ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಶ್ರೀಮಂತರಾಗಲು SIP ಹೂಡಿಕೆ ಸಾಲದು ; 10-10-10 ನಿಯಮ ಪಾಲನೆ ಅಗತ್ಯ.. ಹಾಗಾದ್ರೆ ಏನಿದು?

July 19, 2026
Share on WhatsappShare on FacebookShare on Twitter

ಬೆಂಗಳೂರು : ದೇಶದಲ್ಲಿ ಹೂಡಿಕೆಯ ಮಾದರಿಗಳು ಬದಲಾಗುತ್ತಿವೆ. ಬ್ಯಾಂಕ್ ಎಫ್.ಡಿ.ಯಂತಹ ಸಾಂಪ್ರದಾಯಿಕ ಹೂಡಿಕೆಗಳ ಜತೆಗೆ ಮ್ಯೂಚುವಲ್ ಫಂಡ್ ಎಸ್ಐಪಿಗಳಲ್ಲಿಯೂ ಜನ ಹೆಚ್ಚಾಗಿ ಹೂಡಿಕೆ ಮಾಡುತ್ತಿದ್ದಾರೆ. ಆದರೆ, ಎಸ್ಐಪಿಯಲ್ಲಿ ಒಂದಷ್ಟು ಹಣ ಹೂಡಿಕೆ ಮಾಡುವ ಬದಲು 10-10-10 ಎಸ್ಐಪಿ ನಿಯಮವನ್ನು ಪಾಲಿಸಿದರೆ ಕಡಿಮೆ ಅವಧಿಯಲ್ಲಿಯೇ ಹೆಚ್ಚಿನ ಹಣ ಗಳಿಸಲು ಸಾಧ್ಯವಾಗುತ್ತದೆ. ಹಾಗಾದರೆ, ಏನಿದು 10-10-10 ಎಸ್ಐಪಿ ರೂಲ್? ಇಲ್ಲಿದೆ ಮಾಹಿತಿ.

10 ವರ್ಷ ಹೂಡಿಕೆ :

ಕನಿಷ್ಠ 10 ವರ್ಷಗಳ ಸುದೀರ್ಘ ಅವಧಿಗೆ ನಿಮ್ಮ ಹೂಡಿಕೆಯನ್ನು ಮುಂದುವರಿಸಿ. ಮ್ಯೂಚುಯಲ್ ಫಂಡ್ ನಲ್ಲಿ ಸಂಪತ್ತು ಬೆಳೆಯಲು ಸಮಯ ಬಹಳ ಮುಖ್ಯ. ನೀವು ಎಷ್ಟು ದೀರ್ಘಕಾಲ ಹೂಡಿಕೆ ಮಾಡುತ್ತೀರೋ, ಅಷ್ಟು ಪರಿಣಾಮಕಾರಿಯಾಗಿ ಚಕ್ರಬಡ್ಡಿ (Compounding) ಕೆಲಸ ಮಾಡುತ್ತದೆ.

10% SIP ಸ್ಟೆಪ್-ಅಪ್ :

ಪ್ರತಿ ವರ್ಷ ನಿಮ್ಮ SIP ಮೊತ್ತವನ್ನು ಕನಿಷ್ಠ 10% ರಷ್ಟು ಹೆಚ್ಚಿಸಿ. ಉದಾಹರಣೆಗೆ, ನೀವು ಈ ವರ್ಷ ತಿಂಗಳಿಗೆ 5,000 ರೂಪಾಯಿ ಹೂಡಿಕೆ ಮಾಡುತ್ತಿದ್ದರೆ, ಮುಂದಿನ ವರ್ಷ ಅದನ್ನು 5,500 ರೂಪಾಯಿ ಮಾಡಿ. ಇದು ನಿಮ್ಮ ಹೂಡಿಕೆಯ ಗುರಿಯನ್ನು ವೇಗವಾಗಿ ತಲುಪಲು ಸಹಾಯ ಮಾಡುತ್ತದೆ.

10% ನಿರೀಕ್ಷಿತ ಲಾಭ:

ದೀರ್ಘಕಾಲೀನವಾಗಿ ಮ್ಯೂಚುಯಲ್ ಫಂಡ್ ಹೂಡಿಕೆಗಳ ಮೇಲೆ ಸುಮಾರು 10% ರಿಂದ 12% ವರೆಗಿನ ಲಾಭವನ್ನು (CAGR) ನಿರೀಕ್ಷಿಸಬಹುದು ಎಂದು ಈ ನಿಯಮ ಹೇಳುತ್ತದೆ. (ಸೂಚನೆ: ಇದು ಮಾರುಕಟ್ಟೆಯ ಏರಿಳಿತಕ್ಕೆ ಒಳಪಟ್ಟಿರುತ್ತದೆ ಮತ್ತು ಖಚಿತವಲ್ಲ).

ಗಮನಿಸಿ :

ಮ್ಯೂಚುವಲ್ ಫಂಡ್ ಎಸ್ಐಪಿ ಹೂಡಿಕೆಗಳು ಮಾರುಕಟ್ಟೆಯ ಏರಿಳಿತದ ಆಧಾರದ ಮೇಲೆ ರಿಟರ್ನ್ಸ್ ನೀಡುತ್ತವೆ. ಹಾಗೆಯೇ, ಇದು ರಿಸ್ಕ್ ನಿಂದ ಕೂಡಿದ ಹೂಡಿಕೆಯಾಗಿದೆ. ನಾವು ಮಾಹಿತಿ ನೀಡುವ ದೃಷ್ಟಿಯಿಂದ ಮಾತ್ರ ಲೇಖನ ಪ್ರಕಟಿಸಿದ್ದೇವೆ. ಇದು ಹೂಡಿಕೆಗೆ ಶಿಫಾರಸು ಅಲ್ಲ. ಯಾವುದೇ ಮಾದರಿಯ ಹೂಡಿಕೆಗೂ ಮುನ್ನ ತಜ್ಞರನ್ನು ಸಂಪರ್ಕಿಸಿ.

    ಇದನ್ನೂ ಓದಿ : ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರಾಯು ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಚಾನ್ಸ್

    Tags: Karnataka News beat
    SendShareTweet
    Previous Post

    ಬಿಹಾರದಲ್ಲಿ ದರೋಡೆಗೈದು ಮಹಿಳೆಯರ ಜುಟ್ಟು ಕತ್ತರಿಸುವ ‘ಬಾಲ್ ಕಟೀಲ್ವಾ’ ಗ್ಯಾಂಗ್ ಭೀತಿ!

    Next Post

    ಇಂಗ್ಲೆಂಡ್ ಟೆಸ್ಟ್ ಕೋಚ್ ಹುದ್ದೆಗೆ ‘ನೋ’ ಎಂದ ಆ್ಯಂಡಿ ಫ್ಲವರ್‌ – ಆರ್‌ಸಿಬಿಗೇ ಮೊದಲ ಆದ್ಯತೆ

    Related Posts

    ಹಬ್ಬದ ಸೀಸನ್‌ಗೆ ರಾಯಲ್ ಎಂಟ್ರಿ: ‘ಬಿಎಸ್‌ಎ ಗೋಲ್ಡ್ ಸ್ಟಾರ್ 650’ಯ 2 ಹೊಸ ಎಡಿಷನ್‌ಗಳು ಬಿಡುಗಡೆ! ದರ ಎಷ್ಟು?
    ದೇಶ

    ಹಬ್ಬದ ಸೀಸನ್‌ಗೆ ರಾಯಲ್ ಎಂಟ್ರಿ: ‘ಬಿಎಸ್‌ಎ ಗೋಲ್ಡ್ ಸ್ಟಾರ್ 650’ಯ 2 ಹೊಸ ಎಡಿಷನ್‌ಗಳು ಬಿಡುಗಡೆ! ದರ ಎಷ್ಟು?

    2023ರಲ್ಲಿ ಸಿಇಸಿ ನೇಮಕಾತಿ ಕಾನೂನನ್ನು ಬೆಂಬಲಿಸಿದ್ದಕ್ಕೆ ಜಗನ್ ಮೋಹನ್ ರೆಡ್ಡಿ ಪಶ್ಚಾತ್ತಾಪ
    ದೇಶ

    2023ರಲ್ಲಿ ಸಿಇಸಿ ನೇಮಕಾತಿ ಕಾನೂನನ್ನು ಬೆಂಬಲಿಸಿದ್ದಕ್ಕೆ ಜಗನ್ ಮೋಹನ್ ರೆಡ್ಡಿ ಪಶ್ಚಾತ್ತಾಪ

    ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಇಡೀ ಬಾಲಿವುಡ್‌ಗೇ ಬೆದರಿಕೆ
    ಸಿನಿಮಾ

    ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಇಡೀ ಬಾಲಿವುಡ್‌ಗೇ ಬೆದರಿಕೆ

    ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: 1.15 ಲಕ್ಷ ರೂ. ಸ್ಯಾಲರಿ
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: 1.15 ಲಕ್ಷ ರೂ. ಸ್ಯಾಲರಿ

    ಕೇಂದ್ರ ಸರ್ಕಾರದ ಯುಕೋ ಬ್ಯಾಂಕಿನಲ್ಲಿ 530 ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    ಕೇಂದ್ರ ಸರ್ಕಾರದ ಯುಕೋ ಬ್ಯಾಂಕಿನಲ್ಲಿ 530 ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ

    ಸರ್ಕಾರಿ ನೌಕರರಿಗೆ 2 ತಿಂಗಳ ಬೋನಸ್ ಘೋಷಣೆ: ಯಾರಿಗೆ, ಎಷ್ಟು ಲಭಿಸುತ್ತದೆ ಗೊತ್ತಾ?
    ದೇಶ

    ಸರ್ಕಾರಿ ನೌಕರರಿಗೆ 2 ತಿಂಗಳ ಬೋನಸ್ ಘೋಷಣೆ: ಯಾರಿಗೆ, ಎಷ್ಟು ಲಭಿಸುತ್ತದೆ ಗೊತ್ತಾ?

    Next Post
    ಇಂಗ್ಲೆಂಡ್ ಟೆಸ್ಟ್ ಕೋಚ್ ಹುದ್ದೆಗೆ ‘ನೋ’ ಎಂದ ಆ್ಯಂಡಿ ಫ್ಲವರ್‌ – ಆರ್‌ಸಿಬಿಗೇ ಮೊದಲ ಆದ್ಯತೆ

    ಇಂಗ್ಲೆಂಡ್ ಟೆಸ್ಟ್ ಕೋಚ್ ಹುದ್ದೆಗೆ 'ನೋ' ಎಂದ ಆ್ಯಂಡಿ ಫ್ಲವರ್‌ - ಆರ್‌ಸಿಬಿಗೇ ಮೊದಲ ಆದ್ಯತೆ

    • Trending
    • Comments
    • Latest
    ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

    ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

    5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

    5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

    ‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಬೆಂಗಳೂರು-ವ್ಯಾಂಕೋವರ್ ‘ಸಿಸ್ಟರ್ ಏರ್‌ಪೋರ್ಟ್’ ಒಪ್ಪಂದ: ದಕ್ಷಿಣ ಭಾರತ-ಕೆನಡಾ ನಡುವೆ ನೇರ ವಿಮಾನ ಸೇವೆಗೆ ಭದ್ರ ಬುನಾದಿ

    ಬೆಂಗಳೂರು-ವ್ಯಾಂಕೋವರ್ ‘ಸಿಸ್ಟರ್ ಏರ್‌ಪೋರ್ಟ್’ ಒಪ್ಪಂದ: ದಕ್ಷಿಣ ಭಾರತ-ಕೆನಡಾ ನಡುವೆ ನೇರ ವಿಮಾನ ಸೇವೆಗೆ ಭದ್ರ ಬುನಾದಿ

    ಹಬ್ಬದ ಸೀಸನ್‌ಗೆ ರಾಯಲ್ ಎಂಟ್ರಿ: ‘ಬಿಎಸ್‌ಎ ಗೋಲ್ಡ್ ಸ್ಟಾರ್ 650’ಯ 2 ಹೊಸ ಎಡಿಷನ್‌ಗಳು ಬಿಡುಗಡೆ! ದರ ಎಷ್ಟು?

    ಹಬ್ಬದ ಸೀಸನ್‌ಗೆ ರಾಯಲ್ ಎಂಟ್ರಿ: ‘ಬಿಎಸ್‌ಎ ಗೋಲ್ಡ್ ಸ್ಟಾರ್ 650’ಯ 2 ಹೊಸ ಎಡಿಷನ್‌ಗಳು ಬಿಡುಗಡೆ! ದರ ಎಷ್ಟು?

    ರಾಜ್ಯದಲ್ಲಿ ಹಿಂದೂ ವಿರೋಧಿ ಸರ್ಕಾರವಿದೆ | ಶೋಭಾ ಕರಂದ್ಲಾಜೆ ವಾಗ್ದಾಳಿ

    ಮಾವುತರ ಕುಟುಂಬಕ್ಕೆ ಶೋಭಾ ಕರಂದ್ಲಾಜೆ ಉಪಹಾರ

    ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

    ರಾಜ್ಯದ 11 ಜಿಲ್ಲೆಗಳಿಗೆ ಮಳೆ ಅಲರ್ಟ್

    Recent News

    ಬಂಧು ಮಿತ್ರರೇ ನಮಸ್ತೇ,

    ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

    Follow Us

    Join Our WhatsApp Channel

    Browse by Category

    • national
    • News & Politics
    • state
    • Uncategorized
    • ಅಪರಾಧ
    • ಅಮರಾವತಿ
    • ಆರೋಗ್ಯ-ಆಹಾರ
    • ಇತರೆ ಸುದ್ದಿ
    • ಇತಿಹಾಸ
    • ಉಡುಪಿ
    • ಉತ್ತರ ಕನ್ನಡ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಕಲಬುರ್ಗಿ
    • ಕೃಷಿ-ಪರಿಸರ
    • ಕೊಡಗು
    • ಕೊಪ್ಪಳ
    • ಕೋಲಾರ
    • ಕ್ರೀಡೆ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಫುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ತುಮಕೂರು
    • ತೆಲಂಗಾಣ
    • ದಕ್ಷಿಣ ಕನ್ನಡ
    • ದಾವಣಗೆರೆ
    • ದೇಶ
    • ಧರ್ಮ-ಸನಾತನ
    • ಧಾರವಾಡ
    • ಪುರಾಣ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಗಳೂರು
    • ಮಂಡ್ಯ
    • ಮುಖ್ಯಾಂಶಗಳು
    • ಮೈಸೂರು
    • ಯಾದಗಿರಿ
    • ರಾಜಕೀಯ
    • ರಾಜ್ಯ
    • ರಾಮನಗರ
    • ರಾಯಚೂರು
    • ವಾಣಿಜ್ಯ-ವ್ಯಾಪಾರ
    • ವಿಜಯನಗರ
    • ವಿಜಯಪುರ
    • ವಿದೇಶ
    • ವಿಶೇಷ ಅಂಕಣ
    • ವೀಡಿಯೊ ಸುದ್ದಿ
    • ವ್ಯಾಪಾರ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ಶಿವಮೊಗ್ಗ
    • ಸಿನಿಮಾ
    • ಸಿನಿಮಾ-ಮನರಂಜನೆ
    • ಹಾವೇರಿ
    • ಹಾಸನ
    • ಹುಬ್ಬಳ್ಳಿ

    Recent News

    ಬೆಂಗಳೂರು-ವ್ಯಾಂಕೋವರ್ ‘ಸಿಸ್ಟರ್ ಏರ್‌ಪೋರ್ಟ್’ ಒಪ್ಪಂದ: ದಕ್ಷಿಣ ಭಾರತ-ಕೆನಡಾ ನಡುವೆ ನೇರ ವಿಮಾನ ಸೇವೆಗೆ ಭದ್ರ ಬುನಾದಿ

    ಬೆಂಗಳೂರು-ವ್ಯಾಂಕೋವರ್ ‘ಸಿಸ್ಟರ್ ಏರ್‌ಪೋರ್ಟ್’ ಒಪ್ಪಂದ: ದಕ್ಷಿಣ ಭಾರತ-ಕೆನಡಾ ನಡುವೆ ನೇರ ವಿಮಾನ ಸೇವೆಗೆ ಭದ್ರ ಬುನಾದಿ

    ಹಬ್ಬದ ಸೀಸನ್‌ಗೆ ರಾಯಲ್ ಎಂಟ್ರಿ: ‘ಬಿಎಸ್‌ಎ ಗೋಲ್ಡ್ ಸ್ಟಾರ್ 650’ಯ 2 ಹೊಸ ಎಡಿಷನ್‌ಗಳು ಬಿಡುಗಡೆ! ದರ ಎಷ್ಟು?

    ಹಬ್ಬದ ಸೀಸನ್‌ಗೆ ರಾಯಲ್ ಎಂಟ್ರಿ: ‘ಬಿಎಸ್‌ಎ ಗೋಲ್ಡ್ ಸ್ಟಾರ್ 650’ಯ 2 ಹೊಸ ಎಡಿಷನ್‌ಗಳು ಬಿಡುಗಡೆ! ದರ ಎಷ್ಟು?

    • About
    • Advertise
    • Privacy & Policy
    • Contact Us

    © 2025 News beat

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಬ್ಲಾಗ್
    • ಜಿಲ್ಲಾ ಸುದ್ದಿ
      • ಬೆಂಗಳೂರು ನಗರ
      • ಬೆಂಗಳೂರು ಗ್ರಾಮಾಂತರ
      • ಬೆಳಗಾವಿ
      • ಬೀದರ್
      • ಬಾಗಲಕೋಟೆ
      • ಬಳ್ಳಾರಿ
      • ಚಾಮರಾಜನಗರ
      • ದಕ್ಷಿಣ ಕನ್ನಡ
      • ಚಿಕ್ಕಬಳ್ಳಾಪುರ
      • ಮಂಗಳೂರು
      • ಧಾರವಾಡ
      • ದಾವಣಗೆರೆ
      • ಚಿತ್ರದುರ್ಗ
      • ಗದಗ
      • ಹಾಸನ
      • ವಿಜಯಪುರ
      • ಹಾವೇರಿ
      • ಕಲಬುರ್ಗಿ
      • ಕೋಲಾರ
      • ರಾಯಚೂರು
      • ಕೊಡಗು
      • ರಾಯಚೂರು
      • ರಾಮನಗರ
      • ಕೊಪ್ಪಳ
      • ತುಮಕೂರು
      • ಮೈಸೂರು
      • ಮಂಡ್ಯ
      • ಉಡುಪಿ
      • ಚಿಕ್ಕಮಗಳೂರು
      • ಉತ್ತರ ಕನ್ನಡ
      • ವಿಜಯನಗರ
      • ಶಿವಮೊಗ್ಗ
      • ಯಾದಗಿರಿ
    • ರಾಜ್ಯ
    • ರಾಜಕೀಯ
    • ದೇಶ
    • ವಿದೇಶ
    • ಕ್ರೀಡೆ
    • ಸಿನಿಮಾ-ಮನರಂಜನೆ
    • ವಿಶೇಷ ಅಂಕಣ
    • ಧರ್ಮ-ಸನಾತನ
    • ಅಪರಾಧ
    • ಆರೋಗ್ಯ-ಆಹಾರ
    • ತಂತ್ರಜ್ಞಾನ
    • ಕೃಷಿ-ಪರಿಸರ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ವಾಣಿಜ್ಯ-ವ್ಯಾಪಾರ
    • ಜ್ಯೋತಿಷ್ಯ
    • ಪುರಾಣ
    • ಇತಿಹಾಸ

    © 2025 News beat