ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಅರ್ಶದೀಪ್ ಎಸೆದ ಆ ‘ಒಂದೇ’ ಓವರ್ : ಮೈದಾನದಲ್ಲಿ ಕೋಪಗೊಂಡ ಗೌತಮ್ ಗಂಭೀರ್!

December 12, 2025
Share on WhatsappShare on FacebookShare on Twitter

ಇದು ಗುರುವಾರ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯದಲ್ಲಿ ಕಂಡುಬಂದ ನಾಟಕೀಯ ದೃಶ್ಯ. ಯುವ ವೇಗಿ ಅರ್ಶದೀಪ್ ಸಿಂಗ್ ಅವರ ಈ ಅನಿರೀಕ್ಷಿತ ಪ್ರಮಾದ, ಡ್ರೆಸ್ಸಿಂಗ್ ರೂಮ್‌ನಲ್ಲಿದ್ದ ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರ ಸಹನೆಯ ಕಟ್ಟೆಯೊಡೆಯುವಂತೆ ಮಾಡಿತು.

ಪಂದ್ಯದ ನಿರ್ಣಾಯಕ ಘಟ್ಟದಲ್ಲಿ ಅರ್ಶದೀಪ್ ಅವರ ಬೌಲಿಂಗ್ ಲಯ ಸಂಪೂರ್ಣ ಹಳಿ ತಪ್ಪಿದ್ದು, ಗಂಭೀರ್ ಅವರನ್ನು ಕೆರಳಿಸಿತು. ಅರ್ಶದೀಪ್ ಒಂದರ ಹಿಂದೊಂದು ವೈಡ್ ಎಸೆಯುತ್ತಿದ್ದಾಗ, ಗ್ಯಾಲರಿಯಲ್ಲಿ ಕುಳಿತಿದ್ದ ಗಂಭೀರ್ ತೀವ್ರ ಅಸಮಾಧಾನದಿಂದ ತಲೆ ಕೊಡವಿಕೊಳ್ಳುತ್ತಾ, ಆಕ್ರೋಶ ವ್ಯಕ್ತಪಡಿಸುತ್ತಿದ್ದ ದೃಶ್ಯಗಳು ಟಿವಿ ಪರದೆಯ ಮೇಲೆ ಪದೇ ಪದೇ ಪ್ರಸಾರವಾದವು.

ಏನಾಯ್ತು ಆ 11ನೇ ಓವರ್‌ನಲ್ಲಿ?

ದಕ್ಷಿಣ ಆಫ್ರಿಕಾದ ಇನಿಂಗ್ಸ್‌ನ 11ನೇ ಓವರ್ ಎಸೆಯಲು ಬಂದ ಅರ್ಶದೀಪ್, ಆರಂಭದಲ್ಲೇ ಒತ್ತಡಕ್ಕೆ ಸಿಲುಕಿದರು. ಮೊದಲ ಎಸೆತವನ್ನೇ ಕ್ವಿಂಟನ್ ಡಿ ಕಾಕ್ ನೇರವಾಗಿ ಬೌಲರ್ ತಲೆ ಮೇಲಿಂದ ಸಿಕ್ಸರ್‌ಗೆ ಅಟ್ಟಿದರು. ಈ ಹೊಡೆತದಿಂದ ವಿಚಲಿತರಾದ ಅರ್ಶದೀಪ್, ನಂತರ ಲೈನ್ ಅಂಡ್ ಲೆಂತ್ ಕಾಯ್ದುಕೊಳ್ಳಲು ಹರಸಾಹಸ ಪಟ್ಟರು.

ನಿಯಂತ್ರಣ ಮರಳಿ ಪಡೆಯುವ ಭರದಲ್ಲಿ ಚೆಂಡನ್ನು ‘ವೈಡ್’ ಲೈನ್ ಆಚೆಗೆ ಎಸೆದರು. ಇದು ಒಂದಲ್ಲ, ಎರಡಲ್ಲ, ಬರೋಬ್ಬರಿ 7 ಬಾರಿ ಪುನರಾವರ್ತನೆಯಾಯಿತು! ವೈಡ್ ಯಾರ್ಕರ್ ಹಾಕುವ ಪ್ರಯತ್ನದಲ್ಲಿ ಸತತವಾಗಿ ವೈಡ್‌ಗಳನ್ನು ನೀಡುತ್ತಾ ಹೋದರು. ಅಂತಿಮವಾಗಿ ಒಂದು ಓವರ್ ಮುಗಿಸಲು ಅವರು ಬರೋಬ್ಬರಿ 13 ಎಸೆತಗಳನ್ನು ಹಾಕಬೇಕಾಯಿತು. ಈ ಒಂದೇ ಓವರ್‌ನಲ್ಲಿ ಹರಿಣಗಳ ಪಡೆಗೆ 18 ರನ್ ಲಭಿಸಿತು. ಇದು ಪಂದ್ಯದ ಗತಿಯನ್ನೇ ಬದಲಿಸಿ, ದಕ್ಷಿಣ ಆಫ್ರಿಕಾ ತಂಡಕ್ಕೆ 100 ರನ್ ಗಡಿ ದಾಟಲು ನೆರವಾಯಿತು.

ಅನಪೇಕ್ಷಿತ ದಾಖಲೆಗೆ ಅರ್ಶದೀಪ್ ಭಾಜನ

ಈ ಕಳಪೆ ಬೌಲಿಂಗ್ ಮೂಲಕ ಅರ್ಶದೀಪ್ ಅನಪೇಕ್ಷಿತ ದಾಖಲೆಯೊಂದಕ್ಕೆ ಸಾಕ್ಷಿಯಾದರು. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ (ಪೂರ್ಣ ಸದಸ್ಯ ರಾಷ್ಟ್ರಗಳ ಪೈಕಿ) ಒಂದೇ ಓವರ್‌ನಲ್ಲಿ ಅತಿ ಹೆಚ್ಚು ಎಸೆತಗಳನ್ನು ಹಾಕಿದ ಅಫ್ಘಾನಿಸ್ತಾನದ ನವೀನ್ ಉಲ್ ಹಕ್ ಅವರ ದಾಖಲೆಯನ್ನು ಅರ್ಶದೀಪ್ ಸರಿಗಟ್ಟಿದರು. ನವೀನ್ ಕಳೆದ ವರ್ಷ ಜಿಂಬಾಬ್ವೆ ವಿರುದ್ಧ ಈ ದಾಖಲೆ ಬರೆದಿದ್ದರು. ಇದೀಗ ಅರ್ಶದೀಪ್, ಟಿ20 ಇತಿಹಾಸದಲ್ಲಿ ಸುದೀರ್ಘ ಓವರ್ ಎಸೆದ ಭಾರತೀಯ ಬೌಲರ್ ಎಂಬ ಕುಖ್ಯಾತಿಗೂ ಪಾತ್ರರಾಗಿದ್ದಾರೆ.

ಮೊದಲ ಪಂದ್ಯದ ಹೀರೋ, ಇಂದು ಝೀರೋ?

ವಿಪರ್ಯಾಸವೆಂದರೆ, ಇದೇ ಅರ್ಶದೀಪ್ ಮೊದಲ ಟಿ20 ಪಂದ್ಯದಲ್ಲಿ ಭಾರತದ ಗೆಲುವಿನ ರೂವಾರಿಗಳಲ್ಲಿ ಒಬ್ಬರಾಗಿದ್ದರು. ಕಟ್ಟಕ್‌ನಲ್ಲಿ ನಡೆದ ಪಂದ್ಯದಲ್ಲಿ ಕೇವಲ 14 ರನ್ ನೀಡಿ 2 ವಿಕೆಟ್ ಕಬಳಿಸಿ, ದಕ್ಷಿಣ ಆಫ್ರಿಕಾವನ್ನು 74 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ, ಗುರುವಾರದ ಪಂದ್ಯದಲ್ಲಿ ಅವರ ಬೌಲಿಂಗ್ ಸಂಪೂರ್ಣ ಮಂಕಾಗಿತ್ತು.

ಇದನ್ನೂ ಓದಿ: 15 ವರ್ಷಗಳ ಬಳಿಕ ವಿಜಯ್ ಹಜಾರೆ ಟ್ರೋಫಿಗೆ ಕೊಹ್ಲಿ ಎಂಟ್ರಿ ; ದೆಹಲಿ ತಂಡದಲ್ಲಿ ರಿಷಬ್ ಪಂತ್‌ಗೂ ಸ್ಥಾನ

Tags: angry on the fieldArshdeepCricketGautam GambhirKarnataka News beat
SendShareTweet
Previous Post

ಕೊಪ್ಪಳದಲ್ಲಿ ಭೀಕರ ಸಿಲಿಂಡರ್ ಸ್ಫೋಟ | ಇಡೀ ಮನೆ ನೆಲಸಮ.. 7 ಮಂದಿಗೆ ಗಂಭೀರ ಗಾಯ!

Next Post

ಇಂಡಿಗೋ ವಿಮಾನ ರದ್ದು ಅವಾಂತರ : ನಾಲ್ವರು ಅಧಿಕಾರಿಗಳ ವಜಾ, ಸಿಇಒಗೆ ಡಿಜಿಸಿಎ ಬುಲಾವ್

Related Posts

ಇತಿಹಾಸ ಬರೆದ ಜೋ ರೂಟ್: ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದು ಸ್ಟೀವ್ ಸ್ಮಿತ್ ದಾಖಲೆ ಉಡೀಸ್
ಕ್ರೀಡೆ

ಇತಿಹಾಸ ಬರೆದ ಜೋ ರೂಟ್: ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದು ಸ್ಟೀವ್ ಸ್ಮಿತ್ ದಾಖಲೆ ಉಡೀಸ್

ಯುವ ಪ್ರತಿಭೆಗಳ ಅಬ್ಬರ, ಹಿರಿಯರ ಭವಿಷ್ಯ ಡೋಲಾಯಮಾನ: ಕೊಹ್ಲಿ, ರೋಹಿತ್ ಬಗ್ಗೆ ಜಾಂಟಿ ರೋಡ್ಸ್ ಸ್ಫೋಟಕ ಹೇಳಿಕೆ
ಕ್ರೀಡೆ

ಯುವ ಪ್ರತಿಭೆಗಳ ಅಬ್ಬರ, ಹಿರಿಯರ ಭವಿಷ್ಯ ಡೋಲಾಯಮಾನ: ಕೊಹ್ಲಿ, ರೋಹಿತ್ ಬಗ್ಗೆ ಜಾಂಟಿ ರೋಡ್ಸ್ ಸ್ಫೋಟಕ ಹೇಳಿಕೆ

ಎಡಗೈ ಸ್ಪಿನ್ ಸವಾಲು: ಕೊಲಂಬೊ ನೆಟ್ಸ್‌ನಲ್ಲಿ ಬೆವರಿಳಿಸಿದ ಶುಭಮನ್ ಗಿಲ್, ತಾಲೀಮಿನಿಂದ ರಾಹುಲ್, ಕುಲದೀಪ್ ದೂರ
ಕ್ರೀಡೆ

ಎಡಗೈ ಸ್ಪಿನ್ ಸವಾಲು: ಕೊಲಂಬೊ ನೆಟ್ಸ್‌ನಲ್ಲಿ ಬೆವರಿಳಿಸಿದ ಶುಭಮನ್ ಗಿಲ್, ತಾಲೀಮಿನಿಂದ ರಾಹುಲ್, ಕುಲದೀಪ್ ದೂರ

ಒಂದು ಪಂದ್ಯದ ವೈಫಲ್ಯದಿಂದ ಕುಲದೀಪ್ ಕಡೆಗಣಿಸುವಂತಿಲ್ಲ:  ‘ಮ್ಯಾಚ್ ವಿನ್ನರ್’ ಬೆನ್ನಿಗೆ ನಿಂತ ಸ್ಪಿನ್ ಕೋಚ್ ಬಹುತುಲೆ
ಕ್ರೀಡೆ

ಒಂದು ಪಂದ್ಯದ ವೈಫಲ್ಯದಿಂದ ಕುಲದೀಪ್ ಕಡೆಗಣಿಸುವಂತಿಲ್ಲ: ‘ಮ್ಯಾಚ್ ವಿನ್ನರ್’ ಬೆನ್ನಿಗೆ ನಿಂತ ಸ್ಪಿನ್ ಕೋಚ್ ಬಹುತುಲೆ

ICCಯಿಂದ PCB ಅಧ್ಯಕ್ಷನಿಗೆ ಬಿಗ್ ರಿಲೀಫ್ : ಗದ್ದಾಫಿ ಕ್ರೀಡಾಂಗಣದ ‘ಡಿಮೆರಿಟ್ ಪಾಯಿಂಟ್’ ರದ್ದು
ಕ್ರೀಡೆ

ICCಯಿಂದ PCB ಅಧ್ಯಕ್ಷನಿಗೆ ಬಿಗ್ ರಿಲೀಫ್ : ಗದ್ದಾಫಿ ಕ್ರೀಡಾಂಗಣದ ‘ಡಿಮೆರಿಟ್ ಪಾಯಿಂಟ್’ ರದ್ದು

2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಕ್ಯಾಂಪ್‌ನಲ್ಲಿ ಆತಂಕ : ತಾಲೀಮು ತಪ್ಪಿಸಿಕೊಂಡ ರಾಹುಲ್, ಕುಲದೀಪ್
ಕ್ರೀಡೆ

2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಕ್ಯಾಂಪ್‌ನಲ್ಲಿ ಆತಂಕ : ತಾಲೀಮು ತಪ್ಪಿಸಿಕೊಂಡ ರಾಹುಲ್, ಕುಲದೀಪ್

Next Post
ಇಂಡಿಗೋ ವಿಮಾನ ರದ್ದು ಅವಾಂತರ : ನಾಲ್ವರು ಅಧಿಕಾರಿಗಳ ವಜಾ, ಸಿಇಒಗೆ ಡಿಜಿಸಿಎ ಬುಲಾವ್

ಇಂಡಿಗೋ ವಿಮಾನ ರದ್ದು ಅವಾಂತರ : ನಾಲ್ವರು ಅಧಿಕಾರಿಗಳ ವಜಾ, ಸಿಇಒಗೆ ಡಿಜಿಸಿಎ ಬುಲಾವ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat