ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಲಾಹೋರ್‌ನ ಗಡಾಫಿ ಸ್ಟೇಡಿಯಂನಲ್ಲಿ ಭಾರತದ ಧ್ವಜ ಹಾರಿಸಿದ ಯುವಕನ ಬಂಧನ!

February 25, 2025
Share on WhatsappShare on FacebookShare on Twitter

ಲಾಹೋರ್‌: ಪಾಕಿಸ್ತಾನದಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಪಂದ್ಯದ ವೇಳೆ ಅಭಿಮಾನಿಯೊಬ್ಬ ಭಾರತದ ಧ್ವಜವನ್ನು ಬೀಸಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಫೆಬ್ರವರಿ 22 ರಂದು ನಡೆದಿದ್ದ ಇಂಗ್ಲೆಂಡ್‌ ಹಾಗೂ ಆಸ್ಟ್ರೇಲಿಯಾ ನಡುವಣ ಪಂದ್ಯದ ವೇಳೆ ಘಟನೆ ನಡೆದಿದೆ.

ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಮೈದಾನದ ಭದ್ರತಾ ಸಿಬ್ಬಂದಿ, ಯುವಕನಿಂದ ಭಾರತದ ಧ್ವಜವನ್ನು ಕಿತ್ತುಕೊಂಡು, ಆತನನ್ನು ದರದರನೆ ಎಳೆದುಕೊಂಡು ಹೋಗುವುದನ್ನು ಕಾಣಬಹುದು.
ಕಪ್ಪು ಪ್ಯಾಂಟ್, ಕಪ್ಪು ಜಾಕೆಟ್ ಮತ್ತು ಸನ್ ಗ್ಲಾಸ್ ಧರಿಸಿದ್ದ ಯುವಕ ಭಾರತದ ಧ್ವಜವನ್ನು ಮೈದಾನದಲ್ಲಿ ಬೀಸಿದ್ದಾನೆ. ಬಳಿಕ ಅಲ್ಲಿನ ಅಧಿಕಾರಿಗಳು ಬಲವಂತವಾಗಿ ಆತನನ್ನು ಕರೆದೊಯ್ದಿರುವುದು ಕಂಡುಬಂದಿದೆ. ಬ್ಯಾಟ್​ ಬೀಸಿದ ವ್ಯಕ್ತಿಯ ಗುರುತು ಅಥವಾ ಯಾವ ದೇಶದ ಆಟಗಾರ ಎಂಬುದು ಗೊತ್ತಾಗಿಲ್ಲ.

ರಾಜಕೀಯ ಭಿನ್ನಾಭಿಪ್ರಾಯಗಳ ಕಾರಣಕ್ಕೆ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಹದಗೆಟ್ಟಿದೆ. ಸಾಂಪ್ರದಾಯಿಕ ಎದುರಾಳಿಗಳ ನಡುವಣ ದ್ವಿಪಕ್ಷೀಯ ಸರಣಿಗಳು ಕೂಡ ಕಳೆದ ಒಂದೂವರೆ ದಶಕದಿಂದ ನಡೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಏಷ್ಯಾ ಅಥವಾ ಐಸಿಸಿ ಅಡಿಯಲ್ಲಿ ನಡೆಯುವ ಟೂರ್ನಿಗಳಲ್ಲಿ ಮಾತ್ರ ಈ ಎರಡೂ ತಂಡಗಳು ಕಾದಾಟ ನಡೆಸಲಿವೆ. ಅಪರೂಪಕ್ಕೆ ನಡೆಯುವ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯವನ್ನು ಕಣ್ತುಂಬಿಸಿಕೊಳ್ಳಲು ಇಡೀ ವಿಶ್ವದಾದ್ಯಂತ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

A man arrested in Lahore Stadium for holding Indian Flag 🇮🇳

but During WC, no one objected to Pak fans waving their flag in stadium.

Where is tolerance now?#IndiavsPakistan #INDvPAK pic.twitter.com/lIRn7ysBQZ

— बलिया वाले 2.0 (@balliawalebaba) February 25, 2025

ಇಂಗ್ಲೆಂಡ್‌ ವಿರುದ್ಧ ಗೆಲುವು ಪಡೆದಿದ್ದ ಆಸ್ಟ್ರೇಲಿಯಾ
ಅಂದ ಹಾಗೆ ಈ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಆಸ್ಟ್ರೇಲಿಯಾ ತಂಡ 5 ವಿಕೆಟ್‌ಗಳಿಂದ ಗೆಲುವು ಪಡೆದಿತ್ತು. ಆ ಮೂಲಕ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಕಾಂಗರೂ ಪಡೆ ಶುಭಾರಂಭ ಕಂಡಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ಇಂಗ್ಲೆಂಡ್‌ ತಂಡ, ತನ್ನ ಪಾಲಿನ 50 ಓವರ್‌ಗಳಿಗೆ 8 ವಿಕೆಟ್‌ಗಳನ್ನು ಕಳೆದುಕೊಂಡು 351 ರನ್‌ಗಳನ್ನು ಕಲೆ ಹಾಕಿತ್ತು. ಆ ಮೂಲಕ ಎದುರಾಳಿ ಆಸ್ಟ್ರೇಲಿಯಾ ತಂಡಕ್ಕೆ 352 ರನ್‌ಗಳ ಗುರಿಯನ್ನು ನೀಡಿತ್ತು. ಇಂಗ್ಲೆಂಡ್‌ ಪರ ಬೆನ್‌ ಡಕೆಟ್‌ ಭರ್ಜರಿ ಶತಕ ಸಿಡಿಸಿದ್ದರು.

ಗುರಿ ಹಿಂಬಾಲಿಸಿದ್ದ ಆಸ್ಟ್ರೇಲಿಯಾ ತಂಡ, ಆರಂಭಿಕ ಆಘಾತ ಅನುಭವಿಸಿತ್ತು.ಆದರೆ, ಮಧ್ಯಮ ಕ್ರಮಾಂಕದಲ್ಲಿ ಜಾಶ್‌ ಹೇಝಲ್‌ವುಡ್‌ ಶತಕ, ಅಲೆಕ್ಸ್‌ ಕೇರಿ ಮತ್ತು ಮ್ಯಾಥ್ಯೂ ಶಾರ್ಟ್‌ ಅರ್ಧಶತಕಗಳ ಬಲದಿಂದ ಆಸ್ಟ್ರೇಲಿಯಾ ತಂಡ, 47.3 ಓವರ್‌ಗಳಿಗೆ ಐದು ವಿಕೆಟ್‌ ನಷ್ಟಕ್ಕೆ 356 ರನ್‌ಗಳನ್ನು ಕಲೆ ಹಾಕಿ 5 ವಿಕೆಟ್‌ಗಳಿಂದ ಗೆಲುವು ಪಡೆದಿತ್ತು.

Tags: CricketIndiaIndian FlagLahore
SendShareTweet
Previous Post

Sajjan Kumar : ಸಿಖ್ ವಿರೋಧಿ ಗಲಭೆ; ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನ್‌ ಕುಮಾರ್‌ಗೆ ಜೀವಾವಧಿ ಶಿಕ್ಷೆ

Next Post

ಹಿರಿಯ ರಂಗ ಕಲಾವಿದೆ ರಂಗಾಚಾರ್ ಇನ್ನಿಲ್ಲ

Related Posts

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ
ಕ್ರೀಡೆ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!
ಕ್ರೀಡೆ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ
ಕ್ರೀಡೆ

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!
ಕ್ರೀಡೆ

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ
ಕ್ರೀಡೆ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

30 ಎಸೆತಗಳಲ್ಲಿ ಶತಕ : ಯುವರಾಜ್ ಸಿಂಗ್ ಸಲಹೆ ಪಾಲಿಸಿ ಅಭಿಷೇಕ್ ಶರ್ಮಾ ದಾಖಲೆ!
ಕ್ರೀಡೆ

30 ಎಸೆತಗಳಲ್ಲಿ ಶತಕ : ಯುವರಾಜ್ ಸಿಂಗ್ ಸಲಹೆ ಪಾಲಿಸಿ ಅಭಿಷೇಕ್ ಶರ್ಮಾ ದಾಖಲೆ!

Next Post
ಹಿರಿಯ ರಂಗ ಕಲಾವಿದೆ ರಂಗಾಚಾರ್ ಇನ್ನಿಲ್ಲ

ಹಿರಿಯ ರಂಗ ಕಲಾವಿದೆ ರಂಗಾಚಾರ್ ಇನ್ನಿಲ್ಲ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat