ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ತಮಿಳುನಾಡಲ್ಲಿ ಹೊಸ ಯುಗಾರಂಭ – ಸಿಎಂ ಆಗಿ ಇಂದು ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ!

May 10, 2026
Share on WhatsappShare on FacebookShare on Twitter

ತಮಿಳುನಾಡು : ತಮಿಳುನಾಡು ರಾಜಕಾರಣದಲ್ಲಿ ಕಳೆದ 60 ವರ್ಷಗಳಿಂದ ಅಧಿಪತ್ಯ ಸ್ಥಾಪಿಸಿದ್ದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಪಕ್ಷಗಳ ಯುಗಕ್ಕೆ ಅಂತ್ಯ ಹಾಡಿರುವ ನಟ ದಳಪತಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK), ರಾಜ್ಯದಲ್ಲಿ ಹೊಸ ಮೈತ್ರಿ ಸರ್ಕಾರ ರಚಿಸಲು ಸಜ್ಜಾಗಿದೆ. ಹಲವು ದಿನಗಳ ನಾಟಕೀಯ ಬೆಳವಣಿಗೆಗಳ ನಂತರ, ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ವಿಜಯ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ 51 ವರ್ಷದ ನಟ ವಿಜಯ್ ಅವರ TVK ಪಕ್ಷವು ಒಟ್ಟು 234 ಕ್ಷೇತ್ರಗಳ ಪೈಕಿ 108 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಸ್ಪಷ್ಟ ಬಹುಮತಕ್ಕೆ ಬೇಕಾದ 118ರ ಗಡಿ ತಲುಪಲು 10 ಸ್ಥಾನಗಳ ಕೊರತೆ ಇತ್ತು. ಕಳೆದ ಐದು ದಿನಗಳಲ್ಲಿ ನಾಲ್ಕು ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿ, ದೀರ್ಘ ಸಂಧಾನದ ಬಳಿಕ ವಿಜಯ್ ಮ್ಯಾಜಿಕ್ ನಂಬ‌ರ್ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಬೆಳಿಗ್ಗೆ 10 ಗಂಟೆಗೆ ಚೆನ್ನೈನ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ವಿಜಯ್ ಜೊತೆ 10 ಸಚಿವರ ಪದಗ್ರಹಣ

ವಿಜಯ್ ಜೊತೆ ಟಿವಿಕೆ ಕಾರ್ಯನಿರ್ವಾಹಕರಾದ ಸೆಂಗೋಟ್ಟೈಯನ್, ಅಧವ್ ಅರ್ಜುನ, ಎನ್. ಆನಂದ್, ಅರುಣ್ ರಾಜ್, ನಿರ್ಮಲ್ ಕುಮಾರ್, ರಾಜ್ ಮೋಹನ್ ಮತ್ತು ವೆಂಕಟರಾಮನ್ ಸೇರಿದಂತೆ 10 ಸಚಿವರು ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರಾಹುಲ್ ಗಾಂಧಿ ಭಾಗಿ ;

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸುಮಾರು 5,000 ಜನರು ಭಾಗವಹಿಸುವ ಸಾಧ್ಯತೆ ಇದ್ದು, ನೆಹರು ಒಳಾಂಗಣ ಕ್ರೀಡಾಂಗಣದ ಸುತ್ತಲೂ ಭಾರೀ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ.

ಮೈತ್ರಿಕೂಟ ಹೇಗಿದೆ?

ಕಾಂಗ್ರೆಸ್ : 5 ಶಾಸಕರ ಬೆಂಬಲ

ಎಡಪಕ್ಷಗಳು : ಸಿಪಿಐ (2) ಮತ್ತು ಸಿಪಿಐ (ಎಂ) (2) ಶಾಸಕರು ಶುಕ್ರವಾರ ಬೆಂಬಲ ಸೂಚಿಸಿದರು.

ವಿಸಿಕೆ (VCK) ಮತ್ತು ಐಯುಎಂಎಲ್ (IUML) : ಶನಿವಾರ ತೋಳ್ ತಿರುಮಾವಳವನ್ ಅವರ ವಿಸಿಕೆ ಮತ್ತು ಐಯುಎಂಎಲ್ ಪಕ್ಷಗಳು

ಬೆಂಬಲ ನೀಡಿದ ನಂತರ ಮೈತ್ರಿಕೂಟದ ಸಂಖ್ಯಾಬಲ 120ಕ್ಕೇರಿತು.

(ವಿಜಯ್ ಎರಡು ಕ್ಷೇತ್ರಗಳಿಂದ ಗೆದ್ದಿರುವುದರಿಂದ ಒಂದು ಸ್ಥಾನವನ್ನು ಬಿಟ್ಟುಕೊಡಬೇಕಾಗುತ್ತದೆ, ಹೀಗಾಗಿ ಒಟ್ಟು ಬಲ 119 ಅಥವಾ 120 ಆಗಲಿದೆ).

ಇದನ್ನೂ ಓದಿ : ಬೆಂಗಳೂರಿಗೆ ಇಂದು ಪ್ರಧಾನಿ ಮೋದಿ ಆಗಮನ.. ಈ ರಸ್ತೆಯಲ್ಲಿ ಸಂಚಾರ ಬದಲಾವಣೆ!

Tags: IndiaKarnataka News beatPolitician
SendShareTweet
Previous Post

ರಾಜಸ್ಥಾನ್‌ ವಿರುದ್ಧ ಗುಜರಾತ್‌ಗೆ 77 ರನ್‌ಗಳ ಭರ್ಜರಿ ಜಯ – ಆರ್​ಸಿಬಿಗೆ ಆಘಾತ!

Next Post

ನಾಳೆಯಿಂದ ರಾಜ್ಯದಲ್ಲಿ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ – ಮದ್ಯದ ಬೆಲೆಯಲ್ಲಿ ಭಾರೀ ಬದಲಾವಣೆ!

Related Posts

ಸಂಸತ್ತಿನ ಅಂಗಳದಲ್ಲಿ ಹೈಡ್ರಾಮಾ : ಆಡಳಿತ-ಪ್ರತಿಪಕ್ಷಗಳಿಂದ ಪರಸ್ಪರ ಪ್ರತಿಭಟನೆ.. ಘೋಷಣೆ!
ದೇಶ

ಸಂಸತ್ತಿನ ಅಂಗಳದಲ್ಲಿ ಹೈಡ್ರಾಮಾ : ಆಡಳಿತ-ಪ್ರತಿಪಕ್ಷಗಳಿಂದ ಪರಸ್ಪರ ಪ್ರತಿಭಟನೆ.. ಘೋಷಣೆ!

ಜಾರ್ಖಂಡ್‌ ಉದ್ವಿಗ್ನ : ಪ್ರತಿಭಟನಾಕಾರರ ಮೇಲೆ ಲಾಠಿಪ್ರಹಾರ ಖಂಡಿಸಿ ಬಿಜೆಪಿಯಿಂದ ರಾಜ್ಯವ್ಯಾಪಿ ಬಂದ್!
ದೇಶ

ಜಾರ್ಖಂಡ್‌ ಉದ್ವಿಗ್ನ : ಪ್ರತಿಭಟನಾಕಾರರ ಮೇಲೆ ಲಾಠಿಪ್ರಹಾರ ಖಂಡಿಸಿ ಬಿಜೆಪಿಯಿಂದ ರಾಜ್ಯವ್ಯಾಪಿ ಬಂದ್!

ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟ ; ಸಿದ್ದರಾಮಯ್ಯ ಮೌನಕ್ಕೆ ಜಾರಿದ್ಯಾಕೆ?
ರಾಜಕೀಯ

ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟ ; ಸಿದ್ದರಾಮಯ್ಯ ಮೌನಕ್ಕೆ ಜಾರಿದ್ಯಾಕೆ?

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!
ರಾಜಕೀಯ

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!

ಹೊಸ ‘ವಿಬಿ-ಜಿ ರಾಮ್ ಜಿ’ ಯೋಜನೆಯಿಂದ ಗ್ರಾಮೀಣ ಉದ್ಯೋಗ ಸೃಷ್ಟಿ ಶೇ.50ರಷ್ಟು ಕುಸಿತ!
ದೇಶ

ಹೊಸ ‘ವಿಬಿ-ಜಿ ರಾಮ್ ಜಿ’ ಯೋಜನೆಯಿಂದ ಗ್ರಾಮೀಣ ಉದ್ಯೋಗ ಸೃಷ್ಟಿ ಶೇ.50ರಷ್ಟು ಕುಸಿತ!

“ತಮಿಳು ನಮ್ಮ ಜೀವ” : ‘ವಂದೇ ಮಾತರಂ’ ಮೊದಲು ಹಾಡಬೇಕೆಂಬ ಕೇಂದ್ರದ ಸೂಚನೆಗೆ ವಿಜಯ್ ಸರ್ಕಾರ ಸಡ್ಡು
ದೇಶ

“ತಮಿಳು ನಮ್ಮ ಜೀವ” : ‘ವಂದೇ ಮಾತರಂ’ ಮೊದಲು ಹಾಡಬೇಕೆಂಬ ಕೇಂದ್ರದ ಸೂಚನೆಗೆ ವಿಜಯ್ ಸರ್ಕಾರ ಸಡ್ಡು

Next Post
ನಾಳೆಯಿಂದ ರಾಜ್ಯದಲ್ಲಿ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ – ಮದ್ಯದ ಬೆಲೆಯಲ್ಲಿ ಭಾರೀ ಬದಲಾವಣೆ!

ನಾಳೆಯಿಂದ ರಾಜ್ಯದಲ್ಲಿ 'ಆಲ್ಕೋಹಾಲ್ ಇನ್ ಬೇವರೇಜ್' ತೆರಿಗೆ ಜಾರಿ - ಮದ್ಯದ ಬೆಲೆಯಲ್ಲಿ ಭಾರೀ ಬದಲಾವಣೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಸಂಸತ್ತಿನ ಅಂಗಳದಲ್ಲಿ ಹೈಡ್ರಾಮಾ : ಆಡಳಿತ-ಪ್ರತಿಪಕ್ಷಗಳಿಂದ ಪರಸ್ಪರ ಪ್ರತಿಭಟನೆ.. ಘೋಷಣೆ!

ಸಂಸತ್ತಿನ ಅಂಗಳದಲ್ಲಿ ಹೈಡ್ರಾಮಾ : ಆಡಳಿತ-ಪ್ರತಿಪಕ್ಷಗಳಿಂದ ಪರಸ್ಪರ ಪ್ರತಿಭಟನೆ.. ಘೋಷಣೆ!

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat