ಕಾಶ್ಮೀರದಲ್ಲಿ ನಡೆದ ಉಗ್ರರ ಅಟ್ಟಹಾಸಕ್ಕೆ “ಪ್ರವಾಸಿಗರ ಮೇಲಿನ ಉಗ್ರರ ಗುಂಡಿನ ದಾಳಿ ಆಘಾತ, ನೋವು ತಂದಿದೆ.
ಇದು ಒಂದು ಹೇಯ ಮತ್ತು ಅಮಾನವೀಯ ಕೃತ್ಯವಾಗಿದ್ದು, ಇದನ್ನು ನಿಸ್ಸಂದೇಹವಾಗಿ ಖಂಡಿಸಬೇಕು. ಪ್ರವಾಸಿಗರ ಮೇಲಿನ ಉಗ್ರ ದಾಳಿ ಕ್ಷಮಿಸಲಾಗದ ಕೃತ್ಯ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.



















