ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಕ್ಷಿಣ ಕನ್ನಡ

ಟ್ಯಾಂಕ‌ರ್-ಬೈಕ್ ನಡುವೆ ಭೀಕರ ಅಪಘಾತ ; ಇಬ್ಬರ ದುರ್ಮರಣ

May 6, 2026
Share on WhatsappShare on FacebookShare on Twitter

ದಕ್ಷಿಣ ಕನ್ನಡ : ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.

ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಸಹ ಸವಾರ ಪುತ್ತೂರು ಆಸ್ಪತ್ರೆಗೆ ಕರೆತರುವ ವೇಳೆ ಮೃತಪಟ್ಟಿದ್ದಾರೆ. ಇನ್ನೊಂದು ಬೈಕ್​ನಲ್ಲಿ ಹಿಂಬದಿಯಿಂದ ಬರುತ್ತಿದ್ದವರಿಗೂ ಕೂಡ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಬಂಟ್ವಾಳ ತಾಲೂಕಿನ ಮಿತ್ತೂರು ಬೊಳ್ಳರಮಜಲು ನಿವಾಸಿ ಪುರಂದರ ಎಂಬುವರ ದ್ವಿತೀಯ ಪುತ್ರ ಯಜ್ನೇಶ್ (21) ಹಾಗೂ ಆರ್ಲಪದವು ನೋಣಯ್ಯ ಭರಣ್ಯ ಎಂಬುವರ ಪುತ್ರ ಜಗನ್(20) ಮೃತ ಯುವಕರು ಎಂದು ಗುರುತಿಸಲಾಗಿದೆ.

ಜಗನ್ ಪುತ್ತೂರಿನ ಅಕ್ಷಯ ಕಾಲೇಜಿನ ಹೋಟೆಲ್ ಮ್ಯಾನೇಜ್ಮೆಂಟ್ ಅಂತಿಮ ವರ್ಷದ ಪದವಿ ವಿದ್ಯಾರ್ಥಿಯಾಗಿದ್ದ. ಇತ್ತೀಚೆಗೆ ಇಂಟರ್ನ್​ಶಿಪ್​ಗೆ ಆಸ್ಟ್ರೇಲಿಯಾಗೆ ತೆರಳಿ ಕೆಲ ದಿನಗಳ ಹಿಂದೆಯಷ್ಟೇ ತವರಿಗೆ ಆಗಮಿಸಿದ್ದ. ಇಬ್ಬರು ಕಡಬ ತಾಲೂಕಿನ ಆಲಂಗಾರಿಗೆ ಕೆಲಸದ ನಿಮಿತ್ತ ತೆರಳಿದ್ದರು. ಸಂಜೆ 5 ಗಂಟೆ ಸುಮಾರಿಗೆ ವಾಪಸ್​ ಮನೆಗೆ ಮರಳುತ್ತಿದ್ದಾಗ, ಚಾಪಳ್ಳ ತಿರುವಿನಲ್ಲಿ ಎದುರಿನಿಂದ ಬಂದ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.

ಅಪಘಾತದ ಭೀಕರತೆ ಎಷ್ಟಿತ್ತೆಂದರೆ, ಅದೇ ಹಾದಿಯಲ್ಲಿ ಬರುತ್ತಿದ್ದ ಮತ್ತೊಂದು ಬೈಕ್ ಸವಾರರು ಅಪಘಾತವನ್ನು ಕಂಡು ಗಾಬರಿಯಿಂದ ಬ್ರೇಕ್ ಹಾಕಿದಾಗ ಬೈಕ್ ಸ್ಕಿಡ್ ಆಗಿದೆ. ಈ ಘಟನೆಯಲ್ಲಿ ಬೈಕ್‌ನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದಿಂದಾಗಿ ಸ್ಥಳದಲ್ಲಿ ವಾಹನ ಸಂಚಾರ ವ್ಯತ್ಯಯ ಉಂಟಾಗಿತ್ತು. ಘಟನಾ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ಹೃದಯಾಘಾತದಿಂದ ರಾಜ್ಯ ಬಿಜೆಪಿಯ ಪ್ರಬಲ ನಾಯಕ ಜಗದೀಶ್ ಹಿರೇಮನಿ ನಿಧನ!

Tags: Karnataka News beat
SendShareTweet
Previous Post

ಹೃದಯಾಘಾತದಿಂದ ರಾಜ್ಯ ಬಿಜೆಪಿಯ ಪ್ರಬಲ ನಾಯಕ ಜಗದೀಶ್ ಹಿರೇಮನಿ ನಿಧನ!

Next Post

ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

Related Posts

ಸಿ.ಟಿ. ರವಿ
ಚಿತ್ರದುರ್ಗ

ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಸಂವಿಧಾನ ದಿನಾಚರಣೆ
ಮೈಸೂರು

ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

ಕಾಡುಗೊಲ್ಲ
ರಾಜ್ಯ

ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರದ ಮತ್ತೊಂದು ಹೆಜ್ಜೆ: ಹೊಸ ಕುಲಶಾಸ್ತ್ರೀಯ ಅಧ್ಯಯನಕ್ಕೆ ಸಂಪುಟ ಅಸ್ತು

ಸ್ಟಿಂಗ್
ರಾಜ್ಯ

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣ: ಕೃಪಾ ಆಳ್ವಗೆ ಬಂಧನ ಭೀತಿ!

ಬಸವಣ್ಣ
ರಾಜ್ಯ

ಬಸವಣ್ಣನವರ ಅವಹೇಳನಕ್ಕೆ ವೀರಶೈವ ಪಂಚಪೀಠಗಳ ಜಗದ್ಗುರುಗಳ ತೀವ್ರ ಖಂಡನೆ: ರವಿ ಹಂಜ್‌ಗೆ ನೀಡಿರುವ ಪ್ರಶಸ್ತಿ ವಾಪಸ್ ಪಡೆಯುವಂತೆ ಒತ್ತಾಯ

ಸಂವಿಧಾನ ದಿನಾಚರಣೆ
ಮೈಸೂರು

ಮೈಸೂರಿನಲ್ಲಿ ನವೆಂಬರ್ 26ರಂದು ಸಂವಿಧಾನ ದಿನಾಚರಣೆ: ಮೆರವಣಿಗೆ ಅರ್ಥಪೂರ್ಣವಾಗಿ ಆಯೋಜಿಸಲು ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ

Next Post
ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿ.ಟಿ. ರವಿ

ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಸಂವಿಧಾನ ದಿನಾಚರಣೆ

ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

ಕಾಡುಗೊಲ್ಲ

ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರದ ಮತ್ತೊಂದು ಹೆಜ್ಜೆ: ಹೊಸ ಕುಲಶಾಸ್ತ್ರೀಯ ಅಧ್ಯಯನಕ್ಕೆ ಸಂಪುಟ ಅಸ್ತು

ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿಗೆ 2026ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Recent News

ಸಿ.ಟಿ. ರವಿ

ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಸಂವಿಧಾನ ದಿನಾಚರಣೆ

ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

ಕಾಡುಗೊಲ್ಲ

ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರದ ಮತ್ತೊಂದು ಹೆಜ್ಜೆ: ಹೊಸ ಕುಲಶಾಸ್ತ್ರೀಯ ಅಧ್ಯಯನಕ್ಕೆ ಸಂಪುಟ ಅಸ್ತು

ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿಗೆ 2026ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿ.ಟಿ. ರವಿ

ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಸಂವಿಧಾನ ದಿನಾಚರಣೆ

ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat