ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತ ಜಗತ್ತಿಗೆ ತಂತ್ರಜ್ಞಾನ ದಿಗ್ಗಜರನ್ನು ನೀಡುತ್ತಿದ್ದರೆ, ಪಾಕ್ ಉಗ್ರರನ್ನು ನೀಡುತ್ತಿದೆ: ಬಿಲಾವಲ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಗುಡುಗು

June 5, 2025
Share on WhatsappShare on FacebookShare on Twitter

ವಾಷಿಂಗ್ಟನ್: ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂದೂರ ಕಾರ್ಯಾಚರಣೆ, ಭಯೋತ್ಪಾದಕರ ವಿರುದ್ಧ ಭಾರತದ ಹೋರಾಟ ಮುಂತಾದ ವಿಚಾರಗಳನ್ನು ವಿದೇಶಗಳಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಅಮೆರಿಕಕ್ಕೆ ತೆರಳಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಸಂಸದರ ನಿಯೋಗ ಅಲ್ಲಿನ ಅಧಿಕಾರಿಗಳು, ಸಂಸತ್ ಸದಸ್ಯರು, ತಜ್ಞರು, ಚಿಂತಕರೊಂದಿಗೆ ಮಾತುಕತೆ ನಡೆಸಿದೆ. ಈ ನಿಯೋಗದ ಭಾಗವಾಗಿದ್ದ ರಾಜ್ಯದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಅಮೆರಿಕದಲ್ಲಿ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ವಿರುದ್ಧ ತೀವ್ರ ವಾಕ್ ಪ್ರಹಾರ ನಡೆಸಿದ್ದಾರೆ. ಪಾಕಿಸ್ತಾನದ ಜಾಗತಿಕ “ಖ್ಯಾತಿಯ” ಬಗ್ಗೆ ಪ್ರಸ್ತಾಪಿಸಿ ಕಾಲೆಳೆದಿರುವ ಅವರು, ಭಾರತವು ತಂತ್ರಜ್ಞಾನ ಕ್ಷೇತ್ರದಲ್ಲಿ ದಿಗ್ಗಜರನ್ನು ನೀಡುತ್ತಿದ್ದರೆ, ಪಾಕಿಸ್ತಾನವು ಭಯೋತ್ಪಾದಕರನ್ನು ಉತ್ಪಾದಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಭಾರತವು ಜಾಗತಿಕವಾಗಿ ತನ್ನ ಸ್ಥಾನವನ್ನು ಗಟ್ಟಿಗೊಳಿಸುತ್ತಿರುವಾಗ, ಪಾಕಿಸ್ತಾನವು ಚೀನಾದಿಂದ ಕಳಪೆ ಗುಣಮಟ್ಟದ ಆಯುಧಗಳನ್ನು ಆಮದು ಮಾಡಿಕೊಂಡು, ಯುದ್ಧಭೂಮಿಯಲ್ಲಿ ವಿಫಲವಾಗುತ್ತಿದೆ ಎಂದು ಲೇವಡಿ ಮಾಡಿದ್ದಾರೆ. “ಪಾಕಿಸ್ತಾನವು ತನ್ನನ್ನು ಶಾಂತಿಪ್ರಿಯ ರಾಷ್ಟ್ರವೆಂದು ಚಿತ್ರಿಸಲು ಪ್ರಯತ್ನಿಸುವುದು, ರಾಕ್ಷಸನೇ ಧರ್ಮಗ್ರಂಥಗಳನ್ನು ಉಲ್ಲೇಖಿಸಿದಂತಿದೆ,” ಎಂದು ತೇಜಸ್ವಿ ವ್ಯಂಗ್ಯವಾಡಿದ್ದಾರೆ. ಭಾರತವು ತನ್ನ ಏಕತೆ ಮತ್ತು ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ಒಂದೇ ಧ್ವನಿಯಲ್ಲಿ ಮಾತನಾಡುತ್ತದೆ ಎಂದು ಒತ್ತಿಹೇಳಿದ ಅವರು, ಭಾರತವು ಆರ್ಥಿಕ ಪ್ರಗತಿಯ ಜೊತೆಗೆ ಜಾಗತಿಕ ಬೆಂಬಲವನ್ನೂ ಗಳಿಸುತ್ತಿರುವುದಾಗಿ ತಿಳಿಸಿದ್ದಾರೆ.

ಭಾರತದ ನಿಯೋಗಗಳ ವಿದೇಶ ಭೇಟಿಗೆ ಪ್ರತಿಯಾಗಿ ಬಿಲಾವಲ್ ಭುಟ್ಟೋ ನೇತೃತ್ವದ ಪಾಕ್ ನಿಯೋಗವೂ ವಿವಿಧ ದೇಶಗಳಿಗೆ ಭೇಟಿ ಆರಂಭಿಸಿರುವಂತೆಯೇ ತೇಜಸ್ವಿ ಸೂರ್ಯ ಅವರ ಈ ಹೇಳಿಕೆ ಮಹತ್ವ ಪಡೆದಿದೆ.

Tags: bilvalaIndiaMPPak terroristsshashi tarurutejasvi suryaWashington
SendShareTweet
Previous Post

ಪ್ರವಾಸಿಗರು ಏಕಾಏಕಿ ಜಪಾನ್ ಪ್ರಯಾಣ ರದ್ದು ಮಾಡುತ್ತಿರುವುದೇಕೆ? ನ್ಯೂ ಬಾಬಾ ವಂಗಾ ನುಡಿದ ಭವಿಷ್ಯವಾಣಿಯೇನು?

Next Post

12 ದೇಶಗಳಿಗೆ ಅಮೆರಿಕ ಪ್ರವೇಶ ನಿಷೇಧಿಸಿದ ಟ್ರಂಪ್‌: ಪಟ್ಟಿಯಲ್ಲಿ ಭಾರತ ಇದೆಯೇ?

Related Posts

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!
ದೇಶ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ
ದೇಶ

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ
ದೇಶ

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?
ದೇಶ

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?

Next Post
12 ದೇಶಗಳಿಗೆ ಅಮೆರಿಕ ಪ್ರವೇಶ ನಿಷೇಧಿಸಿದ ಟ್ರಂಪ್‌: ಪಟ್ಟಿಯಲ್ಲಿ ಭಾರತ ಇದೆಯೇ?

12 ದೇಶಗಳಿಗೆ ಅಮೆರಿಕ ಪ್ರವೇಶ ನಿಷೇಧಿಸಿದ ಟ್ರಂಪ್‌: ಪಟ್ಟಿಯಲ್ಲಿ ಭಾರತ ಇದೆಯೇ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat