ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಿಹಾರ ಚುನಾವಣೆ: ಎನ್‌ಡಿಎಗೆ ಸೆಡ್ಡು ಹೊಡೆದ ತೇಜಸ್ವಿ, ಮಹಿಳೆಯರಿಗೆ 30,000 ರೂ. ನೆರವು ಘೋಷಣೆ

November 4, 2025
Share on WhatsappShare on FacebookShare on Twitter

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೇವಲ ಎರಡು ದಿನಗಳು ಬಾಕಿ ಇರುವಂತೆಯೇ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ, ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಅವರು ಮಹತ್ವದ ಚುನಾವಣಾ ಆಶ್ವಾಸನೆಯನ್ನು ಘೋಷಿಸಿದ್ದಾರೆ. ತಮ್ಮ ಮಹಾಘಟಬಂಧನ್ ಸರ್ಕಾರ ಅಧಿಕಾರಕ್ಕೆ ಬಂದರೆ, ರಾಜ್ಯದ ಮಹಿಳೆಯರಿಗೆ ವಾರ್ಷಿಕ 30,000 ರೂ.ಗಳ ಆರ್ಥಿಕ ನೆರವನ್ನು ಒಂದೇ ಕಂತಿನಲ್ಲಿ ನೀಡುವುದಾಗಿ ಘೋಷಿಸಿದ್ದಾರೆ.

ಆಡಳಿತಾರೂಢ ಎನ್‌ಡಿಎ ಸರ್ಕಾರದ ‘ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ’ಗೆ ಪ್ರತಿಯಾಗಿ ತೇಜಸ್ವಿ ಈ ಘೋಷಣೆ ಮಾಡಿದ್ದಾರೆ. ಎನ್‌ಡಿಎ ಯೋಜನೆಯಡಿ ಈಗಾಗಲೇ 1 ಕೋಟಿಗೂ ಹೆಚ್ಚು ಮಹಿಳೆಯರಿಗೆ ಸ್ವಂತ ಉದ್ಯಮ ಆರಂಭಿಸಲು ತಲಾ 10,000 ರೂ.ಗಳನ್ನು ನೀಡಲಾಗಿದೆ. ಇದನ್ನು ಮೀರಿಸುವ ಭರವಸೆಯನ್ನು ಇದೀಗ ತೇಜಸ್ವಿ ನೀಡಿದ್ದು, ಈ ಮೂಲಕ ಮಹಿಳೆಯರ ಮತಗಳು ಎನ್‌ಡಿಎ ಕಡೆಗೆ ವಾಲದಂತೆ ತಂತ್ರ ರೂಪಿಸಿದ್ದಾರೆ.

ಪಾಟ್ನಾದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “‘ಮಾಯಿ ಬಹಿನ್ ಮಾನ್ ಯೋಜನೆ’ (ತಾಯಿ-ಸಹೋದರಿ ಗೌರವ ಯೋಜನೆ) ಅಡಿಯಲ್ಲಿ ಮುಂದಿನ ವರ್ಷ ಜನವರಿ 14ರ ಮಕರ ಸಂಕ್ರಾಂತಿಯ ದಿನದಂದು ಈ ಸಂಪೂರ್ಣ 30,000 ರೂ. ಮೊತ್ತವನ್ನು ಮಹಿಳೆಯರ ಖಾತೆಗೆ ಜಮೆ ಮಾಡಲಾಗುವುದು,” ಎಂದು ತಿಳಿಸಿದರು. ಈ ಹಿಂದೆ ಮಹಾಘಟಬಂಧನ್ ತನ್ನ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೀಡುವುದಾಗಿ ಹೇಳಿತ್ತು. ಆದರೆ, ಬಿಹಾರದ ತಾಯಂದಿರು ಮತ್ತು ಸಹೋದರಿಯರ ಬೇಡಿಕೆಯ ಮೇರೆಗೆ ವಾರ್ಷಿಕ ಮೊತ್ತವನ್ನು ಒಂದೇ ಬಾರಿಗೆ ನೀಡುವುದಾಗಿ ತೇಜಸ್ವಿ ಸ್ಪಷ್ಟಪಡಿಸಿದ್ದಾರೆ.

ಇತರೆ ಪ್ರಮುಖ ಭರವಸೆಗಳು

ರೈತರಿಗೆ ಭತ್ತಕ್ಕೆ ಪ್ರತಿ ಕ್ವಿಂಟಾಲ್‌ಗೆ 300ರೂ. ಮತ್ತು ಗೋಧಿಗೆ 400ರೂ. ಕನಿಷ್ಠ ಬೆಂಬಲ ಬೆಲೆ (MSP) ಮೇಲೆ ಬೋನಸ್. ಶಿಕ್ಷಕರು, ಪೊಲೀಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಮತ್ತು ಇತರ ಸರ್ಕಾರಿ ನೌಕರರನ್ನು ಅವರ ತವರು ಜಿಲ್ಲೆಯಿಂದ 70 ಕಿಲೋಮೀಟರ್ ವ್ಯಾಪ್ತಿಯೊಳಗೆ ವರ್ಗಾವಣೆ. ಜೊತೆಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸುವುದಾಗಿಯೂ ತೇಜಸ್ವಿ ಪುನರುಚ್ಚರಿಸಿದ್ದಾರೆ.

ಬಿಹಾರದಲ್ಲಿ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಮೂಲಭೂತವಾದಿಗಳಿಗೆ ಮಣಿದ ಬಾಂಗ್ಲಾ ಯೂನುಸ್ ಸರ್ಕಾರ: ಸಂಗೀತ, ದೈಹಿಕ ಶಿಕ್ಷಕರ ನೇಮಕಾತಿ ರದ್ದು

Tags: 000 assistance for womenannounces Rs 30BiharBihar electionsKarnataka News beatTejashwi slams NDA
SendShareTweet
Previous Post

ಉಡುಪಿ | ಕೋಟೇಶ್ವರದಿಂದ ಕುಕ್ಕೆ ಸುಬ್ರಹ್ಮಣ್ಯದೆಡೆಗೆ ಹೊರಟ 1.80 ಕೋಟಿ ವೆಚ್ಚದ ಬೆಳ್ಳಿರಥ

Next Post

ಅಭಿಮಾನಿಗೆ ಸಾರ್ವಜನಿಕವಾಗಿ ಅವಮಾನ: ಇಳಯರಾಜ ಸಹೋದರ ಗಂಗೈ ಅಮರನ್‌ ವಿರುದ್ಧ ನೆಟ್ಟಿಗರ ಆಕ್ರೋಶ

Related Posts

’50ರೂ. ಲಂಚ ಕೊಡದಿದ್ದರೆ SIR​ ವೇಳೆ ಹೆಸರು ಡಿಲೀಟ್’ ​; ಮಹಿಳಾ ಅಧಿಕಾರಿಯ ವಿಡಿಯೋ ವೈರಲ್​
ದೇಶ

’50ರೂ. ಲಂಚ ಕೊಡದಿದ್ದರೆ SIR​ ವೇಳೆ ಹೆಸರು ಡಿಲೀಟ್’ ​; ಮಹಿಳಾ ಅಧಿಕಾರಿಯ ವಿಡಿಯೋ ವೈರಲ್​

ಜೈಪುರ ಶಾಲಾ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಹೊಸ ತಿರುವು : ಸಿಸಿಟಿವಿ ದೃಶ್ಯ ಬಹಿರಂಗ
ದೇಶ

ಜೈಪುರ ಶಾಲಾ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಹೊಸ ತಿರುವು : ಸಿಸಿಟಿವಿ ದೃಶ್ಯ ಬಹಿರಂಗ

8ನೇ ವೇತನ ಆಯೋಗ : ಮತ್ತೊಂದು ಡೆಡ್ ಲೈನ್ ವಿಸ್ತರಣೆ ಮಾಡಿದ ಆಯೋಗ!
ದೇಶ

8ನೇ ವೇತನ ಆಯೋಗ : ಮತ್ತೊಂದು ಡೆಡ್ ಲೈನ್ ವಿಸ್ತರಣೆ ಮಾಡಿದ ಆಯೋಗ!

ಐದೇ ದಿನಗಳಲ್ಲಿ ಕರಗಿದ ಅಮರನಾಥ ಹಿಮಲಿಂಗ ; ಹೆಚ್ಚಿದ ಆತಂಕ
ದೇಶ

ಐದೇ ದಿನಗಳಲ್ಲಿ ಕರಗಿದ ಅಮರನಾಥ ಹಿಮಲಿಂಗ ; ಹೆಚ್ಚಿದ ಆತಂಕ

60ಕ್ಕೂ ಹೆಚ್ಚು ಸುತ್ತು ಗುಂಡಿನ ಚಕಮಕಿ : ಗುರುಗ್ರಾಮ ಎನ್‌ಕೌಂಟರ್‌ನಲ್ಲಿ ನಾಲ್ವರು ಗ್ಯಾಂಗ್‌ಸ್ಟರ್‌ಗಳ ಹತ್ಯೆ!
ದೇಶ

60ಕ್ಕೂ ಹೆಚ್ಚು ಸುತ್ತು ಗುಂಡಿನ ಚಕಮಕಿ : ಗುರುಗ್ರಾಮ ಎನ್‌ಕೌಂಟರ್‌ನಲ್ಲಿ ನಾಲ್ವರು ಗ್ಯಾಂಗ್‌ಸ್ಟರ್‌ಗಳ ಹತ್ಯೆ!

ಬಿಜೆಪಿಯ ಮಾಸ್ಟರ್‌ಸ್ಟ್ರೋಕ್ : ಸುಷ್ಮಿತಾ ದೇವ್ ಸೇರಿ ಮೂವರು ಮಾಜಿ TMC ಸಂಸದರರಿಗೆ ರಾಜ್ಯಸಭೆ ಟಿಕೆಟ್
ದೇಶ

ಬಿಜೆಪಿಯ ಮಾಸ್ಟರ್‌ಸ್ಟ್ರೋಕ್ : ಸುಷ್ಮಿತಾ ದೇವ್ ಸೇರಿ ಮೂವರು ಮಾಜಿ TMC ಸಂಸದರರಿಗೆ ರಾಜ್ಯಸಭೆ ಟಿಕೆಟ್

Next Post
ಅಭಿಮಾನಿಗೆ ಸಾರ್ವಜನಿಕವಾಗಿ ಅವಮಾನ: ಇಳಯರಾಜ ಸಹೋದರ ಗಂಗೈ ಅಮರನ್‌ ವಿರುದ್ಧ ನೆಟ್ಟಿಗರ ಆಕ್ರೋಶ

ಅಭಿಮಾನಿಗೆ ಸಾರ್ವಜನಿಕವಾಗಿ ಅವಮಾನ: ಇಳಯರಾಜ ಸಹೋದರ ಗಂಗೈ ಅಮರನ್‌ ವಿರುದ್ಧ ನೆಟ್ಟಿಗರ ಆಕ್ರೋಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat