ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಅಂಡರ್ -19 ಟೂರ್ನಿಯ ಸಂಪೂರ್ಣ ವೇಳಾ ಪಟ್ಟಿ ನಿಮ್ಮ ಮುಂದೆ!

August 18, 2024
Share on WhatsappShare on FacebookShare on Twitter

ಅಂಡರ್ 19 ವಿಶ್ವಕಪ್ ಮಹಿಳಾ ಟೂರ್ನಿಯ 2ನೇ ಆವೃತ್ತಿಯ (U-19 Women’s T20 World Cup) ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಮುಂದಿನ ವರ್ಷ ನಡೆಯಲಿರುವ ಈ ಪಂದ್ಯಾವಳಿಯ ವೇಳಾಪಟ್ಟಿಯನ್ನು ಐಸಿಸಿ ಭಾನುವಾರ ಪ್ರಕಟಿಸಿದೆ. 16 ತಂಡಗಳು ಭಾಗವಹಿಸಲಿವೆ. ಈ ಟೂರ್ನಿ ಜನವರಿ 18 ರಿಂದ ಫೆಬ್ರವರಿ 2ರ ವರೆಗೆ ನಡೆಯಲಿದೆ. ಈ ಟೂರ್ನಿಗೆ ಮಲೇಷ್ಯಾ ಆತಿಥ್ಯ ವಹಿಸಿದೆ. ಮೊದಲ ಆವೃತ್ತಿ ಚಾಂಪಿಯನ್ ಪಟ್ಟ ಅಲಂಕರಿಸಿ ಹಾಲಿ ಎನಿಸಿರುವ ಭಾರತ ಮಹಿಳಾ ತಂಡ ಜನವರಿ 19 ರಂದು ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಪಂದ್ಯ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.

ಈ ವಿಶ್ವಕಪ್‌ ಟೂರ್ನಿಯಲ್ಲಿ 16 ತಂಡಗಳನ್ನು 4 ತಂಡಗಳ 4 ಗ್ರೂಪ್‌ ಗಳಾಗಿ ವಿಂಗಡಿಸಲಾಗಿದೆ. ಪ್ರತಿಯೊಂದು ತಂಡ ಎದುರಾಳಿ ವಿರುದ್ಧ ಒಂದು ಪಂದ್ಯವಾಡಲಿದೆ. ಗ್ರೂಪ್‌ ವಿಭಾಗದಲ್ಲಿ ತಂಡವೊಂದಕ್ಕೆ 3 ಪಂದ್ಯಗಳ ಅವಕಾಶ ಇದೆ. ಪ್ರತಿ ವಿಭಾಗದ 2 ಅಗ್ರ ತಂಡಗಳು ಸೂಪರ್‌ 6 ಹಂತಕ್ಕೆ ಪ್ರವೇಶಿಸುತ್ತವೆ. ಅಲ್ಲಿ 6 ತಂಡಗಳ 2 ಗ್ರೂಪ್‌ ಇರುತ್ತವೆ. ಪ್ರತಿ ಗ್ರೂಪ್‌ ನಲ್ಲಿ ಮೊದಲೆರಡು ಸ್ಥಾನ ಪಡೆದ ತಂಡಗಳಿಗೆ ಸೆಮಿಫೈನಲ್‌ ಅರ್ಹತೆ ಲಭಿಸಲಿದೆ. ನಂತರ ಫೈನಲ್ ಪಂದ್ಯ ನಡೆಯಲಿದೆ.

ತಂಡಗಳ ಗುಂಪು

ಗ್ರೂಪ್ ‘ಎ’: ಭಾರತ, ವೆಸ್ಟ್ ಇಂಡೀಸ್, ಶ್ರೀಲಂಕಾ, ಮಲೇಷ್ಯಾ
ಗ್ರೂಪ್ ‘ಬಿ’: ಇಂಗ್ಲೆಂಡ್, ಪಾಕಿಸ್ತಾನ, ಐರ್ಲೆಂಡ್, ಯುಎಸ್ಎ
ಗ್ರೂಪ್ ‘ಸಿ’: ನ್ಯೂಜಿಲ್ಯಾಂಡ್, ದಕ್ಷಿಣ ಆಫ್ರಿಕಾ, ಆಫ್ರಿಕಾ ಕ್ವಾಲಿಫೈಯರ್, ಸಮೋವಾ
ವೇಳಾಪಟ್ಟಿ

8-01-2025: ಆಸ್ಟ್ರೇಲಿಯಾ vs ಸ್ಕಾಟ್ಲೆಂಡ್
18-01-2025: ಇಂಗ್ಲೆಂಡ್ vs ಐರ್ಲೆಂಡ್
18-01-2025: ಸಮೋವಾ vs ಆಫ್ರಿಕಾ ಕ್ವಾಲಿಫೈಯರ್
18-01-2025: ಬಾಂಗ್ಲಾದೇಶ vs ಏಷ್ಯಾ ಕ್ವಾಲಿಫೈಯರ್
18-01-2025: ಪಾಕಿಸ್ತಾನ vs ಯುಎಸ್ಎ
18-01-2025: ನ್ಯೂಜಿಲ್ಯಾಂಡ್ vs ದಕ್ಷಿಣ ಆಫ್ರಿಕಾ
19-01-2025: ಶ್ರೀಲಂಕಾ vs ಮಲೇಷ್ಯಾ
19-01-2025: ಭಾರತ vs ವೆಸ್ಟ್ ಇಂಡೀಸ್
20-01-2025: ಆಸ್ಟ್ರೇಲಿಯಾ vs ಬಾಂಗ್ಲಾದೇಶ
20-01-2025: ಐರ್ಲೆಂಡ್ vs ಯುಎಸ್ಎ
20-01-2025: ನ್ಯೂಜಿಲ್ಯಾಂಡ್ vs ಆಫ್ರಿಕಾ ಕ್ವಾಲಿಫೈಯರ್
20-01-2025: ಸ್ಕಾಟ್ಲೆಂಡ್ vs ಏಷ್ಯಾ ಕ್ವಾಲಿಫೈಯರ್
20-01-2025: ಇಂಗ್ಲೆಂಡ್ vs ಪಾಕಿಸ್ತಾನ
20-01-2025: ದಕ್ಷಿಣ ಆಫ್ರಿಕಾ vs ಸಮೋವಾ
21-01-2025: ವೆಸ್ಟ್ ಇಂಡೀಸ್ vs ಶ್ರೀಲಂಕಾ
21-01-2025: ಭಾರತ vs ಮಲೇಷ್ಯಾ
22-01-2025: ಬಾಂಗ್ಲಾದೇಶ vs ಸ್ಕಾಟ್ಲೆಂಡ್
22-01-2025: ಇಂಗ್ಲೆಂಡ್ vs ಅಮೆರಿಕ
22-01-2025: ನ್ಯೂಜಿಲ್ಯಾಂಡ್ vs ಸಮೋವಾ
22-01-2025: ಆಸ್ಟ್ರೇಲಿಯಾ vs ಏಷ್ಯಾ ಕ್ವಾಲಿಫೈಯರ್
22-01-2025: ಪಾಕಿಸ್ತಾನ vs ಐರ್ಲೆಂಡ್
22-01-2025: ದಕ್ಷಿಣ ಆಫ್ರಿಕಾ vs ಆಫ್ರಿಕಾ ಕ್ವಾಲಿಫೈಯರ್
23-01-2025: ಮಲೇಷ್ಯಾ vs ವೆಸ್ಟ್ ಇಂಡೀಸ್
23-01-2025: ಭಾರತ vs ಶ್ರೀಲಂಕಾ
ಸೂಪರ್ ಸಿಕ್ಸ್ ಸುತ್ತು

24-01-2025: ‘ಬಿ’ ಗುಂಪಿನ 4ನೇ ತಂಡ vs ‘ಸಿ’ ಗುಂಪಿನ 3ನೇ ತಂಡ
24-01-2025: ‘ಎ’ ಗುಂಪಿನ 4ನೇ ತಂಡ vs ‘ಡಿ’ ಗುಂಪಿನ 4ನೇ ತಂಡ
25-01-2025: ಬಿ ಗುಂಪಿನ 1ನೇ ತಂಡ vs ಸಿ ಗುಂಪಿನ 2ನೇ ತಂಡ
25-01-2025: ‘ಎ’ ಗುಂಪಿನ 3ನೇ ತಂಡ vs ‘ಡಿ’ ಗುಂಪಿನ 1ನೇ ತಂಡ
25-01-2025: ‘ಸಿ’ ಗುಂಪಿನ 1 ನೇ ತಂಡ vs ‘ಬಿ’ ಗುಂಪಿನ 3ನೇ ತಂಡ
26-01-2025: ‘ಎ’ ಗುಂಪಿನ 2ನೇ ತಂಡ vs ‘ಡಿ’ ಗುಂಪಿನ 3ನೇ ತಂಡ
26-01-2025: ‘ಎ’ ಗುಂಪಿನ 1ನೇ ತಂಡ vs ‘ಡಿ’ ಗುಂಪಿನ 2ನೇ ತಂಡ
27-01-2025: ‘ಬಿ’ ಗುಂಪಿನ 1ನೇ ತಂಡ vs ‘ಸಿ’ ಗುಂಪಿನ 3ನೇ ತಂಡ
28-01-2025: ‘ಎ’ ಗುಂಪಿನ 3ನೇ ತಂಡ vs ‘ಡಿ’ ಗುಂಪಿನ 2ನೇ ತಂಡ
28-01-2025: ‘ಸಿ’ ಗುಂಪಿನ 1ನೇ ತಂಡ vs ‘ಬಿ’ ಗುಂಪಿನ 2ನೇ ತಂಡ
28-01-2025: ‘ಎ’ ಗುಂಪಿನ 1 ನೇ ತಂಡ vs ‘ಡಿ’ ಗುಂಪಿನ 3ನೇ ತಂಡ
29-01-2025: ‘ಸಿ’ ಗುಂಪಿನ 2ನೇ ತಂಡ vs ‘ಬಿ’ ಗುಂಪಿನ 3ನೇ ತಂಡ
29-01-2025: ‘ಎ’ ಗುಂಪಿನ 2ನೇ ತಂಡ vs ‘ಡಿ’ ಗುಂಪಿನ 1ನೇ ತಂಡ
31-01-2025: ಮೊದಲ ಸೆಮಿಫೈನಲ್
31-01-2025: ಎರಡನೇ ಸೆಮಿಫೈನಲ್
2-02-2025: ಫೈನಲ್ ಪಂದ್ಯಗಳು ನಡೆಯಲಿವೆ.

Tags: (U-19 Women’s T20 World CupIndiaTournament
SendShareTweet
Previous Post

ತೀವ್ರ ಕುತೂಹಲ ಕೆರಳಿಸಿದ ರಾಜ್ಯ ರಾಜಕಾರಣ; ದೆಹಲಿಗೆ ತೆರಳಲಿರುವ ಸಿಎಂ

Next Post

ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಖಂಡಿಸಿ ಪ್ರತಿಭಟನೆ; ಸಿಎಂ ಅಭಿಮಾನಿ ಅಸ್ವಸ್ಥ

Related Posts

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್
ಕ್ರೀಡೆ

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಆಟಗಾರರ ಗಾಯದ ಸಮಸ್ಯೆಗೆ ಬ್ರೇಕ್ ಹಾಕಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್!
ಕ್ರೀಡೆ

ಆಟಗಾರರ ಗಾಯದ ಸಮಸ್ಯೆಗೆ ಬ್ರೇಕ್ ಹಾಕಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್!

‘ಇಂಥ ದೊಡ್ಡ ಕ್ರಿಕೆಟಿಗನಾದರೂ ಸರಳ ವ್ಯಕ್ತಿ’ ; ಲಂಡನ್‌ನಲ್ಲಿ ಕೊಹ್ಲಿಯನ್ನು ಭೇಟಿಯಾದ ಏಕನಾಥ್ ಶಿಂಧೆ!
ಕ್ರೀಡೆ

‘ಇಂಥ ದೊಡ್ಡ ಕ್ರಿಕೆಟಿಗನಾದರೂ ಸರಳ ವ್ಯಕ್ತಿ’ ; ಲಂಡನ್‌ನಲ್ಲಿ ಕೊಹ್ಲಿಯನ್ನು ಭೇಟಿಯಾದ ಏಕನಾಥ್ ಶಿಂಧೆ!

ಅಫ್ಘಾನಿಸ್ತಾನ ಸರಣಿಗೂ ಮುನ್ನ ಇಶಾನ್ ಕಿಶನ್‌ಗೆ ಗಾಯದ ಆತಂಕ ; ಟೀಂ ಇಂಡಿಯಾಗೆ ಮತ್ತೊಂದು ಟೆನ್ಷನ್!
ಕ್ರೀಡೆ

ಅಫ್ಘಾನಿಸ್ತಾನ ಸರಣಿಗೂ ಮುನ್ನ ಇಶಾನ್ ಕಿಶನ್‌ಗೆ ಗಾಯದ ಆತಂಕ ; ಟೀಂ ಇಂಡಿಯಾಗೆ ಮತ್ತೊಂದು ಟೆನ್ಷನ್!

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ
ಕ್ರೀಡೆ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಇತಿಹಾಸ ಬರೆದ ಶ್ರೀ ಚರಣಿ ; ಕೇವಲ 29 ಪಂದ್ಯಗಳಲ್ಲಿ 50 ಟಿ20 ವಿಕೆಟ್‌ಗಳ ಸಾಧನೆ!
ಕ್ರೀಡೆ

ಇತಿಹಾಸ ಬರೆದ ಶ್ರೀ ಚರಣಿ ; ಕೇವಲ 29 ಪಂದ್ಯಗಳಲ್ಲಿ 50 ಟಿ20 ವಿಕೆಟ್‌ಗಳ ಸಾಧನೆ!

Next Post
ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಖಂಡಿಸಿ ಪ್ರತಿಭಟನೆ; ಸಿಎಂ ಅಭಿಮಾನಿ ಅಸ್ವಸ್ಥ

ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಖಂಡಿಸಿ ಪ್ರತಿಭಟನೆ; ಸಿಎಂ ಅಭಿಮಾನಿ ಅಸ್ವಸ್ಥ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ InStem ಸಂಸ್ಥೆಯಲ್ಲಿ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಅವಕಾಶ

ಬೆಂಗಳೂರಿನ InStem ಸಂಸ್ಥೆಯಲ್ಲಿ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಅವಕಾಶ

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ,  ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ, ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ InStem ಸಂಸ್ಥೆಯಲ್ಲಿ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಅವಕಾಶ

ಬೆಂಗಳೂರಿನ InStem ಸಂಸ್ಥೆಯಲ್ಲಿ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಅವಕಾಶ

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ,  ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ, ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat