ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೃಷಿ-ಪರಿಸರ

ಅಕಾಲಿಕ ಮಳೆಗೆ ರೋಸಿ ಹೋದ ಅನ್ನದಾತ

April 25, 2025
Share on WhatsappShare on FacebookShare on Twitter

ಗದಗ: ಗಾಳಿ ಸಹಿತ ಮಳೆಗೆ ಮಾವು-ಪಪ್ಪಾಯ ಬೆಳೆ ಹಾನಿಯಾಗಿರುವ ಘಟನೆ ನಡೆದಿದೆ.

ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನಲ್ಲಿ ಕುಂಟೋಜಿ ಹಾಗೂ ಮ್ಯಾಕಲಝಲರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕುಂಟೋಜಿ ಗ್ರಾಮದ ರೈತ ಮಲ್ಲಿಕಾರ್ಜುನ ಗೋನಾಳ ಬೆಳೆದ ಪಪ್ಪಾಯಿ ಸಂಪೂರ್ಣ ಹಾನಿಯಾಗಿದೆ.

2 ಎಕರೆಯಲ್ಲಿ 1800 ಪಪ್ಪಾಯ ಗಿಡಗಳನ್ನು ರೈತ ಬೆಳೆದಿದ್ದರು. ಆದರೆ, ಅಕಾಲಿಕ ಗಾಳಿ ಸಹಿತ ಮಳೆಗೆ ಸಂಪೂರ್ಣ ಪಪ್ಪಾಯಿ ನೆಲಕಚ್ಚಿದೆ. ಲಕ್ಷಾಂತರ ರೂ. ಖರ್ಚು ಮಾಡಿ ಬೆಳೆ ಪಪ್ಪಾಯ ಬೆಳೆ ಹಾನಿ ಕಂಡು ರೈತ ಕಂಗಾಲಾಗಿದ್ದಾರೆ. ಮ್ಯಾಕಲಝರಿ ಗ್ರಾಮದ ವೀರಯ್ಯ ಕಾರಡಗಿಮಠ ಎಂಬ ರೈತ ಬೆಳೆದ ಮಾವು ಕೂಡ ನೆಲಕಚ್ಚಿದೆ.

ಕಟಾವು ಹಂತಕ್ಕೆ ಬಂದಿದ್ದ ಮಾವು ಸಂಪೂರ್ಣ ಹಾನಿಯಾಗಿದೆ. 8 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮಾವು ಸಂಪೂರ್ಣವಾಗಿ ಹಾನಿಯಾಗಿದೆ. ಮಾರುಕಟ್ಟೆಗೆ ಮಾವು ಲಗ್ಗೆಯಿಡುತ್ತಿದೆ. ಬೆಳೆದ ಮಾವು ಇನ್ನೇನು ಕೈಗೆ ಸಿಗಬೇಕು ಎನ್ನುವಷ್ಟರಲ್ಲಿ ಮಾವು ಸಂಪೂರ್ಣವಾಗಿ ಹಾನಿಯಾಗಿದೆ. ಇದರಿಂದಾಗಿ ರೈತ ಕಂಗಾಲಾಗಿದ್ದಾರೆ. ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸರ್ಕಾರವು ಹಾನಿಯಾದ ತೋಟಗಾರಿಕೆ ಬೆಳೆಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

Tags: FarmerFruitsGADAGAMangoPAPAYARainRAINEFFECTRupees
SendShareTweet
Previous Post

ಕ್ರೂಸರ್ ಮೇಲೆ ಬಿದ್ದ ಮರ: 10ಕ್ಕೂ ಅಧಿಕ ಜನರ ಸ್ಥಿತಿ ಗಂಭೀರ

Next Post

ಕಾಲು ಜಾರಿ ಸಮುದ್ರದ ಪಾಲಾದ ಯುವತಿಯರು

Related Posts

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ
ಗದಗ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!
ಗದಗ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ
ಗದಗ

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ
ಗದಗ

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ
ಗದಗ

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 
ಗದಗ

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 

Next Post
ಕಾಲು ಜಾರಿ ಸಮುದ್ರದ ಪಾಲಾದ ಯುವತಿಯರು

ಕಾಲು ಜಾರಿ ಸಮುದ್ರದ ಪಾಲಾದ ಯುವತಿಯರು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat