ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಿಮ್ಮ ಸಂಬಳಕ್ಕೆ ತಕ್ಕಂತೆ EMI ಎಷ್ಟಿರಬೇಕು? ಇಲ್ಲಿದೆ ಅಲಿಖಿತ ನಿಯಮ!

May 2, 2026
Share on WhatsappShare on FacebookShare on Twitter

ಬೆಂಗಳೂರು : ಇದೇನಿದ್ದರೂ EMIಗಳ ಕಾಲ. ಮನೆಗೊಂದು ಫ್ರಿಡ್ಜ್, ಇಷ್ಟದ ಐಫೋನ್‌ಗಳು ಸೇರಿ ಹತ್ತಾರು ವಸ್ತುಗಳನ್ನು ಈಗ ಇಎಂಐ ಮೂಲಕವೇ ಜನ ಖರೀದಿಸುತ್ತಾರೆ. ಇನ್ನು, ಬೈಕ್, ಕಾರು, ಫ್ಲ್ಯಾಟ್ ಖರೀದಿಗಂತೂ ಇಎಂಐ ಕಡ್ಡಾಯ ಎಂಬಂತಾಗಿದೆ.

ಅದಕ್ಕೆ ತಕ್ಕಂತೆ, ಕ್ರೆಡಿಟ್ ಕಾರ್ಡ್ ಆಫರ್‌ಗಳು, ಬೈ ನೌ, ಪೇ ಲೇಟರ್ (Buy Now, Pay Later)ನಂತಹ ಸ್ಕೀಮ್‌ಗಳು ಜನರನ್ನು ಇಎಂಐಗಳತ್ತ ಸೆಳೆಯುತ್ತಿವೆ. ಆದರೆ, ನಮ್ಮ ಸಂಬಳಕ್ಕೆ ತಕ್ಕಂತೆ ಇಎಂಐ ಇದ್ದರೆ ಮಾತ್ರ ಸುರಕ್ಷಿತ. ಇಲ್ಲದಿದ್ದರೆ, ಸಾಲದ ಸುಳಿಗೆ ಸಿಲುಕಬೇಕಾಗುತ್ತದೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ.

ಹೌದು.. ನಿಮ್ಮ ಸಂಬಳದಲ್ಲಿ ಇಂತಿಷ್ಟು ಪ್ರಮಾಣದ ಮೊತ್ತವನ್ನು ಮಾತ್ರ ಇಎಂಐ ಆಗಿ ಪಾವತಿಸುವಂತಿರಬೇಕು. ಸಂಬಳದ ಬಹುಪಾಲು ಭಾಗವು ಇಎಂಐ ಕಟ್ಟಲು ಹೋದರೆ, ಅದರಿಂದ ಮುಂದೆ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ. ಹಾಗಾಗಿಯೇ, ಸಂಬಳ ಎಷ್ಟೇ ಇರಲಿ, ಅದರ ಶೇ.40ರಷ್ಟು ಮೊತ್ತವನ್ನು ಮಾತ್ರ ಇಎಂಐ ಆಗಿ ಆಯ್ಕೆ ಮಾಡಿಕೊಳ್ಳಬೇಕು ಎಂದು ತಜ್ಞರು ಸಲಹೆ ನೀಡುತ್ತಲೇ ಇದ್ದಾರೆ.

ಉದಾಹರಣೆಗೆ, ನಿಮ್ಮ ಸಂಬಳ ತಿಂಗಳಿಗೆ 50 ಸಾವಿರ ರೂಪಾಯಿ ಇದೆ ಎಂದು ಇಟ್ಟುಕೊಳ್ಳಿ. ಇದರಲ್ಲಿ ಶೇ.40ರಷ್ಟು ಅಂದರೆ, 20 ಸಾವಿರ ರೂಪಾಯಿ ಮಾತ್ರ ಇಎಂಐ ಇರಬೇಕು. ಇದಕ್ಕಿಂತ ಜಾಸ್ತಿ ಇದ್ದರೆ ನೀವು ಭವಿಷ್ಯದ ದಿನಗಳಲ್ಲಿ ಕಷ್ಟ ಎದುರಿಸಬೇಕಾಗುತ್ತದೆ. ಕುಟುಂಬದಲ್ಲಿ ಹಣಕಾಸು ತುರ್ತು ಪರಿಸ್ಥಿತಿ ಎದುರಾದರೆ ಸಾಲ ಮಾಡಬೇಕಾಗುತ್ತದೆ. ಹಾಗಾಗಿ, ಇಎಂಐ ಮೊತ್ತವು ಶೇ.40ಕ್ಕಿಂತ ಜಾಸ್ತಿ ಇರಬಾರದು ಎಂದು ತಜ್ಞರು ತಿಳಿಸಿದ್ದಾರೆ.

ನೀವು ಮನೆ ಖರೀದಿಸಿ, ಕಾರು ಕೊಂಡುಕೊಳ್ಳಿ, ಯಾವುದೇ ದುಬಾರಿ ವಸ್ತುಗಳನ್ನು ಖರೀದಿಸಿ. ಆದರೆ, ಯಾವಾಗಲೂ ಶೇ.40ರ ಅಲಿಖಿತ ನಿಯಮವನ್ನು ಮಾತ್ರ ಮರೆಯದಿರಿ. ಕುಟುಂಬದ ನಿರ್ವಹಣೆ, ದಿನಸಿ, ಮನೆ ಬಾಡಿಗೆ ಸೇರಿ ತಿಂಗಳಿಗೆ ಹತ್ತಾರು ಖರ್ಚುಗಳು ಬರುತ್ತವೆ. ಇದರ ನಡುವೆ ಉಳಿತಾಯವನ್ನೂ ಮಾಡಬೇಕಾಗುತ್ತದೆ. ಹಾಗಾಗಿ, ಇಎಂಐ ಪ್ರಮಾಣವು ಎಷ್ಟು ಕಡಿಮೆ ಇರುತ್ತದೆಯೋ ಅಷ್ಟು ಒಳ್ಳೆಯದು ಎಂಬುದು ಹಣಕಾಸು ತಜ್ಞರ ಸಲಹೆಯಾಗಿದೆ.

ಇದನ್ನೂ ಓದಿ : ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!

Tags: Karnataka News beat
SendShareTweet
Previous Post

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!

Next Post

ಅಂಜನಾದ್ರಿ ಹನುಮನ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನ ಪಲ್ಟಿ – ಓರ್ವ ಸಾವು, ಇಬ್ಬರು ಗಂಭೀರ!

Related Posts

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ವಿಪತ್ತು ನಿರ್ವಹಣಾ ಪ್ರಾಧಿಕಾರದಲ್ಲಿ ನೇಮಕಾತಿ : 53 ಸಾವಿರ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿಪತ್ತು ನಿರ್ವಹಣಾ ಪ್ರಾಧಿಕಾರದಲ್ಲಿ ನೇಮಕಾತಿ : 53 ಸಾವಿರ ರೂಪಾಯಿ ಸ್ಯಾಲರಿ

ಕೇಂದ್ರ ಸರ್ಕಾರದ MRPL ಸಂಸ್ಥೆಯಲ್ಲಿ 26 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಭರ್ಜರಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ MRPL ಸಂಸ್ಥೆಯಲ್ಲಿ 26 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಭರ್ಜರಿ ಸ್ಯಾಲರಿ

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಂಪರ್ ; ವರ್ಷಕ್ಕೆ 1 ಲಕ್ಷ ರೂ. ಸ್ಕಾಲರ್‌ಶಿಪ್ ಘೋಷಣೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಂಪರ್ ; ವರ್ಷಕ್ಕೆ 1 ಲಕ್ಷ ರೂ. ಸ್ಕಾಲರ್‌ಶಿಪ್ ಘೋಷಣೆ

ಕೇಂದ್ರ ಸರ್ಕಾರದ DRDO DIBT ಸಂಸ್ಥೆಯಲ್ಲಿ 6 ಪೋಸ್ಟ್ : ಮೈಸೂರಿನಲ್ಲಿ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ DRDO DIBT ಸಂಸ್ಥೆಯಲ್ಲಿ 6 ಪೋಸ್ಟ್ : ಮೈಸೂರಿನಲ್ಲಿ ಉದ್ಯೋಗ

ಇಸ್ರೋದ NSIL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಸ್ರೋದ NSIL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ

Next Post
ಅಂಜನಾದ್ರಿ ಹನುಮನ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನ ಪಲ್ಟಿ – ಓರ್ವ ಸಾವು, ಇಬ್ಬರು ಗಂಭೀರ!

ಅಂಜನಾದ್ರಿ ಹನುಮನ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನ ಪಲ್ಟಿ - ಓರ್ವ ಸಾವು, ಇಬ್ಬರು ಗಂಭೀರ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat