ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೇಶ 6 ಜನರ ಚಕ್ರವ್ಯೂಹದಲ್ಲಿ ಸಿಲುಕಿದೆ; ರಾಹುಲ್ ಗಾಂಧಿ

July 29, 2024
ವಿಪಕ್ಷ ನಾಯಕನ ಬದಲಾಯಿಸಲು ಅವಕಾಶ ನೀಡಲು ಮುಂದಾದ ಬಿಜೆಪಿ
Share on WhatsappShare on FacebookShare on Twitter

ನವದೆಹಲಿ: ಮಹಾಭಾರತದ ಚಕ್ರವ್ಯೂಹದ ರೀತಿಯಲ್ಲಿ ಈಗ ದೇಶದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಮುಂಗಾರು ಅಧಿವೇಶನದಲ್ಲಿ ಮಾತನಾಡಿದ ಅವರು, ಈ ದೇಶವನ್ನು ಬಂಧಿಸಿರುವ ಚಕ್ರವ್ಯೂಹದ ಹಿಂದೆ ಮೂರು ಶಕ್ತಿಗಳಿವೆ. ಒಂದು ಅಂಶವು ಆರ್ಥಿಕ ಶಕ್ತಿ. ಇನ್ನೊಂದು ಕೇಂದ್ರ ಸಂಸ್ಥೆಗಳು. ಮೂರನೇಯದು ರಾಜಕೀಯ ಸಂಸ್ಥೆಗಳು. ಇವು ಚಕ್ರವ್ಯೂಹದ ಹೃದಯಭಾಗದಲ್ಲಿ ಇದ್ದು, ದೇಶವನ್ನು ನಾಶಗೊಳಿಸಿದೆ. ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್, ದೇಶದಲ್ಲಿನ ಉದ್ಯಮಗಳ ಏಕಸ್ವಾಮ್ಯ ಬಲಪಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ಈ ಶಕ್ತಿಗಳು ಭಯದ ವಾತಾವರಣ ನಿರ್ಮಿಸಿವೆ. ಇದು ದೇಶದ ತುಂಬೆಲ್ಲ ವ್ಯಾಪಿಸಿದೆ. ಬಿಜೆಪಿಯಲ್ಲಿ ಒಬ್ಬ ವ್ಯಕ್ತಿಗೆ ಮಾತ್ರ ಪ್ರಧಾನಿಯಾಗುವ ಕನಸು ಕಾಣಲು ಅವಕಾಶವಿದೆ. ರಕ್ಷಣಾ ಸಚಿವರು ಪ್ರಧಾನಿಯಾಗಲು ಬಯಸಿದರೆ, ದೊಡ್ಡ ಸಮಸ್ಯೆ ಎದುರಾಗುತ್ತದೆ. ಈ ಭಯವು ದೇಶಾದ್ಯಂತ ಹರಡಿದೆ ಎಂದು ಆರೋಪಿಸಿದರು.

ಹಿಂದಿನ ಭಾಷಣದಲ್ಲಿ ಶಿವ ಅಹಿಂಸೆಯ ಪರಿಕಲ್ಪನೆ, ತ್ರಿಶೂಲವನ್ನು ಶಿವನ ಹಿಂದೆ ಇರಿಸಲಾಗಿದೆಯೇ ವಿನಾ ಆತನ ಕೈಗಳಲ್ಲಿ ಇಲ್ಲ. ಶಿವನ ಕೊರಳಲ್ಲಿ ಇರುವ ಹಾವಿನ ಕುರಿತು ಹೇಳಿದ್ದೆ. ಪ್ರೀತಿಯನ್ನು ಹರಡುವ ಮತ್ತು ಎಲ್ಲರಲ್ಲಿಯೂ ಅಹಿಂಸೆಯನ್ನು ಬಿತ್ತುವ ಅಭಯ ಮುದ್ರೆ ಪರಿಕಲ್ಪನೆ ಬಗ್ಗೆಯೂ ಹೇಳಿದ್ದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾವಿರಾರು ವರ್ಷಗಳ ಹಿಂದೆ ಕುರುಕ್ಷೇತ್ರದಲ್ಲಿ ಆರು ಮಂದಿ ಚಕ್ರವ್ಯೂಹದಲ್ಲಿ ಅಭಿಮನ್ಯುವನ್ನು ಸಿಲುಕಿಸಿ, ಆತನನ್ನು ಕೊಂದಿದ್ದರು. ನಾನು ಸ್ವಲ್ಪ ಸಂಶೋಧನೆ ಮಾಡಿದ್ದು, ಚಕ್ರವ್ಯೂಹಕ್ಕೆ ಪದ್ಮವ್ಯೂಹ ಎಂದೂ ಕರೆಯುತ್ತಾರೆ ಎನ್ನುವುದನ್ನು ತಿಳಿದುಕೊಂಡಿದ್ದೇನೆ. ಚಕ್ರವ್ಯೂಹವು ಕಮಲದ ಆಕೃತಿಯಲ್ಲಿ ಇರುತ್ತದೆ. 21ನೇ ಶತಮಾನದಲ್ಲಿ ಹೊಸ ಚಕ್ರವ್ಯೂಹವನ್ನು ರಚಿಸಲಾಗಿದೆ. ಅದೂ ಕೂಡ ಕಮಲದ ಸ್ವರೂಪದಲ್ಲಿದೆ. ಪ್ರಧಾನಿ ಅದರ ಸಂಕೇತವನ್ನು ಎದೆಯ ಮೇಲೆ ಇರಿಸಿದ್ದಾರೆ. ಅಭಿಮನ್ಯುವಿಗೆ ಮಾಡಿದ್ದನ್ನು ಇಂದು ಇಡೀ ಭಾರತ- ಯುವಜನರು, ರೈತರು, ಮಹಿಳೆಯರು, ಸಣ್ಣ ಹಾಗೂ ಮಧ್ಯಮ ಉದ್ಯಮಗಳಿಗೂ ಮಾಡಲಾಗುತ್ತಿದೆ. ಅಂದು ದ್ರೋಣಾಚಾರ್ಯ, ಕರ್ಣ, ಕೃಪಾಚಾರ್ಯ, ಕೃತವರ್ಮ, ಅಶ್ವತ್ಥಾಮ ಮತ್ತು ಶಕುನಿ ಇದ್ದಂತೆ, ಇಂದು ಕೂಡ ‘ಚಕ್ರವ್ಯೂಹ’ದ ಕೇಂದ್ರದಲ್ಲಿ ಆರು ವ್ಯಕ್ತಿಗಳಿದ್ದಾರೆ- ನರೇಂದ್ರ ಮೋದಿ, ಅಮಿತ್ ಶಾ, ಮೋಹನ್ ಭಾಗವತ್, ಅಜಿತ್ ದೋವಲ್, ಅಂಬಾನಿ ಮತ್ತು ಅದಾನಿ ಎಂದು ವ್ಯಂಗ್ಯವಾಡಿದ್ದಾರೆ.

Tags: Amit shahBJPCongressmodiRahul Gandhi
SendShareTweet
Previous Post

ಮೂವರು ವಿದ್ಯಾರ್ಥಿಗಳು ಜಲಸಮಾಧಿ; 13 ಕೋಚಿಂಗ್ ಸೆಂಟರ್ ಗಳಿಗೆ ಬೀಗ!

Next Post

ಅರವಿಂದ ಕೇಜ್ರಿವಾಲ್ ಬಗ್ಗೆ ಗಂಭೀರ ಆರೋಪ ಮಾಡಿದ ಸಿಬಿಐ

Related Posts

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ಬೆಲೆ ಏರಿಕೆಯಿಂದ ಗ್ರಾಹಕರನ್ನು ರಕ್ಷಿಸಲು ತೈಲ ಕಂಪನಿಗಳು ಹೊರುತ್ತಿರುವ ನಷ್ಟವೆಷ್ಟು ಗೊತ್ತೇ?
ದೇಶ

ಬೆಲೆ ಏರಿಕೆಯಿಂದ ಗ್ರಾಹಕರನ್ನು ರಕ್ಷಿಸಲು ತೈಲ ಕಂಪನಿಗಳು ಹೊರುತ್ತಿರುವ ನಷ್ಟವೆಷ್ಟು ಗೊತ್ತೇ?

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!
ದೇಶ

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

ಕ್ಷೇತ್ರ ಮರುವಿಂಗಡಣೆ : ದಕ್ಷಿಣದ ರಾಜ್ಯಗಳಿಗೆ ‘ಜನಸಂಖ್ಯೆ’ ಕಂಟಕವಿಲ್ಲ.. ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ.50ರಷ್ಟು ಏರಿಕೆ?
ದೇಶ

ಕ್ಷೇತ್ರ ಮರುವಿಂಗಡಣೆ : ದಕ್ಷಿಣದ ರಾಜ್ಯಗಳಿಗೆ ‘ಜನಸಂಖ್ಯೆ’ ಕಂಟಕವಿಲ್ಲ.. ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ.50ರಷ್ಟು ಏರಿಕೆ?

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ
ದೇಶ

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಭೀಕರ  ಸ್ಫೋಟ – 9 ಕಾರ್ಮಿಕರು ದುರ್ಮರಣ!
ದೇಶ

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಭೀಕರ ಸ್ಫೋಟ – 9 ಕಾರ್ಮಿಕರು ದುರ್ಮರಣ!

Next Post
ಅರವಿಂದ ಕೇಜ್ರಿವಾಲ್ ಬಗ್ಗೆ ಗಂಭೀರ ಆರೋಪ ಮಾಡಿದ ಸಿಬಿಐ

ಅರವಿಂದ ಕೇಜ್ರಿವಾಲ್ ಬಗ್ಗೆ ಗಂಭೀರ ಆರೋಪ ಮಾಡಿದ ಸಿಬಿಐ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಮಗು ಸೇರಿ 8 ಜನ ದುರ್ಮರಣ!

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಮಗು ಸೇರಿ 8 ಜನ ದುರ್ಮರಣ!

ಅನಾರೋಗ್ಯದಿಂದ ಬಳಲುತ್ತಿದ್ದ ಹೆತ್ತ ತಾಯಿಯನ್ನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ ಮಗ

ಅನಾರೋಗ್ಯದಿಂದ ಬಳಲುತ್ತಿದ್ದ ಹೆತ್ತ ತಾಯಿಯನ್ನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ ಮಗ

ಇಂದಿನಿಂದ GBA ವ್ಯಾಪ್ತಿಯಲ್ಲಿ ಮನೆ ಮನೆ ಜನಗಣತಿ ಆರಂಭ

ಇಂದಿನಿಂದ GBA ವ್ಯಾಪ್ತಿಯಲ್ಲಿ ಮನೆ ಮನೆ ಜನಗಣತಿ ಆರಂಭ

ಮೈಸೂರು : ಸೌದೆ ತರಲು ಹೋಗಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ

ಮೈಸೂರು : ಸೌದೆ ತರಲು ಹೋಗಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಮಗು ಸೇರಿ 8 ಜನ ದುರ್ಮರಣ!

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಮಗು ಸೇರಿ 8 ಜನ ದುರ್ಮರಣ!

ಅನಾರೋಗ್ಯದಿಂದ ಬಳಲುತ್ತಿದ್ದ ಹೆತ್ತ ತಾಯಿಯನ್ನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ ಮಗ

ಅನಾರೋಗ್ಯದಿಂದ ಬಳಲುತ್ತಿದ್ದ ಹೆತ್ತ ತಾಯಿಯನ್ನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ ಮಗ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat