ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಅದ್ದೂರಿಯಾಗಿ ಸಂಪನ್ನ

July 27, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ‘ತುಳುವೆರೆ ಚಾವಡಿ (ರಿ) ಬೆಂಗಳೂರು’ ಆಯೋಜಿಸಿದ್ದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಕರಾವಳಿಯ ಸಂಸ್ಕೃತಿ, ಪರಂಪರೆ ಹಾಗೂ ಪದ್ಧತಿಯನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಕಣ್ಮನ ಸೆಳೆದವು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ 30ಕ್ಕೂ ಹೆಚ್ಚು ತುಳು ಭಾಷಿಗರ ಸಂಘಟನೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಡಾ. ವಿಶ್ವ ಸಂತೋಷ ಭಾರತೀ ಸ್ವಾಮೀಜಿ ಮಾತನಾಡಿ, ಕರಾವಳಿಯ ಸಂಸ್ಕೃತಿ, ಪರಂಪರೆ ಮತ್ತು ಪದ್ಧತಿಯ ಭಾಗವಾಗಿರುವ ಕಂಬಳ ತುಳುನಾಡಿನ ಸೀಮೆಯನ್ನು ದಾಟಿ ಹೋಗಬಾರದು ಎಂದು ಆಶಯ ವ್ಯಕ್ತಪಡಿಸಿದರು.

ಕಂಬಳ ಎಂದರೆ ಕೇವಲ ಕೋಣಗಳ ಓಟವಲ್ಲ. ತುಳುನಾಡಿನ ಇತಿಹಾಸ, ಪರಂಪರೆ ಹಾಗೂ ದೈವಾರಾಧನೆಯ ಹಿನ್ನೆಲೆಯಿಂದ ಕಂಬಳ ಪಾವಿತ್ರ್ಯತೆ ಪಡೆದುಕೊಂಡಿದೆ. ಹಾಗಾಗಿ ಕಂಬಳ ಪ್ರತಿಷ್ಠೆಯ ಅಖಾಡವಾಗಬಾರದು. ಕರಾವಳಿಯ ಸಂಸ್ಕೃತಿ ಮತ್ತು ಪರಂಪರೆಯ ಭಾಗವಾಗಿರುವ ಕಂಬಳವನ್ನು ಅದರ ಮೂಲ ಸ್ವರೂಪದಲ್ಲಿಯೇ ಉಳಿಸಿಕೊಳ್ಳಬೇಕು. ದುಡ್ಡು ಮತ್ತು ಅಂತಸ್ತು ನೋಡಿಕೊಂಡು ನಾಗಾರಾಧನೆ ಮಾಡಬಾರದು. ಜನರಿಗೆ ಇರುವ ತೊಂದರೆಗಳನ್ನು ನೋಡಿಕೊಂಡು ನಾಗಾರಾಧನೆ ಮಾಡಬೇಕು. ನಾಗಾರಾಧನೆ ಮೂಢನಂಬಿಕೆ ಅಥವಾ ಆಡಂಬರದ ಆಚರಣೆಯಾಗಬಾರದು ಎಂದು ಹೇಳಿದರು.

ರಾಜಕಾರಣಿಗಳು ಹಾಗೂ ಗಣ್ಯರನ್ನು ಕರೆಸುವಾಗ ಯಕ್ಷಗಾನ ಕಲಾವಿದರನ್ನು ಬಳಸಬಾರದು. ಗಂಡುಕಲೆಯಾದ ಯಕ್ಷಗಾನದ ಘನತೆಯನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದ ಅವರು, ಭಜನೆ ತುಳುನಾಡಿನ ಸಂಸ್ಕೃತಿಯಾಗಿ ಬೆಳೆಯುತ್ತಿದೆ. ಪ್ರತಿ ಹಳ್ಳಿಯಲ್ಲೂ ಕುಣಿತ ಭಜನೆಯ ಮೂಲಕ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವ ಪ್ರಯತ್ನ ನಡೆಯುತ್ತಿರುವುದು ಶ್ಲಾಘನೀಯ ಎಂದರು.

ಹಾಗೆಯೇ ಕನ್ನಡ ಭಾಷೆಯಷ್ಟೇ ತುಳು ಭಾಷೆಯೂ ಪ್ರಾಚೀನವಾದದ್ದು. ಮಲಯಾಳಂ ಭಾಷೆಯ ಹುಟ್ಟಿಗೂ ತುಳು ಭಾಷೆ ಕಾರಣವಾಗಿದೆ. ತುಳುನಾಡಿನ ಇತಿಹಾಸವೇ ಶ್ರೀಮಂತವಾಗಿದೆ. ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ನಾವು ಉಳಿಸಿಕೊಳ್ಳಬೇಕು. ಯುವ ಜನತೆ ತಮ್ಮ ಸಂಸ್ಕೃತಿ ಹಾಗೂ ಸಂಪ್ರದಾಯವನ್ನು ಮರೆಯಬಾರದು ಎಂದು ಅವರು ಕಿವಿಮಾತು ಹೇಳಿದರು.

ಇದೇ ವೇಳೆ ಅಂತರ್ಜಾತಿ ವಿವಾಹದ ಕುರಿತು ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ ಅವರು, ಜಾತಿ ಇರಬೇಕು. ಪ್ರತಿಯೊಂದು ಜಾತಿಯಲ್ಲೂ ಒಂದೊಂದು ರೀತಿಯ ಪದ್ಧತಿಗಳಿರುತ್ತವೆ. ಅವುಗಳನ್ನು ನಾವು ಉಳಿಸಿಕೊಳ್ಳಬೇಕು ಎಂದರು. ಇತ್ತೀಚೆಗೆ ವಿಚ್ಛೇದನ ಪ್ರಕರಣಗಳು ಹೆಚ್ಚುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ಅನೇಕ ಕಡೆಗಳಲ್ಲಿ ಮಕ್ಕಳನ್ನು ಪಡೆಯಲು ಐವಿಎಫ್ ಕೇಂದ್ರಗಳು ತಲೆ ಎತ್ತುತ್ತಿವೆ. ಕೆಲವೇ ದಶಕಗಳ ಹಿಂದೆ ಮಕ್ಕಳ ಸಂಖ್ಯೆ ಸಾಕು ಎಂದು ಹೇಳಲಾಗುತ್ತಿತ್ತು. ಆದರೆ ಈಗ ಒಂದು ಮಗುವಿನ ಜನನಕ್ಕಾಗಿ ಐವಿಎಫ್ ಮೂಲಕ ವೈದ್ಯರು ಹಾಗೂ ದಂಪತಿಗಳು ಹರಸಾಹಸ ಪಡಬೇಕಾದ ಪರಿಸ್ಥಿತಿ ಬಂದಿದೆ. ಇಂತಹ ಸ್ಥಿತಿ ನಿರ್ಮಾಣವಾಗಿರುವುದು ದುರದೃಷ್ಟಕರ ಎಂದು ಹೇಳಿದರು.

ಇನ್ನು ದೈವಾರಾಧನೆ ಕರಾವಳಿಗೆ ಸೀಮಿತವಾಗಿರಬೇಕು. ಅದು ಘಟ್ಟ ಹತ್ತಿ ಮೇಲೆ ಹೋಗುವುದು ಸರಿಯಲ್ಲ. ದೈವಾರಾಧನೆ ತನ್ನತನವನ್ನು ಕಳೆದುಕೊಳ್ಳುತ್ತಿದೆ. ಆಧುನಿಕತೆಯ ಸೋಗಿನಲ್ಲಿ ಸಂಪ್ರದಾಯ, ಪದ್ಧತಿ ಹಾಗೂ ನಿಯಮಗಳು ಬದಲಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಡಾ. ವಿಶ್ವ ಸಂತೋಷ ಭಾರತೀ ಸ್ವಾಮೀಜಿ ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಮಾತನಾಡಿ, ತುಳು ಭಾಷಿಗರ ಮನೆಗಳಲ್ಲಿ ಮೊದಲು ತುಳು ಭಾಷೆ ಅಧಿಕೃತ ಭಾಷೆಯಾಗಬೇಕು. ತುಳು ಭಾಷೆಯನ್ನು ಪಠ್ಯದಲ್ಲಿ ಹೆಚ್ಚುವರಿ ಭಾಷೆಯಾಗಿ ಸೇರಿಸಿದರೆ ಕನ್ನಡ ಭಾಷೆಗೆ ಯಾವುದೇ ತೊಂದರೆಯಾಗುವುದಿಲ್ಲ. ಪಕ್ಕದ ಆಂಧ್ರ ಪ್ರದೇಶದಲ್ಲಿ ಉರ್ದು ಭಾಷೆಯನ್ನು ಹೆಚ್ಚುವರಿ ಭಾಷೆಯನ್ನಾಗಿ ಮಾಡಿದರೂ ತೆಲುಗು ಭಾಷೆಗೆ ಯಾವುದೇ ತೊಂದರೆಯಾಗಿಲ್ಲ. ಹೀಗಾಗಿ ತುಳು ಭಾಷೆಯೂ ಹೆಚ್ಚುವರಿ ಭಾಷೆಯಾಗಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಇನ್ನು ಕಾರ್ಯಕ್ರಮದಲ್ಲಿ ಕರ್ನಾಟಕ ಕುಸ್ತಿ ಅಕಾಡೆಮಿ ಅಧ್ಯಕ್ಷ ಗುಣರಂಜನ್ ಶೆಟ್ಟಿ ಅವರು ತುಳುನಾಡಿನ ಜಾನಪದ ಪದಗಳ ‘ಸಂಪೊಳಿಗೆ’ ಪುಸ್ತಕ ಹಾಗೂ ‘ಮೋಕ್ಷ’ ತುಳು ಭಜನೆ ವಿಡಿಯೋವನ್ನು ಬಿಡುಗಡೆ ಮಾಡಿದರು. ಇದೇ ವೇಳೆ ಪ್ರತಿವರ್ಷದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಪ್ರತಿಷ್ಠಿತ ದಿ. ಡಿ.ಕೆ. ಚೌಟ ಪ್ರಶಸ್ತಿಯನ್ನು ಕೃಷಿ ಕ್ಷೇತ್ರದ ಸಾಧಕ ಕಡಮಜಲು ಶುಭಾಷ್ ರೈ ಅವರಿಗೆ ಹಾಗೂ ದಿ. ವಿಜಯ್ ಕುಮಾರ್ ಕುಲಶೇಕರ ನೆನಪಿನ ಪ್ರಶಸ್ತಿಯನ್ನು ತುಳು ಭಾಷೆಯ ಸೇವೆಗೆ ಶ್ರಮಿಸಿದ ಜಿ.ವಿ.ಎಸ್. ಉಳ್ಳಾಲ್ ಅವರಿಗೆ ನೀಡಿ ಗೌರವಿಸಲಾಯಿತು.

ತುಳುನಾಡು ಸಿರಿ ಪ್ರಶಸ್ತಿಯನ್ನು ಸಮಾಜ ಸೇವಕ ಕೋಡಿಬೆಟ್ಟು ಅರುಣ್ ಶೆಟ್ಟಿ ಹಾಗೂ ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ವಿಜಯಲಕ್ಷ್ಮಿ ಕಟೀಲ್ ಅವರಿಗೆ ನೀಡಿ ಸನ್ಮಾನಿಸಲಾಯಿತು. ಚಿತ್ರಕಲೆಯಲ್ಲಿ ಅಪ್ರತಿಮ ಸಾಧನೆ ಮಾಡಿರುವ ಗಣೇಶ್ ಪಂಜಿಮಾರ್ ಹಾಗೂ ಕುಸುಮಾ ಪಂಜಿಮಾರ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.

ಬೆಂಗಳೂರಿನ ತುಳುವೆರೆ ಚಾವಡಿಯ ಗೌರವಾಧ್ಯಕ್ಷ ಪುರುಷೋತ್ತಮ್ ಚೇಂಡ್ಲಾ, ಅಧ್ಯಕ್ಷ ಮುಂಡಾಲುಗುತ್ತು ವಿಶು ಕುಮಾರ್ ರೈ ಹಾಗೂ ಪ್ರಧಾನ ಕಾರ್ಯದರ್ಶಿ ರಘುವೀರ್ ನಾಯ್ಕ್ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ 30ಕ್ಕೂ ಹೆಚ್ಚು ತುಳು ಭಾಷಿಗರ ಸಂಘಟನೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು. ಕರಾವಳಿಯ ಸಂಸ್ಕೃತಿ, ಪರಂಪರೆ ಹಾಗೂ ಜಾನಪದ ಬದುಕನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದು, ನೋಡುಗರ ಕಣ್ಮನ ಸೆಳೆದವು.

ಇದನ್ನೂ ಓದಿ : ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

Tags: Annual CelebrationCommunity ProgramCultural EventCultural HeritageFestival CelebrationKarnataka CultureKarnataka NewsKarnataka News beatKNBLocal Events KarnatakaParbada LaceTraditional Festival
SendShareTweet
Previous Post

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

Next Post

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಂದನ್‌ ನೀಲೆಕಣಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ; ಪ್ರಧಾನಿ ಮೋದಿ ಘೋಷಣೆ!

Related Posts

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!
ಬೆಂಗಳೂರು

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!
ರಾಜ್ಯ

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

‘ಲೋಕಾ’ ಟ್ರ್ಯಾಪ್‌ನಿಂದ ಯಲಹಂಕ ನ್ಯೂಟೌನ್ ಇನ್ಸ್‌ಪೆಕ್ಟರ್ ಎಸ್ಕೇಪ್!
ಬೆಂಗಳೂರು

‘ಲೋಕಾ’ ಟ್ರ್ಯಾಪ್‌ನಿಂದ ಯಲಹಂಕ ನ್ಯೂಟೌನ್ ಇನ್ಸ್‌ಪೆಕ್ಟರ್ ಎಸ್ಕೇಪ್!

ಗಣೇಶ ವಿಸರ್ಜನೆ ವೇಳೆ ದುರಂತ : ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ದುರ್ಮರಣ!
ರಾಯಚೂರು

ಗಣೇಶ ವಿಸರ್ಜನೆ ವೇಳೆ ದುರಂತ : ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ದುರ್ಮರಣ!

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!
ರಾಜಕೀಯ

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!
ಮಂಗಳೂರು

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

Next Post
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಂದನ್‌ ನೀಲೆಕಣಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ; ಪ್ರಧಾನಿ ಮೋದಿ ಘೋಷಣೆ!

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಂದನ್‌ ನೀಲೆಕಣಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ; ಪ್ರಧಾನಿ ಮೋದಿ ಘೋಷಣೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat