ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮೆಟ್ರೋ ದರ ಏರಿಸಿದ್ದು ನಾವಲ್ಲ ಎಂದ ಸಿಎಂಗೆ ದಾಖಲೆ ಸಮೇತ ತೇಜಸ್ವಿ ಸೂರ್ಯ ತಿರುಗೇಟು!

February 7, 2026
Share on WhatsappShare on FacebookShare on Twitter

ಬೆಂಗಳೂರು : ಸಿಲಿಕಾನ್‌ ಸಿಟಿ ಮಂದಿಗೆ ಒಂದು ಕಾಲದಲ್ಲಿ ವರದಾನವಾಗಿದ್ದ ನಮ್ಮ ಮೆಟ್ರೋ ಇಂದು ದೇಶದಲ್ಲಿ ಅತೀ ದುಬಾರಿ ಸಾರಿಗೆ ಆಗಿದೆ. ಕಳೆದ ವರ್ಷವಷ್ಟೇ ಟಿಕೆಟ್ ದರ ಹೆಚ್ಚಿಸಿದ್ದ ಬಿಎಂಆರ್​​ಸಿಎಲ್ ಇದೀಗ ಮತ್ತೆ ಟಿಕೆಟ್‌ ದರ ಹೆಚ್ಚಿಸಿದೆ. ಸದ್ಯ ಇದು ರಾಜಕೀಯ ಜಟಾಪಟಿಗೂ ಕಾರಣವಾಗಿದೆ.

ಮೆಟ್ರೋ ದರಗಳನ್ನು ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಕೇಂದ್ರದ ಕಡೆ ಬೊಟ್ಟು ಮಾಡಿದ್ದಾರೆ. ಈ ವಿಚಾರವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಇದೀಗ ದಾಖಲೆಯೊಂದಿಗೆ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಸಂಸದ ತೇಜಸ್ವಿ ಸೂರ್ಯ, ನಿಮ್ಮ ಕಾರಣಗಳು ಕೇಳಿ ಜನತೆ ಬೇಸತ್ತು ಹೋಗಿದ್ದಾರೆ. ಈ ವಿಷಯವನ್ನು ಔಪಚಾರಿಕವಾಗಿ ಕೈಗೆತ್ತಿಕೊಳ್ಳಲು ನೀವು ಕಾಯುತ್ತಿರುವ ವೇಳೆಯಲ್ಲೇ, ಬೆಂಗಳೂರು ಜನತೆ ಸುಮಾರು ಒಂದು ವರ್ಷ ಕಾಲ ಭಾರೀ ದರ ಏರಿಕೆಯ ಹೊರೆ ಹೊತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Public is tired of listening to your excuses, Mr CM. While you waited to “formally” take this up, Bengalureans were made to suffer a steep hike for nearly a year. You finally seem to have woken up after persistent public opposition, after a year of our consistent efforts to draw… https://t.co/YhJPivREpM pic.twitter.com/3GwGEpTrQ9

— Tejasvi Surya (@Tejasvi_Surya) February 6, 2026

ನಿರಂತರ ಸಾರ್ವಜನಿಕ ವಿರೋಧ ಮತ್ತು ಕಳೆದ ಒಂದು ವರ್ಷದಿಂದ ಈ ವಿಚಾರಕ್ಕೆ ಗಮನ ಸೆಳೆಯಲು ನಡೆದ ಪ್ರಯತ್ನಗಳ ಬಳಿಕ ಇದೀಗ ಸರ್ಕಾರ ಎಚ್ಚೆತ್ತುಕೊಂಡಂತೆ ಕಾಣುತ್ತಿದೆ. ರಾಜ್ಯ ಸರ್ಕಾರದ ನಗರಾಭಿವೃದ್ಧಿ ಹಾಗೂ ಹಣಕಾಸು ಇಲಾಖೆಗಳಿಂದ ಬಿಎಂಆರ್‌ಸಿಎಲ್‌ಗೆ ಕಳುಹಿಸಿರುವ ಪತ್ರಗಳಲ್ಲಿ, ದರ ಪರಿಷ್ಕರಣೆಯನ್ನು ರಾಜ್ಯ ಸರ್ಕಾರದ ಹಣಕಾಸು ಹೊರೆ ಕಡಿಮೆ ಮಾಡಲು ‘ಅನಿವಾರ್ಯ’ ಎಂದು ಪರಿಗಣಿಸಲಾಗಿತ್ತು. ಅಂದರೆ ಹಣಕಾಸು ಒತ್ತಡ ತಗ್ಗಿಸುವ ನಿಟ್ಟಿನಲ್ಲಿ ದರ ಏರಿಕೆಗೆ ಒತ್ತಾಯ ಆರಂಭವಾದದ್ದು ರಾಜ್ಯ ಸರ್ಕಾರದಿಂದಲೇ ಎಂಬುವುದು ಸ್ಪಷ್ಟ. ಹೀಗಾಗಿ, ರಾಜ್ಯ ಸರ್ಕಾರ ಈ ವಿಷಯದಲ್ಲಿ ತಾನು ಅಸಹಾಯಕ ಪ್ರೇಕ್ಷಕ ಎಂಬಂತೆ ವರ್ತಿಸುವುದು ಸರಿಯಲ್ಲ ಎಂದಿದ್ದಾರೆ.

ದರ ನಿಗದಿ ಸಮಿತಿ ಕಾನೂನುಬದ್ಧ ಸಂಸ್ಥೆಯಾಗಿರಬಹುದು. ಆದರೆ ಅದರ ಮುಂದೆ ಸಲ್ಲಿಸಲಾಗುವ ಮಾಹಿತಿಗಳು ಮತ್ತು ದರ ಭರಿಸುವ ಸಾಮರ್ಥ್ಯದ ದೃಷ್ಟಿಕೋನ ಎಲ್ಲವೂ ರಾಜ್ಯ ಸರ್ಕಾರದಿಂದಲೇ ಬರುತ್ತವೆ. ಇದನ್ನು ಯಾವುದೇ ಸುಳ್ಳುಗಳಿಂದ ಮರೆಮಾಡಲು ಸಾಧ್ಯವಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಇನ್ನಾದರೂ ಕಾಯ್ದೆಯ ಹಿಂದೆ ಅಡಗಿಕೊಳ್ಳುವುದನ್ನು ನಿಲ್ಲಿಸಿ, ದರ ಏರಿಕೆಯನ್ನು ಶೀಘ್ರವಾಗಿ ಹಿಂಪಡೆಯಲು ಕ್ರಮಕೈಗೊಳ್ಳಬೇಕು. ಹೊಸ ದರ ನಿಗದಿ ಸಮಿತಿಯನ್ನು ರಚಿಸಿ, ಸಮಯಬದ್ಧವಾಗಿ ದರ ಸಮೀಕರಣಕ್ಕೆ ಸೂಚನೆ ನೀಡಬೇಕು. ಬೆಂಗಳೂರಿಗೆ ಬೇಕಿರುವುದು ಹೊಣೆಗಾರಿಕೆ ಮತ್ತು ಕ್ರಮಕೈಗೊಳ್ಳುವ ಮನೋಭಾವ ಹೊರತು ನಾಟಕೀಯ ಆಕ್ರೋಶವಲ್ಲ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ಇದನ್ನೂ ಓದಿ : ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ!

Tags: Karnataka News beat
SendShareTweet
Previous Post

ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ!

Next Post

ಬೈಂದೂರು ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ವಿಧಿವಶ

Related Posts

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!
ಬೆಂಗಳೂರು

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!
ಬೆಂಗಳೂರು

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!

Next Post
ಬೈಂದೂರು ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ವಿಧಿವಶ

ಬೈಂದೂರು ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ವಿಧಿವಶ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನ್ಯೂಜಿಲೆಂಡ್ ಸರಣಿಗೆ ಭುವನೇಶ್ವರ್ ಕುಮಾರ್ ಆಯ್ಕೆ: ಅಚ್ಚರಿಯ ಕಂಬ್ಯಾಕ್ ಹಿಂದಿನ ಕಾರಣ ಬಿಚ್ಚಿಟ್ಟ ಸೀತಾಂಶು ಕೋಟಕ್!

ನ್ಯೂಜಿಲೆಂಡ್ ಸರಣಿಗೆ ಭುವನೇಶ್ವರ್ ಕುಮಾರ್ ಆಯ್ಕೆ: ಅಚ್ಚರಿಯ ಕಂಬ್ಯಾಕ್ ಹಿಂದಿನ ಕಾರಣ ಬಿಚ್ಚಿಟ್ಟ ಸೀತಾಂಶು ಕೋಟಕ್!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನ್ಯೂಜಿಲೆಂಡ್ ಸರಣಿಗೆ ಭುವನೇಶ್ವರ್ ಕುಮಾರ್ ಆಯ್ಕೆ: ಅಚ್ಚರಿಯ ಕಂಬ್ಯಾಕ್ ಹಿಂದಿನ ಕಾರಣ ಬಿಚ್ಚಿಟ್ಟ ಸೀತಾಂಶು ಕೋಟಕ್!

ನ್ಯೂಜಿಲೆಂಡ್ ಸರಣಿಗೆ ಭುವನೇಶ್ವರ್ ಕುಮಾರ್ ಆಯ್ಕೆ: ಅಚ್ಚರಿಯ ಕಂಬ್ಯಾಕ್ ಹಿಂದಿನ ಕಾರಣ ಬಿಚ್ಚಿಟ್ಟ ಸೀತಾಂಶು ಕೋಟಕ್!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat