ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಇಡೀ ವಿಶ್ವವೆ ಕಾತುರದಿಂದ ಕಾಯುತ್ತಿರವ “ಕಾಂತಾರ ಚಾಪ್ಟರ್-1” ಕ್ಷಣಗಣನೆ ಶುರು| ರಾಜ್ಯಾದ್ಯಂತ ಭರದ ಸಿದ್ಧತೆ.

October 1, 2025
Share on WhatsappShare on FacebookShare on Twitter

ಇಡೀ ವಿಶ್ವವೆ ಕಾತುರದಿಂದ ಕಾಯುತ್ತಿರವ ರಿಷಬ್ ಶೆಟ್ಟಿ ನಿರ್ದೇಶನ, ನಟನೆಯ  ಬಹು ನಿರೀಕ್ಷಿತ ಚಿತ್ರ ಕಾಂತಾರ ಚಾಪ್ಟರ್-1 ನಾಳೆ ( ಅ,1) ವಿಶ್ವಾದ್ಯಂತ 7ಕ್ಕೂ ಅಧಿಕ ಭಾಷೆಗಳಲ್ಲಿ 30 ದೇಶಗಳಲ್ಲಿ ಏಕಕಾಲಕ್ಕೆ ತೆರೆಕಾಣುತ್ತಿದ್ದು, ಇದು ಕೂಡ ಕನ್ನಡ ಚಿತ್ರೋದ್ಯಮದ ಇತಿಹಾಸದಲ್ಲೇ ಮೊದಲು ಎನ್ನಲಾಗಿದೆ.

ಭರ್ಜರಿಯಾಗಿ ಕಾಂತಾರ1 ಕಟೌಟ್ ಸಿದ್ದವಾಗುತ್ತಿದ್ದು,ಬೆಂಗಳೂರಿನಲ್ಲಿ ರಿಷಬ್ ಶೆಟ್ಟಿ ಡೋಲು ಬಾರಿಸುತ್ತಿರುವ 90 ಕ್ಕೂ ಹೆಚ್ಚು ಕಟೌಟ್ ಗಳು ನಗರದಲ್ಲಿ ರೆಡಿಯಾಗಿದ್ದು, ಸಂತೋಷ ಚಿತ್ರಮಂದಿರದ ಬಳಿ 3D ಕಟೌಟ್ ತಲೆ ಎತ್ತಲಿದೆ. ಕಳೆದ ಇಪ್ಪತ್ತು ದಿನಗಳಿಂದ ಕಟೌಟ್ ಕೆಲಸ ನಡೆಯುತ್ತಿದ್ದು, ಇಂದು ರಾತ್ರಿ ಕಾಂತಾರ -1 ರಿಲೀಸ್ ಅಗುವ ಎಲ್ಲಾ ಚಿತ್ರಮಂದಿರಗಳಲ್ಲಿ ಕಟೌಟ್ ಗಳು ತಲೆ ಎತ್ತಲಿವೆ. 

 ಸಿನಿಮಾ ಬಿಡುಗಡೆ ಹಿನ್ನಲೆ ರಾಜ್ಯಾದಂತ ಭರದ ಸಿದ್ಧತೆ ನಡೆಯುತ್ತಿದ್ದು,ಕೋಟೆನಾಡು ಚಿತ್ರದುರ್ಗದ ಪ್ರಸನ್ನ, ಬಸವೇಶ್ವರ ಎರಡು ಥಿಯೇಟರಲ್ಲಿ ನಾಳೆ ಸಿನಿಮಾ ಪ್ರದರ್ಶನ ಕಾಣಲಿದ್ದು, ಸಿನಿಮಾ ಬಿಡುಗಡೆಗೆ ಸಜ್ಜಾಗಿರುವ ಚಿತ್ರತಂಡ ಥಿಯೇರ್‌ ಗಳಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕಟೌಟ್ ಹಾಗೂ ಗೋಡೆಗಳ ಮೇಲೆ ಸಿನಿಮಾದ ಪೋಸ್ಟರ್, ಬ್ಯಾನರ್ ಕಟ್ಟಿದ್ದಾರೆ.  ಎರಡೂ ಟಾಕೀಸ್‌ಗಳಲ್ಲಿ ಏಕ ಕಾಲಕ್ಕೆ ಬಿಡುಗಡೆಯಾಗಿ ಪ್ರದರ್ಶನ ಕಾಣಲಿದೆ.

ಧಾರವಾಡದಲ್ಲಿ ನಾಳೆ ಕಾಂತಾರಾ ಚಿತ್ರ ಬಿಡುಗಡೆಗೆ ಸಂಗಮ ಹಾಗೂ ಐನಾಕ್ಸ್ ಚಿತ್ರ  ಮಂದಿರಗಳು ಸಜ್ಜಾಗಿದ್ದು, ಚಿತ್ರ ಮಂದಿರದಲ್ಲಿ ಕಾಂತಾರಾ ಚಿತ್ರ ಕಟೌಟ್ ಹಾಗೂ ರಿಷಬ್ ಶೆಟ್ಟಿಯ ಕಟೌಟ್ ನಿರ್ಮಾಣ ಮಾಡಲಾಗಿದೆ.  ಸಿನಿಮಾ ವೀಕ್ಷಣೆಗೆ ಅಭಿಮಾನಿಗಳು ಕಾತರಾದಿಂದ ಕಾಯುತ್ತಿದ್ದಾರೆ.

ಕಾಂತಾರಾ ಚಿತ್ರ ಬಿಡುಗಡೆಗೆ ಕ್ಷಣಗಣನೆ ಶುರವಾಗಿದ್ದು, ಹುಬ್ಬಳ್ಳಿಯಲ್ಲಿಯೂ ಭರದ ಸಿದ್ಧತೆ ನಡೆಯುತ್ತಿದೆ. ನಗರದ ಅಪ್ಸರಾ, ಸುಧಾ, ಸಿನಿ ಪೊಲೀಸ್, ಲಕ್ಷ್ಮಿ ಮತ್ತಿತರರ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣಲಿದ್ದು, ಈಗಾಗಲೇ ಬಹುತೇಕ ಟಿಕೇಟ್ ಸೋಲ್ಡ್ ಔಟ್ ಆಗಿವೆ.

ಅಪ್ಸರಾ ಟಾಕೀಸ್ ಬಳಿ ಬೃಹತ್ ಕಟೌಟ್, ಫ್ಲೆಕ್ಸ್ ಹಾಕಿ ಸಂಭ್ರಮ ವ್ಯಕ್ತಪಡಿಸುತ್ತಿರುವ ಅಭಿಮಾನಿಗಳು ಕಾಂತಾರಾದ ಅದ್ದೂರಿ ಸ್ವಾಗತಕ್ಕೆ ಸಕಲ ತಯಾರಿ ಮಾಡಿಕೊಂಡು ಚಿತ್ರದ ಬಗ್ಗೆ ತೀವ್ರ ಕುತೂಹಲದಿಂದ ಕಾಯುತ್ತಿದ್ದಾರೆ.

ಮೊದಲ ಸಿನೆಮಾಕ್ಕಿಂತ ಇದು ಅದ್ದೂರಿಯಾಗಿ ಇರಲಿದ್ದು, ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಪ್ರಚಾರವಾಗಿದ ಕಾಂತಾರ ದೊಡ್ಡ ಮಟ್ಟದ ಯಶಸ್ಸು ಗಳಿಸಲಿದೆ ಎಂಬುದು ಹುಬ್ಬಳ್ಳಿ ಅಭಿಮಾನಿಗಳ ವಿಶ್ವಾಸವಾಗಿದೆ.

Tags: across the worldActorbengaloreDirectorKantara Chapter 1Karnataka News beatoctober 2ReleaseRishab Shetty
SendShareTweet
Previous Post

ಮತ್ತೊಂದು ವಿಶ್ವ ದಾಖಲೆ ಬರೆದ ರಾಜ್ಯ ಸರ್ಕಾರದ ʼಶಕ್ತಿ ಯೋಜನೆʼ!

Next Post

ಯುವತಿ ಜೊತೆ ಚಾಟಿಂಗ್ | ಸಿನಿಮಾ ಸ್ಟೈಲ್​ನಲ್ಲಿ ಜಿಮ್​ ಟ್ರೈನರ್​ ಮೇಲೆ ಹಲ್ಲೆ

Related Posts

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ
ಸಿನಿಮಾ-ಮನರಂಜನೆ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?
ಸಿನಿಮಾ-ಮನರಂಜನೆ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ನಟ ಯಶ್‌!
ಸಿನಿಮಾ-ಮನರಂಜನೆ

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ನಟ ಯಶ್‌!

ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!
ಸಿನಿಮಾ-ಮನರಂಜನೆ

ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!
ಉಡುಪಿ

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

ಜನನಾಯಗನ್ ಬಿಡುಗಡೆ ವಿಳಂಬದ ಹಿಂದಿನ ಸತ್ಯ ಹೇಳಲು ಧೈರ್ಯವಿಲ್ಲ : ನಿರ್ದೇಶಕ ಅಚ್ಚರಿಯ ಹೇಳಿಕೆ!
ಸಿನಿಮಾ-ಮನರಂಜನೆ

ಜನನಾಯಗನ್ ಬಿಡುಗಡೆ ವಿಳಂಬದ ಹಿಂದಿನ ಸತ್ಯ ಹೇಳಲು ಧೈರ್ಯವಿಲ್ಲ : ನಿರ್ದೇಶಕ ಅಚ್ಚರಿಯ ಹೇಳಿಕೆ!

Next Post
ಯುವತಿ ಜೊತೆ ಚಾಟಿಂಗ್ | ಸಿನಿಮಾ ಸ್ಟೈಲ್​ನಲ್ಲಿ ಜಿಮ್​ ಟ್ರೈನರ್​ ಮೇಲೆ ಹಲ್ಲೆ

ಯುವತಿ ಜೊತೆ ಚಾಟಿಂಗ್ | ಸಿನಿಮಾ ಸ್ಟೈಲ್​ನಲ್ಲಿ ಜಿಮ್​ ಟ್ರೈನರ್​ ಮೇಲೆ ಹಲ್ಲೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಂದ್ರಾಳ್​ ಹಳ್ಳದಲ್ಲಿ ಮಹಿಳೆಯ ನಗ್ನ ಮೃತದೇಹ ಪತ್ತೆ – ಬೆಚ್ಚಿಬಿದ್ದ ಜನ!

ಅಂದ್ರಾಳ್​ ಹಳ್ಳದಲ್ಲಿ ಮಹಿಳೆಯ ನಗ್ನ ಮೃತದೇಹ ಪತ್ತೆ – ಬೆಚ್ಚಿಬಿದ್ದ ಜನ!

ಸೂರ್ಯವಂಶಿಯ ಐತಿಹಾಸಿಕ ಆಯ್ಕೆಗೆ ಬಾಲ್ಯದ ಕೋಚ್ ಮನೀಶ್ ಓಜಾ ಪ್ರತಿಕ್ರಿಯೆ ಏನು?

ಸೂರ್ಯವಂಶಿಯ ಐತಿಹಾಸಿಕ ಆಯ್ಕೆಗೆ ಬಾಲ್ಯದ ಕೋಚ್ ಮನೀಶ್ ಓಜಾ ಪ್ರತಿಕ್ರಿಯೆ ಏನು?

‘ನಾನು ಮುಖ್ಯಮಂತ್ರಿ ಆಗಿದ್ದರೂ ನಿಮ್ಮ ಸೇವಕನೇ’ – ಸ್ವಕ್ಷೇತ್ರ ಕನಕಪುರದಲ್ಲಿ ಡಿಕೆಶಿ ಮಾತು!

‘ನಾನು ಮುಖ್ಯಮಂತ್ರಿ ಆಗಿದ್ದರೂ ನಿಮ್ಮ ಸೇವಕನೇ’ – ಸ್ವಕ್ಷೇತ್ರ ಕನಕಪುರದಲ್ಲಿ ಡಿಕೆಶಿ ಮಾತು!

ಸರ್ಕಾರಿ ಹಣದ ಜಾಲ, ರಹಸ್ಯ ಖಾತೆಗಳು, 661 ಕೋಟಿ ರೂ.ಗುಳುಂ : ಹರಿಯಾಣದಲ್ಲಿ CBI ಬೃಹತ್ ಕಾರ್ಯಾಚರಣೆ

ಸರ್ಕಾರಿ ಹಣದ ಜಾಲ, ರಹಸ್ಯ ಖಾತೆಗಳು, 661 ಕೋಟಿ ರೂ.ಗುಳುಂ : ಹರಿಯಾಣದಲ್ಲಿ CBI ಬೃಹತ್ ಕಾರ್ಯಾಚರಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಂದ್ರಾಳ್​ ಹಳ್ಳದಲ್ಲಿ ಮಹಿಳೆಯ ನಗ್ನ ಮೃತದೇಹ ಪತ್ತೆ – ಬೆಚ್ಚಿಬಿದ್ದ ಜನ!

ಅಂದ್ರಾಳ್​ ಹಳ್ಳದಲ್ಲಿ ಮಹಿಳೆಯ ನಗ್ನ ಮೃತದೇಹ ಪತ್ತೆ – ಬೆಚ್ಚಿಬಿದ್ದ ಜನ!

ಸೂರ್ಯವಂಶಿಯ ಐತಿಹಾಸಿಕ ಆಯ್ಕೆಗೆ ಬಾಲ್ಯದ ಕೋಚ್ ಮನೀಶ್ ಓಜಾ ಪ್ರತಿಕ್ರಿಯೆ ಏನು?

ಸೂರ್ಯವಂಶಿಯ ಐತಿಹಾಸಿಕ ಆಯ್ಕೆಗೆ ಬಾಲ್ಯದ ಕೋಚ್ ಮನೀಶ್ ಓಜಾ ಪ್ರತಿಕ್ರಿಯೆ ಏನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat