ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ವಿಜೃಂಭಣೆಯಿಂದ ನಡೆದ 2025ರ ವಿವೇಕ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

November 8, 2025
Share on WhatsappShare on FacebookShare on Twitter

ಉಡುಪಿ: ಕೋಟ ವಿದ್ಯಾ ಸಂಘ (ರಿ.) ಕೋಟ ಇವರ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕ ಶಿಕ್ಷಣ ಸಂಸ್ಥೆಗಳ 2025ರ ವಾರ್ಷಿಕ ಕ್ರೀಡಾಕೂಟವು (Annual Sports Meet 2025) ವಿಜೃಂಭಣೆಯಿಂದ ನಡೆಯಿತು.

ಭಾರತೀಯ ವಾಯುಪಡೆಯಲ್ಲಿ ಆಡಳಿತಾತ್ಮಕ ಸಹಾಯಕ ಅಧಿಕಾರಿಯಾಗಿ ಗುಜರಾತಿನ ಜಾಮ್‌ನಗರದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯ ಹೆಮ್ಮೆಯ ಹಿಂದಿನ ವಿದ್ಯಾರ್ಥಿ ಶ್ರೀ ಎಸ್.ಜಿ.ಟಿ. ಶ್ರೀಕಾಂತ್ ಮಧ್ಯಸ್ಥ ಅವರು ಕ್ರೀಡಾ ಜ್ಯೋತಿಯನ್ನು ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ವಿಧ್ಯುಕ್ತ ಚಾಲನೆ ನೀಡಿ ಮಾತನಾಡುತ್ತಾ”ಕ್ರೀಡೆಯು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿ. ಕ್ರೀಡೆಯಿಂದ ಕಲಿಯುವ ಶಿಸ್ತು, ಸಂಯಮ ಮತ್ತು ಸವಾಲುಗಳನ್ನು ಎದುರಿಸುವ ಮನೋಭಾವವನ್ನು ಬೆಳೆಸಿಕೊಂಡು ಭವಿಷ್ಯದಲ್ಲಿ ಮಿಲಿಟರಿ ಸೇವೆ ಸೇರಿದಂತೆ ಯಾವುದೇ ಉನ್ನತ ಸಾಧನೆ ಮಾಡಲು ಸಹಕಾರಿಯಾಗುತ್ತದೆ. ಕ್ರೀಡೆಯಲ್ಲಿ ಸಕ್ರಿಯರಾಗಿದ್ದರಿಂದಲೇ ನಾನು ಭಾರತೀಯ ಮಿಲಿಟರಿ ವೃತ್ತಿಯನ್ನು ಆಯ್ಕೆ ಮಾಡಲು ಸಾಧ್ಯವಾಯಿತು” ಎಂದು ತಿಳಿಸಿದ್ದಾರೆ.

ವಿವೇಕ ಪಿಯು ಕಾಲೇಜಿನ ಪ್ರಾಂಶುಪಾಲರಾದ ಕೆ.ಜಗದೀಶ ನಾವಡ ಮಾತನಾಡಿ, ಪ್ರಸ್ತುತ ವಾರ್ಷಿಕ ಕ್ರೀಡಾಕೂಟ ವಿಜೃಂಭಣೆಯಿಂದ ಉದ್ಘಾಟನೆಗೊಂಡಿದೆ ಹಾಗೆ ನಮ್ಮ ಶಾಲೆಯಲ್ಲಿ ಕಲಿಯುತ್ತಿರುವ ಹಲವಾರು ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟವನ್ನು ಪ್ರತಿನಿಧಿಸಿದ್ದಾರೆ. ಹಾಗೆ ಸರಕಾರಿ ಮತ್ತು ಖಾಸಗಿ ಉದ್ಯೋಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಮತ್ತು ಈ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿ ಇದ್ದಾರೆ, ಜೀವನದಲ್ಲಿ ಹಲವು ಸಾಧನೆಗಳನ್ನು ಮಾಡಿರುತ್ತಾರೆ ಹಾಗೆ ಮುಂದಿನ ದಿನಗಳಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಇನ್ನಷ್ಟು ಸಾಧನೆಯನ್ನು ಮಾಡಲಿ ಎಂದು ಶುಭ ಹಾರೈಸಿದ್ದಾರೆ

ಇನ್ನು, ಸಂಸ್ಥೆ ವತಿಯಿಂದ ಶ್ರೀಕಾಂತ್ ಮಧ್ಯಸ್ಥ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೋಟ ವಿದ್ಯಾ ಸಂಘದ ಜೊತೆ ಕಾರ್ಯದರ್ಶಿ ಶ್ರೀ ಪಿ. ಮಂಜುನಾಥ ಉಪಾಧ್ಯ ಇವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪ್ರೀತಿ ರೇಖಾ, ಬಾಲಕರ ಪ್ರೌಢಶಾಲೆಯ ಹಿರಿಯ ಸಹಾಯಕ ಶಿಕ್ಷಕರಾದ ಶ್ರೀ ಪ್ರೇಮಾನಂದ , ವಿವೇಕ ಬಾಲಕಿಯರ ಪ್ರೌಢಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಶ್ರೀ ನರೇಂದ್ರ ಕುಮಾರ್ ಕೋಟ ಮತ್ತು ಹಿಂದಿನ ವಿದ್ಯಾರ್ಥಿ, ಶ್ರೀಕಾಂತ ಮಧ್ಯಸ್ಥರ ತಂದೆ ಶ್ರೀ ಪ್ರಕಾಶ ಮಧ್ಯಸ್ಥ ಉಪಸ್ಥಿತರಿದ್ದರು.

ಕ್ರೀಡೋತ್ಸವವು ವಿವೇಕ ಸಂಸ್ಥೆಯ ವಿದ್ಯಾರ್ಥಿಗಳ ಎನ್‌ಸಿಸಿ ಪರೇಡ್ ಮತ್ತು ಬ್ಯಾಂಡ್‌ನೊಂದಿಗೆ ಭವ್ಯವಾದ ಪಥಸಂಚಲನದೊಂದಿಗೆ ಆರಂಭಗೊಂಡಿತು.ಅವರೊಂದಿಗೆ ಸಂಸ್ಥೆಯ ಸುಮಾರು 2,500 ವಿದ್ಯಾರ್ಥಿಗಳು ವಿವಿಧ ಬ್ಯಾಚ್ ಗಳಲ್ಲಿ ಬಣ್ಣ ಬಣ್ಣದ ಬಾವುಟವನ್ನು ಹಿಡಿದು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು. ಅಲ್ಲದೇ ಸಂಸ್ಥೆಯ ಸುಮಾರು 110 ಸಿಬ್ಬಂದಿಗಳು ಸಮವಸ್ತ್ರ ಧರಿಸಿ ಪಥ ಸಂಚಲನದಲ್ಲಿ ಪಾಲ್ಗೊಂಡು ಮೆರುಗನ್ನು ಹೆಚ್ಚಿಸಿದರು.

ನಂತರ ಶ್ರೀ ಮಂಜುನಾಥ ಉಪಾಧ್ಯ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಚಂದ್ರಶೇಖರ್ ಎಚ್.ಎಸ್., ನರೇಂದ್ರ ಕುಮಾರ್, ಶಿವಪ್ರಸಾದ್ ಶೆಟ್ಟಿಗಾರ್ ಹಾಗೂ ಮಹಾಲಕ್ಷ್ಮಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಕ್ರೀಡಾಕೂಟದ ಜವಾಬ್ದಾರಿಯನ್ನು ದೈಹಿಕ ಶಿಕ್ಷಕರಾದ ಶ್ರೀಮತಿ ಮಮತಾ, ಶ್ರೀ ಗಣೇಶ್ ಶೆಟ್ಟಿ, ಶ್ರೀ ವಿಶ್ವನಾಥ್ ನಾಯಕ್ ಹಾಗೂ ಶ್ರೀ ರಕ್ಷತ್ ಅವರು ಯಶಸ್ವಿಯಾಗಿ ನಿಭಾಯಿಸಿದರು. ನಂತರ ಎರಡು ದಿನಗಳ ಕಾಲ ಸತತವಾಗಿ ಕ್ರೀಡಾಕೂಟ ಮುಂದುವರಿಯಿತು.

ಇದನ್ನೂ ಓದಿ: ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ಮುಗಿಯದ ಕಾಮಗಾರಿಗಳು ; ಹೈರಣಾದ ಜನ ಜೀವನ

Tags: Annual SportsKarnataka News beatUdupiViveka Educational Institutions
SendShareTweet
Previous Post

ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ 308 ಅಪ್ರೆಂಟಿಸ್ ಹುದ್ದೆಗಳ ನೇಮಕ: ಕೂಡಲೇ ಅರ್ಜಿ ಸಲ್ಲಿಸಿ

Next Post

ಅಂಚೆ ಇಲಾಖೆಯಿಂದ ಡಾಕ್ ಸೇವಾ ಆ್ಯಪ್ : ಈಗ ಅಂಗೈಯಲ್ಲೇ ಇದೆ ಜಗತ್ತು, ಸಿಗುತ್ತಿವೆ 8 ಸೇವೆಗಳು

Related Posts

ಅಧಿವೇಶನದಲ್ಲಿ ಕುಂದಾಪುರದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಶಾಸಕರು ಸರ್ಕಾರದ ಗಮನ ಸೆಳೆಯಲಿ | ವಿಕಾಸ್‌ ಹೆಗ್ಡೆ ಆಗ್ರಹ
ಉಡುಪಿ

ಅಧಿವೇಶನದಲ್ಲಿ ಕುಂದಾಪುರದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಶಾಸಕರು ಸರ್ಕಾರದ ಗಮನ ಸೆಳೆಯಲಿ | ವಿಕಾಸ್‌ ಹೆಗ್ಡೆ ಆಗ್ರಹ

ಉಡುಪಿ | ಎರಡೂವರೆ ಗಂಟೆ ಕಾದರು ಸಿಗದ ಆಂಬುಲೆನ್ಸ್ ; ಗೂಡ್ಸ್ ಟೆಂಪೋದಲ್ಲಿ ವೃದ್ಧನ ಸಾಗಿಸಿ ರಕ್ಷಣೆ
ಉಡುಪಿ

ಉಡುಪಿ | ಎರಡೂವರೆ ಗಂಟೆ ಕಾದರು ಸಿಗದ ಆಂಬುಲೆನ್ಸ್ ; ಗೂಡ್ಸ್ ಟೆಂಪೋದಲ್ಲಿ ವೃದ್ಧನ ಸಾಗಿಸಿ ರಕ್ಷಣೆ

ಉಡುಪಿ | ಆಂಧ್ರ DCM ಪವನ್ ಕಲ್ಯಾಣ್​ಗೆ ‘ಅಭಿನವ ಶ್ರೀ ಕೃಷ್ಣದೇವರಾಯ’ ಪ್ರಶಸ್ತಿ ನೀಡಿದ ಕೃಷ್ಣಮಠ
ಉಡುಪಿ

ಉಡುಪಿ | ಆಂಧ್ರ DCM ಪವನ್ ಕಲ್ಯಾಣ್​ಗೆ ‘ಅಭಿನವ ಶ್ರೀ ಕೃಷ್ಣದೇವರಾಯ’ ಪ್ರಶಸ್ತಿ ನೀಡಿದ ಕೃಷ್ಣಮಠ

ಕೃಷ್ಣನಗರಿ ಉಡುಪಿಗೆ ಪವನ್ ಕಲ್ಯಾ ಣ್ ಎಂಟ್ರಿ | ಗೀತಾ ಕಲ್ಯಾಣದಲ್ಲಿ ಭಾಗಿ
ಉಡುಪಿ

ಕೃಷ್ಣನಗರಿ ಉಡುಪಿಗೆ ಪವನ್ ಕಲ್ಯಾ ಣ್ ಎಂಟ್ರಿ | ಗೀತಾ ಕಲ್ಯಾಣದಲ್ಲಿ ಭಾಗಿ

ಬ್ರಹ್ಮಾವರ | ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ತೆಂಗಿನ ಎಣ್ಣೆ ಮಿಲ್‌
ಉಡುಪಿ

ಬ್ರಹ್ಮಾವರ | ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ತೆಂಗಿನ ಎಣ್ಣೆ ಮಿಲ್‌

ನಾಳೆ ಕೃಷ್ಣನಗರಿಗೆ ಆಂಧ್ರ ಡಿಸಿಎಂ ವಿಸಿಟ್‌ | ಶ್ರೀ ಕೃಷ್ಣ ಮಠಕ್ಕೆ ಪವನ್‌ ಕಲ್ಯಾಣ್‌ ಭೇಟಿ
ಉಡುಪಿ

ನಾಳೆ ಕೃಷ್ಣನಗರಿಗೆ ಆಂಧ್ರ ಡಿಸಿಎಂ ವಿಸಿಟ್‌ | ಶ್ರೀ ಕೃಷ್ಣ ಮಠಕ್ಕೆ ಪವನ್‌ ಕಲ್ಯಾಣ್‌ ಭೇಟಿ

Next Post
ಅಂಚೆ ಇಲಾಖೆಯಿಂದ ಡಾಕ್ ಸೇವಾ ಆ್ಯಪ್ : ಈಗ ಅಂಗೈಯಲ್ಲೇ ಇದೆ ಜಗತ್ತು, ಸಿಗುತ್ತಿವೆ 8 ಸೇವೆಗಳು

ಅಂಚೆ ಇಲಾಖೆಯಿಂದ ಡಾಕ್ ಸೇವಾ ಆ್ಯಪ್ : ಈಗ ಅಂಗೈಯಲ್ಲೇ ಇದೆ ಜಗತ್ತು, ಸಿಗುತ್ತಿವೆ 8 ಸೇವೆಗಳು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಸಿಎಂ ಕುರ್ಚಿಗೆ 500 ಕೋಟಿ’ ಹೇಳಿಕೆ ಬೆನ್ನಲ್ಲೇ ನವಜೋತ್ ಸಿಂಗ್ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು!

‘ಸಿಎಂ ಕುರ್ಚಿಗೆ 500 ಕೋಟಿ’ ಹೇಳಿಕೆ ಬೆನ್ನಲ್ಲೇ ನವಜೋತ್ ಸಿಂಗ್ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು!

ನಾಳೆಯಿಂದ ಭಾರತ vs ಸೌತ್ ಆಫ್ರಿಕಾ ಟಿ20 ಸರಣಿ | ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

ನಾಳೆಯಿಂದ ಭಾರತ vs ಸೌತ್ ಆಫ್ರಿಕಾ ಟಿ20 ಸರಣಿ | ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

ಭಾರತಕ್ಕೂ ಬಂತು ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ | 30 ದಿನದ ಫ್ರೀ ಟ್ರಯಲ್‌ ಜೊತೆ ರಿಚಾರ್ಜ್‌ ಘೋಷಿಸಿದ ಮಸ್ಕ್‌ ಕಂಪನಿ!

ಭಾರತಕ್ಕೂ ಬಂತು ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ | 30 ದಿನದ ಫ್ರೀ ಟ್ರಯಲ್‌ ಜೊತೆ ರಿಚಾರ್ಜ್‌ ಘೋಷಿಸಿದ ಮಸ್ಕ್‌ ಕಂಪನಿ!

ಭಗವದ್ಗೀತೆ ಬಗ್ಗೆ ಮಾತಾಡೋ ಸಿದ್ದರಾಮಯ್ಯ ತಾಕತ್‌ ಇದ್ರೆ ಕುರಾನ್‌ ಬಗ್ಗೆ ಮಾತಾಡ್ಲಿ | ಕೆ.ಎಸ್. ಈಶ್ವರಪ್ಪ ಕಿಡಿ

ಭಗವದ್ಗೀತೆ ಬಗ್ಗೆ ಮಾತಾಡೋ ಸಿದ್ದರಾಮಯ್ಯ ತಾಕತ್‌ ಇದ್ರೆ ಕುರಾನ್‌ ಬಗ್ಗೆ ಮಾತಾಡ್ಲಿ | ಕೆ.ಎಸ್. ಈಶ್ವರಪ್ಪ ಕಿಡಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಸಿಎಂ ಕುರ್ಚಿಗೆ 500 ಕೋಟಿ’ ಹೇಳಿಕೆ ಬೆನ್ನಲ್ಲೇ ನವಜೋತ್ ಸಿಂಗ್ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು!

‘ಸಿಎಂ ಕುರ್ಚಿಗೆ 500 ಕೋಟಿ’ ಹೇಳಿಕೆ ಬೆನ್ನಲ್ಲೇ ನವಜೋತ್ ಸಿಂಗ್ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು!

ನಾಳೆಯಿಂದ ಭಾರತ vs ಸೌತ್ ಆಫ್ರಿಕಾ ಟಿ20 ಸರಣಿ | ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

ನಾಳೆಯಿಂದ ಭಾರತ vs ಸೌತ್ ಆಫ್ರಿಕಾ ಟಿ20 ಸರಣಿ | ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat