ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಉಗ್ರ ದಾಳಿಯಾದಾಗ ಈ ಪುಟ್ಟ ಸಹೋದರಿಯರು ಹೆದರಿ ಓಡಲಿಲ್ಲ, ಪ್ರವಾಸಿಗರ ಬೆನ್ನಿಗೆ ನಿಂತರು!

April 26, 2025
Share on WhatsappShare on FacebookShare on Twitter

ನವದೆಹಲಿ: ಒಂದೆಡೆ ಗುಂಡಿನ ಸದ್ದು(Pahalgam Attack), ಮತ್ತೊಂದೆಡೆ ರಕ್ತದ ಮಡುವಿನಲ್ಲಿ ಬಿದ್ದ ದೇಹಗಳು, ತಮ್ಮ ಪ್ರೀತಿಪಾತ್ರರ ಮೃತದೇಹ ಪಕ್ಕ ನಿಂತು ಅಸಹಾಯಕತೆಯಿಂದ ರೋದಿಸುತ್ತಿರುವವರು, ರಕ್ತದಲ್ಲಿ ತೋಯುತ್ತಿರುವ ಗಾಯಾಳುಗಳ ಆರ್ತನಾದ…. ಇಂತಹ ದೃಶ್ಯಗಳನ್ನು ನೋಡಿದರೆ ಯಾರಾದರೂ ಭಯದಿಂದ ಅಲ್ಲಿಂದ ಓಡಿಹೋಗುತ್ತಾರೆ. ಆದರೆ, ಅಲ್ಲೇ ನಿಂತು ನೋವಲ್ಲಿ ಕಣ್ಣೀರು ಹಾಕುತ್ತಿರುವವರ ಹೆಗಲಿಗೆ ಹೆಗಲು ಕೊಡಲು ಧೈರ್ಯ ಬೇಕು…

ಅಂತಹ ಧೈರ್ಯವನ್ನು ಪ್ರದರ್ಶಿಸಿದವರೇ ಕಾಶ್ಮೀರಿ ಬಾಲಕಿಯರಾದ ರುಬೀನಾ(14) ಮತ್ತು ಮುಮ್ತಾಝಾ(16). ಮಂಗಳವಾರ ನಡೆದ ಪಹಲ್ಗಾಮ್ ಉಗ್ರರ ದಾಳಿಯ ವೇಳೆ ಗುಜ್ಜರ್-ಬಕೇರ್ ವಾಲಾ ಸಮುದಾಯದ ಈ ಇಬ್ಬರು ಹೆಣ್ಣುಮಕ್ಕಳ ಸಾಹಸ ಅಂತಿಂಥದ್ದಲ್ಲ.

ಇಡೀ ಬೈಸರನ್ ಪ್ರದೇಶದಲ್ಲಿ ಭಯ-ಭೀತಿ, ನರಳಾಟ ಆವರಿಸಿರುವ ಹೊತ್ತಲ್ಲಿ ಈ ಸಹೋದರಿಯರು ಅಲ್ಲಿಂದ ಓಡಿಹೋಗಲಿಲ್ಲ. ಅಲ್ಲೇ ಇದ್ದು ಪ್ರವಾಸಿಗರ ರಕ್ಷಣೆಗೆ ಪಣ ತೊಟ್ಟರು.
ತನ್ನ ಕಾಲಿಗೆ ಗಾಯವಾಗಿದ್ದರೂ ಅದರ ಬಗ್ಗೆ ಚಿಂತಿಸದೇ ಮುಮ್ತಾಜಾ ಪ್ರವಾಸಿಗರೊಬ್ಬರ ಮಗುವನ್ನು ರಕ್ಷಿಸಿ, ಸುರಕ್ಷಿತವಾಗಿ ಕರೆದೊಯ್ದಳು. ಸಹೋದರಿಯರಿಬ್ಬರೂ ಸೇರಿ ಚೆನ್ನೈನಿಂದ ಬಂದಿದ್ದ ದಂಪತಿಗಳನ್ನು ರಕ್ಷಿಸಿದರು. ಅನೇಕರಿಗೆ ಬಂಡೆಗಳ ಭೂಪ್ರದೇಶದ ಮೂಲಕ ಸಾಗುವುದು ಹೇಗೆ ಎಂದು ಮಾರ್ಗದರ್ಶನ ನೀಡಿದರು. ತಮ್ಮದೇ ಪುಟ್ಟ ಮನೆಯಲ್ಲಿ ಪ್ರವಾಸಿಗರಿಗೆ ಆಶ್ರಯ ನೀಡಿದರು. ಕುಡಿಯಲು ನೀರು, ತಿನ್ನಲು ಆಹಾರ, ಜೊತೆಗೆ ಒಂದಿಷ್ಟು ಭರವಸೆಯನ್ನು ನೀಡಿದರು.

“ಆ ಕ್ಷಣದಲ್ಲಿ, ನಾವು ನಮ್ಮ ಬಗ್ಗೆ ಯೋಚಿಸಲಿಲ್ಲ” ಎಂದು ‘ಕಾಶ್ಮೀರದ ಮೊಲದ ಹುಡುಗಿ’ ಎಂದು ಕರೆಯಲ್ಪಡುವ ರುಬೀನಾ ತನ್ನ ಸಾಕು ಬನ್ನಿಯನ್ನು ಪ್ರವಾಸಿಗರಿಗೆ ಪ್ರತಿ ಫೋಟೋಗೆ ಕೆಲವು ರೂಪಾಯಿಗಳಿಗೆ ನೀಡಿದ್ದಕ್ಕಾಗಿ ಹೇಳಿದರು.

“ಆ ಕ್ಷಣದಲ್ಲಿ, ನಮಗೆ ನಮ್ಮ ಬಗ್ಗೆ ಯೋಚನೇಯೇ ಬರಲಿಲ್ಲ” ಎನ್ನುತ್ತಾಳೆ ‘ರಾಬಿಟ್ ಗರ್ಲ್ ಆಫ್ ಕಾಶ್ಮೀರ್’ ಎಂದು ಕರೆಸಿಕೊಳ್ಳುವ ರುಬೀನಾ. ಈಕೆ ತನ್ನ ಸಾಕು ಮೊಲದೊಂದಿಗೆ ಫೋಟೋ ತೆಗೆಸಿಕೊಳ್ಳಲು ಬಯಸುವ ಪ್ರವಾಸಿಗರಿಂದ ಒಂದೆರಡು ರೂಪಾಯಿಗಳನ್ನು ಪಡೆದು, ಅದರಿಂದ ಬಂದ ಆದಾಯದಿಂದ ಬದುಕು ಸಾಗಿಸುವವಳು.
“ನಮಗೆ ಅಂದು ಕಂಡಿದ್ದು ಪ್ರವಾಸಿಗರ ಆರ್ತನಾದ ಮಾತ್ರ. ಅವರಲ್ಲಿ ಕೆಲವರಿಗೆ ನಡೆಯಲೂ ಸಾಧ್ಯವಾಗುತ್ತಿರಲ್ಲ; ಎಲ್ಲರೂ ಭಯಭೀತರಾಗಿದ್ದರು. ಅವರಿಗೆ ಆಗ ಬೇಕಾಗಿದ್ದು ಸಹಾಯ ಮಾತ್ರ” ಎಂದು ರುಬೀನಾ ಹೇಳಿದ್ದಾಳೆ.

ಹೀಗಾಗಿ ನಾವು ಅವರಿಗೆ ನಮ್ಮ ಮಣ್ಣಿನ ಮನೆಯಲ್ಲೇ ಆಶ್ರಯ ನೀಡಿ, ಕುಡಿಯಲು ನೀರು ಕೊಟ್ಟೆವು. ನಂತರ ಮತ್ತೆ ನಾವು ಮನೆಯಿಂದ ಹೊರಗೆ ಕಾಲಿಟ್ಟಾಗ ಇನ್ನಷ್ಟು ಜನರು ಓಡಿಬರುತ್ತಿರುವುದನ್ನು ಕಂಡೆವು. ಇಂಥ ಸಮಯದಲ್ಲಿ ಅವರಿಗೆ ಸಹಾಯ ಮಾಡುವುದೇ ನಮ್ಮ ಕರ್ತವ್ಯ ಎಂಬ ಭಾವನೆ ನಮ್ಮಲ್ಲಿ ಮೂಡಿತು. ಅದರಂತೆ, ನಮಗೆ ಸಾಧ್ಯವಾದಷ್ಟು ಮಂದಿಗೆ ನಾವು ನಮ್ಮ ಕೈಲಾದ ಮಟ್ಟಿಗೆ ನೆರವಾದೆವು ಎಂದು ಈ ಸಹೋದರಿಯರು ಹೇಳಿದ್ದಾರೆ.

Tags: AttackDeathJammu And KashmirPahalgamPahalgam AttackTeenagersTerroristTourists
SendShareTweet
Previous Post

ಸಿಂಧೂ ನದಿಯಲ್ಲಿ ಒಂದೋ ನಮ್ಮ ನೀರು ಹರಿಯುತ್ತದೆ ಇಲ್ಲವೇ ಅವರ ರಕ್ತ ಹರಿಯುತ್ತದೆ: ಬಿಲಾವಲ್ ಭುಟ್ಟೋ

Next Post

ಮಿಸ್ಡ್ ಕಾಲ್ ಮೂಲಕವೇ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

Related Posts

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ
ದೇಶ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!
ದೇಶ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!
ದೇಶ

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!
ದೇಶ

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?
ದೇಶ

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

Next Post
ಮಿಸ್ಡ್ ಕಾಲ್ ಮೂಲಕವೇ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಮಿಸ್ಡ್ ಕಾಲ್ ಮೂಲಕವೇ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat