ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉತ್ತರ ಕನ್ನಡ

ಭೀಕರ ಅಪಘಾತ.. ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಖ್ಯಾತಿಯ ಬಾವತೀಶ್ ಸಾವು!

March 25, 2026
Share on WhatsappShare on FacebookShare on Twitter

ಉತ್ತರ ಕನ್ನಡ | ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್ 3ರ ಮೂಲಕ ಫೇಮಸ್‌ ಅಗಿದ್ದ ಬಾವತೀಶ್ (28) ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕೋಳಿಕೆರೆ ಸಮೀಪ ಸಂಭವಿಸಿದ ಈ ದುರಂತದಲ್ಲಿ ಬಾವತೀಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೂಲತಃ ಹಳಿಯಾಳ ತಾಲೂಕಿನ ವಾಡಗರಡೊಳ್ಳಿ ಗ್ರಾಮದ ನಿವಾಸಿಯಾದ ಬಾವತೀಶ್, ಮಂಗಳವಾರ (ಮಾ.24) ಮಧ್ಯಾಹ್ನ ತಮ್ಮ ಬೈಕ್‌ನಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಬಾವತೀಶ್ ಇದ್ದ ಬೈಕ್ ಹಿಂಬದಿಯಿಂದ ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಬಾವತೀಶ್ ಅವರ ಬೈಕ್‌ಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಬಾವತೀಶ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಸುಟ್ಟ ಗಾಯಗಳು ಹಾಗೂ ತಲೆಗೆ ಬಿದ್ದ ಬಲವಾದ ಪೆಟ್ಟು ಸಾವಿಗೆ ಪ್ರಮುಖ ಕಾರಣ ಎಂದು ಹೇಳಲಾಗಿದೆ.

ಬಾವತೀಶ್ ಅನಿರೀಕ್ಷಿತ ಸಾವು ಕುಟುಂಬಸ್ಥರು, ಆಪ್ತರು, ಅಭಿಮಾನಿಗಳಿಗೆ ನೋವು ನೀಡಿದೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಹಳೆಯ ವಿಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಪ್ರಸ್ತುತ ಈ ಘಟನೆಗೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ

ಇದನ್ನೂ ಓದಿ : ಗ್ಯಾಸ್ ಅಭಾವದ ಆತಂಕ.. ತುಮಕೂರಲ್ಲಿ ಸಿಲಿಂಡರ್‌ಗಾಗಿ ಮುಗಿಬಿದ್ದ ಜನ!

Tags: Karnataka News beat
SendShareTweet
Previous Post

ಕರ್ನಾಟಕ ಸರ್ಕಾರದ KSRLPS ಸಂಸ್ಥೆಯಲ್ಲಿ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ!

Next Post

ರಾಜಸ್ಥಾನ್ ರಾಯಲ್ಸ್ ಮಾರಾಟದ ವರದಿಗಳ ಬೆನ್ನಲ್ಲೇ ಸೌರವ್ ಗಂಗೂಲಿ ಅಚ್ಚರಿ ಹೇಳಿಕೆ!

Related Posts

ಕಾಪು ಕಡಲ ಕಿನಾರೆಯಲ್ಲಿ ದೋಣಿಗಳ ನಡುವೆ ಡಿಕ್ಕಿ.. ಓರ್ವ ಮೀನುಗಾರ ನಾಪತ್ತೆ!
ಉಡುಪಿ

ಕಾಪು ಕಡಲ ಕಿನಾರೆಯಲ್ಲಿ ದೋಣಿಗಳ ನಡುವೆ ಡಿಕ್ಕಿ.. ಓರ್ವ ಮೀನುಗಾರ ನಾಪತ್ತೆ!

ಬಸ್ ಹತ್ತುವ ವೇಳೆ ವಿದ್ಯಾರ್ಥಿನಿ ಕಾಲಿನ ಮೇಲೆಯೇ ಹರಿದ ಟೈರ್!
ತುಮಕೂರು

ಬಸ್ ಹತ್ತುವ ವೇಳೆ ವಿದ್ಯಾರ್ಥಿನಿ ಕಾಲಿನ ಮೇಲೆಯೇ ಹರಿದ ಟೈರ್!

ಗ್ಯಾಸ್ ಅಭಾವದ ಆತಂಕ.. ತುಮಕೂರಲ್ಲಿ ಸಿಲಿಂಡರ್‌ಗಾಗಿ ಮುಗಿಬಿದ್ದ ಜನ!
ತುಮಕೂರು

ಗ್ಯಾಸ್ ಅಭಾವದ ಆತಂಕ.. ತುಮಕೂರಲ್ಲಿ ಸಿಲಿಂಡರ್‌ಗಾಗಿ ಮುಗಿಬಿದ್ದ ಜನ!

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಅಸಲಿ ಕಹಾನಿ ಬಯಲು!
ಬೆಂಗಳೂರು

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಅಸಲಿ ಕಹಾನಿ ಬಯಲು!

ಟೊಮೆಟೊ ಬೆಲೆ ದಿಢೀರ್‌ ಕುಸಿತ.. ರೈತರು ಕಂಗಾಲು
ವಿಜಯನಗರ

ಟೊಮೆಟೊ ಬೆಲೆ ದಿಢೀರ್‌ ಕುಸಿತ.. ರೈತರು ಕಂಗಾಲು

66.2 ಲಕ್ಷ ಹಳೆಯ ವಾಹನಗಳ ನೋಂದಣಿ ರದ್ದು.. ಮಾಲಿನ್ಯ ತಡೆಗೆ NGT ಕಟ್ಟುನಿಟ್ಟಿನ ಕ್ರಮ
ದೇಶ

66.2 ಲಕ್ಷ ಹಳೆಯ ವಾಹನಗಳ ನೋಂದಣಿ ರದ್ದು.. ಮಾಲಿನ್ಯ ತಡೆಗೆ NGT ಕಟ್ಟುನಿಟ್ಟಿನ ಕ್ರಮ

Next Post
ರಾಜಸ್ಥಾನ್ ರಾಯಲ್ಸ್ ಮಾರಾಟದ ವರದಿಗಳ ಬೆನ್ನಲ್ಲೇ ಸೌರವ್ ಗಂಗೂಲಿ ಅಚ್ಚರಿ ಹೇಳಿಕೆ!

ರಾಜಸ್ಥಾನ್ ರಾಯಲ್ಸ್ ಮಾರಾಟದ ವರದಿಗಳ ಬೆನ್ನಲ್ಲೇ ಸೌರವ್ ಗಂಗೂಲಿ ಅಚ್ಚರಿ ಹೇಳಿಕೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಪಂಚ್‌ಗೆ ಟಕ್ಕರ್ ನೀಡಲು ಅಗ್ಗದ ‘ಲೈವ್’ ವೇರಿಯಂಟ್ ಪರಿಚಯಿಸಿದ ಸಿಟ್ರನ್!

ಟಾಟಾ ಪಂಚ್‌ಗೆ ಟಕ್ಕರ್ ನೀಡಲು ಅಗ್ಗದ ‘ಲೈವ್’ ವೇರಿಯಂಟ್ ಪರಿಚಯಿಸಿದ ಸಿಟ್ರನ್!

ಕಾಪು ಕಡಲ ಕಿನಾರೆಯಲ್ಲಿ ದೋಣಿಗಳ ನಡುವೆ ಡಿಕ್ಕಿ.. ಓರ್ವ ಮೀನುಗಾರ ನಾಪತ್ತೆ!

ಕಾಪು ಕಡಲ ಕಿನಾರೆಯಲ್ಲಿ ದೋಣಿಗಳ ನಡುವೆ ಡಿಕ್ಕಿ.. ಓರ್ವ ಮೀನುಗಾರ ನಾಪತ್ತೆ!

ಬಸ್ ಹತ್ತುವ ವೇಳೆ ವಿದ್ಯಾರ್ಥಿನಿ ಕಾಲಿನ ಮೇಲೆಯೇ ಹರಿದ ಟೈರ್!

ಬಸ್ ಹತ್ತುವ ವೇಳೆ ವಿದ್ಯಾರ್ಥಿನಿ ಕಾಲಿನ ಮೇಲೆಯೇ ಹರಿದ ಟೈರ್!

ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಮತ್ತಷ್ಟು ಕಠಿಣ.. ಇನ್ನು 35 ದಿನಗಳ ನಂತರವಷ್ಟೇ ಬುಕಿಂಗ್‌ಗೆ ಅವಕಾಶ!

ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಮತ್ತಷ್ಟು ಕಠಿಣ.. ಇನ್ನು 35 ದಿನಗಳ ನಂತರವಷ್ಟೇ ಬುಕಿಂಗ್‌ಗೆ ಅವಕಾಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಪಂಚ್‌ಗೆ ಟಕ್ಕರ್ ನೀಡಲು ಅಗ್ಗದ ‘ಲೈವ್’ ವೇರಿಯಂಟ್ ಪರಿಚಯಿಸಿದ ಸಿಟ್ರನ್!

ಟಾಟಾ ಪಂಚ್‌ಗೆ ಟಕ್ಕರ್ ನೀಡಲು ಅಗ್ಗದ ‘ಲೈವ್’ ವೇರಿಯಂಟ್ ಪರಿಚಯಿಸಿದ ಸಿಟ್ರನ್!

ಕಾಪು ಕಡಲ ಕಿನಾರೆಯಲ್ಲಿ ದೋಣಿಗಳ ನಡುವೆ ಡಿಕ್ಕಿ.. ಓರ್ವ ಮೀನುಗಾರ ನಾಪತ್ತೆ!

ಕಾಪು ಕಡಲ ಕಿನಾರೆಯಲ್ಲಿ ದೋಣಿಗಳ ನಡುವೆ ಡಿಕ್ಕಿ.. ಓರ್ವ ಮೀನುಗಾರ ನಾಪತ್ತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat