ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಯಚೂರು

ಪಾಕಿಸ್ತಾನದ ಕೈವಾಡದಿಂದ ಉಗ್ರರ ಅಟ್ಟಹಾಸ; ದಾಳಿಗೆ ಖಂಡನೆ

April 23, 2025
Share on WhatsappShare on FacebookShare on Twitter

ರಾಯಚೂರು: ಜಮ್ಮು- ಕಾಶ್ಮೀರದಲ್ಲಿ ನಡೆದ ದುರ್ಘಟನೆ ಖಂಡನೀಯ. ನಾಳೆ, ನಾಡಿದ್ದು ನಡೆಯಬೇಕಾದ ಜನಾಕ್ರೋಶ ಯಾತ್ರೆಯನ್ನು ಮುಂದೂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ‘ಜನಾಕ್ರೋಶ ಯಾತ್ರೆ’ ಸಂಬಂಧ ಇಂದು ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಉತ್ಸಾಹದಿಂದ ಕಾರ್ಯಕ್ರಮಕ್ಕೆ ಬಂದ ಜನರಿಗೆ ಕೃತಜ್ಞತೆ ಸಲ್ಲಿಸಿದರು. ಈ ದಾಳಿ ವೇಳೆ ಮೃತಪಟ್ಟ ಬೆಂಗಳೂರಿನ ಭರತ್ ಭೂಷಣ್ ಅವರ ಅಂತ್ಯಕ್ರಿಯೆಯಲ್ಲಿ ನಾಳೆ ನಾನು ಭಾಗವಹಿಸಲಿದ್ದೇನೆ ಎಂದು ತಿಳಿಸಿದರು.

ಉಗ್ರರು ಎಲ್ಲೇ ಅಡಗಿದ್ದರೂ, ಯಾವ ದೇಶದ ಕುಮ್ಮಕ್ಕು ಇದ್ದರೂ ಅದನ್ನು ಮಟ್ಟ ಹಾಕುವ ಶಕ್ತಿ ಭಾರತಕ್ಕಿದೆ. ದೇಶದಲ್ಲಿ ನರೇಂದ್ರ ಮೋದಿಜೀ ಅವರು ಪ್ರಧಾನಿಯಾಗಿದ್ದಾರೆ ಎಂಬುದೇ ಈ ವಿಶ್ವಾಸಕ್ಕೆ ಕಾರಣ ಎಂದು ತಿಳಿಸಿದರು. ಉಕ್ಕಿನ ಮನುಷ್ಯ ಎನಿಸಿದ ಗೃಹ ಸಚಿವ ಅಮಿತ್ ಶಾ ಜೀ ಜೊತೆಗಿದ್ದಾರೆ. ಯಾವುದೇ ಉಗ್ರರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದರು.

ಕಾಶ್ಮೀರದಲ್ಲಿ ಹಿಂದಿದ್ದ ರಕ್ತದೋಕುಳಿ ಬದಲು ಶಾಂತಿ ನೆÉಲೆಸಿತ್ತು. ಪ್ರವಾಸಿಗರೂ ದೊಡ್ಡ ಸಂಖ್ಯೆಯಲ್ಲಿ ಅಲ್ಲಿಗೆ ಹೋಗುತ್ತಿದ್ದರು. ಮೋದಿಜೀ ಅವರ ಸರಕಾರವು ಮತ್ತೆ 3ನೇ ಬಾರಿ ಅಧಿಕಾರಕ್ಕೆ ಬಂದಾಗ ಕಾಶ್ಮೀರದಲ್ಲಿ ಶಾಂತಿ ಸುವ್ಯವಸ್ಥೆ ಸಹಿಸಲು ಸಾಧ್ಯವಾಗದೇ ಪಾಕಿಸ್ತಾನದ ಕೈವಾಡದಿಂದ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಭಾರತದ ಪ್ರಧಾನಿ ಮೋದಿಜೀ ಅವರು ಕೈಗೆ ಬಳೆ ತೊಟ್ಟಿಲ್ಲ. ಅವರು ಉಗ್ರರನ್ನು ಮಟ್ಟಹಾಕುವ ಕೆಲಸ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಮ್ಮು- ಕಾಶ್ಮೀರದ ಘಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೌದಿ ಅರೇಬಿಯದಿಂದ ಕೂಡಲೇ ವಾಪಸ್ ಬಂದಿದ್ದಾರೆ. ಕೇಂದ್ರದ ಗೃಹ ಸಚಿವ ಅಮಿತ್ ಶಾ ಜೀ ಅವರು ಕೂಡ ಜಮ್ಮು- ಕಾಶ್ಮೀರಕ್ಕೆ ಧಾವಿಸಿದ್ದಾರೆ. ರಾಜ್ಯದ 28 ಜನರು ಈ ದುಷ್ಕೃತ್ಯದಲ್ಲಿ ಪ್ರಾಣ ಕಳಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮುಖಂಡರು ಮನ ಬಂದಂತೆ ಮಾತನಾಡುತ್ತಿದ್ದಾರೆ. ಕಾಶ್ಮೀರದ ಸಮಸ್ಯೆ ಸಮಸ್ಯೆಯಾಗಿಯೇ ಉಳಿದುದಕ್ಕೆ ಈ ದೇಶವನ್ನು 60-65 ವರ್ಷ ಆಳಿದಂಥ ಕಾಂಗ್ರೆಸ್ ಪಕ್ಷವೇ ಹೊಣೆ ಹೊರಬೇಕು ಎಂದು ಒತ್ತಾಯಿಸಿದರು. ಏಕ್ ದೇಶ್ ಮೇ ದೊ ನಿಶಾನ್, ದೊ ವಿಧಾನ್, ದೊ ಪ್ರಧಾನ್ ನಹೀ ಚಲೇಗಾ ನಹೀ ಚಲೇಗಾ ಎಂದು ಬಿಜೆಪಿ ಸಂಸ್ಥಾಪಕರಲ್ಲೊಬ್ಬರಾದ ಶ್ಯಾಮಪ್ರಸಾದ್ ಮುಖರ್ಜಿ ಅವರು ಅವತ್ತೇ ಹೇಳಿದ್ದರು ಎಂದು ವಿವರಿಸಿದರು. ಕಾಂಗ್ರೆಸ್ಸಿನ ಪಿತೂರಿಯಿಂದ ಅವರು ಕಾಶ್ಮೀರದಲ್ಲೇ ಪ್ರಾಣ ಕಳಕೊಳ್ಳಬೇಕಾಯಿತು ಎಂದು ಆರೋಪಿಸಿದರು.

ಆರ್ಟಿಕಲ್ 370ರ ಪರಿಣಾಮವಾಗಿ ಕಾಶ್ಮೀರದಲ್ಲಿ ಸಾವಿರಾರು ಯೋಧರು ತಮ್ಮ ಪ್ರಾಣ ಕಳಕೊಂಡಿದ್ದಾರೆ. ಅಲ್ಲದೇ ಅನೇಕ ಹಿಂದೂಗಳು ಇದೇ ಕಾರಣಕ್ಕೆ ತಮ್ಮ ಕುಟುಂಬವನ್ನು ಕಳಕೊಂಡಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಆ ಕುಟುಂಬಗಳು, ಯುವಕರಿಗೆ ನ್ಯಾಯ ಕೊಡಲು 370ನೇ ವಿಧಿ ರದ್ದು ಮಾಡುವುದಾಗಿ ಬಿಜೆಪಿ ಶಪಥ ಮಾಡಿತ್ತು. ನರೇಂದ್ರ ಮೋದಿಜೀ ಅವರ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗ ಆರ್ಟಿಕಲ್ 370 ಅನ್ನು ರದ್ದು ಮಾಡಿದ್ದೇವೆ ಎಂದರು.

ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಪಕ್ಷವು ಬೆಲೆ ಏರಿಕೆಯ ಗ್ಯಾರಂಟಿಯನ್ನು ರಾಜ್ಯದ ಜನತೆಗೆ ನೀಡಿದೆ ಎಂದು ಆಕ್ಷೇಪಿಸಿದರು. ಮುಸ್ಲಿಮರ ತುಷ್ಟೀಕರಣ ನೀತಿ ಹಾಗೂ ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಕೋಟ್ಯಂತರ ರೂಪಾಯಿಯನ್ನು ದುರುಪಯೋಗ ಮಾಡಿಕೊಂಡ ಸರಕಾರದ ಕ್ರಮವನ್ನು ಅವರು ಖಂಡಿಸಿದರು.

ಈ ಸಭೆಯಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಬಿ.ಶ್ರೀರಾಮುಲು, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕರಾದ ಡಾ.ಶಿವರಾಜ್ ಪಾಟೀಲ್, ಮಾನಪ್ಪ ಡಿ.ವಜ್ಜಲ್, ರಾಯಚೂರು ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ, ಮಾಜಿ ಸಚಿವರು, ಮಾಜಿ ಶಾಸಕರು, ಮಾಜಿ ಸಂಸದರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು ಮತ್ತು ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

Tags: PakistanRaichurTerrorist
SendShareTweet
Previous Post

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಮುಂಬೈ

Next Post

ಘಟನೆ ಬಗ್ಗೆ ಮಾತನಾಡುವ ನೈತಿಕತೆ, ಯೋಗ್ಯತೆ ಕಾಂಗ್ರೆಸ್ಸಿನವರಿಗೆ ಇಲ್ಲ

Related Posts

ಕಾಡಾನೆ
ಚಾಮರಾಜನಗರ

ಕಾಡಾನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶ

ನಾರಾಯಣಗುರು ಮಹಾಒಕ್ಕೂಟ
ಬೆಂಗಳೂರು

ನಾರಾಯಣಗುರು ಮಹಾಒಕ್ಕೂಟದ ರಾಜ್ಯಮಟ್ಟದ ಸಮಾವೇಶಕ್ಕೆ ಚಾಲನೆ!

ಶಾಸಕ ಕೊತ್ತೂರು ಮಂಜುನಾಥ್
ಕೋಲಾರ

ಶಾಸಕ ಕೊತ್ತೂರು ಮಂಜುನಾಥ್ ಮೇಲ್ಮನವಿ ವಜಾಗೊಳಿಸಿದ ಸುಪ್ರೀಂಕೋರ್ಟ್!

ಕುರಿಗಳು
ಚಿತ್ರದುರ್ಗ

ವಿಷಪೂರಿತ ಮೇವು ತಿಂದು 40 ಕುರಿಗಳು ಸಾವು!

ಕ್ಲೌಡ್ ನೈನ್ ಆಸ್ಪತ್ರೆ
ಬೆಂಗಳೂರು

ವೈದ್ಯಕೀಯ ನಿರ್ಲಕ್ಷ್ಯ ಆರೋಪ: ಕ್ಲೌಡ್ ನೈನ್ ಆಸ್ಪತ್ರೆಗೆ ಭಾನುವಾರ ಸಂಜೆ 4 ಗಂಟೆವರೆಗೆ ಗಡುವು ನೀಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಫ್ರೀಡಂ ಫ್ರಮ್ ಫ್ರೀಡಂ ಪಾರ್ಕ್
ಬೆಂಗಳೂರು

ಬೆಂಗಳೂರಿನಲ್ಲಿ ‘ಫ್ರೀಡಂ ಫ್ರಮ್ ಫ್ರೀಡಂ ಪಾರ್ಕ್’ ಪ್ರತಿಭಟನಾ ಮೆರವಣಿಗೆಗೆ ತಡೆ: ಎರಡು ಕಡೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು

Next Post
ಘಟನೆ ಬಗ್ಗೆ ಮಾತನಾಡುವ ನೈತಿಕತೆ, ಯೋಗ್ಯತೆ ಕಾಂಗ್ರೆಸ್ಸಿನವರಿಗೆ ಇಲ್ಲ

ಘಟನೆ ಬಗ್ಗೆ ಮಾತನಾಡುವ ನೈತಿಕತೆ, ಯೋಗ್ಯತೆ ಕಾಂಗ್ರೆಸ್ಸಿನವರಿಗೆ ಇಲ್ಲ

  • Trending
  • Comments
  • Latest
ಐಪಿಎಸ್

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾದ ನೂತನ ಐಪಿಎಸ್ ಪ್ರೊಬೇಷನರ್‌ಗಳು

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಡಾನೆ

ಕಾಡಾನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶ

ನಾರಾಯಣಗುರು ಮಹಾಒಕ್ಕೂಟ

ನಾರಾಯಣಗುರು ಮಹಾಒಕ್ಕೂಟದ ರಾಜ್ಯಮಟ್ಟದ ಸಮಾವೇಶಕ್ಕೆ ಚಾಲನೆ!

ಶಾಸಕ ಕೊತ್ತೂರು ಮಂಜುನಾಥ್

ಶಾಸಕ ಕೊತ್ತೂರು ಮಂಜುನಾಥ್ ಮೇಲ್ಮನವಿ ವಜಾಗೊಳಿಸಿದ ಸುಪ್ರೀಂಕೋರ್ಟ್!

ಕುರಿಗಳು

ವಿಷಪೂರಿತ ಮೇವು ತಿಂದು 40 ಕುರಿಗಳು ಸಾವು!

Recent News

ಕಾಡಾನೆ

ಕಾಡಾನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶ

ನಾರಾಯಣಗುರು ಮಹಾಒಕ್ಕೂಟ

ನಾರಾಯಣಗುರು ಮಹಾಒಕ್ಕೂಟದ ರಾಜ್ಯಮಟ್ಟದ ಸಮಾವೇಶಕ್ಕೆ ಚಾಲನೆ!

ಶಾಸಕ ಕೊತ್ತೂರು ಮಂಜುನಾಥ್

ಶಾಸಕ ಕೊತ್ತೂರು ಮಂಜುನಾಥ್ ಮೇಲ್ಮನವಿ ವಜಾಗೊಳಿಸಿದ ಸುಪ್ರೀಂಕೋರ್ಟ್!

ಕುರಿಗಳು

ವಿಷಪೂರಿತ ಮೇವು ತಿಂದು 40 ಕುರಿಗಳು ಸಾವು!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಡಾನೆ

ಕಾಡಾನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶ

ನಾರಾಯಣಗುರು ಮಹಾಒಕ್ಕೂಟ

ನಾರಾಯಣಗುರು ಮಹಾಒಕ್ಕೂಟದ ರಾಜ್ಯಮಟ್ಟದ ಸಮಾವೇಶಕ್ಕೆ ಚಾಲನೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat