೇಫಾಗಿದೆ. ಯಾವುದೇ ಗೊಂದ ಇಲ್ಲವೆಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದ ಬಳಿಕ ಮತ ಎಣಿಕೆಗೆ ಅನುವು ಮಾಡಿಕೊಟ್ಟರು. ಬಳಿಕ ಬಿಗಿ ಪೊಲೀಸ್ ಭದ್ರತೆಯಲ್ಲಿ ಮರು ಎಣಿಕೆ ಪ್ರಕ್ರಿಯೆ ನಡೆಯಿತು. ಕ್ಷೇತ್ರದಲ್ಲಿ ಚಲಾವಣೆಯಾಗಿದ್ದ ಒಟ್ಟು 1,822 ಅಂಚೆ ಮತಗಳನ್ನು ಮರು ಎಣಿಕೆಗೆ ಒಳಪಡಿಸಲಾಯಿತು. ಈ ಪೈಕಿ ಈ ಹಿಂದೆ ತಿರಸ್ಕೃತಗೊಂಡಿದ್ದ 279 ಮತಗಳನ್ನು ಮತ್ತೊಮ್ಮೆ ಸೂಕ್ಷ್ಮವಾಗಿ ಪರಿಶೀಲಿಸಿ, ವ್ಯಾಲಿಡ್ ಇರುವ ಮತಗಳನ್ನು ಎಣಿಕೆಗೆ ತೆಗೆದುಕೊಳ್ಳಲಾಯಿತು.

ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ :

ರಾಜೇಗೌಡ ಅವರ ಗೆಲುವು ಅಧಿಕೃತವಾಗುತ್ತಿದ್ದಂತೆ ಐಡಿಎಸ್‌ಜಿ ಕಾಲೇಜಿನ ಹೊರಗೆ ಜಮಾಯಿಸಿದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಘೋಷಣೆಗಳನ್ನು ಕೂಗುತ್ತಾ ಸಂಭ್ರಮಾಚರಣೆ ನಡೆಸಿದರು. ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಹಾಗೂ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು.

ಇದನ್ನೂ ಓದಿ : ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

Tags: Karnataka News beat
SendShareTweet
Previous Post

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

Next Post

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

Related Posts

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!
ಮಂಡ್ಯ

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!
ರಾಜಕೀಯ

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ
ರಾಜಕೀಯ

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

ಕುರ್‌ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 3 ವರ್ಷದ ಕಂದಮ್ಮ ಸಾವು!
ಮೈಸೂರು

ಕುರ್‌ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 3 ವರ್ಷದ ಕಂದಮ್ಮ ಸಾವು!

ಕ್ಷೀರ ಸಂಜೀವಿನಿ ಯೋಜನೆ ಅಡಿಯಲ್ಲಿ ಹೈನುಗಾರಿಕೆಗೆ ₹60,000 ನೆರವು : ಅರ್ಜಿ ಸಲ್ಲಿಸುವುದು ಹೇಗೆ?
ರಾಜ್ಯ

ಕ್ಷೀರ ಸಂಜೀವಿನಿ ಯೋಜನೆ ಅಡಿಯಲ್ಲಿ ಹೈನುಗಾರಿಕೆಗೆ ₹60,000 ನೆರವು : ಅರ್ಜಿ ಸಲ್ಲಿಸುವುದು ಹೇಗೆ?

ಕಬಿನಿಯಿಂದ ತಮಿಳುನಾಡಿಗೆ 25 ಸಾವಿರ ಕ್ಯೂಸೆಕ್‌ ನೀರು ರಿಲೀಸ್!
ಮೈಸೂರು

ಕಬಿನಿಯಿಂದ ತಮಿಳುನಾಡಿಗೆ 25 ಸಾವಿರ ಕ್ಯೂಸೆಕ್‌ ನೀರು ರಿಲೀಸ್!

Next Post
ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ - ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat