ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸಂಕಷ್ಟದಲ್ಲಿದ್ದ ರಾಜ್ಯದ ರೈತರ ನೆರವಿಗೆ ಮುಂದಾದ ಕೇಂದ್ರ ಸರ್ಕಾರ

September 20, 2025
Share on WhatsappShare on FacebookShare on Twitter

ಬೆಂಗಳೂರು: ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳನ್ನು ಖರೀದಿಸಬೇಕೆಂದು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ಗೆ ಮನವಿ ಮಾಡಿದ್ದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿಯವರ ಮನವಿಯನ್ನು ಪುರಷ್ಕರಿಸಲಾಗಿದೆ. ಈ ಮೂಲಕ ಕರ್ನಾಟಕದ ರೈತರಿಗೆ ಕೇಂದ್ರ ಸರ್ಕಾರ ದಸರಾ ಉಡುಗೊರೆಯನ್ನು ನೀಡಿದೆ.

ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಕೇಂದ್ರ ಕೃಷಿ ಸಚಿವರು ಅನುಮತಿ ನೀಡಿದ್ದು. 2025-26ನೇ ಸಾಲಿನ ಮುಂಗಾರಿನಲ್ಲಿ ಬೆಳೆದ ಹೆಸರು ಕಾಳು, ಉದ್ದಿನ ಕಾಳು, ನೆಲಗಡಲೆ(ಶೇಂಗಾ), ಸೋಯಾಬಿನ್‌ ಮತ್ತು ಸೂರ್ಯಕಾಂತಿ ಹೀಗೆ ಒಟ್ಟು 5 ಧಾನ್ಯಗಳನ್ನು ಕೇಂದ್ರದ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಕುರಿತು ಕೇಂದ್ರ ಕೃಷಿ ಸಚಿವರು ಆಹಾರ ಸಚಿವ ಪ್ರಹ್ಲಾದ್‌ ಜೋಶಿ ಅವರಿಗೆ ಖುದ್ದು ಪತ್ರ ಬರೆದು ಮಾಹಿತಿ ನೀಡಿದ್ದಾರೆ.

ಪ್ರಸಕ್ತ ಮುಂಗಾರಿನಲ್ಲಿ ಕರ್ನಾಟಕದ ಬೆಳೆಗಾರರು ಅತಿವೃಷ್ಟಿಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಹೆಸರು, ಉದ್ದು, ಶೇಂಗಾ, ಸೋಯಾಬಿನ್‌ ಹಾಗೂ ಸೂರ್ಯಕಾಂತಿ ಧಾನ್ಯಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಗೆ ನೆರವಾಗುವಂತೆ ಕೋರಿ ಸಚಿವ ಪ್ರಹ್ಲಾದ್‌ ಜೋಶಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಪತ್ರ ಬರೆದಿದ್ದರು. ಜೋಶಿ ಅವರ ಮನವಿಗೆ ಸ್ಪಂದಿಸಿದ ಪ್ರಧಾನಿ ಮೋದಿ ಅವರು ತಕ್ಷಣವೇ ಕರ್ನಾಟಕದ ರೈತರ ನೆರವಿಗೆ ಮುಂದಾಗುವಂತೆ ತಿಳಿಸಿದ್ದರು. ಅಂತೆಯೇ ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಅವರು ತಮ್ಮ ಮನವಿಗೆ ತ್ವರಿತ ಸ್ಪಂದನೆ ನೀಡಿ ರಾಜ್ಯದ ರೈತರ ನೆರವಿಗೆ ಧಾವಿಸಿದ್ದಾರೆ. ಈ ಬೆಳೆಗಾರರ ಹಿತದೃಷ್ಟಿಯಿಂದ ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಸಹ ನೀಡಿದ್ದಾರೆ.

“ಎಷ್ಟು ಖರೀದಿಗೆ ಕೇಂದ್ರ ಸರ್ಕಾರ ಅಸ್ತು”?
ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ 2025-26ನೇ ಸಾಲಿನಲ್ಲಿ ಕರ್ನಾಟಕದಿಂದ 38000 ಮೆಟ್ರಿಕ್‌ ಟನ್‌ ಹೆಸರು ಕಾಳು, 60,810 MT ಉದ್ದು, 15,650 MT ಸೂರ್ಯಕಾಂತಿ, 61,148 MT ಕಡಲೆಬೀಜ ಮತ್ತು 1,15,000 ಮೆಟ್ರಿಕ್‌ ಟನ್‌ ಸೋಯಾಬಿನ್ ಖರೀದಿಗೆ ಅನುಮತಿ ನೀಡಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಜಿಲ್ಲಾವಾರು ಖರೀದಿ ಕೇಂದ್ರಕ್ಕೆ ಜೋಶಿ ಒತ್ತಾಯ:

ಕೇಂದ್ರ ಸರ್ಕಾರ, ಕರ್ನಾಟಕದ ರೈತರಿಗೆ ಕಲ್ಪಿಸಿರುವ ಈ ಬೆಂಬಲ ಬೆಲೆ ಯೋಜನೆ ನೆರವನ್ನು ರಾಜ್ಯ ಸರ್ಕಾರ ತ್ವರಿತವಾಗಿ ಒದಗಿಸಬೇಕು. ಈ ಕೂಡಲೇ ರಾಜ್ಯಾದ್ಯಂತ ಜಿಲ್ಲಾವಾರು ಖರೀದಿ ಕೇಂದ್ರಗಳನ್ನು ತೆರೆದು ಧಾನ್ಯಗಳ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಸಚಿವ ಪ್ರಹ್ಲಾದ್‌ ಜೋಶಿ ಒತ್ತಾಯಿಸಿದ್ದಾರೆ. ಕರ್ನಾಟಕದ ರೈತರ ಸಂಕಷ್ಟ ಅರಿತು ಈ ಮೂಲಕ ನೆರವಿಗೆ ಧಾವಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಅವರಿಗೆ ಸಚಿವ ಪ್ರಹ್ಲಾದ್‌ ಜೋಶಿ ರಾಜ್ಯದ ರೈತರ ಪರವಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

Tags: bengalorecentral govtKarnataka News beatPrahlad JoshiShivraj Singh ChouhanUnion Agriculture Minister
SendShareTweet
Previous Post

ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ, ಶ್ರೀವತ್ಸಗೆ ತಾತ್ಕಾಲಿಕ ರಿಲೀಫ್‌

Next Post

ಭಾರತ-ಪಾಕ್ ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿ ರದ್ದು: ಪಾಕಿಸ್ತಾನದ ನಡೆಗೆ ಗವಾಸ್ಕರ್ ತೀವ್ರ ಆಕ್ರೋಶ

Related Posts

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ
ಗದಗ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು
ಹಾಸನ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು
ಬೆಂಗಳೂರು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ
ಬೆಂಗಳೂರು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಬೆಳಗಾವಿ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ
ಬೆಂಗಳೂರು

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ

Next Post
ಭಾರತ-ಪಾಕ್ ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿ ರದ್ದು: ಪಾಕಿಸ್ತಾನದ ನಡೆಗೆ ಗವಾಸ್ಕರ್ ತೀವ್ರ ಆಕ್ರೋಶ

ಭಾರತ-ಪಾಕ್ ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿ ರದ್ದು: ಪಾಕಿಸ್ತಾನದ ನಡೆಗೆ ಗವಾಸ್ಕರ್ ತೀವ್ರ ಆಕ್ರೋಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat