ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!

March 16, 2026
Share on WhatsappShare on FacebookShare on Twitter

ಬೆಂಗಳೂರು | ರಾಜ್ಯದಲ್ಲಿ ಗಾಂಜಾ ಘಾಟು ದೊಡ್ಡ ಸದ್ದು ಮಾಡುತ್ತಿದ್ದು, ಯುವ ಜನರ ಭವಿಷ್ಯದ ಬಗ್ಗೆ ತಲ್ಲಣ ಸೃಷ್ಟಿಯಾಗುತ್ತಿದೆ. ನಿರುದ್ಯೋಗ, ಬಡತನ, ಮೋಜು-ಮಸ್ತಿಯ ಗೀಳು ಯುವಪೀಳಿಗೆಯನ್ನು ಘಾಟಿನ ಬಲೆಗೆ ಬೀಳಿಸುತ್ತಿದೆ. ನಶೆಯ ಮೇಲೆ ಹೆಚ್ಚಾದ ಯುವಜನರ ಆಸಕ್ತಿ ಹಾಗೂ ಡ್ರಗ್ಸ್ ವ್ಯವಹಾರದಲ್ಲಿ ದೊಡ್ಡ ಮಟ್ಟದಲ್ಲಿ ಹಣದ ಹರಿವು ಇರುವುದು ಗಾಂಜಾ ಘಾಟು ಎಲ್ಲೆಡೆ ಪಸರಿಸುವಂತೆ ಮಾಡುತ್ತಿದೆ.

ದೇಶದ ಈಶಾನ್ಯ ರಾಜ್ಯಗಳು ಮತ್ತು ಉತ್ತರದ ಕೆಲವು ರಾಜ್ಯಗಳಂತೆ ಕರ್ನಾಟಕದಲ್ಲಿಯೂ ಮಾದಕ ವಸ್ತುಗಳ ಬಳಕೆ, ಸಂಗ್ರಹ ಮತ್ತು ಕಳ್ಳಸಾಗಾಣೆ ವ್ಯಾಪಕವಾಗಿದೆ. ಹೀಗಾಗಿಯೇ ರಾಜ್ಯದಲ್ಲಿ ಮಾದಕ ದ್ರವ್ಯಗಳ ತಯಾರಿಕೆ, ಕೃಷಿ, ಸಂಗ್ರಹ, ಮಾರಾಟ, ವ್ಯಾಪಾರ, ಸಾಗಣೆ, ರಫ್ತು, ಆಮದು ಮತ್ತು ಬಳಕೆ ಸಂಬಂಧದ ಮಾದಕ ವಸ್ತುಗಳು ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ(ಎನ್ ಡಿಪಿಎಸ್) ಅಡಿ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ.

ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ಎನ್ ಡಿಪಿಎಸ್ ಕಾಯ್ದೆ 1985 ಅಡಿಯಲ್ಲಿ ಘಾಟಿನ ಪ್ರಕರಣಗಳು ಹೆಚ್ಚಾಗಿರುವುದು ಕೂಡ ಕಳವಳ ಉಂಟು ಮಾಡುತ್ತಿದೆ. ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಗೃಹ ಸಚಿವರು ನೀಡಿರುವ ಉತ್ತರ ಈಗ ಈ ಕಳವಳಕ್ಕೆ ಕಾರಣವಾಗುತ್ತಿದೆ.

ವರ್ಷ ಎನ್ ಡಿಪಿಎಸ್ ಅಡಿ ದಾಖಲಾದ ಪ್ರಕರಣ ಗಾಂಜಾ ಸಹಿತ ಇನ್ನಿತರ ಮಾದಕ ದ್ರವ್ಯ ಸಾಗಾಟ ಪ್ರಕರಣ
2023 6,767 1,511
2024 4,188 1,131
2025 6,824 1,305
2026 614 76
ಜ.15ರವೇಳೆಗೆ

ಒಟ್ಟು 18,393 4,023

ಅಲ್ಲದೇ, ಗಾಂಜಾ ಮಾರಾಟದ ಕ್ರಿಮಿಗಳು ಕಾಲೇಜುಗಳನ್ನು ಟಾರ್ಗೆಟ್ ಮಾಡಿಕೊಂಡಿರುವ ಆಘಾತಕಾರಿ ಸಂಗತಿಗಳೂ ಬೆಳಕಿಗೆ ಬಂದಿವೆ. ಕಳೆದ 2 ವರ್ಷಗಳಲ್ಲಿ ಶಾಲಾ-ಕಾಲೇಜು ಆವರಣದಲ್ಲಿ ಗಾಂಜಾ, ಕೋಕೆನ್ ಮತ್ತಿತರ ಮಾದಕ ವಸ್ತುಗಳ ಮಾರಾಟದ ಬಗ್ಗೆ ದಾಳಿ ನಡೆಸಲಾಗಿದೆ. ಬೆಂಗಳೂರು ಜಿಲ್ಲೆಯಲ್ಲಿ 2, ಕೊಡಗು ಜಿಲ್ಲೆಯಲ್ಲಿ 1 ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಸರ್ಕಾರವು ಶಾಲಾ ಕಾಲೇಜು ಆವರಣದಲ್ಲಿ ನಿಷೇಧಿತ ಪದಾರ್ಥಗಳ ಮಾರಾಟವನ್ನು ತಡೆಯಲು ಜಾಗೃತಿ, ಅರಿವು ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇಲ್ಲಿಯವರೆಗೆ ಒಟ್ಟು ಇಂತಹ 39,611 ಜಾಗೃತಿಗಳನ್ನು ನಡೆಸಲಾಗಿದೆ. ಈ ಜಾಗೃತಿಯಲ್ಲಿ 40,32,790 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.

ಯುವ ಪೀಳಿಗೆಯನ್ನು ಥ್ರಿಲ್ ಬಯಕೆ, ಮೋಜು ಮಾಡುವ ಸಂಸ್ಕೃತಿ, ಒತ್ತಡ ಸೇರಿದಂತೆ ಇನ್ನಿತರ ಕಾರಣಗಳಿಂದ ಮಾದಕ ವಸ್ತುಗಳು ಸೆಳೆಯುತ್ತಿವೆ. ಸಿನಿಮಾ ಮಂದಿ, ಸೆಲೆಬ್ರಿಟಿಗಳು ಮಾದಕ ಪದಾರ್ಥ ಬಳಕೆದಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ವ್ಯಸನಕ್ಕೆ ಸಿಲುಕಿ ಕೆಲವು ಯುವಕ, ಯುವತಿಯರ ಭವಿಷ್ಯವೂ ಮುರುಟಿ ಹೋಗುತ್ತಿದೆ. ಹೀಗಾಗಿ ಕುಟುಂಬದ ಪ್ರಾಥಮಿಕ ಶಿಕ್ಷಣ, ಸಂಸ್ಕಾರ, ಭಯ ಬೇಕೇಬೇಕು. ಇನ್ನಾದರೂ ಯುವಭವಿಷ್ಯದ ಕುಡಿ ಮುರುಟಿ ಹೋಗದಂತೆ ನೋಡಿಕೊಳ್ಳೋಣ. ಪಾಲಕರೇ ಈ ವಿಷಯದಲ್ಲಿ ಎಚ್ಚೆತ್ತುಕೊಳ್ಳಬೇಕಿದೆ.

ಇದನ್ನೂ ಓದಿ : ಶ್ರೇಯಸ್ ಅಯ್ಯರ್ ಬಿಟ್ಟು ಕೆಕೆಆರ್ ತಪ್ಪು ಮಾಡಿದೆ – ಕೋಲ್ಕತ್ತಾ ತಂಡದ ನೀತಿಯನ್ನು ಕಟುವಾಗಿ ಟೀಕಿಸಿದ ಕುಂಬ್ಳೆ!

Tags: bengaloreKarnataka News beat
SendShareTweet
Previous Post

ಶ್ರೇಯಸ್ ಅಯ್ಯರ್ ಬಿಟ್ಟು ಕೆಕೆಆರ್ ತಪ್ಪು ಮಾಡಿದೆ – ಕೋಲ್ಕತ್ತಾ ತಂಡದ ನೀತಿಯನ್ನು ಕಟುವಾಗಿ ಟೀಕಿಸಿದ ಕುಂಬ್ಳೆ!

Next Post

ಡೆಡ್ಲಿ ರೋಡ್​ರೇಜ್.. ಕಾರ್‌ ಬಾನೆಟ್ ಮೇಲೆ ಕಾನ್ಸ್​ಟೇಬಲ್‌ನನ್ನು ಎಳೆದೊಯ್ದ ಚಾಲಕ!

Related Posts

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!
ರಾಜ್ಯ

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌
ರಾಜಕೀಯ

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌

‘ಸಹಕಾರ’ಕ್ಕೆ ಸಿಗದ ‘ಸಹಕಾರ’ – ಬಾಗಿಲು ಬಂದ್!?
ರಾಜ್ಯ

‘ಸಹಕಾರ’ಕ್ಕೆ ಸಿಗದ ‘ಸಹಕಾರ’ – ಬಾಗಿಲು ಬಂದ್!?

LPG ಕೊರತೆ : ಹೋಟೆಲ್ ಉದ್ಯಮಕ್ಕೆ 5 ದಿನದಲ್ಲಿ 100 ಕೋಟಿ ನಷ್ಟ!
ಬೆಂಗಳೂರು

LPG ಕೊರತೆ : ಹೋಟೆಲ್ ಉದ್ಯಮಕ್ಕೆ 5 ದಿನದಲ್ಲಿ 100 ಕೋಟಿ ನಷ್ಟ!

ಖಾಲಿ ಹುದ್ದೆ ಭರ್ತಿಗೆ ಇಲ್ಲ ‘ಗ್ಯಾರಂಟಿ’!
ಬೆಂಗಳೂರು

ಖಾಲಿ ಹುದ್ದೆ ಭರ್ತಿಗೆ ಇಲ್ಲ ‘ಗ್ಯಾರಂಟಿ’!

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?
ರಾಜ್ಯ

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

Next Post
ಡೆಡ್ಲಿ ರೋಡ್​ರೇಜ್.. ಕಾರ್‌ ಬಾನೆಟ್ ಮೇಲೆ ಕಾನ್ಸ್​ಟೇಬಲ್‌ನನ್ನು ಎಳೆದೊಯ್ದ ಚಾಲಕ!

ಡೆಡ್ಲಿ ರೋಡ್​ರೇಜ್.. ಕಾರ್‌ ಬಾನೆಟ್ ಮೇಲೆ ಕಾನ್ಸ್​ಟೇಬಲ್‌ನನ್ನು ಎಳೆದೊಯ್ದ ಚಾಲಕ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat