ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾಸನ

ಹಾಸನಾಂಬೆಯ ದರ್ಶನೋತ್ಸವಕ್ಕೆ ದಿನಗಣನೆ ಶುರು| ವಾಟ್ಸಾಪ್‌ ಮೂಲಕ ಟಿಕೆಟ್‌ ಪಡೆಯೋದು ಹೇಗೆ? ಇಲ್ಲಿದೆ ಮಾಹಿತಿ!

October 4, 2025
Share on WhatsappShare on FacebookShare on Twitter

ಹಾಸನ : ಹಾಸನದ ಅಧಿದೇವತೆ ಹಾಸನಾಂಬೆ ದರ್ಶನೋತ್ಸವಕ್ಕೆ ಕೌಂಟ್ ಡೌನ್ ಶುರುವಾಗಿದೆ. ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆಯ 2025ರ ದರ್ಶನೋತ್ಸವಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಅಕ್ಟೋಬರ್ 9ಕ್ಕೆ ಹಾಸನಾಂಬೆ ದೇಗುಲದ ಗರ್ಭಗುಡಿಯ ಬಾಗಿಲು ತೆರೆಯಲಿದ್ದು, 23ರವರೆಗೂ ದೇವಿ ದರ್ಶನಕ್ಕೆ ಅವಕಾಶ ಸಿಗಲಿದೆ.

ಈ ವರ್ಷ ದಾಖಲೆಯ 15 ದಿನ ದೇಗುಲದ ಬಾಗಿಲು ತೆರದಿರಲಿದೆ. 13 ದಿನ ಭಕ್ತರ ದರ್ಶನಕ್ಕೆ ಅವಕಾಶ ಸಿಗಲಿದ್ದು, ಭಕ್ತರಿಗೆ ಅನುಕೂಲವಾಗುವಂತೆ ಟಿಕೆಟ್ ಬುಕಿಂಗ್ ಇತ್ಯಾದಿ ಸೇವೆಗಳನ್ನು ವಾಟ್ಸಪ್ ಮೂಲಕವೇ ಒದಗಿಸುವ ವ್ಯವಸ್ಥೆ ಮಾಡಲಾಗಿದೆ.

ಹಾಸನಾಂಬೆಯ ಭಕ್ತರಿಗಾಗಿ ಆಡಳಿತ ಮಂಡಳಿ ವಾಟ್ಸಾಪ್ ಚಾಟ್ ಮೂಲಕ ಆನ್‌ಲೈನ್ ನೆರವು ನೀಡುವ ಯೋಜನೆ ಹಮ್ಮಿಕೊಂಡಿದೆ. ಟಿಕೆಟ್ ಬುಕಿಂಗ್, ದರ್ಶನ ಸಮಯ, ಸರತಿ ಸಾಲುಗಳ ಸ್ಥಿತಿಗತಿ, ಇ-ಹುಂಡಿ ಸೇರಿ ಹಲವು ಮಾಹಿತಿ ಆನ್ಲೈನ್ ಮೂಲಕ ಲಭ್ಯವಾಗಲಿದೆ. 6366105589 ನಂಬರ್ಗೆ ಮೆಸೇಜ್ ಮಾಡಿದರೆ ಯಾವ್ಯಾವ ದಿನ, ಎಷ್ಟು ಗಂಟೆಗೆ ದರ್ಶನ ಎನ್ನುವ ಮಾಹಿತಿಯೂ ಆನ್‌ಲೈನ್‌ನಲ್ಲಿ ತಿಳಿಯಲಿದೆ.

ಮೊದಲ ಹಾಗೂ ಕೊನೆಯ ದಿನ ಹೊರತು ಪಡಿಸಿ ಇನ್ನುಳಿದ 13 ದಿನಗಳು ದಿನದ 24 ಗಂಟೆಗಳು ಕೂಡ ಹಾಸನಾಂಬೆ ದರ್ಶನಕ್ಕೆ ಭಕ್ತರಿಗೆ ಅವಕಾಶ ಸಿಗಲಿದೆ. ಈಗಾಗಲೆ ಜಿಲ್ಲಾಡಳಿತ ಹಾಗೂ ದೇವಾಲಯದ ಆಡಳಿತ ಮಂಡಳಿ ದೇವಾಲಯದ ಸುತ್ತಲು ಬ್ಯಾರಿಕೇಡ್ ಅಳವಡಿಕೆ , ಟೆಂಟ್ ನಿರ್ಮಾಣ, ಸಿಸಿ ಕ್ಯಾಮೆರಾ ಅಳವಡಿಕೆಯಂತ ಕಾರ್ಯಗಳನ್ನು ಆರಂಭಿಸಿದೆ.

Tags: #countdown#hasanaHasanambay Darshan OtsavaHere's the information!How to get ticketsKarnataka News beatWhatsapp
SendShareTweet
Previous Post

ಗಾಯಕ ಜುಬೀನ್ ಗರ್ಗ್‌ಗೆ ಮ್ಯಾನೇಜರ್, ಸಂಘಟಕರೇ ವಿಷವುಣಿಸಿದರೇ?: ಬ್ಯಾಂಡ್‌ಮೇಟ್ ಗಂಭೀರ ಆರೋಪ

Next Post

ಬೆಂಗಳೂರಿನಲ್ಲಿ ಇಂದಿನಿಂದ ಸಮೀಕ್ಷೆ ಆರಂಭ : ಜಿಬಿಎ ಮುಖ್ಯ ಆಯುಕ್ತ ಮಹೇಶ್‌ ರಾವ್‌ ಮಾಹಿತಿ

Related Posts

ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ | ಹಣಕಾಸು ವಿಚಾರಕ್ಕೆ ಸ್ನೇಹಿತರೇ ಹ* ಮಾಡಿರೋ ಶಂಕೆ!
ಹಾಸನ

ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ | ಹಣಕಾಸು ವಿಚಾರಕ್ಕೆ ಸ್ನೇಹಿತರೇ ಹ* ಮಾಡಿರೋ ಶಂಕೆ!

ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಜೀತ ಪದ್ಧತಿ ಪ್ರಕರಣ ಪತ್ತೆ | ಹಾಸನದಲ್ಲಿ 18ಕ್ಕೂ ಹೆಚ್ಚು ಕಾರ್ಮಿಕರ ರಕ್ಷಣೆ
ಹಾಸನ

ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಜೀತ ಪದ್ಧತಿ ಪ್ರಕರಣ ಪತ್ತೆ | ಹಾಸನದಲ್ಲಿ 18ಕ್ಕೂ ಹೆಚ್ಚು ಕಾರ್ಮಿಕರ ರಕ್ಷಣೆ

ಬುಲೆಟಲ್ಲಿ ಹೆಲ್ಮೆಟ್ ಧರಿಸದೇ ರೈಡ್ | ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು
ಹಾಸನ

ಬುಲೆಟಲ್ಲಿ ಹೆಲ್ಮೆಟ್ ಧರಿಸದೇ ರೈಡ್ | ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

ಪತ್ನಿಗೆ ನಿಂದಿಸಿದ ಆರೋಪ | ಬಸ್ ಅಡ್ಡಗಟ್ಟಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ
ಹಾಸನ

ಪತ್ನಿಗೆ ನಿಂದಿಸಿದ ಆರೋಪ | ಬಸ್ ಅಡ್ಡಗಟ್ಟಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ

CMS ಸಿಬ್ಬಂದಿಯಿಂದ ಭಾರೀ ಗೋಲ್ಮಾಲ್ | 3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ.. ಇಬ್ಬರ ವಿರುದ್ಧ FIR
ಹಾಸನ

CMS ಸಿಬ್ಬಂದಿಯಿಂದ ಭಾರೀ ಗೋಲ್ಮಾಲ್ | 3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ.. ಇಬ್ಬರ ವಿರುದ್ಧ FIR

ಚನ್ನರಾಯಪಟ್ಟಣದಲ್ಲಿ ಬೋನಿಗೆ ಬಿದ್ದ ಚಿರತೆ.. ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!
ಹಾಸನ

ಚನ್ನರಾಯಪಟ್ಟಣದಲ್ಲಿ ಬೋನಿಗೆ ಬಿದ್ದ ಚಿರತೆ.. ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

Next Post
ಬೆಂಗಳೂರಿನಲ್ಲಿ ಇಂದಿನಿಂದ ಸಮೀಕ್ಷೆ ಆರಂಭ : ಜಿಬಿಎ ಮುಖ್ಯ ಆಯುಕ್ತ ಮಹೇಶ್‌ ರಾವ್‌ ಮಾಹಿತಿ

ಬೆಂಗಳೂರಿನಲ್ಲಿ ಇಂದಿನಿಂದ ಸಮೀಕ್ಷೆ ಆರಂಭ : ಜಿಬಿಎ ಮುಖ್ಯ ಆಯುಕ್ತ ಮಹೇಶ್‌ ರಾವ್‌ ಮಾಹಿತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಇರಾನ್ ಶಾಲೆ ಮೇಲೆ ದಾಳಿ.. ವಿದ್ಯಾರ್ಥಿಗಳು ಸೇರಿ 40 ಜನ ಬಲಿ

ಇರಾನ್ ಶಾಲೆ ಮೇಲೆ ದಾಳಿ.. ವಿದ್ಯಾರ್ಥಿಗಳು ಸೇರಿ 40 ಜನ ಬಲಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat