ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ರಾಜ್ಯಕ್ಕೆ ಆಗಮಿಸಿದ ಹುತಾತ್ಮರ ಪಾರ್ಥಿವ ಶರೀರ!

December 27, 2024
Share on WhatsappShare on FacebookShare on Twitter

ಉಡುಪಿ: ಆಳವಾದ ಕಂದಕಕ್ಕೆ ಸೇನಾ ವಾಹನ ಉರುಳಿ ಬಿದ್ದ ಪರಿಣಾಮ ಐವರು ಯೋಧರು ಹುತಾತ್ಮರಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu Kashmir) ಪೂಂಚ್‌ ನಲ್ಲಿ ನಡೆದಿತ್ತು. ಘಟನೆಯಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದರು
ಈ ದುರಂತದಲ್ಲಿ ಹುತಾತ್ಮರಾದ ಕರ್ನಾಟಕದ (Karnataka) ಸೈನಿಕರ ಪಾರ್ಥಿವ ಶರೀರಗಳು ಇಂದು ಮಧ್ಯರಾತ್ರಿ ತವರಿಗೆ ತಲುಪಲಿವೆ.

ತಡರಾತ್ರಿ ಉಡುಪಿಯ ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರ ತವರಿಗೆ ಬರಲಿದೆ. ಬೆಳಗ್ಗೆ ಕುಂದಾಪುರ ತಾಲೂಕಿಗೆ ಪಾರ್ಥಿವ ಶರೀರ ತೆರಳಲಿದೆ. ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯ ಯೋಧರಿಬ್ಬರು ಕೂಡ ಹುತಾತ್ಮರಾಗಿದ್ದು, ಅವರ ಪಾರ್ಥಿವ ಶರೀರಗಳು ಕೂಡ ಬೆಳಗ್ಗೆ ತವರು ನೆಲ ತಲುಪಲಿವೆ.

ಅನುಪ್ ಪೂಜಾರಿ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆಯಲಿದೆ. ಕುಂದಾಪುರದ ಬೀಜಾಡಿವರೆಗೆ ಪಾರ್ಥಿವ ಶರೀರ ಮೆರವಣಿಗೆ ಸಾಗಲಿದೆ. ಆನಂತರ ಅಂತಿಮ ಯಾತ್ರೆ ಮುಗಿಸಿ ಹುತಾತ್ಮ ಯೋಧನ ದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗುವುದು.

ಬೀಜಾಡಿ ಗ್ರಾಮದ ಮನೆಯಲ್ಲಿ ಅಂತಿಮ ವಿಧಿವಿಧಾನ ನಡೆಯಲಿದ್ದು, ಕುಟುಂಬದ ಆಪ್ತರಿಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೀಜಾಡಿ ಪಡು ಸರ್ಕಾರಿ ಶಾಲೆ ಮೈದಾನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಇರಲಿದೆ. ಆನಂತರ ಬೀಜಾಡಿ ಕಡಲ ತೀರದಲ್ಲಿ ಅನೂಪ್ ಅಂತ್ಯಸಂಸ್ಕಾರ ನಡೆಯಲಿದೆ ಎನ್ನಲಾಗಿದೆ.

Tags: ArmyJammu KashmirKarnatakaSoldier
SendShareTweet
Previous Post

ಬೆಂಕಿ ಹಚ್ಚಿಕೊಂಡು ಸಂಸತ್ ಭವನದ ಕಡೆಗೆ ಓಡಿದ ವ್ಯಕ್ತಿ

Next Post

ಪಿಗ್ಮಿ ಹಣಕ್ಕಾಗಿ ವೃದ್ಧೆಯ ಕೊಲೆ!

Related Posts

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!
ಬೆಂಗಳೂರು ಗ್ರಾಮಾಂತರ

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

2028ಕ್ಕೆ ಸ್ಪರ್ಧೆ ಮಾಡಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!
ರಾಜಕೀಯ

2028ಕ್ಕೆ ಸ್ಪರ್ಧೆ ಮಾಡಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?
ದೇಶ

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!
ಬೆಂಗಳೂರು

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌
ಬೆಂಗಳೂರು

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

Next Post
ಮದುವೆಯಾಗುವುದಕ್ಕೆ ಒಪ್ಪದ ಯುವತಿಯ ಕತ್ತು ಸೀಳಿ, ಹತ್ಯೆ ಮಾಡಿದ ಯುವಕ

ಪಿಗ್ಮಿ ಹಣಕ್ಕಾಗಿ ವೃದ್ಧೆಯ ಕೊಲೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat