ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಭಕ್ತರ ಜಯಘೋಷಗಳ ಮಧ್ಯೆ ಜರುಗಿದ ಅಮ್ಮಿನಬಾವಿ ಬಸವಣ್ಣ ದೇವರ ರಥೋತ್ಸವದ ಕಾರ್ಣಿಕ

April 13, 2025
Share on WhatsappShare on FacebookShare on Twitter

ಧಾರವಾಡ : “ಗುಡುಗು, ಸಿಡ್ಲು, ಮಿಂಚು, ಮಳಿ ಭಾಳ ಐತ್ರಿಪೋ ಭಾಳ… ಮಳಿ-ಬೆಳಿ ಸಂಪೈತ್ರಿಪೋ… ಹುಟ್ಟಿದ ಮಗುವಿಗೆ ಒಣಾ ರೋಗ ಐತ್ರಿಪೋ…ಭೂಮ್ಯಾಗ ಈ ವರ್ಷ ಕಾಳ್ರಿಪೋ ಕಾಳು…”

‘ದವನದ ಹುಣ್ಣಿಮೆ’ಯ ದಿನ (ಶನಿವಾರ) ತಾಲೂಕಿನ ಅಮ್ಮಿನಬಾವಿ ಗ್ರಾಮದ ಗುಡಿ ಓಣಿಯ ಪ್ಯಾಟಿ ಬಸವಣ್ಣ (ನಂದೀಶ್ವರ) ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸಂಜೆ ಭಕ್ತರ ಜಯಘೋಷಗಳ ಮಧ್ಯೆ ಜರುಗಿದ ಅಲಂಕೃತ ರಥೋತ್ಸವದ ಕೊನೆಗೆ ದೇವಾಲಯದ ಪ್ರಧಾನ ಅರ್ಚಕ ಬಸವರಾಜ ಪೂಜಾರ ವರ್ಷದ ಆಗು-ಹೋಗುಗಳ ಕುರಿತು ನುಡಿದ ಕಾರ್ಣಿಕವಿದು. ಈ ಕಾರ್ಣಿಕ ಆಲಿಸಿದ ರೈತರ ಮುಖದಲ್ಲಿ ಮಂದಹಾಸವಿತ್ತು. ತಾವು ಬೆಳೆಯುವ ಬೆಳೆಗಳಿಗೆ ಅಧಿಕ ಇಳುವರಿ ಪ್ರಾಪ್ತವಾಗುತ್ತದೆ ಎಂದವರು ಕಾರ್ಣಿಕವನ್ನು ವಿಶ್ಲೇಷಿಸಿದರು.

ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಪರವಾಗಿ ಆಗಮಿಸಿದ್ದ ಈರಯ್ಯ ಹಿರೇಮಠ ರಥಕ್ಕೆ ಪೂಜೆ ಸಲ್ಲಿಸಿದ ನಂತರ ರಥೋತ್ಸವ ಆರಂಭಗೊಂಡಿತು. ಮರೇವಾಡ ಹಾಗೂ ಅಮ್ಮಿನಬಾವಿ ಬಸವಣ್ಣ ದೇವರ ನಂದಿಕೋಲು, ಪಲ್ಲಕ್ಕಿ, ಕರಡಿ ಮಜಲಿನೊಂದಿಗೆ ನಡೆದ ರಥೋತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತರು ತೇರಿಗೆ ಉತ್ತತ್ತಿ ಮತ್ತು ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ಶನಿವಾರ ಪ್ರಾತಃಕಾಲದಲ್ಲಿ ಬಸವಣ್ಣ (ನಂದೀಶ್ವರ) ದೇವರ ವಿಗ್ರಹಕ್ಕೆ ಏಕಾದಶ ಮಹಾರುದ್ರಾಭಿಷೇಕ, ನೂರೊಂದು ಬಿಲ್ವಾರ್ಚನೆ, ಅಲಂಕಾರ ಪೂಜೆ ಜರುಗಿದವು. ನಂತರ ಅನ್ನಸಂತರ್ಪಣೆ ನಡೆಯಿತು.

Tags: amidstAmmina BaviBasavanna Devarachariot festivaldevotees.Dharwad
SendShareTweet
Previous Post

ಮುಳುಗುತ್ತಿದ್ದವರ ರಕ್ಷಣೆಗೆ ಹೋಗಿದ್ದ ಯೋಧ ಸೇರಿ ಇಬ್ಬರು ಜಲಸಮಾಧಿ

Next Post

ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಮೆಡಿಕಲ್ ಆಫೀಸರ್ ಹುದ್ದೆ ಖಾಲಿ; ಕೂಡಲೇ ಅರ್ಜಿ ಸಲ್ಲಿಸಿ

Related Posts

ಮತ್ತೋರ್ವ BLO ಹೃದಯಾಘಾತಕ್ಕೆ ಬಲಿ!
ದಾವಣಗೆರೆ

ಮತ್ತೋರ್ವ BLO ಹೃದಯಾಘಾತಕ್ಕೆ ಬಲಿ!

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!
ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!

ಹಳೆ ಮನೆ ರಿಪೇರಿ ವೇಳೆ ದುರಂತ – ಇಬ್ಬರು ಕಾರ್ಮಿಕರು ದಾರುಣ ಸಾವು!
ಬೆಳಗಾವಿ

ಹಳೆ ಮನೆ ರಿಪೇರಿ ವೇಳೆ ದುರಂತ – ಇಬ್ಬರು ಕಾರ್ಮಿಕರು ದಾರುಣ ಸಾವು!

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!
ಬೆಂಗಳೂರು

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!

ಗಿರಿನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ –  12 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ನೈಜೀರಿಯಾ ಪ್ರಜೆ ಬಂಧನ!
ಬೆಂಗಳೂರು

ಗಿರಿನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ – 12 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ನೈಜೀರಿಯಾ ಪ್ರಜೆ ಬಂಧನ!

ಆರ್ಟ್ ಆಫ್ ಲೀವಿಂಗ್ ಭೂ ಹಗರಣದ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ ; ಜು.17ರಿಂದ ಧರಣಿ ಸತ್ಯಾಗ್ರಹ
ಬೆಂಗಳೂರು

ಆರ್ಟ್ ಆಫ್ ಲೀವಿಂಗ್ ಭೂ ಹಗರಣದ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ ; ಜು.17ರಿಂದ ಧರಣಿ ಸತ್ಯಾಗ್ರಹ

Next Post
ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಮೆಡಿಕಲ್ ಆಫೀಸರ್ ಹುದ್ದೆ ಖಾಲಿ; ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಮೆಡಿಕಲ್ ಆಫೀಸರ್ ಹುದ್ದೆ ಖಾಲಿ; ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಶ್ರೇಯಸ್ ಅಯ್ಯರ್ ಹೆಸರಲ್ಲಿ ಬರೋಬ್ಬರಿ 14 ಬೇಡದ ದಾಖಲೆಗಳು ಸೇರ್ಪಡೆ.. ಇಲ್ಲಿದೆ ವಿವರ!

ಶ್ರೇಯಸ್ ಅಯ್ಯರ್ ಹೆಸರಲ್ಲಿ ಬರೋಬ್ಬರಿ 14 ಬೇಡದ ದಾಖಲೆಗಳು ಸೇರ್ಪಡೆ.. ಇಲ್ಲಿದೆ ವಿವರ!

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat