ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಾಕ್‌ನಲ್ಲಿ ಉಗ್ರ ಜೈಲಲ್ಲಿದ್ದುಕೊಂಡೇ ಅಪ್ಪನಾಗುತ್ತಾನೆ: ಪಾಕ್ ಬಣ್ಣ ಬಯಲು ಮಾಡಿದ ಒವೈಸಿ

June 1, 2025
Share on WhatsappShare on FacebookShare on Twitter

ನವದೆಹಲಿ: ಆಪರೇಷನ್ ಸಿಂದೂರ ಕಾರ್ಯಾಚರಣೆಯ ಕುರಿತು ವಿದೇಶಗಳಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ವಿದೇಶಗಳಿಗೆ ತೆರಳಿರುವ ಸರ್ವಪಕ್ಷ ನಿಯೋಗದ ಭಾಗವಾಗಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರು ಉಗ್ರರನ್ನು ಪೋಷಿಸುವ ಪಾಕಿಸ್ತಾನದ ಕೃತ್ಯವನ್ನು ಉದಾಹರಣೆ ಸಮೇತ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. 26/11ರ ಮುಂಬೈ ದಾಳಿಯ ಸಂಚುಕೋರ, ಉಗ್ರ ಝಕೀವುರ್ ರೆಹಮಾನ್ ಲಖ್ವಿಗೆ ಪಾಕಿಸ್ತಾನದ ಜೈಲಿನಲ್ಲಿ ಕೊಡುತ್ತಿದ್ದ ವಿಶೇಷ ಐಷಾರಾಮಿ ಸೌಲಭ್ಯಗಳನ್ನು ಉಲ್ಲೇಖಿಸುತ್ತಾ ಒವೈಸಿ ಅವರು ಪಾಕಿಸ್ತಾನದ ಬೆವರಿಳಿಸಿದ್ದಾರೆ.

ಅಲ್ಜೀರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಹೈದರಾಬಾದ್ ಸಂಸದ ಒವೈಸಿ, ಜೈಲಿನೊಳಗಿದ್ದುಕೊಂಡೇ ಹೈಪ್ರೊಫೈಲ್ ಉಗ್ರನಾದ ಲಖ್ವಿ ತಂದೆಯಾಗುತ್ತಾನೆ ಎಂದರೆ ಪಾಕಿಸ್ತಾನವು ಉಗ್ರರಿಗೆ ಎಂತಹ ಸೌಲಭ್ಯಗಳನ್ನು ನೀಡುತ್ತದೆ ಎನ್ನುವುದು ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.

“ಝಕೀವುರ್ ರೆಹಮಾನ್ ಲಖ್ವಿ ಎಂಬ ಭಯೋತ್ಪಾದಕನಿದ್ದಾನೆ. ಯಾವ ದೇಶವೂ ಭಯೋತ್ಪಾದನೆಯ ಆರೋಪ ಹೊತ್ತ ವ್ಯಕ್ತಿಯನ್ನು ಜೈಲಿನಿಂದ ಹೊರಗೆ ಬರಲು ಬಿಡುವುದಿಲ್ಲ. ಆದರೆ, ಲಖ್ವಿ ಜೈಲಿನೊಳಗಿದ್ದುಕೊಂಡೇ ಮಗುವಿಗೆ ಅಪ್ಪನಾಗುತ್ತಾನೆ. ಅಂತಾರಾಷ್ಟ್ರೀಯ ಹಣಕಾಸು ಕಾರ್ಯಪಡೆಯು ಪಾಕಿಸ್ತಾನವನ್ನು ಬೂದು ಪಟ್ಟಿಯಲ್ಲಿ ಹಾಕಿದ್ದರೂ, ಉಗ್ರರಿಗೆ ಬೆಂಬಲವಾಗಿ ನಿಲ್ಲುವ ಪಾಕ್‌ನ ಚಾಳಿ ಮಾತ್ರ ನಿಂತಿಲ್ಲ” ಎಂದು ಒವೈಸಿ ಹೇಳಿದ್ದಾರೆ.

ಉಗ್ರರಿಗೆ ಹಣಕಾಸು ನೆರವು ನಿಗ್ರಹ ಸಂಸ್ಥೆಯಾದ ಎಫ್ಎಟಿಎಫ್ ಪಾಕಿಸ್ತಾನವನ್ನು ಮತ್ತೆ ಬೂದು ಪಟ್ಟಿಗೆ ಸೇರ್ಪಡೆಗೊಳಿಸಬೇಕು ಮತ್ತು ಅದರ ರೆಕ್ಕೆಗಳಿಗೆ ಕತ್ತರಿ ಹಾಕಬೇಕು ಎಂದು ನಾನು ಜಾಗತಿಕ ಸಮುದಾಯವನ್ನು ಕೇಳಿಕೊಳ್ಳುತ್ತೇನೆ ಎಂದೂ ಒವೈಸಿ ಹೇಳಿದ್ದಾರೆ.

ಅಲ್ಲದೇ, ಪಾಕಿಸ್ತಾನವು ಉಗ್ರರಿಗೆ ಬೆಂಬಲ ನೀಡುವ ಮೂಲಕ, ಅಮಾಯಕರನ್ನು ಕೊಲ್ಲುವ ಮೂಲಕ ಇಸ್ಲಾಂ ಧರ್ಮದ ಮೂಲ ಆಶಯಕ್ಕೇ ಕೊಡಲಿಯೇಟು ನೀಡುತ್ತಿದೆ. ಇಸ್ಲಾಂ ಎಂದಿಗೂ ಯಾರನ್ನೂ ಕೊಲ್ಲಲು ಅನುಮತಿಸುವುದಿಲ್ಲ ಎಂದಿದ್ದಾರೆ. ಈ ಮೂಲಕ ಅವರು ಪಹಲ್ಗಾಮ್ ನಲ್ಲಿ ನಡೆದ ಪ್ರವಾಸಿಗರ ಹತ್ಯೆಯನ್ನು ಖಂಡಿಸಿದ್ದಾರೆ. ಭಯೋತ್ಪಾದನೆ ಹುಟ್ಟಿರುವುದೇ ಪಾಕಿಸ್ತಾನದಿಂದ, ಅದನ್ನು ಪೋಷಿಸಿದ್ದು, ತರಬೇತಿ ನೀಡಿದ್ದು ಮತ್ತು ಬೆಳೆಸಿದ್ದೂ ಪಾಕಿಸ್ತಾನವೇ ಎಂದೂ ಒವೈಸಿ ಆರೋಪಿಸಿದ್ದಾರೆ.

Tags: Asaduddin Owaisifather while in jaiJailOYCPak in AlgeriaPakistanZakiur Rehman Lakhvi
SendShareTweet
Previous Post

ರಿಂಕು ಸಿಂಗ್- ಸಂಸದೆ ಪ್ರಿಯಾ ಸರೋಜ್‌ರೊಂದಿಗೆ ಜೂನ್ 8ರಂದು ನಿಶ್ಚಿತಾರ್ಥ

Next Post

ವಿರಾಟ್ ಕೊಹ್ಲಿ ಇಂಗ್ಲೆಂಡ್ ಪ್ರವಾಸದಿಂದ ಬೇಕಂತಲೆ ಹಿಂದೆ ಸರಿದಿದ್ದಾರೆಂದು ಮಾಜಿ ಸ್ಪಿನ್ನರ್ ಆರೋಪ

Related Posts

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!
ದೇಶ

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!
ದೇಶ

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?
ದೇಶ

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!
ದೇಶ

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!
ದೇಶ

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ
ದೇಶ

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ

Next Post
ವಿರಾಟ್ ಕೊಹ್ಲಿ ಇಂಗ್ಲೆಂಡ್ ಪ್ರವಾಸದಿಂದ ಬೇಕಂತಲೆ ಹಿಂದೆ ಸರಿದಿದ್ದಾರೆಂದು ಮಾಜಿ ಸ್ಪಿನ್ನರ್ ಆರೋಪ

ವಿರಾಟ್ ಕೊಹ್ಲಿ ಇಂಗ್ಲೆಂಡ್ ಪ್ರವಾಸದಿಂದ ಬೇಕಂತಲೆ ಹಿಂದೆ ಸರಿದಿದ್ದಾರೆಂದು ಮಾಜಿ ಸ್ಪಿನ್ನರ್ ಆರೋಪ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ

ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat