ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ತನ್ನ ಸ್ನೇಹಿತೆಗೆ ಐಫೋನ್ ಗಿಫ್ಟ್ ಮಾಡಲು ತಾಯಿಯ ಚಿನ್ನವನ್ನೇ ಕದ್ದ ಬಾಲಕ!

August 7, 2024
Share on WhatsappShare on FacebookShare on Twitter

ನವದೆಹಲಿ: ಅಪ್ರಾಪ್ತ ಬಾಲಕನೊಬ್ಬ ತನ್ನ ಸ್ನೇಹಿತೆ ಹುಟ್ಟು ಹಬ್ಬಕ್ಕೆ ಐಫೋನ್ ಗಿಫ್ಟ್ ಮಾಡುವುದಕ್ಕಾಗಿಯೇ ತಾಯಿಯ ಚಿನ್ನವನ್ನೇ ಕದ್ದಿರುವ ಘಟನೆ ನಡೆದಿದೆ.

ನೈಋತ್ಯ ದೆಹಲಿಯ ನಜಾಫ್‌ಗಢ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 9ನೇ ತರಗತಿಯ ವಿದ್ಯಾರ್ಥಿ ಐಫೋನ್ ಖರೀದಿಸುವುದಕ್ಕಾಗಿ ತನ್ನ ತಾಯಿಯ ಚಿನ್ನ ಕದ್ದಿದ್ದಾನೆ. ತಮ್ಮ ಮನೆಯಿಂದ ಅಪರಿಚಿತ ವ್ಯಕ್ತಿ ಕಳ್ಳತನ ಮಾಡಿರುವ ಬಗ್ಗೆ ಆ ಬಾಲಕನ ತಾಯಿ ಪೊಲೀಸರಿಗೆ ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ತನಿಖೆಯಲ್ಲಿ ಮಗನೇ ಚಿನ್ನ ಕದ್ದಿರುವ ವಿಷಯ ಬೆಳಕಿಗೆ ಬಂದಿದೆ.

ಬಾಲಕನು ತನ್ನ ತಾಯಿಯ ಚಿನ್ನದ ಕಿವಿಯೋಲೆ, ಚಿನ್ನದ ಉಂಗುರ ಮತ್ತು ಚಿನ್ನದ ಸರವನ್ನು ಕಾಕ್ರೋಲಾ ಪ್ರದೇಶದಲ್ಲಿ ಎರಡು ವಿಭಿನ್ನ ಅಕ್ಕಸಾಲಿಗರಿಗೆ ಮಾರಾಟ ಮಾಡಿದ್ದಾನೆ. ಆ ಹಣವನ್ನು ಆತ ಹುಡುಗಿಗೆ ಐಫೋನ್ ಖರೀದಿಸಲು ಬಳಸಿದ್ದಾನೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 40 ವರ್ಷದ ಅಕ್ಕಸಾಲಿಗನನ್ನು ಬಂಧಿಸಿರುವ ಪೊಲೀಸರು ಆತನಿಂದ ಒಂದು ಚಿನ್ನದ ಉಂಗುರ ಮತ್ತು ಒಂದು ಕಿವಿಯೋಲೆಯನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸರಿಗೆ ದೂರು ಬಂದ ಕೂಡಲೇ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಆದರೆ ಘಟನೆಯ ಸಮಯದಲ್ಲಿ ದೂರುದಾರರ ಮನೆಯ ಬಳಿ ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡು ಬಂದಿಲ್ಲ. ಹೀಗಾಗಿ ಕಳ್ಳತನದಲ್ಲಿ ಹೊರಗಿನವರ ಕೈವಾಡದ ಸಾಧ್ಯತೆಯನ್ನು ತಳ್ಳಿಹಾಕಿದ ತನಿಖಾ ತಂಡವು ಕುಟುಂಬ ಸದಸ್ಯರ ಮೇಲೆ ಕೇಂದ್ರೀಕರಿಸಿತು. ಕಳ್ಳತನದ ನಂತರ ಆ ಮಹಿಳೆಯ ಮಗ ನಾಪತ್ತೆಯಾಗಿರುವುದನ್ನು ಕಂಡು ಹಿಡಿದು, ವಿಚಾರಣೆಗೊಳಪಡಿಸಿದಾಗ ಸತ್ಯ ಬಯಲಾಗಿದೆ. ಆತ 1 ಲಕ್ಷ ರೂ. ಮೌಲ್ಯದ ಹೊಸ ಐಫೋನ್ ಖರೀದಿಸಿದ್ದಾನೆ ಎಂಬುವುದು ಗೊತ್ತಾಗಿದೆ.

Tags: FriendGoldIphonePhonePolice
SendShareTweet
Previous Post

ದೆಹಲಿಯಲ್ಲಿ ಕಾಂಗ್ರೆಸ್- ಶಿವಸೇನೆ ದಿಗ್ಗಜರಿಂದ ಚುನಾವಣಾ ತಯಾರಿ!

Next Post

ಕಣಕ್ಕೆ ಇಳಿಯಲು ತಯಾರಿ ನಡೆಸಿದ ಸಿ.ಪಿ. ಯೋಗೇಶ್ವರ್

Related Posts

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!
ದೇಶ

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು
ದೇಶ

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

ಹೆಸರು ದುರ್ಬಳಕೆ ಆರೋಪ: ಬಲಪಂಥೀಯ ಇನ್‌ಫ್ಲೂಯೆನ್ಸರ್ ವಿರುದ್ಧ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ದೂರು
ದೇಶ

ಹೆಸರು ದುರ್ಬಳಕೆ ಆರೋಪ: ಬಲಪಂಥೀಯ ಇನ್‌ಫ್ಲೂಯೆನ್ಸರ್ ವಿರುದ್ಧ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ದೂರು

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?
ದೇಶ

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!
ದೇಶ

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!

Next Post
ಡಿ.ಕೆ. ಸುರೇಶ್ ಸೋಲಿಸುವುದಕ್ಕಾಗಿಯೇ ಮಂಜುನಾಥ್ ಬಂದಿದ್ದು!

ಕಣಕ್ಕೆ ಇಳಿಯಲು ತಯಾರಿ ನಡೆಸಿದ ಸಿ.ಪಿ. ಯೋಗೇಶ್ವರ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ

ಶಫಾಲಿ ವರ್ಮಾ ಹೊಸ ಇತಿಹಾಸ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3,000 ರನ್, ಅತಿ ಕಿರಿಯ ಹಾಗೂ ವೇಗದ ಆಟಗಾರ್ತಿ!

ಶಫಾಲಿ ವರ್ಮಾ ಹೊಸ ಇತಿಹಾಸ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3,000 ರನ್, ಅತಿ ಕಿರಿಯ ಹಾಗೂ ವೇಗದ ಆಟಗಾರ್ತಿ!

ಶಫಾಲಿಗೆ ಫಾತಿಮಾ ಸನಾ ಸೆಂಡ್‌ಆಫ್; ಭಾರತ–ಪಾಕ್ ಕದನದಲ್ಲಿ ಹೊಸ ವಿವಾದ

ಶಫಾಲಿಗೆ ಫಾತಿಮಾ ಸನಾ ಸೆಂಡ್‌ಆಫ್; ಭಾರತ–ಪಾಕ್ ಕದನದಲ್ಲಿ ಹೊಸ ವಿವಾದ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ

ಶಫಾಲಿ ವರ್ಮಾ ಹೊಸ ಇತಿಹಾಸ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3,000 ರನ್, ಅತಿ ಕಿರಿಯ ಹಾಗೂ ವೇಗದ ಆಟಗಾರ್ತಿ!

ಶಫಾಲಿ ವರ್ಮಾ ಹೊಸ ಇತಿಹಾಸ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3,000 ರನ್, ಅತಿ ಕಿರಿಯ ಹಾಗೂ ವೇಗದ ಆಟಗಾರ್ತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat