ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ಸರಸ್ವತಿ ರಥ ಎಳೆಯುವ ಮೂಲಕ ಮಂಗಳೂರು ಲಿಟ್‌ ಫೆಸ್ಟ್‌ 8ನೇ ಆವೃತ್ತಿಗೆ ವಿಧ್ಯುಕ್ತ ಚಾಲನೆ!

January 10, 2026
Share on WhatsappShare on FacebookShare on Twitter

ಮಂಗಳೂರು : ಪ್ರತಿಷ್ಠಿತ ಸಾಹಿತ್ಯೋತ್ಸವಗಳಲ್ಲಿ ಒಂದಾದ ಮಂಗಳೂರು ಲಿಟ್‌ ಫೆಸ್ಟ್‌ನ 8ನೇ ಆವೃತ್ತಿಗೆ ಅದ್ದೂರಿ ಚಾಲನೆ ಸಿಕ್ಕಿದೆ. ಹೊತ್ತಿಗೆಗಳು ತುಂಬಿದ್ದ ಸರಸ್ವತಿ ರಥವನ್ನು ಎಳೆಯುವ ಮೂಲಕ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ನೀಡಲಾಗಿದ್ದು, ಅತಿಥಿ ಗಣ್ಯರು ವೇದಿಕೆಗೆ ಸರಸ್ವತಿ ರಥವನ್ನು ಎಳೆದುಕೊಂಡು ಬರುವ ಮೂಲಕ ಮಂಗಳೂರು ಲಿಟ್ ಫೆಸ್ಟ್‌ನ 8ನೇ ಆವೃತ್ತಿಯನ್ನು ಉದ್ಘಾಟಿಸಿದ್ದಾರೆ.

8ನೇ ಆವೃತ್ತಿಯ ಮಂಗಳೂರು ಲಿಟ್ ಫೆಸ್ಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಶತಾವಧಾನಿ ಆರ್. ಗಣೇಶ್ ಅವರು, ‘ಭಾಷೆಯ ಕಡೆಗಣನೆಗೆ ವಿಶ್ವವಿದ್ಯಾಲಯಗಳು ಹಾಗೂ ಅಧ್ಯಾಪಕರು ಕಾರಣ. ವಿಶ್ವವಿದ್ಯಾಲಯಗಳ ಪಠ್ಯಗಳಲ್ಲಿ ಕಥೆ ಹಾಗೂ ಕವಿತೆಗಳ ಸಾರಾಂಶದ ಬಗ್ಗೆ ಅಷ್ಟೇ ಪಾಠ ಮಾಡಲಾಗುತ್ತದೆ ಹೊರತು ಅದನ್ನು ಆಳವಾಗಿ ವಿವರಿಸುವ ಕೆಲಸ ಆಗುವುದಿಲ್ಲ. ಆ ಕೆಲಸ ಹೆಚ್ಚಾದಾಗ ಮೌಲ್ಯಗಳು ಹಾಗೂ ಭಾಷೆ ಎರಡೂ ಅರಿವಿಗೆ ಬರಲು ಸಾಧ್ಯ’ ಎಂದು ಹೇಳಿದರು.

ಅನ್ಯಥಾ ಭಾವಿಸಬೇಡಿ ಎಂದು ಹೇಳಿಯೇ ಮಾತನಾಡಿದ ಅವರು, ‘ಪಂಪ, ಡಿವಿಜಿ, ಕುವೆಂಪು ಕಾವ್ಯಗಳ ಸಾರಾಂಶ ಹೇಳಲಾಗುತ್ತದೆಯೇ ಹೊರತು. ಆಳವಾದ ಅಧ್ಯಯನ ಆಗುವುದಿಲ್ಲ. ನಮಗೆ ಮೌಲ್ಯಗಳು ತಿಳಿಯಬೇಕು. ಮೌಲ್ಯಗಳು ಎಂದರೆ ನಮ್ಮನ್ನು ನಾವು ತಿಳಿದುಕೊಳ್ಳುವುದು. ಫ್ಯಾಕ್ಟ್ಸ್‌ ಹೇಳಲು ಆಗದಿರುವುದನ್ನು ಮೌಲ್ಯಗಳು ಹೇಳುತ್ತವೆ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ಮಾತನಾಡಿದ ಮಿಥಿಕ್ ಸೊಸೈಟಿಯ ಗೌರವ ಕಾರ್ಯದರ್ಶಿ ರವಿ ಎಸ್. ಅವರು, ‘ಸಮಾಜವನ್ನು ರೂಪಿಸುವಲ್ಲಿ ಸಾಹಿತ್ಯದ ಮಹತ್ವದ ಪಾತ್ರವಿದೆ. ಓದು ಮತ್ತು ಚಿಂತನೆಯ ಮೂಲಕ ವ್ಯಕ್ತಿಯ ಬೌದ್ಧಿಕ ಬೆಳವಣಿಗೆ ಸಾಧ್ಯವಾಗುತ್ತದೆ. ಯುವಜನರಲ್ಲಿ ವಿಮರ್ಶಾತ್ಮಕ ಚಿಂತನೆ ಮತ್ತು ಸೃಜನಶೀಲತೆಯನ್ನು ಬೆಳೆಸುವಲ್ಲಿ ಲಿಟ್ ಫೆಸ್ಟ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ’ ಎಂದರು.

ಕಾರ್ಯಕ್ರಮದಲ್ಲಿ ಪದ್ಮಶ್ರೀ ಡಾ.ಮೀನಾಕ್ಷಿ ಜೈನ್, ಭಾರತ್ ಫೌಂಡೇಶನ್ ಟ್ರಸ್ಟಿ ಬ್ರಿಜೇಶ್ ಚೌಟ ಅವರು ಉಪಸ್ಥಿತರಿದ್ದರು. ಇತ್ತೀಚೆಗೆ ನಿಧನರಾದ ಡಾ. ಎಸ್.ಎಲ್. ಭೈರಪ್ಪ ಮತ್ತು ಡಾ. ವಿನಯ ಹೆಗ್ಡೆ ಅವರಿಗೆ ಗೌರವ ನಮನ ಸಲ್ಲಿಸಲಾಯಿತು. ಲಕ್ಷ್ಮೀ ಮಠದಮೂಳೆ ಅವರು ಪ್ರಾರ್ಥನಾ ಗೀತೆಯನ್ನು ಹಾಡಿದರು. ಡಾ. ವಿದ್ಯಾ ಅವರು ವಂದನಾರ್ಪಣೆ ಮಾಡಿದರು. ಕಾರ್ಯಕ್ರಮವನ್ನು ಶೈನಾ ಡಿಸೋಜಾ ಮತ್ತು ಆರ್‌ಜೆ ಅಭಿಷೇಕ್ ಶೆಟ್ಟಿ ನಿರೂಪಿಸಿದರು.

ಸಾಹಿತ್ಯದ ಮುಖಾಂತರ ಮೌಲ್ಯಗಳ ಅನ್ವೇಷಣೆ :

ಉದ್ಘಾಟನಾ ಗೋಷ್ಠಿಯಲ್ಲಿ ಸಾಹಿತ್ಯದ ಮುಖಾಂತರ ಮೌಲ್ಯಗಳ ಅನ್ವೇಷಣೆ ಎಂಬ ವಿಷಯದ ಕುರಿತು ಅಜಕ್ಕಳ ಗಿರೀಶ್‌ ಭಟ್‌ ಹಾಗೂ ಶತಾವಧಾನಿ ಆರ್‌ ಗಣೇಶ್‌ ಸಂವಾದ ನಡೆಸಿದರು. ಮೌಲ್ಯಗಳ ಬಗ್ಗೆ ಮಾತನಾಡಿದ ಆರ್.‌ ಗಣೇಶ್‌, ‘ಅಖಂಡ ಭಾರತದ ಸಂವೇದನೆಯಲ್ಲಿ ಮೌಲ್ಯ ಎನ್ನುವಂಥದ್ದು ಸಾಹಿತ್ಯ ಮಾತ್ರವಲ್ಲದೆ ಎಲ್ಲಾ ಕಲೆಗಳಲ್ಲೂ ಇದೆ. ಸಾಹಿತ್ಯದ ಮುಖಾಂತರ ಬರುವ ಮೌಲ್ಯಗಳು ಧ್ವನಿ ಹಾಗೂ ರಸ ಮಾರ್ಗದಲ್ಲಿ ಇರುತ್ತದೆ. ಸಂವೇದನೆಯನ್ನು ಬುದ್ಧಿಯ ಮೂಲಕ ಹೆಚ್ಚು ಮಾಡಲು ಆಗವುದಿಲ್ಲ, ಅದಕ್ಕೆ ಭಾವ ಬೇಕುʼ ಎಂದು ಹೇಳಿದರು. ಹಾಗೆಯೇ ಸಾಹಿತ್ಯದ ರಚನೆಯ ಕುರಿತು ಮಾತನಾಡುತ್ತ ಅವರು, ʼಸಮಸ್ಯೆಯನ್ನೇ ಕೇಂದ್ರವಾಗಿಟ್ಟುಕೊಂಡು ರಚಿಸಿರುವ ಯಾವ ಸಾಹಿತ್ಯವೂ ನಿಲ್ಲುವುದಿಲ್ಲ. ಸಮಸ್ಯೆಯ ಆಳದಲ್ಲಿರುವ ಮಾನವನ ಮನಸ್ಥಿತಿಯನ್ನು ಗಮನಿಸಬೇಕುʼ ಎಂದರು.

ಇದನ್ನೂ ಓದಿ : ಚಾರ್ಮಾಡಿ ಘಾಟಿಯಲ್ಲಿ ದೈತ್ಯ ಕಾಡಾನೆ ಪ್ರತ್ಯಕ್ಷ.. ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌!

Tags: Karnataka News beat
SendShareTweet
Previous Post

ಚಾರ್ಮಾಡಿ ಘಾಟಿಯಲ್ಲಿ ದೈತ್ಯ ಕಾಡಾನೆ ಪ್ರತ್ಯಕ್ಷ.. ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌!

Next Post

ಬಾಗಲಕೋಟೆ | ಟ್ರ್ಯಾಕ್ಟರ್‌ನಲ್ಲಿ ತುಂಬಿ ಹೊತ್ತೊಯ್ಯುತ್ತಿದ್ದ ಕಬ್ಬಿಗೆ ಆಕಸ್ಮಿಕ ಬೆಂಕಿ

Related Posts

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!
ರಾಜಕೀಯ

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!
ಮಂಗಳೂರು

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಸಚಿವ ಸಂಪುಟ ಸಭೆಗೂ ಮುನ್ನ ಕದ್ರಿ ಮಂಜುನಾಥನ ದರ್ಶನ ಪಡೆದ ಸಿಎಂ ಡಿಕೆಶಿ
ರಾಜಕೀಯ

ಸಚಿವ ಸಂಪುಟ ಸಭೆಗೂ ಮುನ್ನ ಕದ್ರಿ ಮಂಜುನಾಥನ ದರ್ಶನ ಪಡೆದ ಸಿಎಂ ಡಿಕೆಶಿ

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!
ಮಂಗಳೂರು

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!

Next Post
ಬಾಗಲಕೋಟೆ | ಟ್ರ್ಯಾಕ್ಟರ್‌ನಲ್ಲಿ ತುಂಬಿ ಹೊತ್ತೊಯ್ಯುತ್ತಿದ್ದ ಕಬ್ಬಿಗೆ ಆಕಸ್ಮಿಕ ಬೆಂಕಿ

ಬಾಗಲಕೋಟೆ | ಟ್ರ್ಯಾಕ್ಟರ್‌ನಲ್ಲಿ ತುಂಬಿ ಹೊತ್ತೊಯ್ಯುತ್ತಿದ್ದ ಕಬ್ಬಿಗೆ ಆಕಸ್ಮಿಕ ಬೆಂಕಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat