ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭೀಕರ ಅಗ್ನಿ ಅವಘಡ: ಹೊತ್ತಿ ಉರಿದ ಅಪಾರ್ಟ್ಮೆಂಟ್!

April 12, 2025
Share on WhatsappShare on FacebookShare on Twitter

ಗುಜರಾತ್ ರಾಜಧಾನಿ ಅಹ್ಮದಾಬಾದ್ ನ ಅಪಾರ್ಟ್ ಮೆಂಟ್ ವೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಹೊತ್ತಿ ಉರಿಯುತ್ತಿದ್ದ ಅಪಾರ್ಟ್ ಮೆಂಟ್ ನಲ್ಲಿ ಸಿಲುಕಿದ್ದ ಕುಟುಂಬವೊಂದನ್ನು ಸ್ಥಳೀಯರು ರಕ್ಷಣೆ ಮಾಡಿರುವ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಅಹ್ಮದಾಬಾದ್ ನ ಖೋಖರಾದ ಪರಿಷ್ಕರ್-1 ಜನವಸತಿ ಅಪಾರ್ಟ್‌ಮೆಂಟ್ ಸಂಕೀರ್ಣದ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನೋಡ ನೋಡುತ್ತಲೇ ಬೆಂಕಿ ವ್ಯಾಪಿಸಿದ್ದು ಈ ವೇಳೆ ನಾಲ್ಕನೇ ಅಂತಸ್ತಿನಲ್ಲಿದ್ದ ಒಂದು ಕುಟುಂಬ ಮೆಟ್ಟಿಲುಗಳ ಮೂಲಕ ಹೊರಗೆ ಬರಲು ಯತ್ನಿಸಿದೆ. ಆದರೆ ಮೆಟ್ಟಿಲುಗಳಿಗೂ ಬೆಂಕಿ ವ್ಯಾಪಿಸಿದ್ದರಿಂದ ಅವರು ಓಡಿ ಬರಲು ಸಾಧ್ಯವಾಗಿಲ್ಲ. ಈ ವೇಳೆ ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಅಪಾಯಕ್ಕೆ ಸಿಲುಕಿದ್ದು, ಅಪಾಯದಿಂದ ಪಾರಾಗಲು ಯತ್ನಿಸಿದರು. ಆ ಹೊತ್ತಿಗೆ ಕೆಳಗಿನ ಅಂತಸ್ತಿಗೂ ಬೆಂಕಿ ವ್ಯಾಪಿಸಿದ್ದು ಮೇಲೆ ಹೋಗಲೂ ಆಗದೆ, ಕೆಳಗೆ ಬರಲೂ ಆಗದೇ ಆ ಕುಟುಂಬ ಸಂಕಷ್ಟದಲ್ಲಿ ಸಿಲುಕಿತ್ತು.

ಈ ವೇಳೆ ಸ್ಥಳೀಯ ನಿವಾಸಿಗಳು ಆ ಕುಟುಂಬದ ನೆರವಿಗೆ ಧಾವಿಸಿದ್ದು. ಕೂಡಲೇ ಮೂರನೇ ಮಹಡಿಗೆ ಹೋಗಿ ಮಕ್ಕಳನ್ನು ರಕ್ಷಿಸಲು ಯತ್ನಿಸಿದ್ದಾರೆ. ಮೊದಲು ತೆರೆದ ಕಿಟಕಿ ಮೂಲಕ ಇಬ್ಬರು ಮಕ್ಕಳನ್ನು ಮೇಲಿಂದ ಕೆಳಗೆ ಇಳಿಸಿಕೊಂಡು ರಕ್ಷಣೆ ಮಾಡಿದ್ದು ಬಳಿಕ ಮಹಿಳೆಯರನ್ನೂ ರಕ್ಷಿಸಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ನಡುವೆ, ವಿಷಯ ತಿಳಿದು ಏಳಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದರು. ಅಲ್ಲದೆ ಅಪಾರ್ಟ್ ಮೆಂಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 18ಕ್ರಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ.

Tags: ApartmentDeathFireSave
SendShareTweet
Previous Post

ರೂಮ್ ಬಾಗಿಲು ಹಾಕಿಕೊಳ್ಳುವುದನ್ನು ಮರೆತ ಪ್ರೇಮಿಗಳು! ಮುಂದೇನಾಯ್ತು?

Next Post

Waqf Act: ಪ.ಬಂಗಾಳದಲ್ಲಿ ಹಿಂಸೆಗೆ ತಿರುಗಿದ ವಕ್ಫ್ ಕಾಯ್ದೆ ವಿರುದ್ಧದ ಪ್ರತಿಭಟನೆ: ಕಲ್ಲುತೂರಾಟ, ಪೊಲೀಸ್ ವಾಹನಗಳಿಗೆ ಬೆಂಕಿ

Related Posts

ಮದುವೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದ ರಾಕ್ಷಸ.. ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ!
ದೇಶ

ಮದುವೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದ ರಾಕ್ಷಸ.. ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ!

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌
ದೇಶ

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌
ದೇಶ

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌

10 ಗಂಟೆಗಳ ಕಾಲ ಪೋಷಕರ ‘ಡಿಜಿಟಲ್ ಅರೆಸ್ಟ್’.. 8ನೇ ತರಗತಿ ಬಾಲಕನ ಜಾಣ್ಮೆಯಿಂದ ತಪ್ಪಿದ ಭಾರೀ ವಂಚನೆ!
ದೇಶ

10 ಗಂಟೆಗಳ ಕಾಲ ಪೋಷಕರ ‘ಡಿಜಿಟಲ್ ಅರೆಸ್ಟ್’.. 8ನೇ ತರಗತಿ ಬಾಲಕನ ಜಾಣ್ಮೆಯಿಂದ ತಪ್ಪಿದ ಭಾರೀ ವಂಚನೆ!

ಬಿಜೆಪಿ 1,000 ಕೋಟಿ ಡೀಲ್? ಹುಮಾಯೂನ್ ಸ್ಟಿಂಗ್ ಆಪರೇಷನ್ ವಿಡಿಯೋ ಲೀಕ್, ಮೈತ್ರಿಗೆ ಗುಡ್‌ಬೈ ಹೇಳಿದ AIMIM
ದೇಶ

ಬಿಜೆಪಿ 1,000 ಕೋಟಿ ಡೀಲ್? ಹುಮಾಯೂನ್ ಸ್ಟಿಂಗ್ ಆಪರೇಷನ್ ವಿಡಿಯೋ ಲೀಕ್, ಮೈತ್ರಿಗೆ ಗುಡ್‌ಬೈ ಹೇಳಿದ AIMIM

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್.. ಹೊಸ ರಿಚಾರ್ಜ್ ನಿಯಮಗಳು ಇಲ್ಲಿವೆ ನೋಡಿ!
ದೇಶ

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್.. ಹೊಸ ರಿಚಾರ್ಜ್ ನಿಯಮಗಳು ಇಲ್ಲಿವೆ ನೋಡಿ!

Next Post
Waqf Act: ಪ.ಬಂಗಾಳದಲ್ಲಿ ಹಿಂಸೆಗೆ ತಿರುಗಿದ ವಕ್ಫ್ ಕಾಯ್ದೆ ವಿರುದ್ಧದ ಪ್ರತಿಭಟನೆ: ಕಲ್ಲುತೂರಾಟ, ಪೊಲೀಸ್ ವಾಹನಗಳಿಗೆ ಬೆಂಕಿ

Waqf Act: ಪ.ಬಂಗಾಳದಲ್ಲಿ ಹಿಂಸೆಗೆ ತಿರುಗಿದ ವಕ್ಫ್ ಕಾಯ್ದೆ ವಿರುದ್ಧದ ಪ್ರತಿಭಟನೆ: ಕಲ್ಲುತೂರಾಟ, ಪೊಲೀಸ್ ವಾಹನಗಳಿಗೆ ಬೆಂಕಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೆಪಾಕ್‌ನಲ್ಲಿ ಸಂಜು ಸ್ಯಾಮ್ಸನ್ ‘ಸೈಕ್ಲೋನ್’ – ಡೆಲ್ಲಿ ವಿರುದ್ಧ ಸಿಎಸ್‌ಕೆ ಪರ ಚೊಚ್ಚಲ ಶತಕದ ಅಬ್ಬರ!

ಚೆಪಾಕ್‌ನಲ್ಲಿ ಸಂಜು ಸ್ಯಾಮ್ಸನ್ ‘ಸೈಕ್ಲೋನ್’ – ಡೆಲ್ಲಿ ವಿರುದ್ಧ ಸಿಎಸ್‌ಕೆ ಪರ ಚೊಚ್ಚಲ ಶತಕದ ಅಬ್ಬರ!

ಕೊಪ್ಪಳದಲ್ಲಿ ನಿಲ್ಲುತ್ತಿಲ್ಲ ಅನ್ನಭಾಗ್ಯಕ್ಕೆ ಖನ್ನ.. 15 ಕ್ವಿಂಟಾಲ್ ಅಕ್ಕಿ ವಶ

ಕೊಪ್ಪಳದಲ್ಲಿ ನಿಲ್ಲುತ್ತಿಲ್ಲ ಅನ್ನಭಾಗ್ಯಕ್ಕೆ ಖನ್ನ.. 15 ಕ್ವಿಂಟಾಲ್ ಅಕ್ಕಿ ವಶ

ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ

ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ

ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ – 7 ಬೈಕ್‌ಗಳು ದಹನ

ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ – 7 ಬೈಕ್‌ಗಳು ದಹನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೆಪಾಕ್‌ನಲ್ಲಿ ಸಂಜು ಸ್ಯಾಮ್ಸನ್ ‘ಸೈಕ್ಲೋನ್’ – ಡೆಲ್ಲಿ ವಿರುದ್ಧ ಸಿಎಸ್‌ಕೆ ಪರ ಚೊಚ್ಚಲ ಶತಕದ ಅಬ್ಬರ!

ಚೆಪಾಕ್‌ನಲ್ಲಿ ಸಂಜು ಸ್ಯಾಮ್ಸನ್ ‘ಸೈಕ್ಲೋನ್’ – ಡೆಲ್ಲಿ ವಿರುದ್ಧ ಸಿಎಸ್‌ಕೆ ಪರ ಚೊಚ್ಚಲ ಶತಕದ ಅಬ್ಬರ!

ಕೊಪ್ಪಳದಲ್ಲಿ ನಿಲ್ಲುತ್ತಿಲ್ಲ ಅನ್ನಭಾಗ್ಯಕ್ಕೆ ಖನ್ನ.. 15 ಕ್ವಿಂಟಾಲ್ ಅಕ್ಕಿ ವಶ

ಕೊಪ್ಪಳದಲ್ಲಿ ನಿಲ್ಲುತ್ತಿಲ್ಲ ಅನ್ನಭಾಗ್ಯಕ್ಕೆ ಖನ್ನ.. 15 ಕ್ವಿಂಟಾಲ್ ಅಕ್ಕಿ ವಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat