ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸಂಗ್ರಾಮಕ್ಕೆ ಸಜ್ಜಾಯ್ತು ಸಮರಾಂಗಣ; ಪಾಕ್ ಅಸ್ತಿತ್ವಕ್ಕೆ ಬಂದು ಬಿಡ್ತಾ ಕುತ್ತು?

May 6, 2025
Share on WhatsappShare on FacebookShare on Twitter

ಒಂದಲ್ಲಾ, ಎರಡಲ್ಲಾ ಬರೋಬ್ಬರಿ ಅರ್ಥ ಶತಮಾನಗಳೇ ಉರುಳಿ ಹೋಗಿದೆ. ಒಂದಿಡೀ ಪೀಳಿಗೆ ಕನಸಿನಲ್ಲೂ ಇಂಥದ್ದೊಂದು ಕಲ್ಪನೆಯನ್ನು ಮಾಡಿರಲಿಕ್ಕಿಲ್ಲ. ಅಂಥದ್ದೊಂದು ಸಂದರ್ಭ ಬಂದರೆ ಹೇಗೆ ಅನ್ನೋ ಊಹೆ ಕೂಡ ಯಾರೊಬ್ಬರಿಗಿಲ್ಲ. ಕಡೆಗೂ ಆ ಪ್ರತೀಕಾರದ ಗಳಿಗೆ ಹತ್ತಿರವಾದಂತೆ ಕಾಣುತ್ತಿದೆ. ಪಹಲ್ಗಾಮ್ ನಲ್ಲಿ ನರಮೇಧ ನಡೆಸಿದ.

ಅದಕ್ಕೆ ಸಾಥ್ ಕೊಟ್ಟವರ ಸಂಹಾರದ ಪಾಂಚಜನ್ಯ ಮೊಳಗಿಯಾಗಿದೆ. ಇನ್ನೇನಿದ್ದರೂ ಕೇವಲ ಆಕ್ಷನ್ ಮಾತ್ರ ಬಾಕಿ. ಭಾರತ ಹಿಂದೆಂದೂ ಇಡದಂಥಾ ದೊಡ್ಡ ಹೆಜ್ಜೆ ಇಡಲು ಅಣಿಯಾಗಿದೆ. ಇದಕ್ಕೆ ಸಾಕ್ಷಿಯೆನ್ನುವಂತೆ 54 ವರ್ಷಗಳ ಬಳಿಕ ದೇಶದ 244 ಜಿಲ್ಲೆಗಳಲ್ಲಿ ಅಣಕು ಯುದ್ಧದ ಡ್ರಿಲ್ ನಡೆಸಲಾಗ್ತಿದೆ.

1971ರ ಬಾಂಗ್ಲಾ ವಿಮೋಚನೆ ಬಳಿಕ ಮೊದಲ ಡ್ರಿಲ್
ಅದು 1971…ಬಾಂಗ್ಲಾ ವಿಮೋಚನೆಗಾಗಿ ಭಾರತ ಪಾಕ್ ವಿರುದ್ಧ ಸಮರ ಸಾರಿದ್ದ ಸಮಯ..ಹಿಂದೂಸ್ತಾನ ಅಂದು ಯುದ್ಧಕ್ಕೆ ಸಾಕ್ಷಿಯಾದ ಬಳಿಕ ಮತ್ತೆಂದೂ ದೇಶದಲ್ಲಿ ಅಂಥದ್ದೊಂದು ಸನ್ನಿವೇಶ ಎದುರಾಗಿರ್ಲಿಲ್ಲ. ಆದ್ರೀಗ ಕಾಲ್ಕೆರೆದು ಜಗಳಕ್ಕೆ ನಿಂತ ನಸುಗುನ್ನಿ ಪಾಕಿಗಳ ಅಹಂಕಾರವನ್ನು ಚೆಂಡಾಡಬೇಕಿದೆ. ಇದಕ್ಕಾಗಿಯೇ ಪೂರ್ವ ತಯಾರಿ ಎನ್ನುವಂತೆ ಇಂದಿನ ಪೀಳಿಗೆಗೆ ಯುದ್ಧದ ವಾತಾವರಣದ ಅಣುಕು ಸೃಷ್ಟಿಸೋ ಮೂಲಕ ಭವಿಷ್ಯದ ಪರಿಸ್ಥಿತಿ ನಿಭಾಯಿಸುವ ಪಾಠ ಮಾಡಲಾಗ್ತಿದೆ.

ಯುದ್ಧದ ಡ್ರಿಲ್ ನಲ್ಲಿ ಏನೆಲ್ಲಾ ನಡೆಯುತ್ತೆ?
ಯುದ್ಧದ ಡ್ರಿಲ್ ನ ಅಂಗವಾಗಿ ದೇಶದ 244 ಜಿಲ್ಲೆಗಳ ಜನರಿಗೆ ಕೆಲ ಸುರಕ್ಷಿತ ಪಾಠದ ಪ್ರಯೋಗಿಕ ತರಬೇತಿ ನೀಡಲಾಗುತ್ತೆ. ಅದರಲ್ಲಿ ಪ್ರಮುಖವಾಗಿ ಶತ್ರುಗಳ ವಾಯುದಾಳಿಯಾದಾಗ ಪಾರಾಗಲು ಮುನ್ಸೂಚನೆ ಎನ್ನುವಂತೆ ಸೈರನ್ ಮೊಳಗಲಿದೆ. ಎರಡನೆಯದಾಗಿ ಬಾಂಬ್ ದಾಳಿ ಆರಂಭವಾದ್ರೆ ಬಚಾವ್ ಆಗಲು ಯುದ್ಧದ ವೇಳೆ ರಕ್ಷಣೆಯ ತರಬೇತಿ ನೀಡಲಾಗುತ್ತೆ. ಮೂರನೆಯದಾಗಿ ರಾತ್ರಿ ಹೊತ್ತಲ್ಲಿ ಎದುರಾಳಿಗಳು ದಾಳಿಗೆ ಮುಂದಾದ್ರೆ ಆ ಪ್ರದೇಶದ ನಗರ, ಪಟ್ಟಣಗಳ ಸುಳಿವು ಸಿಗದಂತೆ ವಿದ್ಯುತ್ ಸಂಪರ್ಕವನ್ನೇ ಸಂಪೂರ್ಣ ಸ್ಥಗಿತಗೊಳಿಸುವಿಕೆ.

ಈ ಸಂದರ್ಭದಲ್ಲಿ ಹೇಗೆ ಪ್ರತಿಕ್ರಿಯಿಸಬೇಕು ಅನ್ನೋದನ್ನು ಹೇಳಿಕೊಡಲಾಗ್ತಿದೆ. ನಾಲ್ಕನೆಯದಾಗಿ ದೇಶದ ಪ್ರಮುಖ ವಿದ್ಯುತ್, ಥರ್ಮಲ್,ಸೋಲಾರ್ ಸ್ಥಾವರಗಳನ್ನು ಶತ್ರುಗಳಿಂದ ಮರೆಮಾಚುವ ಪ್ರಕ್ರಿಯೆ ನಡೆಸಲಿದೆ. ಅಂತಿಮವಾಗಿ ತುರ್ತು ಸಂದರ್ಭ ಎದುರಾದ್ರೆ ಶತ್ರುಗಳ ಕಣ್ತಪ್ಪಿಸಿ ಹೇಗೆ ಜನರನ್ನು ಸ್ಥಳಾಂತರಿಸಬೇಕು ಅನ್ನೋದರ ಬಗ್ಗೆ ಯುವಕರು, ಸ್ಥಳೀಯರಿಗೆ ತರಬೇತಿ ನೀಡಲಾಗುತ್ತಿದೆ.

ಯಾವೆಲ್ಲಾ ರಾಜ್ಯಗಳಲ್ಲಿ ನಡೆಯಲಿದೆ ಡ್ರಿಲ್?
ಮೇ 7 ಅಂದ್ರೆ ಬುಧವಾರ ದೇಶದ ಆಯ್ದ 244 ಜಿಲ್ಲೆಗಳಲ್ಲಿ ಈ ಯುದ್ಧ ಡ್ರಿಲ್ ನಡೆಯಲಿದೆ. ಅದ್ರಲ್ಲೂ ಪಾಕಿಸ್ತಾನ ಗಡಿಗೆ ಅಂಟಿಕೊಂಡಂತಿರುವ ಜಮ್ಮು-ಕಾಶ್ಮೀರ, ಪಂಜಾಬ್, ರಾಜಸ್ಥಾನ, ಹಿಮಾಚಲ ಪ್ರದೇಶ, ಮತ್ತು ಗುಜರಾತ್ ನ 244 ಜಿಲ್ಲೆಗಳಲ್ಲಿ ಈ ಅಣಕು ಡ್ರಿಲ್ ನಡೆಸುವಂತೆ ಅಲ್ಲಿನ ಆಡಳಿತಕ್ಕೆ ಕೇಂದ್ರ ಸರ್ಕಾರ ಸೂಚಿಸಿದೆ. ಹಾಗಂತಾ ಈ ಪಟ್ಟಿಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣದ ಯಾವ ರಾಜ್ಯವನ್ನೂ ಹೆಸರಿಸಲಾಗಿಲ್ಲ. ಈ ಬೆಳವಣಿಗೆ ನೋಡಿದ್ರೆ, ಯುದ್ಧದ ಕಾರ್ಮೋಡ ಆವರಿಸಿದ್ದು, ಅದು ಪ್ರತೀಕಾರದ ಮಳೆಯಾಗಿ ಸುರಿಯಬೇಕಿದೆ ಅಷ್ಟೇ.

1971ರ ಬಳಿಕ ಭಾರತ ಯುದ್ಧಕ್ಕೆ ಸಾಕ್ಷಿಯಾಗಿಲ್ಲ. ಅರ್ಧ ಶತಮಾನದ ಬಳಿಕ ದೇಶವಾಸಿಗಳನ್ನ ಸಮರಕ್ಕೆ ಸಜ್ಜುಗೊಳಸಬೇಕಾದ ಪರಿಸ್ಥಿತಿ ಎದುರಾಗಿದೆ. ಹೀಗಾಗಿಯೇ ದೇಶದ 244 ಜಿಲ್ಲೆಗಳಲ್ಲಿ ನಾಳೆ ಅಣಕು ಯುದ್ಧ ನಡೆಸಿ ತರಬೇತಿ ನೀಡಲಾಗುತ್ತಿದೆ.

Tags: IndiaPakistanPM ModiPoliticianWar
SendShareTweet
Previous Post

ದೆಹಲಿಯಲ್ಲಿ ಸಿದ್ಧವಾಗ್ತಿದೆ ಪ್ರತೀಕಾರದ ನೀಲನಕ್ಷೆ! ಹಿಂದೆಂದಿಗಿಂಥಾ ಘೋರವಾಗಿರುತ್ತಾ ತಿರುಗೇಟು?

Next Post

ಪಿಎಫ್ ವಿತ್ ಡ್ರಾ ಅರ್ಜಿ ರಿಜೆಕ್ಟ್ ಆದರೆ ಏನು ಮಾಡಬೇಕು? ಇಲ್ಲಿದೆ ವಿವರ

Related Posts

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?
ದೇಶ

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

ದೀದಿ ಕೋಟೆಯಲ್ಲಿ ಕಮಲ ಕಹಳೆ | ಈ ಬಾರಿ ಭವಾನಿಪುರದಿಂದ ಮಮತಾ ವಿರುದ್ಧ ಸುವೇಂದು ಕಣಕ್ಕೆ?
ದೇಶ

ದೀದಿ ಕೋಟೆಯಲ್ಲಿ ಕಮಲ ಕಹಳೆ | ಈ ಬಾರಿ ಭವಾನಿಪುರದಿಂದ ಮಮತಾ ವಿರುದ್ಧ ಸುವೇಂದು ಕಣಕ್ಕೆ?

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!
ದೇಶ

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಖಮೇನಿ ಹತ್ಯೆ | ಕೇಂದ್ರದ ಮೌನದ ಬಗ್ಗೆ ಸೋನಿಯಾ ಗಾಂಧಿ ವಾಗ್ದಾಳಿ.. ಕಾಶ್ಮೀರ ಬೆಂಬಲವನ್ನು ನೆನಪಿಸಿದ ಕಾಂಗ್ರೆಸ್ ನಾಯಕಿ!
ದೇಶ

ಖಮೇನಿ ಹತ್ಯೆ | ಕೇಂದ್ರದ ಮೌನದ ಬಗ್ಗೆ ಸೋನಿಯಾ ಗಾಂಧಿ ವಾಗ್ದಾಳಿ.. ಕಾಶ್ಮೀರ ಬೆಂಬಲವನ್ನು ನೆನಪಿಸಿದ ಕಾಂಗ್ರೆಸ್ ನಾಯಕಿ!

ರಾಜ್ಯಸಭೆಯ ವಿಪಕ್ಷ ನಾಯಕನ ಸ್ಥಾನ ಉಳಿಸಿಕೊಳ್ಳಲು ‘ಕೈ’ ಕಸರತ್ತು | ಮಹಾರಾಷ್ಟ್ರದ ಏಕೈಕ ಸ್ಥಾನಕ್ಕಾಗಿ ಶಿವಸೇನೆಯೊಂದಿಗೆ ಚೌಕಾಸಿ
ದೇಶ

ರಾಜ್ಯಸಭೆಯ ವಿಪಕ್ಷ ನಾಯಕನ ಸ್ಥಾನ ಉಳಿಸಿಕೊಳ್ಳಲು ‘ಕೈ’ ಕಸರತ್ತು | ಮಹಾರಾಷ್ಟ್ರದ ಏಕೈಕ ಸ್ಥಾನಕ್ಕಾಗಿ ಶಿವಸೇನೆಯೊಂದಿಗೆ ಚೌಕಾಸಿ

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಬೇಡ | ಸುಪ್ರೀಂಗೆ ಕೇರಳ
ದೇಶ

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಬೇಡ | ಸುಪ್ರೀಂಗೆ ಕೇರಳ

Next Post
ಪಿಎಫ್ ವಿತ್ ಡ್ರಾ ಅರ್ಜಿ ರಿಜೆಕ್ಟ್ ಆದರೆ ಏನು ಮಾಡಬೇಕು? ಇಲ್ಲಿದೆ ವಿವರ

ಪಿಎಫ್ ವಿತ್ ಡ್ರಾ ಅರ್ಜಿ ರಿಜೆಕ್ಟ್ ಆದರೆ ಏನು ಮಾಡಬೇಕು? ಇಲ್ಲಿದೆ ವಿವರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರು ಟನಲ್ ರಸ್ತೆ ಯೋಜನೆಗೆ ಗ್ರೀನ್ ಸಿಗ್ನಲ್.. ಅದಾನಿ ಗ್ರೂಪ್‌ಗೆ ಟೆಂಡರ್?

ಬೆಂಗಳೂರು ಟನಲ್ ರಸ್ತೆ ಯೋಜನೆಗೆ ಗ್ರೀನ್ ಸಿಗ್ನಲ್.. ಅದಾನಿ ಗ್ರೂಪ್‌ಗೆ ಟೆಂಡರ್?

ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ತೋಡಿದ ಬಿಲ್ಡರ್!​

ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ತೋಡಿದ ಬಿಲ್ಡರ್!​

ಉಡುಪಿಯಲ್ಲಿ ಹಿಂದೂ ಮುಖಂಡ ಮಂಜು ಕೊಳಗೆ ಚಾಕು ಇರಿತ

ಉಡುಪಿಯಲ್ಲಿ ಹಿಂದೂ ಮುಖಂಡ ಮಂಜು ಕೊಳಗೆ ಚಾಕು ಇರಿತ

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ..  ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ.. ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರು ಟನಲ್ ರಸ್ತೆ ಯೋಜನೆಗೆ ಗ್ರೀನ್ ಸಿಗ್ನಲ್.. ಅದಾನಿ ಗ್ರೂಪ್‌ಗೆ ಟೆಂಡರ್?

ಬೆಂಗಳೂರು ಟನಲ್ ರಸ್ತೆ ಯೋಜನೆಗೆ ಗ್ರೀನ್ ಸಿಗ್ನಲ್.. ಅದಾನಿ ಗ್ರೂಪ್‌ಗೆ ಟೆಂಡರ್?

ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ತೋಡಿದ ಬಿಲ್ಡರ್!​

ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ತೋಡಿದ ಬಿಲ್ಡರ್!​

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat