ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಬೆಳಗಾವಿಯಲ್ಲಿ ಘೋರ ದುರಂತ | ರಾತ್ರಿ ಮಲಗಿದ್ದಲ್ಲೇ ಕಣ್ಮುಚ್ಚಿದ ಮೂವರು ಯುವಕರು.. ಆಗಿದ್ದೇನು?

November 19, 2025
Share on WhatsappShare on FacebookShare on Twitter

ಬೆಳಗಾವಿ : ಜಿಲ್ಲೆಯ ಅಮನ್ ನಗರದಲ್ಲಿ ಘೋರ ದುರಂತ ಸಂಭವಿಸಿದೆ. ಚಳಿಯಿಂದ ರಕ್ಷಣೆ ಪಡೆಯಲು ಕೋಣೆಯಲ್ಲಿ ಇದ್ದಿಲು ಕಾಯಿಸಿ ಬೆಂಕಿ ಹಾಕಿಕೊಂಡು ಮಲಗಿದ್ದ ನಾಲ್ವರು ಯುವಕರ ಪೈಕಿ ಮೂವರು ಉಸಿರುಗಟ್ಟಿ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಯುವಕನ ಸ್ಥಿತಿ ಗಂಭೀರವಾಗಿದೆ.

ಮೃತರನ್ನು ರಿಹಾನ್ (22), ಮೋಹಿನ್ ನಾಲಬಂದ (23), ಮತ್ತು ಸರ್ಫರಾಜ್ ಹರಪ್ಪನಹಳ್ಳಿ (22) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಅಸ್ವಸ್ಥಗೊಂಡಿರುವ ಶಾಹನವಾಜ್ (19) ಎಂದು ಗುರುತಿಸಲಾಗಿದೆ.

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಮರಳಿದ್ದ ನಾಲ್ವರು ಯುವಕರು, ಬೆಳಗಾವಿಯಲ್ಲಿ ಹೆಚ್ಚಾಗಿದ್ದ ಚಳಿಯಿಂದಾಗಿ ತಮ್ಮ ಕೋಣೆಯಲ್ಲಿ ಬೆಚ್ಚಗಿರಲು ಇದ್ದಿಲು ಕಾಯಿಸಿ ಬೆಂಕಿ ಇಟ್ಟುಕೊಂಡು ಮಲಗಿದ್ದರು. ನಿದ್ರೆಗೆ ಜಾರಿದ ಬಳಿಕ, ಕೋಣೆಯೊಳಗೆ ಹೊಗೆ ತುಂಬಿಕೊಂಡು ಆಮ್ಲಜನಕದ ಕೊರತೆಯಿಂದ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಪರಿಣಾಮವಾಗಿ, ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬಾತ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಮಾಳಮಾರುತಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಶಾಸಕ ಆಸೀಫ್ ಸೇಠ್ ಸಹ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿ : ನಾಳೆ 6 ಗಂಟೆಗಳ ಕಾಲ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ವಿಮಾನ ನಿಲ್ದಾಣ ಬಂದ್​ | ಕಾರಣವೇನು ಗೊತ್ತಾ?

Tags: BelagaviKarnataka News beat
SendShareTweet
Previous Post

ನಾಳೆ 6 ಗಂಟೆಗಳ ಕಾಲ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ವಿಮಾನ ನಿಲ್ದಾಣ ಬಂದ್​ | ಕಾರಣವೇನು ಗೊತ್ತಾ?

Next Post

RCB ಖರೀದಿಗೆ ಮುಂದಾದ ಹೊಂಬಾಳೆ ಫಿಲ್ಮ್ಸ್? ಕನ್ನಡಾಭಿಮಾನಿಗಳ ಪ್ರಾರ್ಥನೆ ನಿಜವಾಗುತ್ತಾ?

Related Posts

ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳ ನೇಮಕ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳ ನೇಮಕ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ!

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : ಮಾಫಿ ಸಾಕ್ಷಿ ಅರ್ಜಿ ವಜಾಗೊಳಿಸಲು ಸೂರಜ್‌ ಪರ ವಕೀಲರ ಮನವಿ
ಬೆಳಗಾವಿ

ಕುಡಚಿ ಸೇತುವೆ ಜಲಾವೃತ ; ಕರ್ನಾಟಕ-ಮಹಾರಾಷ್ಟ್ರ ಸಂಪರ್ಕ ಕಡಿತ!

ಕೃಷ್ಣಾ ನದಿಯಲ್ಲಿ ನೀರಿನ ಒಳಹರಿವು ಏರಿಕೆ ; ನದಿ ಪಾತ್ರದಲ್ಲಿ ಹೈ ಅಲರ್ಟ್!
ಬೆಳಗಾವಿ

ಕೃಷ್ಣಾ ನದಿಯಲ್ಲಿ ನೀರಿನ ಒಳಹರಿವು ಏರಿಕೆ ; ನದಿ ಪಾತ್ರದಲ್ಲಿ ಹೈ ಅಲರ್ಟ್!

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ
ಬೆಳಗಾವಿ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

ಪತಿಯ ಫ್ರೆಂಡ್‌ ಜೊತೆಯೇ ಓಡಿಹೋದ ಪತ್ನಿ – ಆಕ್ರೋಶಗೊಂಡ ಮಹಿಳೆ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ!
ಬೆಳಗಾವಿ

ಪತಿಯ ಫ್ರೆಂಡ್‌ ಜೊತೆಯೇ ಓಡಿಹೋದ ಪತ್ನಿ – ಆಕ್ರೋಶಗೊಂಡ ಮಹಿಳೆ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ!

ಲಾರಿ-ಸ್ಕೂಟರ್‌ ಮಧ್ಯೆ ಭೀಕರ ಅಪಘಾತ.. ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ!
ಬೆಳಗಾವಿ

ಲಾರಿ-ಸ್ಕೂಟರ್‌ ಮಧ್ಯೆ ಭೀಕರ ಅಪಘಾತ.. ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ!

Next Post
RCB ಖರೀದಿಗೆ ಮುಂದಾದ ಹೊಂಬಾಳೆ ಫಿಲ್ಮ್ಸ್? ಕನ್ನಡಾಭಿಮಾನಿಗಳ ಪ್ರಾರ್ಥನೆ ನಿಜವಾಗುತ್ತಾ?

RCB ಖರೀದಿಗೆ ಮುಂದಾದ ಹೊಂಬಾಳೆ ಫಿಲ್ಮ್ಸ್? ಕನ್ನಡಾಭಿಮಾನಿಗಳ ಪ್ರಾರ್ಥನೆ ನಿಜವಾಗುತ್ತಾ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳ ನೇಮಕ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ!

ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳ ನೇಮಕ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ!

ಸ್ಯಾಮ್ಸನ್ ಕಮ್‌ಬ್ಯಾಕ್‌ಗೆ ವೇದಿಕೆ ಸಿದ್ಧ ; ನಾಲ್ಕನೇ ಟಿ20ಯಲ್ಲಿ ಯಾರಿಗೆ ತಪ್ಪಲಿದೆ ಅವಕಾಶ?

ಸ್ಯಾಮ್ಸನ್ ಕಮ್‌ಬ್ಯಾಕ್‌ಗೆ ವೇದಿಕೆ ಸಿದ್ಧ ; ನಾಲ್ಕನೇ ಟಿ20ಯಲ್ಲಿ ಯಾರಿಗೆ ತಪ್ಪಲಿದೆ ಅವಕಾಶ?

ನಿಸ್ಸಾನ್ ಟೆಕ್ಟನ್‌ಗೆ ಹೈಬ್ರಿಡ್ ಎಂಜಿನ್ ಇಲ್ಲ..  ರೆನಾಲ್ಟ್ ಡಸ್ಟರ್‌ಗೆ ಮಾತ್ರ ಸ್ಟ್ರಾಂಗ್ ಹೈಬ್ರಿಡ್ ಸೌಲಭ್ಯ!

ನಿಸ್ಸಾನ್ ಟೆಕ್ಟನ್‌ಗೆ ಹೈಬ್ರಿಡ್ ಎಂಜಿನ್ ಇಲ್ಲ.. ರೆನಾಲ್ಟ್ ಡಸ್ಟರ್‌ಗೆ ಮಾತ್ರ ಸ್ಟ್ರಾಂಗ್ ಹೈಬ್ರಿಡ್ ಸೌಲಭ್ಯ!

ಭಾರತದ ಮಹತ್ವದ ಚಬಹಾರ್ ಬಂದರಿನ ಮೇಲೆ ಅಮೆರಿಕದ ದಾಳಿ!

ಭಾರತದ ಮಹತ್ವದ ಚಬಹಾರ್ ಬಂದರಿನ ಮೇಲೆ ಅಮೆರಿಕದ ದಾಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳ ನೇಮಕ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ!

ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳ ನೇಮಕ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ!

ಸ್ಯಾಮ್ಸನ್ ಕಮ್‌ಬ್ಯಾಕ್‌ಗೆ ವೇದಿಕೆ ಸಿದ್ಧ ; ನಾಲ್ಕನೇ ಟಿ20ಯಲ್ಲಿ ಯಾರಿಗೆ ತಪ್ಪಲಿದೆ ಅವಕಾಶ?

ಸ್ಯಾಮ್ಸನ್ ಕಮ್‌ಬ್ಯಾಕ್‌ಗೆ ವೇದಿಕೆ ಸಿದ್ಧ ; ನಾಲ್ಕನೇ ಟಿ20ಯಲ್ಲಿ ಯಾರಿಗೆ ತಪ್ಪಲಿದೆ ಅವಕಾಶ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat