ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಾಜ್ಯಪಾಲರ ಅನುಮತಿ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಸಿಎಂ; ಮಧ್ಯಾಹ್ನ ವಿಚಾರಣೆ

August 19, 2024
Share on WhatsappShare on FacebookShare on Twitter

ಬೆಂಗಳೂರು: ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿ ರಾಜ್ಯಪಾಲರ ಅನುಮತಿ ರದ್ದು ಕೋರಿ (Prosecution) ಸಿಎಂ ಸಿದ್ದರಾಮಯ್ಯ (CM Siddaramaiah) ಹೈಕೋರ್ಟ್‌ನಲ್ಲಿ (High Court) ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣಕ್ಕೆ ತಡೆಯಾಜ್ಞೆ (Stay order) ಕೋರಿದ್ದು, ಅರ್ಜಿಯ ವಿಚಾರಣೆ ಮಧ್ಯಾಹ್ನ 2.30ಕ್ಕೆ ನಡೆಯಲಿದೆ.

ಪ್ರಾಸಿಕ್ಯೂಶನ್‌ ಗೆ ತಡೆ ಕೋರಿ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಪೀಠದ ಮುಂದೆ ಸಿಎಂ ಪರ ವಕೀಲ ಶತಭೀಷ್ ಶಿವಣ್ಣ ಅರ್ಜಿ ಸಲ್ಲಿಸಿದರು. ತ್ವರಿತವಾಗಿ ಅರ್ಜಿ ವಿಚಾರಣೆ ನಡೆಸುವಂತೆ ವಕೀಲರು ಈ ವೇಳೆ ಮನವಿ ಮಾಡಿದರು. ಆದರೆ, ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ನ್ಯಾಯಮೂರ್ತಿಗಳು ಮುಂದೂಡಿದರು.

ರಾಜ್ಯಪಾಲರ ಅನುಮತಿ ರದ್ದುಪಡಿಸಲು ಕೋರಿ ಸಿದ್ದರಾಮಯ್ಯ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಗಳನ್ನಾಗಿಸಲಾಗಿದೆ. ರಾಜ್ಯಪಾಲರು ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ. ಸಚಿವ ಸಂಪುಟದ ಶಿಫಾರಸ್ಸಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಅನುಮತಿಗೆ ಮುನ್ನ ದಾಖಲೆಗಳನ್ನು ಪರಿಶೀಲಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ವಾದಿಸಿದ್ದಾರೆ.

ಮಧ್ಯಾಹ್ನ 2.30ಕ್ಕೆ ವಿಚಾರಣೆ ನಿಗದಿಪಡಿಸಲು ಹೈಕೋರ್ಟ್ ಒಪ್ಪಿಗೆ ನೀಡಿತು. ಅರ್ಜಿಯಲ್ಲಿ 20 ಅಂಶಗಳನ್ನು ಸಿಎಂ ಉಲ್ಲೇಖಿಸಿದ್ದಾರೆ. ರಾಜ್ಯಪಾಲರು ಕಾನೂನು ಹಾಗೂ ಸಂವಿಧಾನದ ವಿರುದ್ಧ ಪ್ರಾಸಿಕ್ಯೂಶನ್‌ ಗೆ ಅನುಮತಿ ಕೊಟ್ಟಿದ್ದಾರೆ. ಎಸ್ ಓಪಿ ಕುರಿತು ರಾಜ್ಯಪಾಲರಿಗೆ ಅರಿವಿಲ್ಲ. ಕೇಂದ್ರ ಸರ್ಕಾರ ಮಾಡಿರುವ ಹೊಸ ಕಾನೂನಿನ ವಿರುದ್ಧ ನಡೆದುಕೊಂಡಿದ್ದಾರೆ. ಪ್ರಕರಣದಲ್ಲಿ ನನ್ನ ಕೈವಾಡವಿಲ್ಲ. ಇದು ಸಿವಿಲ್ ಪ್ರಕರಣವೇ ಹೊರತು, ಕ್ರೈಮ್ ಅಲ್ಲ. ಮುಡಾದಲ್ಲಿ ಪಡೆದ ನಿವೇಶನಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನ ಪತ್ನಿಗೆ ಅವರ ಸಹೋದರರಿಂದ ಬಂದ ಗಿಫ್ಟ್ ಅದು. ನನ್ನ ಪತ್ನಿಯ ಆಸ್ತಿಯನ್ನು ಮುಡಾ ಅಧಿಕಾರಿಗಳು ಅಕ್ರಮವಾಗಿ ಸ್ವಾಧೀನ ಪಡಿಸಿಕೊಂಡಿದ್ದಾರೆ.

ಹೀಗಾಗಿ ಅದಕ್ಕೆ ಪರ್ಯಾಯವಾಗಿ 14 ಸೈಟ್ ಗಳನ್ನು ನೀಡಿದ್ದಾರೆ. ಈ ಪ್ರಕ್ರಿಯೆಗಳು ಬಿಜೆಪಿಯ ಅಧಿಕಾರವಧಿಯಲ್ಲಿ ನಡೆದಿವೆ. ಪ್ರಕರಣ ಕೇಳಿ ಬರುತ್ತಿದ್ದಂತೆ ತನಿಖೆಗೆ ಆದೇಶಿಸಲಾಗಿದೆ. ಈ ನ್ಯಾಯಾಂಗ ತನಿಖೆಯ ಸಮಿತಿಯ ಮಾಹಿತಿಯನ್ನು ಕೂಡ ರಾಜ್ಯಪಾಲರು ಕೇಳಿಲ್ಲ. ಅಲ್ಲದೇ, ದೂರುದಾರರ ಬಗ್ಗೆ ಹಲವಾರು ಅನುಮಾನಗಳಿವೆ. ದೂರುದಾರ ಪ್ರದೀಪ್ ಜೆಡಿಎಸ್ ವಕ್ತಾರ. ಅಬ್ರಹಾಂ ಹಿಂದೆ ಹಲವು ದೂರುಗಳನ್ನು ಕೊಟ್ಟರೂ ತಾರ್ಕಿಕ ಅಂತ್ಯಕ್ಕೆ ಒಯ್ದಿಲ್ಲ. ಅಧಿಕಾರಿಯೋರ್ವರನ್ನು ಬ್ಲಾಕ್‌ ಮೇಲ್ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಇದು ಕೇವಲ ರಾಜಕೀಯ ಪ್ರೇರಿತ. ಮಾಜಿ ಪಿಎಂ ಎಚ್‌ಡಿ ದೇವೇಗೌಡ, ಕುಮಾರಸ್ವಾಮಿ ಹಾಗೂ ಬಿಎಸ್‌ವೈ ಸೇರಿದಂತೆ ಬಿಜೆಪಿಯ ಕೇಂದ್ರ ನಾಯಕರು ನನ್ನ ವಿರುದ್ಧ ಮಾಡುತ್ತಿರುವ ಷಡ್ಯಂತ್ರವಷ್ಟೇ ಇದು. ನನ್ನ ಪಾತ್ರ ಇಲ್ಲದಿದ್ದರೂ ನನ್ನ ವಿರುದ್ಧ ಪ್ರಾಸಿಕ್ಯೂಶನ್‌ಗೆ ಕೊಟ್ಟ ರಾಜ್ಯಪಾಲರ ಆದೇಶ ಸರಿಯಲ್ಲ. ಈ ನಿಟ್ಟಿನಲ್ಲಿ ಪ್ರಾಸಿಕ್ಯೂಷನ್ ಗೆ ಕೊಟ್ಟ ಕ್ರಮ ಸರಿಯಾಗಿಲ್ಲ ಎಂದು ಆದೇಶ ನೀಡಬೇಕೆಂದು ಮನವಿ ಮಾಡಿದ್ದಾರೆ.

Tags: Breaking NewsCM SiddaramaiahHigh CourtLatest Breaking NewsMUDA ScamprosecutionStay order
SendShareTweet
Previous Post

ಕಳ್ಳತನ ಪ್ರಕರಣದಲ್ಲಿ ಜಪ್ತಿ ಮಾಡಿದ 72 ಲಕ್ಷ ರೂ. ಹಣದೊಂದಿಗೆ ಪೊಲೀಸ್ ಪರಾರಿ!

Next Post

ದೇವಸ್ಥಾನದ ಮುಂದೆ ಹೂವು ಮಾರಿ ಮಗನಿಗೆ ಐಫೋನ್ ಕೊಡಿಸಿದ ತಾಯಿ; ವಿಡಿಯೋ ಕಂಡು ಮರಗುತ್ತಿರುವ ಜನ!

Related Posts

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!
ಧಾರವಾಡ

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!
ರಾಜಕೀಯ

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು
ರಾಜಕೀಯ

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!
ಬೆಂಗಳೂರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!
ರಾಜಕೀಯ

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!

Next Post
ದೇವಸ್ಥಾನದ ಮುಂದೆ ಹೂವು ಮಾರಿ ಮಗನಿಗೆ ಐಫೋನ್ ಕೊಡಿಸಿದ ತಾಯಿ; ವಿಡಿಯೋ ಕಂಡು ಮರಗುತ್ತಿರುವ ಜನ!

ದೇವಸ್ಥಾನದ ಮುಂದೆ ಹೂವು ಮಾರಿ ಮಗನಿಗೆ ಐಫೋನ್ ಕೊಡಿಸಿದ ತಾಯಿ; ವಿಡಿಯೋ ಕಂಡು ಮರಗುತ್ತಿರುವ ಜನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat