ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

July 31, 2026
Share on WhatsappShare on FacebookShare on Twitter

ಇಸ್ಲಾಮಾಬಾದ್ : ಪಾಕಿಸ್ತಾನದ ಬ್ರಾಡ್ ಪೀಕ್ ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಿಮಪಾತಕ್ಕೆ ಇಬ್ಬರು ಪರ್ವತಾರೋಹಿಗಳು ಬಲಿಯಾಗಿದ್ದು, ಜಗತ್ಪ್ರಸಿದ್ಧ ನೇಪಾಳಿ ಪರ್ವತಾರೋಹಿ ನಿರ್ಮಲ್ ಪುರ್ಜಾ ಸೇರಿದಂತೆ ಒಟ್ಟು 10 ಜನರು ನಾಪತ್ತೆಯಾಗಿದ್ದಾರೆ. ಒಮಾನ್‌ನ ನಧಿರಾ ಅಲ್ ಹಾರ್ತಿ ಹಾಗೂ ನೇಪಾಳದ ಪೂರ್ಣ ಬಹದ್ದೂರ್ ಗುರುಂಗ್ (ಯುಕ್ತ) ಎಂಬವರು ಈ ದುರಂತದಲ್ಲಿ ಮೃತಪಟ್ಟಿರುವುದನ್ನು ಆಲ್ಫೈನ್ ಕ್ಲಬ್ ಆಫ್ ಪಾಕಿಸ್ತಾನ್ ದೃಢಪಡಿಸಿದೆ.

ನಧಿರಾ ಅವರ ಮೃತದೇಹವನ್ನು ಹೊರ ತೆಗೆಯಲಾಗಿದ್ದು, ಹೆಲಿಕಾಪ್ಟರ್ ಮೂಲಕ ಸ್ಕರ್ದು ಪ್ರದೇಶಕ್ಕೆ ರವಾನಿಸಲಾಗಿದೆ. ಮೃತ ಯುಕ್ತ ಅವರ ದೇಹವನ್ನು ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನಾಪತ್ತೆಯಾದ ಉಳಿದ ಪರ್ವತಾರೋಹಿಗಳಿಗಾಗಿ ರಕ್ಷಣಾ ಕಾರ್ಯಾಚರಣೆ ತೀವ್ರಗತಿಯಲ್ಲಿ ಮುಂದುವರಿದಿದೆ.

ಹಿಮಪಾತಕ್ಕೆ ಸಿಲುಕಿದ ತಂಡ

ಕ್ಯಾಂಪ್ 2 ಮತ್ತು ಕ್ಯಾಂಪ್ 3 ರ ನಡುವೆ ಶಿಖರದ ತುದಿಯನ್ನು ಏರಲು ಸಾಗುತ್ತಿದ್ದಾಗ ಗುರುವಾರ ಮಧ್ಯಾಹ್ನ ಕರಾಕೋರಂ ಪರ್ವತ ಶ್ರೇಣಿಯಲ್ಲಿ ಭೀಕರ ಹಿಮಪಾತ ಸಂಭವಿಸಿದೆ. ‘ನಿಮ್ಸ್‌ದೈ’ ಎಂದೇ ಖ್ಯಾತರಾಗಿರುವ ನಿರ್ಮಲ್ ಪುರ್ಜಾ ನೇತೃತ್ವದ 10 ಜನರ ತಂಡವು ಈ ದುರಂತದಲ್ಲಿ ಸಿಲುಕಿಕೊಂಡಿದೆ. ಘಟನೆಯ ನಂತರ ಪರ್ವತಾರೋಹಿಗಳೊಂದಿಗೆ ಯಾವುದೇ ಸಂಪರ್ಕ ಸಾಧ್ಯವಾಗಿಲ್ಲ. ಜತೆಗೆ, ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ರಕ್ಷಣಾ ಕಾರ್ಯಾಚರಣೆಯೂ ವಿಳಂಬವಾಗಿತ್ತು.

ವಿಶ್ವದ ಎರಡನೇ ಅತಿ ಎತ್ತರದ ಕೆ-2 ಪರ್ವತದಿಂದ ಸುಮಾರು 8 ಕಿಲೋಮೀಟರ್ ದೂರದಲ್ಲಿರುವ ಬ್ರಾಡ್ ಪೀಕ್, 8,051 ಮೀಟರ್ ಎತ್ತರವನ್ನು ಹೊಂದಿದೆ. ವಿಶ್ವದ 8,000 ಮೀಟರ್‌ಗಿಂತಲೂ ಎತ್ತರದ ಎಲ್ಲಾ ಪರ್ವತಗಳನ್ನು ಮೂರು ಬಾರಿ ಏರಿದ ಮೊದಲ ವ್ಯಕ್ತಿ ಎಂಬ ಅಪರೂಪದ ದಾಖಲೆ ಬರೆಯಲು ನಿರ್ಮಲ್ ಹೊರಟಿದ್ದರು. ದುರಂತದ ನಡುವೆಯೂ, ನಿರ್ಮಲ್ ಪುರ್ಜಾ ಅವರ ಟ್ರ್ಯಾಕಿಂಗ್ ಸಾಧನದಲ್ಲಿ ಕೆಲ ಚಲನವಲನಗಳು ಗೋಚರಿಸಿರುವುದು ರಕ್ಷಣಾ ತಂಡಗಳಲ್ಲಿ ಹೊಸ ಭರವಸೆ ಮೂಡಿಸಿದೆ. ಮಾಜಿ ಬ್ರಿಟಿಷ್ ಸ್ಪೆಷಲ್ ಫೋರ್ಸಸ್ ಯೋಧರಾಗಿರುವ ನಿರ್ಮಲ್, ಈ ಕಠಿಣ ಪರಿಸ್ಥಿತಿಯನ್ನು ಗೆದ್ದು ಬರಲಿದ್ದಾರೆ ಎಂಬ ಆಶಾವಾದವನ್ನು ಅವರ ಅಭಿಮಾನಿಗಳು ಹಾಗೂ ಪರ್ವತಾರೋಹಿಗಳ ಬಳಗ ವ್ಯಕ್ತಪಡಿಸಿದೆ.

ಇದನ್ನೂ ಓದಿ : ದಯವಿಟ್ಟು ‘ಕರ್ನಾಟಕ ಬಂದ್‌’ ಕೈಬಿಡಿ, ಅದ್ರಿಂದ ಪರಿಹಾರ ಸಿಗಲ್ಲ : ಸಿಎಂ ಡಿಕೆಶಿ ಮನವಿ!

Tags: Avalanche DisasterBreaking NewsClimbing ExpeditionInternational NewsKarnataka News beatKNBMountain RescueMountaineeringNirmal PurjaPakistan AvalanchePakistan NewsWorld News
SendShareTweet
Previous Post

ಎಸ್‌ಬಿಐ-ಗೂಗಲ್ ಪೇ ಹೊಸ ಕ್ರೆಡಿಟ್ ಕಾರ್ಡ್ : ವರ್ಷಕ್ಕೆ 18 ಸಾವಿರ ರೂ. ಭರ್ಜರಿ ಲಾಭ

Next Post

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

Related Posts

ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು
ವಿದೇಶ

ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!
ವಿದೇಶ

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ
ವಿದೇಶ

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!
ದೇಶ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಅಮೆರಿಕದಲ್ಲಿ ಭಾರತೀಯ ಮೂಲದ ಬಾಲಕನಿಂದ ಅಮ್ಮ, ತಮ್ಮನ ಭೀಕರ ಹತ್ಯೆ!
ವಿದೇಶ

ಅಮೆರಿಕದಲ್ಲಿ ಭಾರತೀಯ ಮೂಲದ ಬಾಲಕನಿಂದ ಅಮ್ಮ, ತಮ್ಮನ ಭೀಕರ ಹತ್ಯೆ!

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!
ವಿದೇಶ

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!

Next Post
ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಪಿಲ್ ದೇವ್ ಬಳಿಕ 4000 ರನ್, 350 ವಿಕೆಟ್ ಕಬಳಿಸಿದ ವಿಶಿಷ್ಟ ಕ್ಲಬ್ ಸೇರಿದ ಜಡೇಜಾ

ಕಪಿಲ್ ದೇವ್ ಬಳಿಕ 4000 ರನ್, 350 ವಿಕೆಟ್ ಕಬಳಿಸಿದ ವಿಶಿಷ್ಟ ಕ್ಲಬ್ ಸೇರಿದ ಜಡೇಜಾ

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು ; ಉಭಯ ಸದನಗಳಲ್ಲೂ ಹೋರಾಟ ತೀವ್ರಗೊಳಿಸಲು ವಿಪಕ್ಷ ಸಜ್ಜು!

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು ; ಉಭಯ ಸದನಗಳಲ್ಲೂ ಹೋರಾಟ ತೀವ್ರಗೊಳಿಸಲು ವಿಪಕ್ಷ ಸಜ್ಜು!

ಇಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ

ಇಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ

ಮರವಂತೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರುಗಿದ ನಾಗರ ಪಂಚಮಿ ಸಂಭ್ರಮ

ಮರವಂತೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರುಗಿದ ನಾಗರ ಪಂಚಮಿ ಸಂಭ್ರಮ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಪಿಲ್ ದೇವ್ ಬಳಿಕ 4000 ರನ್, 350 ವಿಕೆಟ್ ಕಬಳಿಸಿದ ವಿಶಿಷ್ಟ ಕ್ಲಬ್ ಸೇರಿದ ಜಡೇಜಾ

ಕಪಿಲ್ ದೇವ್ ಬಳಿಕ 4000 ರನ್, 350 ವಿಕೆಟ್ ಕಬಳಿಸಿದ ವಿಶಿಷ್ಟ ಕ್ಲಬ್ ಸೇರಿದ ಜಡೇಜಾ

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು ; ಉಭಯ ಸದನಗಳಲ್ಲೂ ಹೋರಾಟ ತೀವ್ರಗೊಳಿಸಲು ವಿಪಕ್ಷ ಸಜ್ಜು!

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು ; ಉಭಯ ಸದನಗಳಲ್ಲೂ ಹೋರಾಟ ತೀವ್ರಗೊಳಿಸಲು ವಿಪಕ್ಷ ಸಜ್ಜು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat