ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲ್ಲ ಎಂದ ಕೋರ್ಟ್!

May 24, 2024
Share on WhatsappShare on FacebookShare on Twitter

ನವದೆಹಲಿ: ಲೋಕಸಭಾ ಚುನಾವಣೆಯ (Lok Sabha Election) ವೇಳೆ ಚುನಾವಣಾ ಆಯೋಗವು (Election Commission) ತನ್ನ ವೆಬ್‌ಸೈಟ್‌ನಲ್ಲಿ ಮತದಾನ ಕೇಂದ್ರವಾರು ಮತದಾರರ ಅಂಕಿ ಅಂಶ ಅಪ್‌ಲೋಡ್ ಮಾಡಲು ನಿರ್ದೇಶನ ನೀಡಬೇಕೆಂದು ಕೋರಿ ಸರ್ಕಾರೇತರ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ (Supreme Court) ಒಪ್ಪಿಗೆ ಸೂಚಿಸಿಲ್ಲ.

ಚುನಾವಣಾ ಸಮಿತಿಗೆ ದೊಡ್ಡ ಪ್ರಮಾಣದಲ್ಲಿ ಮಾನವ ಸಂಪನ್ಮೂಲ ಸಜ್ಜುಗೊಳಿಸಲು ಕಷ್ಟವಾಗುತ್ತದೆ. ಈಗಾಗಲೇ ಐದು ಹಂತಗಳಲ್ಲಿ ಮತದಾನ ನಡೆದಿದೆ. ಹೀಗಾಗಿ ಎರಡು ಹಂತಗಳು ಮಾತ್ರ ಬಾಕಿ ಇವೆ. ಹೀಗಾಗಿ ಈ ಸಂದರ್ಭದಲ್ಲಿ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ನ್ಯಾ. ದೀಪಂಕರ್ ದತ್ತಾ ನೇತೃತ್ವದ ದ್ವಿಸದಸ್ಯ ಪೀಠ ಹೇಳಿದೆ.

ಚುನಾವಣೆ ನಡೆಯುತ್ತಿರುವ ಸಮಯದಲ್ಲಿ ಮತಗಟ್ಟೆವಾರು ಮತದಾನ ಪ್ರಮಾಣವನ್ನು ವೆಬ್‌ಸೈಟ್‌ನಲ್ಲಿ ನಮೂದಿಸಿದರೆ ಅದು ಗೊಂದಲ ಸ್ಥಿತಿಗೆ ಕಾರಣವಾಗುತ್ತದೆ. ಪ್ರತಿ ಮತಗಟ್ಟೆಯಲ್ಲಿ ಬಿದ್ದ ಮತಗಳ ಸಂಖ್ಯೆಯನ್ನು ತಿಳಿಸುವ ಫಾರಂ 17ಸಿ ಪತ್ರವನ್ನು ಬಹಿರಂಗ ಮಾಡುವಂತೆ ಎಲ್ಲಿಯೂ ನಿಯಮಗಳಿಲ್ಲ. ಈ 17ಸಿ ಮೂಲ ಫಾರಂಗಳನ್ನು ಸ್ಟ್ರಾಂಗ್‌ ರೂಂನಲ್ಲಿ ಇಡಲಾಗಿದೆ. ಕೇವಲ ಮತಗಟ್ಟೆ ಏಜೆಂಟ್‌ಗೆ ಇದರ ಕಾಪಿಯನ್ನು ಪಡೆಯಲು ಅನುಮತಿ ಇದೆ. ಅರ್ಜಿದಾರ ಕೋರಿದಂತೆ ಮತಗಟ್ಟೆವಾರು ಪೋಲಿಂಗ್ ಪ್ರಮಾಣವನ್ನು ಬಹಿರಂಗಪಡಿಸಿದರೆ ಅದು ದುರ್ಬಳಕೆಯಾಗುವ ಸಾಧ್ಯತೆ ಇಹುತ್ತದೆ. ದತ್ತಾಂಶ ತಿರುಚುವ ಸಂದರ್ಭವೂ ಇರುತ್ತದೆ. ಇದರಿಂದ ಗೊಂದಲ ಉಂಟಾಗುತ್ತದೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

Tags: CourtElectionElection Comission
SendShareTweet
Previous Post

ಗುಂಡಿನ ದಾಳಿ ನಡೆಸುತ್ತಿದ್ದ ಆರೋಪಿಗಳನ್ನು ಓಡಿಸಿದ ದಿಟ್ಟ ಮಹಿಳೆ!

Next Post

ಕೇರಳದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ; ಹಲವೆಡೆ ಜನ- ಜೀವನ ಅಸ್ತವ್ಯಸ್ಥ!

Related Posts

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!
ದೇಶ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಹಿಂದೂ ಯುವಕರೇ ಇವರ ದಾಳ : ಉತ್ತರಪ್ರದೇಶದಲ್ಲಿ ಪಾಕ್ ಪ್ರೇರಿತ ‘ಘಜ್ವಾ-ಎ-ಹಿಂದ್’ ಸಂಚು ಬಯಲು!
ವಿದೇಶ

ಹಿಂದೂ ಯುವಕರೇ ಇವರ ದಾಳ : ಉತ್ತರಪ್ರದೇಶದಲ್ಲಿ ಪಾಕ್ ಪ್ರೇರಿತ ‘ಘಜ್ವಾ-ಎ-ಹಿಂದ್’ ಸಂಚು ಬಯಲು!

ಕೇರಳ ಚುನಾವಣೆ ಮೇಲೆ ‘ಗಲ್ಫ್ ಯುದ್ಧ’ದ ನೆರಳು – ಅನಿವಾಸಿಗಳ ಮತದಾನಕ್ಕೆ ವಿಮಾನ ದರ ಏರಿಕೆ ಬಿಸಿ!
ದೇಶ

ಕೇರಳ ಚುನಾವಣೆ ಮೇಲೆ ‘ಗಲ್ಫ್ ಯುದ್ಧ’ದ ನೆರಳು – ಅನಿವಾಸಿಗಳ ಮತದಾನಕ್ಕೆ ವಿಮಾನ ದರ ಏರಿಕೆ ಬಿಸಿ!

ಗಂಡು ಮಗುವಿನ ವ್ಯಾಮೋಹ : ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ ಕೊಂದ ಪಾಪಿ ಪತಿ
ದೇಶ

ಗಂಡು ಮಗುವಿನ ವ್ಯಾಮೋಹ : ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ ಕೊಂದ ಪಾಪಿ ಪತಿ

ಕೇರಳದಲ್ಲಿ ಶಶಿ ತರೂರ್‌ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR
ದೇಶ

ಕೇರಳದಲ್ಲಿ ಶಶಿ ತರೂರ್‌ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

ಆನ್‌ಲೈನ್‌ನಲ್ಲಿ ನೀವೇ ಗಣತಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್!
ದೇಶ

ಆನ್‌ಲೈನ್‌ನಲ್ಲಿ ನೀವೇ ಗಣತಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್!

Next Post

ಕೇರಳದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ; ಹಲವೆಡೆ ಜನ- ಜೀವನ ಅಸ್ತವ್ಯಸ್ಥ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat