ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕೇಂದ್ರದ ಜಾತಿ ಗಣತಿ ನಿರ್ಧಾರ ಇಡೀ ದೇಶದ ಜನರಿಗೆ ಖುಷಿ ತಂದಿದೆ: ಎನ್.ರವಿಕುಮಾರ್

April 30, 2025
Share on WhatsappShare on FacebookShare on Twitter

ಬೆಂಗಳೂರು: ಸ್ವಾತಂತ್ರ್ಯದ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರವು ಜಾತಿ ಗಣತಿ ಮಾಡುತ್ತಿದೆ. ದೇಶದ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಪರಿಸ್ಥಿತಿಗಳ ಬಗ್ಗೆ ನಿರ್ಧಾರ ಮಾಡಲು ಮತ್ತು ಭವಿಷ್ಯದ ಅನೇಕ ನಿರ್ಧಾರಕ್ಕೆ ಇದು ಸಹಾಯಕ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ವಿಶ್ಲೇಷಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಗೆ ಮಾತನಾಡಿದ ಅವರು, ಜಾತಿ ಗಣತಿ, ಜನಗಣತಿ ಕುರಿತ ಕೇಂದ್ರದ ನಿರ್ಧಾರವು ಇಡೀ ದೇಶದ ಜನರಿಗೆ ಖುಷಿ ತಂದಿದೆ. ಇದನ್ನು ಸ್ವಾಗತಿಸುತ್ತೇವೆ ಎಂದಿದ್ದಾರೆ.
ವಿವಿಧ ಜಾತಿಗಳ ಪರಿಸ್ಥಿತಿ ತಿಳಿದುಕೊಳ್ಳಲು ಇದು ಸಹಾಯಕ. ಈ ನಿರ್ಧಾರವನ್ನು ಬಿಜೆಪಿ ಕರ್ನಾಟಕ ಘಟಕ ಸ್ವಾಗತಿಸುತ್ತದೆ ಎಂದು ಹೇಳಿದರು.

ಇವತ್ತು ಕೇಂದ್ರ ಸರ್ಕಾರವು ಜಾತಿಗಣತಿ ಮಾಡಲು ನಿರ್ಧರಿಸಿದ್ದು ಟಿವಿಗಳಲ್ಲಿ ಬರುತ್ತಿದೆ. ಇದು ಕೇಂದ್ರದ ಸಂವಿಧಾನದತ್ತ ಅಧಿಕಾರ. ಹಿಂದೆ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕೆಲವು ಪಕ್ಷಗಳು ಜಾತಿ ಸಮೀಕ್ಷೆ ನಡೆಸಿದ್ದವು ಎಂದು ಆಕ್ಷೇಪಿಸಿದರು.

ಕರ್ನಾಟಕದಲ್ಲಿ ಜಾತಿ ಗಣತಿ ನಡೆದಿರಲಿಲ್ಲ. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸರ್ವೇ ಮಾಡಿದ್ದಾಗಿ ತಿಳಿಸಿದ್ದರು. ಅದೂ ಕೂಡ ಸರಿಯಾಗಿ ಮಾಡಿರಲಿಲ್ಲ. ಅನೇಕ ಸಮುದಾಯಗಳು ವಿರೋಧ ಮಾಡಿದ್ದವು ಎಂದು ಗಮನ ಸೆಳೆದರು. ಇನ್ನೂ ಹಲವು ಸಮುದಾಯಗಳು ತಮ್ಮ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಇದ್ದರೂ ಅದನ್ನು ಸರಿಯಾಗಿ ತೋರಿಸಿಲ್ಲ; ಕಡಿಮೆ ಸಂಖ್ಯೆ ತೋರಿಸಿದ್ದಾಗಿ ಹೇಳಿವೆ ಎಂದಿದ್ದಾರೆ.

Tags: BJPCaste censusN Ravikumar
SendShareTweet
Previous Post

ಜಾತಿ ಗಣತಿ ಸ್ವಾಗತಿಸಿದ ಮಾಜಿ ಡಿಸಿಎಂ ಡಾ. ಅಶ್ವಥ್ ನಾರಾಯಣ್

Next Post

IPL 2025: ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ಗಾಯ, ಐಪಿಎಲ್​ನಿಂದ ಔಟ್​

Related Posts

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು
ಬೆಂಗಳೂರು

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ
ರಾಜ್ಯ

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್
ರಾಮನಗರ

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ
ದಾವಣಗೆರೆ

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ

ಕೊಲೆ ಕೇಸಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ | ಜಾಮೀನು ಮಂಜೂರು
ರಾಜಕೀಯ

ಕೊಲೆ ಕೇಸಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ | ಜಾಮೀನು ಮಂಜೂರು

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಶುರು | ಈ ಬಾರಿ ಎಷ್ಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ?
ರಾಜ್ಯ

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಶುರು | ಈ ಬಾರಿ ಎಷ್ಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ?

Next Post
IPL 2025: ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ಗಾಯ, ಐಪಿಎಲ್​ನಿಂದ ಔಟ್​

IPL 2025: ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ಗಾಯ, ಐಪಿಎಲ್​ನಿಂದ ಔಟ್​

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

ಗಲ್ಫ್ ರಾಷ್ಟ್ರಗಳ ಮೇಲೆ ಮುಗಿಬಿದ್ದ ಇರಾನ್ | ಭಾರತೀಯರಲ್ಲೂ ಆತಂಕ

ಗಲ್ಫ್ ರಾಷ್ಟ್ರಗಳ ಮೇಲೆ ಮುಗಿಬಿದ್ದ ಇರಾನ್ | ಭಾರತೀಯರಲ್ಲೂ ಆತಂಕ

Recent News

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

ಗಲ್ಫ್ ರಾಷ್ಟ್ರಗಳ ಮೇಲೆ ಮುಗಿಬಿದ್ದ ಇರಾನ್ | ಭಾರತೀಯರಲ್ಲೂ ಆತಂಕ

ಗಲ್ಫ್ ರಾಷ್ಟ್ರಗಳ ಮೇಲೆ ಮುಗಿಬಿದ್ದ ಇರಾನ್ | ಭಾರತೀಯರಲ್ಲೂ ಆತಂಕ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಬೀದಿ ನಾಯಿ ದಾಳಿಗೆ ಬಾಲಕ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat