ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಬುಲ್ಸ್‌ ಸಂಘಟಿತ ಹೋರಾಟಕ್ಕೆ ಸಂದ ಗೆಲುವು!

October 12, 2025
Share on WhatsappShare on FacebookShare on Twitter

ನವದೆಹಲಿ : ಸಾಂಘಿಕ ಹೋರಾಟ ನೀಡಿದ ಬೆಂಗಳೂರು ಬುಲ್ಸ್‌ ತಂಡ ಪ್ರೊ ಕಬಡ್ಡಿ ಲೀಗ್‌ನ 12ನೇ ಆವೃತ್ತಿಯ ತನ್ನ 13ನೇ ಪಂದ್ಯದಲ್ಲಿ ಜೈಪುರ ಪಿಂಕ್‌ ಪ್ಯಾಂಥರ್ಸ್‌ ವಿರುದ್ಧ 21 ಅಂಕಗಳ ಭರ್ಜರಿ ಗೆಲುವು ಸಾಧಿಸಿತು. ಇದರೊಂದಿಗೆ ಟೂರ್ನಿಯಲ್ಲಿಏಳನೇ ಜಯ ದಾಖಲಿಸಿದ ಯೋಗೇಶ್‌ ಸಾರಥ್ಯದ ಬುಲ್ಸ್‌, ಒಟ್ಟು 14 ಅಂಕಗಳನ್ನು ಕಲೆಹಾಕಿ ಅಗ್ರ ಐದರಲ್ಲಿ ಸ್ಥಾನ ಉಳಿಸಿಕೊಂಡಿದೆ.

ಶನಿವಾರದಿಂದ ಟೂರ್ನಿಯ ನಾಲ್ಕನೇ ಹಾಗೂ ಅಂತಿಮ ಚರಣಕ್ಕೆ ವೇದಿಕೆಯಾದ ದಿಲ್ಲಿಯ ತ್ಯಾಗರಾಜ್‌ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ ತಂಡ 47-26 ಅಂಕಗಳಿಂದ ಜೈಪುರ ಪಿಂಕ್‌ ಪ್ಯಾಂಥರ್ಸ್‌ ತಂಡವನ್ನು ಪರಾಭವಗೊಳಿಸಿತು. ಮೊದಲಾವಧಿಯಲ್ಲಿ ಒಮ್ಮೆ ಮತ್ತು ದ್ವಿತೀಯಾರ್ಧದಲ್ಲಿಎರಡು ಬಾರಿ ಪ್ಯಾಂಥರ್ಸ್‌ ತಂಡವನ್ನು ಆಲೌಟ್‌ ಮಾಡಿದ್ದು ಬುಲ್ಸ್‌ನ ಆಕ್ರಮಣಕಾರಿ ಆಟಕ್ಕೆ ಸಾಕ್ಷಿಯಾಯಿತು.

ಬುಲ್ಸ್‌ ತಂಡದ ಪರ ಅಲಿರೇಜಾ ಮಿರ್ಜಾಯಿನ್‌ 12 ಅಂಕಗಳನ್ನು ಗಳಿಸಿ ಮತ್ತೊಮ್ಮೆ ಸೂಪರ್‌ ಟೆನ್‌ ಸಾಹಸ ಮಾಡಿದರು. ಆಶಿಶ್‌ ಮಲಿಕ್‌ ಮತ್ತು ದೀಪಕ್‌ ಶಂಕರ್‌ ತಲಾ 5 ಅಂಕಗಳ ಕೊಡುಗೆ ನೀಡಿದರೆ, ಯೋಗೇಶ್‌ 8 ಅಂಕಗಳ ಕಾಣಿಕೆ ನೀಡಿದರು. ಅತ್ತ ಅಲಿ (9 ಅಂಕ) ಮತ್ತು ವಿನಯ್‌(6 ಅಂಕ) ಸೋಲಿನ ಅಂತರ ತಗ್ಗಿಸಲು ಹೋರಾಡಿದರು.
ಇದಕ್ಕೂ ಮುನ್ನ ಪೂರ್ವಾರ್ಧದ ಮುನ್ನಡೆಯಿಂದ ಆತ್ಮವಿಶ್ವಾಸದೊಂದಿಗೆ ಉತ್ತರಾರ್ಧ ಆರಂಭಿಸಿದ ಬುಲ್ಸ್‌, ಕೇವಲ 3 ನಿಮಿಷಗಳ ಅಂತರದಲ್ಲಿಎರಡನೇ ಬಾರಿ ಪ್ಯಾಂಥರ್ಸ್‌ ಆಟಗಾರರ ಮನೆಯನ್ನು ಖಾಲಿ ಮಾಡಿಸಿತು. ಇದು ಸಹಜವಾಗಿ ಬುಲ್ಸ್‌ ಪ್ರಭುತ್ವಕ್ಕೆ ನೆರವಾದರೆ, ಜೈಪುರ ಒತ್ತಡಕ್ಕೆ ಸಿಲುಕಿತು. ಅಲಿ ಸಮಾದಿ ಮತ್ತು ವಿನಯ್‌ ಹೊರತುಪಡಿಸಿ ಬೇರೆ ಯಾರೂ ಜೈಪುರ ಪರ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ.30 ನಿಮಿಷಗಳ ಅಂತ್ಯಕ್ಕೆ 32-19ರಲ್ಲಿ ಸ್ಪಷ್ಟ ಮುನ್ನಡೆ ಕಂಡುಕೊಂಡ ಕೋಚ್‌ ಬಿ. ಸಿ. ರಮೇಶ್‌ ಸಾರಥ್ಯದ ಬುಲ್ಸ್‌ ತಂಡ 7ನೇ ಗೆಲುವಿಗೆ ವೇದಿಕೆ ನಿರ್ಮಿಸಿಕೊಂಡಿತು.

ತಂಡದ ಎಲ್ಲಾ ಸದಸ್ಯರು ಖಾತೆ ತೆರೆದ ಪರಿಣಾಮ ಬೆಂಗಳೂರು ಬುಲ್ಸ್‌ ತಂಡ ಪಂದ್ಯದ ಮೊದಲಾರ್ಧದ ಅಂತ್ಯಕ್ಕೆ ಜೈಪುರ ಪಿಂಕ್‌ ಪ್ಯಾಂಥರ್ಸ್‌ ವಿರುದ್ಧ 4 (18-13)ಅಂಕಗಳ ಅಂತರ ಕಾಯ್ದುಕೊಂಡು ಮೇಲುಗೈ ಸಾಧಿಸಿತು. ಪಂದ್ಯದ ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಆದ್ಯತೆ ನೀಡಿದ ಬುಲ್ಸ್‌, ಎದುರಾಳಿ ತಂಡದ ಮೇಲೆ ನಿರಂತರ ಒತ್ತಡ ಹೇರಿದರು. ವಿಶೇಷ ಎಂದರೆ ತಂಡದ ಏಳೂ ಸದಸ್ಯರೂ ಮೊದಲಾರ್ಧದಲ್ಲಿ ಖಾತೆ ತೆರೆದಿದ್ದು, ತಂಡದ ಮೇಲುಗೈಗೆ ಕಾರಣವಾಯಿತು. ಅದರಲ್ಲೂ ಮೊದಲ ಹತ್ತು ನಿಮಿಷಗಳ ಆಟದಲ್ಲಿ ಜೈಪುರ ಪಿಂಕ್‌ ಪ್ಯಾಂಥರ್ಸ್‌ ತಂಡವನ್ನು ಆಲೌಟ್‌ ಮಾಡಿದ ಮಾಜಿ ಚಾಂಪಿಯನ್ಸ್‌ ಬುಲ್ಸ್‌, ದ್ವಿತೀಯಾರ್ಧಕ್ಕೆ ಮುನ್ನ ಆತ್ಮಸ್ಥೈರ್ಯವನ್ನು ವೃದ್ಧಿಸಿಕೊಂಡಿತು. ರೈಡರ್‌ ವಿನಯ್‌ ಅವರನ್ನು ಟ್ಯಾಕಲ್‌ ಮಾಡಿದ ದೀಪಕ್‌ ಶಂಕರ್‌ ಬುಲ್ಸ್‌ ತಂಡಕ್ಕೆ ಎರಡು ಆಲೌಟ್‌ ಅಂಕ ತಂದುಕೊಟ್ಟರು. ಇದಕ್ಕೂ ಮುನ್ನ ಬುಲ್ಸ್‌ ನಾಲ್ಕು ಅಂಕಗಳ ಅಂತರ ಕಾಯ್ದುಕೊಂಡಿತು. ಬೆಂಗಳೂರು ಬುಲ್ಸ್‌ ತನ್ನ ಮುಂದಿನ ಪಂದ್ಯದಲ್ಲಿಅಕ್ಟೋಬರ್‌ 12ರಂದು ಬೆಂಗಾಲ್‌ ವಾರಿಯರ್ಸ್‌ ತಂಡದ ಸವಾಲು ಎದುರಿಸಲಿದೆ.

Tags: bengalorebengluru bulsKarnataka News beatpkl2025
SendShareTweet
Previous Post

ಬೆಂಗಳೂರಿನಲ್ಲಿ ಇಂದು ಬಿಜೆಪಿ ಕೋರ್ ಕಮಿಟಿ ಸಭೆ – ರಾಜ್ಯ ಸರ್ಕಾರವನ್ನ ಕಟ್ಟಿ ಹಾಕಲು ‘ಕೇಸರಿ’ ಮಾಸ್ಟರ್‌ ಪ್ಲಾನ್!

Next Post

ಹಾನರ್ ಮ್ಯಾಜಿಕ್ 8 ಪ್ರೊನಲ್ಲಿ ಬರಲಿದೆ 200MP ಟೆಲಿಫೋಟೋ ಕ್ಯಾಮೆರಾ.. ಇನ್ನೇನಿವೆ?

Related Posts

ರಶ್ಮಿಕಾ-ವಿಜಯ್ ಅದ್ದೂರಿ ‘ಸಂಗೀತ್’ ಸಂಭ್ರಮ.. ಕಣ್ಮನ ಸೆಳೆಯುವ ಫೋಟೋಸ್‌ ವೈರಲ್
Uncategorized

ರಶ್ಮಿಕಾ-ವಿಜಯ್ ಅದ್ದೂರಿ ‘ಸಂಗೀತ್’ ಸಂಭ್ರಮ.. ಕಣ್ಮನ ಸೆಳೆಯುವ ಫೋಟೋಸ್‌ ವೈರಲ್

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!
Uncategorized

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!

ಆಕಸ್ಮಿಕವಾಗಿ ಹೊತ್ತಿ ಉರಿದ 12 ಲೋಡ್ ಹುಲ್ಲಿನ ಬಣವೆ
Uncategorized

ಆಕಸ್ಮಿಕವಾಗಿ ಹೊತ್ತಿ ಉರಿದ 12 ಲೋಡ್ ಹುಲ್ಲಿನ ಬಣವೆ

ಎಲೆಕ್ಟ್ರಿಕ್ ಕಾರುಗಳನ್ನೇ ಹಿಂದಿಕ್ಕಲಿದೆಯೇ ಹೈಬ್ರಿಡ್ ವಾಹನಗಳು? ಆಟೋ ಮೊಬೈಲ್ ಲೋಕದ ಹೊಸ ‘ಟ್ವಿಸ್ಟ್’ ಇಲ್ಲಿದೆ!
Uncategorized

ಎಲೆಕ್ಟ್ರಿಕ್ ಕಾರುಗಳನ್ನೇ ಹಿಂದಿಕ್ಕಲಿದೆಯೇ ಹೈಬ್ರಿಡ್ ವಾಹನಗಳು? ಆಟೋ ಮೊಬೈಲ್ ಲೋಕದ ಹೊಸ ‘ಟ್ವಿಸ್ಟ್’ ಇಲ್ಲಿದೆ!

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ
Uncategorized

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ | ಸೋಮವಾರದಿಂದ ದರ ಏರಿಕೆ ಇಲ್ಲ – ಸಂಸದ ತೇಜಸ್ವಿ ಸೂರ್ಯ ಮಾಹಿತಿ
Uncategorized

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ | ಸೋಮವಾರದಿಂದ ದರ ಏರಿಕೆ ಇಲ್ಲ – ಸಂಸದ ತೇಜಸ್ವಿ ಸೂರ್ಯ ಮಾಹಿತಿ

Next Post
ಹಾನರ್ ಮ್ಯಾಜಿಕ್ 8 ಪ್ರೊನಲ್ಲಿ ಬರಲಿದೆ 200MP ಟೆಲಿಫೋಟೋ ಕ್ಯಾಮೆರಾ.. ಇನ್ನೇನಿವೆ?

ಹಾನರ್ ಮ್ಯಾಜಿಕ್ 8 ಪ್ರೊನಲ್ಲಿ ಬರಲಿದೆ 200MP ಟೆಲಿಫೋಟೋ ಕ್ಯಾಮೆರಾ.. ಇನ್ನೇನಿವೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!

ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!

ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat