ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ದೇಶದಲ್ಲೇ ಮೊಟ್ಟ ಮೊದಲ ಸೌರಶಕ್ತಿ ಇವಿ ಚಾರ್ಜಿಂಗ್ ಹಬ್ ಲೋಕಾರ್ಪಣೆ

June 2, 2025
Share on WhatsappShare on FacebookShare on Twitter

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಬೇಗೂರು ಕ್ರಾಸ್ ಬಳಿ ದೇಶದಲ್ಲೇ ಮೊಟ್ಟ ಮೊದಲ ಸೌರಶಕ್ತಿ ಇವಿ ಚಾರ್ಜಿಂಗ್ ಹಬ್ ಲೋಕಾರ್ಪಣೆಗೊಳಿಸಲಾಯಿತು.

ಇಂಧನ ಸಚಿವ ಕೆ.ಜೆ. ಜಾರ್ಜ್ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೌರಶಕ್ತಿ ಚಾಲಿತ ಇವಿ ಚಾರ್ಜಿಂಗ್ ಹಬ್ ಉದ್ಘಾಟಿಸಿದರು.

ಒಟ್ಟು 23 ಸೌರಶಕ್ತಿ ಚಾಲಿತ ಚಾರ್ಜಿಂಗ್ ಪಾಯಿಂಟ್ ಹೊಂದಿರುವ ಇವಿ ಹಬ್ ಇದಾಗಿದ್ದು, ಬೆಸ್ಕಾಂ ಇಲಾಖೆಯಿಂದ ನಿರ್ಮಾಣ ಸೌರಶಕ್ತಿ ಚಾಲಿತ ಇವಿ ಚಾರ್ಜಿಂಗ್ ಪಾಯಿಂಟ್ ಮಾಡಲಾಗಿದೆ. ಇದು ಒಂದೇ ಭಾರಿ 18 ಇವಿ ಕಾರುಗಳ ಚಾರ್ಜಿಂಗ್ ಮಾಡುವ ಸಾಮರ್ಥ್ಯ ಹೊಂದಿದೆ. ದೇಶದಲ್ಲೇ ಪ್ರಥಮ ಭಾರಿಗೆ ಸೋಲಾರ್ ಪ್ಯಾನಲ್ ಗಳನ್ನು ಬಳಿಸಿ, ಎಲೆಕ್ಟ್ರಿಕ್ ಕನ್ವರ್ಟ್ ಮಾಡಿ ಇವಿ ಚಾರ್ಜಿಂಗ್ ಮಾಡುವ ಹಬ್ ಇದಾಗಿದೆ.

ಪ್ರತಿ ಯುನಿಟ್ ಗೆ 7 ರೂ. ದರ‌ವನ್ನು ಬೆಸ್ಕಾಂ ನಿಗದಿ ಮಾಡಿದೆ. 550 ಚದರ ಅಡಿಯಲ್ಲಿ ಸೋಲಾರ್ ಪ್ಯಾನಲ್ ಗಳ ಅಳವಡಿಕೆ ಮಾಡಿ ಇವಿ ಚಾರ್ಜಿಂಗ್ ಗೆ ವಿದ್ಯುತ್ ಸೃಷ್ಟಿ ಮಾಡಲಾಗಿದೆ. ಏರ್ಪೊಟ್ ಗೆ ಬರುವ ಟ್ಯಾಕ್ಸಿಗಳಿಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಈ ಕೇಂದ್ರವನ್ನು ನಿರ್ಮಾಣ ಮಾಡಲಾಗಿದೆ.

Tags: bengalorechargingElectric convertEnergy Minister K.J. GeorgeIndiaRevenue Minister Krishna Byre GowdaSolar EV chargingunit
SendShareTweet
Previous Post

ಅಮೆಜಾನ್ ಡೆಲಿವರಿ ವಸ್ತುಗಳನ್ನು ಎಗರಿಸಿದ ಖದೀಮರು

Next Post

ಕನ್ನಡತಿ ರಂಜನಿ ರಾಘವನ್‌ ವಿರುದ್ಧ ಆಕ್ರೋಶ

Related Posts

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!
ಬೆಂಗಳೂರು

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!
ಬೆಂಗಳೂರು

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?
ಬೆಂಗಳೂರು

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!
ಬೆಂಗಳೂರು

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!
ರಾಜ್ಯ

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

Next Post
ಕನ್ನಡತಿ ರಂಜನಿ ರಾಘವನ್‌ ವಿರುದ್ಧ ಆಕ್ರೋಶ

ಕನ್ನಡತಿ ರಂಜನಿ ರಾಘವನ್‌ ವಿರುದ್ಧ ಆಕ್ರೋಶ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat