ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸಿ | ಕೇಂದ್ರ ಶಿಕ್ಷಣ ಸಚಿವರಿಗೆ ಹೆಚ್‌ಡಿಕೆ ಪತ್ರ

December 5, 2025
Share on WhatsappShare on FacebookShare on Twitter

ನವದೆಹಲಿ : ಕಾಲಾತೀತ, ಮೌಲ್ಯಾಧಾರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಸಚಿವ ಪ್ರಧಾನ್ ಅವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ ಅವರು, ಮೌಲ್ಯಾಧಾರಿತ ಶಿಕ್ಷಣಕ್ಕೆ ಬಲವಾದ ಒತ್ತು ನೀಡುವ ನಿಟ್ಟಿನಲ್ಲಿ ಭಗವದ್ಗೀತೆ ಬೋಧನೆ ಅತ್ಯಗತ್ಯವಾಗಿದೆ ಎಂದು ಸಚಿವರು ಹೇಳಿದ್ದಾರೆ.

ಭಾರತವು ಬಹಳ ಹಿಂದಿನಿಂದಲೂ ಸಂತರು, ಜ್ಞಾನ ಮತ್ತು ಶಾಶ್ವತ ನಾಗರಿಕ ಮೌಲ್ಯಗಳ ನಾಡು. ಸನಾತನ ಧರ್ಮವು ವಸುದೈವ ಕುಟುಂಬ ಎಂಬ ಸಾರ್ವತ್ರಿಕ ಆದರ್ಶವನ್ನು ಎತ್ತಿಹಿಡಿಯುತ್ತದೆ. ಶ್ರೀಕೃಷ್ಣನು ಅರ್ಜುನನಿಗೆ ಬೋಧಿಸಿದ ಭಗವದ್ಗೀತೆಯು ಪರಮ ಜ್ಞಾನವಾಗಿದ್ದು, ಇದು ನಿಷ್ಕಾಮ ಕರ್ಮ ಮತ್ತು ಪ್ರಾಮಾಣಿಕತೆ ಹಾಗೂ ಸಮರ್ಪಣೆಯೊಂದಿಗೆ ಪ್ರತಿಯೊಬ್ಬರ ಕರ್ತವ್ಯವನ್ನು ನಿರ್ವಹಿಸುವ ಮಹತ್ವವನ್ನು ಒತ್ತಿ ಹೇಳುತ್ತದೆ. ಈ ಮೌಲ್ಯಗಳು ವಿಶೇಷವಾಗಿ ಪ್ರಸ್ತುತ ಜಾಗತಿಕ ಪರಿಸರದಲ್ಲಿ ಅಪಾರ ಪ್ರಸ್ತುತತೆಯನ್ನು ಹೊಂದಿವೆ ಎಂದು ಹೆಚ್‌ಡಿಕೆ ಪ್ರತಿಪಾದಿಸಿದ್ದಾರೆ.

ನಮ್ಮ ನೆಲದ ಪವಿತ್ರ ಗ್ರಂಥ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಪಠ್ಯದ ಮೂಲಕ ಬೋಧಿಸಬೇಕು, ಆ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ಕೇಂದ್ರ ಸರ್ಕಾರದ ಗೌರವಾನ್ವಿತ ಶಿಕ್ಷಣ ಸಚಿವರಾದ ಶ್ರೀ @dpradhanbjp ಅವರಿಗೆ ಪತ್ರ ಬರೆದು ವಿನಂತಿಸಿದ್ದೇನೆ.

ನಿಷ್ಕಾಮ ಕರ್ಮದ ಕಾಲಾತೀತ ಮೌಲ್ಯಗಳು, ಪ್ರಾಮಾಣಿಕತೆ ಮತ್ತು ನೈತಿಕ ಶಕ್ತಿಯು ರಾಷ್ಟ್ರೀಯ… pic.twitter.com/Iocy3XkK4d

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 5, 2025

ಇತ್ತೀಚೆಗೆ ಪ್ರಧಾನ ಮಂತ್ರಿಗಳು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರು ಹಿಂದೂ ಧರ್ಮದ ಮೂಲ ತತ್ವಗಳನ್ನು ಎತ್ತಿಹಿಡಿದು ವಸುದೈವ ಕುಟುಂಬ ಪರಿಕಲ್ಪನೆಯ ಬಗ್ಗೆ ಒತ್ತಿ ಹೇಳಿದರು. ಆ ಪವಿತ್ರ ಗ್ರಂಥ ಹೊಂದಿರುವ ಕಾಲಾತೀತ ಮೌಲ್ಯಗಳನ್ನು ಪುನರುಚ್ಚರಿಸಿದರು ಎಂಬುದನ್ನು ಶಿಕ್ಷಣ ಸಚಿವರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದಲ್ಲದೆ, ಶಿವಮೊಗ್ಗದಲ್ಲಿ ನಡೆದ ಗೀತಾ ಪಠಣ ಕಾರ್ಯಕ್ರಮಕ್ಕೆ ಹಾಜರಾಗುವ ಸೌಭಾಗ್ಯ ನನಗೂ ಸಿಕ್ಕಿತ್ತು. ಅದೊಂದು ಸ್ಫೂರ್ತಿದಾಯಕ ಕಾರ್ಯಕ್ರಮವಾಗಿತ್ತು. ಗೀತೆಯನ್ನು ಪಠಿಸಲು ಮತ್ತು ಅದಕ್ಕೆ ಸಂಬಂಧಿಸಿದ ಆಳವಾದ ಶಕ್ತಿ ಮತ್ತು ಭಕ್ತಿಯನ್ನು ಅನುಭವಿಸಲು ಇದು ಅದ್ಭುತ ಅವಕಾಶವನ್ನು ನೀಡಿತು. ಹಲವಾರು ಸ್ಥಳೀಯ ನಾಯಕರು ಮತ್ತು ಪೋಷಕರು ಭಗವದ್ಗೀತೆಯ ಬೋಧನೆಗಳನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಬೇಕೆಂದು ವಿನಂತಿಸಿದರು ಎಂಬ ಅಂಶದ ಬಗ್ಗೆ ಸಚಿವರ ಗಮನಕ್ಕೆ ತಂದಿದ್ದಾರೆ. 

ರಾಷ್ಟ್ರೀಯ ಶಿಕ್ಷಣ ನೀತಿ (NEP) ಮೌಲ್ಯಾಧರಿತ ಶಿಕ್ಷಣಕ್ಕೆ ಬಲವಾದ ಒತ್ತು ನೀಡುತ್ತದೆ. ಗೀತೆಯಿಂದ ಆಯ್ದ ಬೋಧನೆಗಳನ್ನು ಪರಿಚಯಿಸುವುದರಿಂದ ವಿದ್ಯಾರ್ಥಿಗಳಲ್ಲಿ ನೈತಿಕ ಶಕ್ತಿ, ಚಿಂತನೆಯ ಸ್ಪಷ್ಟತೆ ಮತ್ತು ವ್ಯಕ್ತಿತ್ವವನ್ನು ಬೆಳೆಸಲು ಸಹಾಯ ಮಾಡುತ್ತದೆ. ಇದರಿಂದಾಗಿ ನಮ್ಮ ಜನಸಂಖ್ಯಾ ಲಾಭಾಂಶವನ್ನು ಬಲಪಡಿಸುತ್ತದೆ. ನಮ್ಮ ಯುವಕರು ಜಾಗತಿಕವಾಗಿ ಶ್ರೇಷ್ಠರಾಗಲು ಪ್ರೇರಕವಾಗುತ್ತದೆ. ಆದ್ದರಿಂದ, ಭಗವದ್ಗೀತೆಯ ಕಾಲಾತೀತ ಮೌಲ್ಯಗಳನ್ನು ದೇಶಾದ್ಯಂತ ವಿದ್ಯಾರ್ಥಿಗಳ ಕಲಿಕೆಯ ಚೌಕಟ್ಟಿನಲ್ಲಿ ಅರ್ಥಪೂರ್ಣವಾಗಿ ಸಂಯೋಜಿಸಲು ಈ ಪ್ರಸ್ತಾವನೆಗೆ ಸರಿಯಾದ ಪರಿಗಣನೆಯನ್ನು ನೀಡಿ ಸೂಕ್ತ ನಿರ್ದೇಶನಗಳನ್ನು ನೀಡಬೇಕೆಂದು ಶಿಕ್ಷಣ ಸಚಿವರನ್ನು ಕುಮಾರಸ್ವಾಮಿ ಅವರು ಕೋರಿದ್ದಾರೆ.

ಇದನ್ನೂ ಓದಿ : ಅಶೋಕ್‌ರನ್ನು ವಿಪಕ್ಷ ನಾಯಕ ಸ್ಥಾನದಿಂದ ಇಳಿಸದೇ ಹೋದ್ರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತೆ | M.B ಪಾಟೀಲ್‌ ಲೇವಡಿ

Tags: HD KumarasawmyKarnataka News beat
SendShareTweet
Previous Post

ಚಿಕ್ಕಪ್ಪನಾದ ಗಿಲ್ಲಿ ನಟ | ಅಣ್ಣ-ಅತ್ತಿಗೆಗೆ ಗಂಡು ಮಗು ಜನನ

Next Post

ಇಂಡಿಗೋ ವಿಮಾನ ಹಾರಾಟ ರದ್ದು | ಕೈಯಲ್ಲಿ ತಂದೆಯ ಅಸ್ಥಿ ಹಿಡಿದು ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಮಗಳ ಪರದಾಟ

Related Posts

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ
Uncategorized

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಒಂದೇ ಬಾರಿಯ ಹೂಡಿಕೆ, ಜೀವನಪೂರ್ತಿ ತಿಂಗಳಿಗೆ 20 ಸಾವಿರ ರೂ. ಪಿಂಚಣಿ: ಏನಿದು ಯೋಜನೆ?
Uncategorized

ಒಂದೇ ಬಾರಿಯ ಹೂಡಿಕೆ, ಜೀವನಪೂರ್ತಿ ತಿಂಗಳಿಗೆ 20 ಸಾವಿರ ರೂ. ಪಿಂಚಣಿ: ಏನಿದು ಯೋಜನೆ?

ಬೆಂಗಳೂರಿನ ನಿಮ್ಹಾನ್ ಸಂಸ್ಥೆಯಲ್ಲಿ ನೇಮಕಾತಿ: 67 ಸಾವಿರ ರೂ. ಸಂಬಳ
Uncategorized

ಬೆಂಗಳೂರಿನ ನಿಮ್ಹಾನ್ ಸಂಸ್ಥೆಯಲ್ಲಿ ನೇಮಕಾತಿ: 67 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ CONCOR ಸಂಸ್ಥೆಯಲ್ಲಿ 77 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ
Uncategorized

ಕೇಂದ್ರ ಸರ್ಕಾರದ CONCOR ಸಂಸ್ಥೆಯಲ್ಲಿ 77 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

‘ಫೀಲ್ಡಿಂಗ್ ಕೋಚ್ ಬೇಕಿದ್ದಾರೆ’ ಎಂದ ಪಿಸಿಬಿ ; ಲಿಂಕ್ಡ್‌ಇನ್ ಜಾಹೀರಾತೇ ಪಾಕಿಸ್ತಾನ ಕ್ರಿಕೆಟ್‌ಗೆ ಹೊಸ ತಲೆನೋವು!
Uncategorized

‘ಫೀಲ್ಡಿಂಗ್ ಕೋಚ್ ಬೇಕಿದ್ದಾರೆ’ ಎಂದ ಪಿಸಿಬಿ ; ಲಿಂಕ್ಡ್‌ಇನ್ ಜಾಹೀರಾತೇ ಪಾಕಿಸ್ತಾನ ಕ್ರಿಕೆಟ್‌ಗೆ ಹೊಸ ತಲೆನೋವು!

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!
Uncategorized

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

Next Post
ಇಂಡಿಗೋ ವಿಮಾನ ಹಾರಾಟ ರದ್ದು | ಕೈಯಲ್ಲಿ ತಂದೆಯ ಅಸ್ಥಿ ಹಿಡಿದು ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಮಗಳ ಪರದಾಟ

ಇಂಡಿಗೋ ವಿಮಾನ ಹಾರಾಟ ರದ್ದು | ಕೈಯಲ್ಲಿ ತಂದೆಯ ಅಸ್ಥಿ ಹಿಡಿದು ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಮಗಳ ಪರದಾಟ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat