ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

8ಕ್ಕೆ ಏರಿಕೆ ಕಂಡ ಮಾಲಾಧಾರಿಗಳ ಸಾವಿನ ಸಂಖ್ಯೆ!!

January 1, 2025
8ಕ್ಕೆ ಏರಿಕೆ ಕಂಡ ಮಾಲಾಧಾರಿಗಳ ಸಾವಿನ ಸಂಖ್ಯೆ!!
Share on WhatsappShare on FacebookShare on Twitter

ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಸಂಭವಿಸಿದ ಸ್ಫೋಟಕ್ಕೆ ಬಲಿಯಾದವರ ಸಂಖ್ಯೆ 8ಕ್ಕೆ ಏರಿಕೆ ಕಂಡಿದೆ. ಓರ್ವ ಮಾಲಾಧಾರಿಗೆ ಚಿಕಿತ್ಸೆ ಮುಂದುವರೆದಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಮಂಗಳವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಪ್ರಕಾಶ ಬಾರಕೇರ(42) ಮಂಗಳವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಇವರು ಉಣಕಲ್ ನಿವಾಸಿ ಎನ್ನಲಾಗಿದೆ. ಸೋಮವಾರ ರಾತ್ರಿಯಷ್ಟೇ ಅಯ್ಯಪ್ಪ ಮಾಲಾಧಾರಿ ತೇಜಸ್ವರ್ (27) ಸಾವನ್ನಪ್ಪಿದ್ದರು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

9 ಗಾಯಾಳುಗಳ ಪೈಕಿ 8 ಅಯ್ಯಪ್ಪ ಮಾಲಾಧಾರಿಗಳ ಸಾವಾಗಿದ್ದು, ಕಿಮ್ಸ್ನಲ್ಲಿ ಓರ್ವ ಗಾಯಾಳು ಮಾಲಾಧಾರಿಗೆ ಚಿಕಿತ್ಸೆ ಮುಂದುವರಿದಿದೆ. ಉಣಕಲ್ ನ ಅಚ್ಚವ್ವನ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಸಂಭವಿಸಿದ್ದ ಭೀಕರ ಸಿಲಿಂಡರ್ ಸ್ಫೋಟ ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. 9 ಜನ ಅಯ್ಯಪ್ಪ ಮಾಲಾಧಾರಿಗಳು ಬೆಂಕಿಗೆ ಸಿಲುಕಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

Tags: ayyappa godDeathGasKims
SendShareTweet
Previous Post

ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಯಾರು? ಯಾವ ರಾಜ್ಯದ ಸಿಎಂ ಆಸ್ತಿ ಎಷ್ಟಿದೆ?

Next Post

ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ಸಜ್ಜು! ಹೆಚ್ಚುವರಿ ಬಸ್ ಓಡಿಸಲು ಮುಂದಾದ ಬಿಎಂಟಿಸಿ!

Related Posts

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!
ರಾಜ್ಯ

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?
ರಾಜ್ಯ

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?

ಹುಬಳ್ಳಿಯಲ್ಲಿ ಧಗಧಗಿಸಿದ ಶೆಡ್‌.. ಶಾರ್ಟ್ ಸರ್ಕ್ಯೂಟ್‌ ಶಂಕೆ!
ಹುಬ್ಬಳ್ಳಿ

ಹುಬಳ್ಳಿಯಲ್ಲಿ ಧಗಧಗಿಸಿದ ಶೆಡ್‌.. ಶಾರ್ಟ್ ಸರ್ಕ್ಯೂಟ್‌ ಶಂಕೆ!

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ
ರಾಜ್ಯ

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ

ಸಾಲಗಾರ ಸಿದ್ದರಾಮಯ್ಯ – ಬಿಜೆಪಿ ಟೀಕೆ
ರಾಜ್ಯ

ಸಾಲಗಾರ ಸಿದ್ದರಾಮಯ್ಯ – ಬಿಜೆಪಿ ಟೀಕೆ

ಉರ್ದು ಶಾಲೆಗಳ ಅಭಿವೃದ್ಧಿಗೆ 400 ಕೋಟಿ ಅನುದಾನ ಘೋಷಣೆ.. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ!
ರಾಜ್ಯ

ಉರ್ದು ಶಾಲೆಗಳ ಅಭಿವೃದ್ಧಿಗೆ 400 ಕೋಟಿ ಅನುದಾನ ಘೋಷಣೆ.. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ!

Next Post
ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ಸಜ್ಜು! ಹೆಚ್ಚುವರಿ ಬಸ್ ಓಡಿಸಲು ಮುಂದಾದ ಬಿಎಂಟಿಸಿ!

ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ಸಜ್ಜು! ಹೆಚ್ಚುವರಿ ಬಸ್ ಓಡಿಸಲು ಮುಂದಾದ ಬಿಎಂಟಿಸಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ? ವದಂತಿಗಳಿಗೆ ತೆರೆ ಎಳೆದ UAE ಸರ್ಕಾರ!

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ? ವದಂತಿಗಳಿಗೆ ತೆರೆ ಎಳೆದ UAE ಸರ್ಕಾರ!

ಹೆಬ್ಬಾಳ ಪೊಲೀಸರ ಯಶಸ್ವಿ ಕಾರ್ಯಚರಣೆ |  ಮನೆ ದರೋಡೆ ಮಾಡಿದ್ದ ರ‍್ಯಾಪಿಡೋ ಡ್ರೈವರ್‌ ಅರೆಸ್ಟ್‌.. ಚಿನ್ನಾಭರಣ ವಶ!

ಹೆಬ್ಬಾಳ ಪೊಲೀಸರ ಯಶಸ್ವಿ ಕಾರ್ಯಚರಣೆ | ಮನೆ ದರೋಡೆ ಮಾಡಿದ್ದ ರ‍್ಯಾಪಿಡೋ ಡ್ರೈವರ್‌ ಅರೆಸ್ಟ್‌.. ಚಿನ್ನಾಭರಣ ವಶ!

ಶತ್ರುವಿನ ಶತ್ರು ಮಿತ್ರ.. ಇರಾನ್‌ಗೆ ಅಮೆರಿಕದ ಸೇನಾ ನೆಲೆಗಳ ಗುಪ್ತ ಮಾಹಿತಿ ರವಾನಿಸುತ್ತಿರುವುದು ಯಾರು?

ಶತ್ರುವಿನ ಶತ್ರು ಮಿತ್ರ.. ಇರಾನ್‌ಗೆ ಅಮೆರಿಕದ ಸೇನಾ ನೆಲೆಗಳ ಗುಪ್ತ ಮಾಹಿತಿ ರವಾನಿಸುತ್ತಿರುವುದು ಯಾರು?

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ? ವದಂತಿಗಳಿಗೆ ತೆರೆ ಎಳೆದ UAE ಸರ್ಕಾರ!

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ? ವದಂತಿಗಳಿಗೆ ತೆರೆ ಎಳೆದ UAE ಸರ್ಕಾರ!

ಹೆಬ್ಬಾಳ ಪೊಲೀಸರ ಯಶಸ್ವಿ ಕಾರ್ಯಚರಣೆ |  ಮನೆ ದರೋಡೆ ಮಾಡಿದ್ದ ರ‍್ಯಾಪಿಡೋ ಡ್ರೈವರ್‌ ಅರೆಸ್ಟ್‌.. ಚಿನ್ನಾಭರಣ ವಶ!

ಹೆಬ್ಬಾಳ ಪೊಲೀಸರ ಯಶಸ್ವಿ ಕಾರ್ಯಚರಣೆ | ಮನೆ ದರೋಡೆ ಮಾಡಿದ್ದ ರ‍್ಯಾಪಿಡೋ ಡ್ರೈವರ್‌ ಅರೆಸ್ಟ್‌.. ಚಿನ್ನಾಭರಣ ವಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat