ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

April 6, 2026
Share on WhatsappShare on FacebookShare on Twitter

ಬೆಂಗಳೂರು : ಭಾರತೀಯ ಸೇನೆಯಲ್ಲಿ ಕೆಲಸ ಮಾಡಬೇಕು, ದೇಶದ ಸೇವೆ ಮಾಡಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ದೇಶದ ಸೇನೆಯ ಟೆರಿಟೋರಿಯಲ್ ಆರ್ಮಿಯಲ್ಲಿ (Territorial Army Rally TA Recruitment 2026) ಖಾಲಿ ಇರುವ 3,806 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸೋಲ್ಜರ್ ಜನರಲ್ ಡ್ಯೂಟಿ, ಕ್ಲರ್ಕ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ಸಂಕ್ಷಿಪ್ತ ಮಾಹಿತಿ

ನೇಮಕಾತಿ ಸಂಸ್ಥೆ: ಟೆರಿಟೋರಿಯಲ್ ಆರ್ಮಿ
ಒಟ್ಟು ಹುದ್ದೆಗಳು: 3,806
ಹುದ್ದೆಗಳ ಹೆಸರು: ಸೋಲ್ಜರ್ ಜನರಲ್ ಡ್ಯೂಟಿ ಇತ್ಯಾದಿ
ಉದ್ಯೋಗ ಸ್ಥಳ: ದೇಶಾದ್ಯಂತ ಇರುವ ಹಲವು ವಲಯಗಳು

ಸೋಲ್ಜರ್ ಜನರಲ್ ಡ್ಯೂಟಿ, ಸೋಲ್ಜರ್ ಕ್ಲರ್ಕ್, ಟ್ರೇಡ್ಸ್ ಮನ್, ಹೌಸ್ ಕೀಪರ್, ಮೆಸ್ ಕೀಪರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ 8ನೇ ತರಗತಿ, ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪಾಸಾಗಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ ಕನಿಷ್ಠ 18ರಿಂದ 42 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಕನಿಷ್ಠ 160 ಸೆ.ಮೀ ಎತ್ತರ, 50 ಕೆ.ಜಿ ತೂಕ ಹಾಗೂ 77 ಸೆಂಟಿ ಮೀಟರ್ ಚೆಸ್ಟ್ ಇರಬೇಕು ಎಂದು ತಿಳಿಸಲಾಗಿದೆ.

ದಾಖಲೆ ಪರೀಕ್ಷೆ, ದೈಹಿಕ ಸಾಮರ್ಥ್ಯ ಟೆಸ್ಟ್, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಮೆರಿಟ್ ಲಿಸ್ಟ್ ಪ್ರಕಟಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 15,500 ರೂಪಾಯಿಯಿಂದ 69,400 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 100 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ ವಿನಾಯಿತಿ ನೀಡಲಾಗಿದೆ. ದೇಶದ ಹಲವೆಡೆ ನೇಮಕಾತಿ ರ್ಯಾಲಿ ನಡೆಯುತ್ತಿದೆ. ಅರ್ಹ ಹಾಗೂ ಆಸಕ್ತಿ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ, ಹೆಚ್ಚಿನ ಮಾಹಿತಿಗಾಗಿ https://territorialarmy.in/ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ : ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

Tags: Karnataka News beat
SendShareTweet
Previous Post

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

Next Post

IPL 2026 : ಮಳೆಯಿಂದಾಗಿ KKR ಮತ್ತು PBKS ಪಂದ್ಯ ರದ್ದು, ಉಭಯ ತಂಡಗಳಿಗೆ ತಲಾ 1 ಅಂಕ!

Related Posts

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್
ಬೆಂಗಳೂರು

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

DRDOದ ADA ಅಂಗಸಂಸ್ಥೆಯಲ್ಲಿ 111 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ, 37 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

DRDOದ ADA ಅಂಗಸಂಸ್ಥೆಯಲ್ಲಿ 111 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ, 37 ಸಾವಿರ ರೂ. ಸಂಬಳ

ಬೆಂಗಳೂರಿನ ಇಸ್ರೋದಲ್ಲಿ 244 ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಇಸ್ರೋದಲ್ಲಿ 244 ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?
ಸಿನಿಮಾ

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?

ಕೇಂದ್ರ ಸರ್ಕಾರದ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

“ಹಲೋ, ನಾನು ದಿವ್ಯಾ”: ಮಧ್ಯಪ್ರದೇಶದ ಬೃಹತ್ ಕ್ರಿಪ್ಟೋ ಹಗರಣ ಬಯಲು, ಬಿಜೆಪಿ ನಾಯಕ ಅರೆಸ್ಟ್!
ದೇಶ

“ಹಲೋ, ನಾನು ದಿವ್ಯಾ”: ಮಧ್ಯಪ್ರದೇಶದ ಬೃಹತ್ ಕ್ರಿಪ್ಟೋ ಹಗರಣ ಬಯಲು, ಬಿಜೆಪಿ ನಾಯಕ ಅರೆಸ್ಟ್!

Next Post
IPL 2026 : ಮಳೆಯಿಂದಾಗಿ KKR ಮತ್ತು PBKS ಪಂದ್ಯ ರದ್ದು, ಉಭಯ ತಂಡಗಳಿಗೆ ತಲಾ 1 ಅಂಕ!

IPL 2026 : ಮಳೆಯಿಂದಾಗಿ KKR ಮತ್ತು PBKS ಪಂದ್ಯ ರದ್ದು, ಉಭಯ ತಂಡಗಳಿಗೆ ತಲಾ 1 ಅಂಕ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬುಮ್ರಾ, ಸುದರ್ಶನ್ ಫಿಟ್‌ನೆಸ್ ಬಗ್ಗೆ ಹೆಚ್ಚಿದ ಆತಂಕ.. ಬೆಂಗಳೂರಲ್ಲಿ ಲಕ್ಷ್ಮಣ್-ಸೈಕಿಯಾ ಮಹತ್ವದ ಚರ್ಚೆ

ಬುಮ್ರಾ, ಸುದರ್ಶನ್ ಫಿಟ್‌ನೆಸ್ ಬಗ್ಗೆ ಹೆಚ್ಚಿದ ಆತಂಕ.. ಬೆಂಗಳೂರಲ್ಲಿ ಲಕ್ಷ್ಮಣ್-ಸೈಕಿಯಾ ಮಹತ್ವದ ಚರ್ಚೆ

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ರಾಕಿ ಬಳಗಕ್ಕೆ ಯಶ್‌ ‘ರಾಕಿಂಗ್’ ಗಿಫ್ಟ್.. ‘ಟಾಕ್ಸಿಕ್’ ಬಗ್ಗೆ ಇದೇ ಮೊದಲ ಬಾರಿ ಅಣ್ತಮ್ಮನ ಸ್ಪಷ್ಟ ಮಾತು!

ರಾಕಿ ಬಳಗಕ್ಕೆ ಯಶ್‌ ‘ರಾಕಿಂಗ್’ ಗಿಫ್ಟ್.. ‘ಟಾಕ್ಸಿಕ್’ ಬಗ್ಗೆ ಇದೇ ಮೊದಲ ಬಾರಿ ಅಣ್ತಮ್ಮನ ಸ್ಪಷ್ಟ ಮಾತು!

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬುಮ್ರಾ, ಸುದರ್ಶನ್ ಫಿಟ್‌ನೆಸ್ ಬಗ್ಗೆ ಹೆಚ್ಚಿದ ಆತಂಕ.. ಬೆಂಗಳೂರಲ್ಲಿ ಲಕ್ಷ್ಮಣ್-ಸೈಕಿಯಾ ಮಹತ್ವದ ಚರ್ಚೆ

ಬುಮ್ರಾ, ಸುದರ್ಶನ್ ಫಿಟ್‌ನೆಸ್ ಬಗ್ಗೆ ಹೆಚ್ಚಿದ ಆತಂಕ.. ಬೆಂಗಳೂರಲ್ಲಿ ಲಕ್ಷ್ಮಣ್-ಸೈಕಿಯಾ ಮಹತ್ವದ ಚರ್ಚೆ

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat