ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾವೇರಿ

ಮಂತ್ರಿಯಾಗುವ ಆಸೆ ಸಹಜ, ವರಿಷ್ಠರ ನಿರ್ಧಾರಕ್ಕೆ ಬಿಟ್ಟಿದ್ದು :ಸಚಿವ ಸತೀಶ್ ಜಾರಕಿಹೊಳಿ

September 14, 2025
Share on WhatsappShare on FacebookShare on Twitter

ಹಾವೇರಿ: ಸರ್ಕಾರದಲ್ಲಿ ಶಾಂತಿ ಇದ್ದರಷ್ಟೆ ಎಲ್ಲವೂ ಸರಿಯಾಗಿರುತ್ತದೆ. ಪ್ರತಿ ದಿನ ಕ್ರಾಂತಿ ಇದ್ದರೆ ಸರ್ಕಾರ ನಡೆಯುವುದು ಹೇಗೆ, ನಮ್ಮಲ್ಲಿ ಸೀನಿಯರ್ಸ್ ಬಹಳ ಇದ್ದಾರೆ ಎಲ್ಲರಿಗೂ ಮಂತ್ರಿ ಆಗಬೇಕು ಎಂದು ಆಸೆ ಇರುತ್ತದೆ, ಮಾಡುವುದು ಬಿಡುವುದು ನಮ್ಮ ವರಿಷ್ಟರಿಗೆ ಬಿಟ್ಟಿದ್ದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಹಾವೇರಿಯಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಕುರಿತು ಮಾತನಾಡಿದ ಸತೀಶ್ ಜಾರಕಿಹೊಳಿ, ಚುನಾವಣೆ ಎಂದಾಗ ಕಾವು ಇರುತ್ತದೆ. ಇದು ಜಿಲ್ಲಾ ಮಟ್ಟದ ಚುನಾವಣೆ ಒಬ್ಬೊಬ್ಬರು ಒಂದೊಂದು ಸ್ಟೈಲ್ ಇರುತ್ತದೆ ಎಂದು ಹೇಳಿದ್ದಾರೆ.

ಇನ್ನು, ಧರ್ಮಸ್ಥಳ ಕೇಸ್‌ ನಲ್ಲಿ ಕಾಂಗ್ರೆಸ್ ರಾಜಕೀಯ ನಡೆಯುತ್ತಿದೆ ಎಂಬ ಜೋಶಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಅದೇನು ರಾಷ್ಟ್ರೀಯ ವಿಚಾರವೇ?,ಅದರ ಪಾಡಿಗೆ ಅದನ್ನು ಬಿಡಿ. ಕೋರ್ಟ್ ಇದೆ ಅದು ನಿರ್ಣಯ ಮಾಡುತ್ತದೆ, ಧರ್ಮ ರಾಜಕಾರಣ ನಾವು ಮಾಡುತ್ತಿಲ್ಲ, ಬಿಜೆಪಿಯವರು ರಾಜಕೀಯ ಮಾಡಲಿ, ಹೊಸ ವಿಷಯ ಬರುವವರೆಗೆ ಅದು ಮುಂದುವರೆಯುತ್ತದೆ ಎಂದಿದ್ದಾರೆ.

ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ವಿಚಾರದಲ್ಲಿ ಬಿಜೆಪಿ ವಿರೋಧ ವಿಚಾರವಾಗಿ ಮಾತನಾಡಿ, ಬಿಜೆಪಿಯವರು ಎಲ್ಲದನ್ನೂ ವಿರೋಧ ಮಾಡುತ್ತಾರೆ. ಬಿಜೆಪಿಯವರು ಓಟ್ ಬ್ಯಾಂಕ್ ಪಡೆಯುವುದಕ್ಕೆ ಮಾಡುತ್ತಾರೆ. ಯಾರು ಉದ್ಘಾಟನೆ ಮಾಡಬೇಕು ಎಂದು ಸರ್ಕಾರ ಆಯ್ಕೆ ಮಾಡುತ್ತದೆ. ಅದು ಸರ್ಕಾರದ ಅಧಿಕಾರ, ನಿರ್ಧಾರ. ಸರ್ಕಾರದ ಹಕ್ಕು ಕೋರ್ಟ್ ಗೆ ಹೋದರೂ ಅದು ಸರ್ಕಾರದ ನಿರ್ಧಾರ ಎಂದು ಕೋರ್ಟ್ ಹೇಳುತ್ತದೆ ಎಂದು ತಿಳಿಸಿದ್ದಾರೆ.

ಸಂವಿಧಾನ ಬೇಡ ಎನ್ನುವವರೆ ದೊಡ್ಡ ದೊಡ್ಡ ಚೇರ್ ನಲ್ಲಿ ಕುಳಿತಿದ್ದಾರೆ. ಅದೇ ಸಂವಿಧಾನದಿಂದ ಅಧಿಕಾರದಲ್ಲಿ ಕೂತಿದಾರೆ. ಸಂವಿಧಾನ ಬದಲು ಮಾಡುತ್ತೀವಿ. ಎನ್ನುತ್ತಾರೆ ಕನ್ನಡ ತಾಯಿ ಬಗ್ಗೆ ಮುಷ್ತಾಕ್ ಅವರು ಯಾವಾಗ ಏನು ಹೇಳಿದರು ಗೊತ್ತಿಲ್ಲ, ಯಾವಾಗಲೋ ಹೇಳಿದದ್ದನ್ನು ಈಗ ಕನೆಕ್ಟ್ ಮಾಡುವುದಕ್ಕೆ ಆಗಲ್ಲ. ಕನ್ನಡ ತಾಯಿ ನಾವು ಒಪ್ಪಿಕೊಳ್ಳುತ್ತೀವಿ, ಎಲ್ಲರೂ ಒಪ್ಪಿಕೊಳ್ಳುತ್ತಾರೆ.

ಜಾತಿ ಗಣತಿ ಗಂಭೀರವಾಗಿ ಮಾಡುತ್ತಿಲ್ಲ ಎಂಬ ಆರೋಪ ವಿಚಾರವಾಗಿ, ಇನ್ನೂ ಸಮಯ ಇದೆ ಅದಕ್ಕೆ ಬದಲಾವಣೆ , ತಿದ್ದುಪಡಿಗೆ ಅವಕಾಶ ಇದೆ. ಜಾತಿಗಣತಿ ಹತ್ತು ವರ್ಷದ ಹಿಂದೆ ಆಗಿತ್ತು, ವರದಿ ಮಂಡನೆ ಈ ಮುಂಚೆನೇ ಮಾಡಬೇಕಿತ್ತು ಜಾತಿ ಗಣತಿ ವಿಚಾರದಲ್ಲಿ ನಮ್ಮದೂ ಲೋಪಯಿದೆ ಜಾತಿ ಗಣತಿ ಮಾಡಿ 11 ವರ್ಷ ಆಗಿದೆ. ಹೀಗಾಗಿ, ಹೊಸ ಗಣತಿ ಮಾಡಲಾಗುತ್ತಿದೆ. ಆಯಾ ಜಾತಿಯವರಿಗೆ ನಿಮ್ಮ ನಿಮ್ಮ ಜಾತಿ ಸರಿಯಾಗಿ ಬರೆಸಿ ಎಂದು ಮನವರಿಕೆ ಮಾಡುತ್ತೀವೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ನಿಂದ ಮುಸ್ಲಿಮ್ ತುಷ್ಟೀಕರಣ ಹೆಚ್ಚಾಗಿದೆ ಎಂಬ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿ, ಮುಸ್ಲೀಮರು ಇನ್ನೂ ಗುಡಿಸಲ್ಲಿ ಇದಾರೆ, ಅವರಿಗೆ ಕುಡಿಯುವುದಕ್ಕೆ ನೀರಿಲ್ಲ, ಟಾಯ್ಲೆಟ್ ಇಲ್ಲ ನಾವು ಅವರಿಗೆ ಬಹಳ ದೊಡ್ಡಾದಾಗಿ ಏನೂ ಮಾಡುತಿಲ್ಲ, ಪಾಕಿಸ್ತಾನದ ಜಿಂದಾಬಾದ್ ಅಂತ ಕೂಗಿದವರಿಗೆ ಸಮರ್ಥನೆ ಮಾಡುವುದಕ್ಕೆ ಆಗುವುದಿಲ್ಲ. ಹಾಗೆ ಕೂಗಿದವರನ್ನು ಅರೆಸ್ಟ್ ಮಾಡಿದ್ದಾರೆ, ಓಲೈಕೆ ಮಿತಿ ಮೀರಿಲ್ಲ ಬಿಜೆಪಿಯವರು ಹಾಗೆ ತೋರಿಸುತ್ತಿದ್ದಾರೆ. ಗಣೇಶೋತ್ಸವ ಸಂದರ್ಭದಲ್ಲಿ ಪ್ರಚೋದನೆಕಾರಿಯಾಗಿ ಮಾತಾಡಿದರೆ, ಎಲ್ಲಾ ಕಡೆ ಕೇಸ್ ಹಾಕುತ್ತಾರೆ.

ಆಪರೇಷನ್ ಸಿಂಧೂರ್ ನಂತರ ಇಂಡಿಯಾ – ಪಾಕ್ ಕ್ರಿಕೆಟ್ ಮ್ಯಾಚ್ ವಿಚಾರ ಮ್ಯಾಚ್ ಗೆ ಅನುಮತಿ ಕೊಟ್ಟವರು ಯಾರು? ಬೀಪ್ ಸಾಗಿಸುವುದರಲ್ಲಿ ಭಾರತ ನಂಬರ್ 2 ಇದೆ ಬೀಪ್ ಬ್ಯಾನ್ ಮಾಡಬೇಕು ಎಂದು ಹೇಳುತ್ತಾರೆ. ಆದರೆ ಅದನ್ನು ಹೆಚ್ಚಾಗಿ ಎಕ್ಸಪೋರ್ಟ್ ಕೂಡಾ ಮಾಡುತ್ತಿದ್ದಾರೆ. ಅವರೇ ಪರ್ಮಿಷನ್ ಕೊಟ್ಟು ಅವರೇ ವಿರೋಧ ಮಾಡಿದರೆ ಏನು ಮಾಡುವುದು? ಎಂದು ಪ್ರಶ್ನೆ ಮಾಡಿದ್ದಾರೆ.

Tags: BJPCongressCricketHaveriIndiaMatchMinisterMinister Satish JarkiholipakistnaPOLITICALsuperiors
SendShareTweet
Previous Post

ರಾಜ್ಯದಲ್ಲಿ ಹಿಂದೂ ವಿರೋಧಿ ಸರ್ಕಾರವಿದೆ | ಶೋಭಾ ಕರಂದ್ಲಾಜೆ ವಾಗ್ದಾಳಿ

Next Post

ನಮ್ಮ ಸರ್ಕಾರವಿದ್ದಿದ್ದರೆ ಭಾರತ-ಪಾಕ್ ಮ್ಯಾಚ್ ರದ್ದಾಗುತ್ತಿತ್ತು : ಕೇಂದ್ರದ ವಿರುದ್ಧ ಪ್ರದೀಪ್ ಈಶ್ವರ್ ಸಿಡಿಮಿಡಿ

Related Posts

ಕರ್ತವ್ಯದ ವೇಳೆ ನೌಕಾಪಡೆಯ ಯೋಧ ಹುತಾತ್ಮ
ಹಾವೇರಿ

ಕರ್ತವ್ಯದ ವೇಳೆ ನೌಕಾಪಡೆಯ ಯೋಧ ಹುತಾತ್ಮ

ಹಾವೇರಿಯಲ್ಲಿ ಕೀಟನಾಶಕ ಸೇವಿಸಿ ಪಿಡಿಓ ಆತ್ಮಹತ್ಯೆ!
ಹಾವೇರಿ

ಹಾವೇರಿಯಲ್ಲಿ ಕೀಟನಾಶಕ ಸೇವಿಸಿ ಪಿಡಿಓ ಆತ್ಮಹತ್ಯೆ!

ಒಡಹುಟ್ಟಿದ ಅಕ್ಕಳನ್ನೇ ಕೊಚ್ಚಿ ಕೊಲೆಗೈದ ಕಿರಾತಕ ತಮ್ಮ.. ಬೆಚ್ಚಿಬಿದ್ದ ಹಾವೇರಿ ಜನ!
ಹಾವೇರಿ

ಒಡಹುಟ್ಟಿದ ಅಕ್ಕಳನ್ನೇ ಕೊಚ್ಚಿ ಕೊಲೆಗೈದ ಕಿರಾತಕ ತಮ್ಮ.. ಬೆಚ್ಚಿಬಿದ್ದ ಹಾವೇರಿ ಜನ!

ಕ್ಷುಲ್ಲಕ ಜಗಳಕ್ಕೆ ಬಲಿ ಆಯ್ತು ಜೀವ!
ಹಾವೇರಿ

ಕ್ಷುಲ್ಲಕ ಜಗಳಕ್ಕೆ ಬಲಿ ಆಯ್ತು ಜೀವ!

ಧಗಧಗನೆ ಹೊತ್ತಿ ಉರಿದ ಸಾರಿಗೆ ಬಸ್ – ಚಾಲಕನ ಸಮಯಪ್ರಜ್ಞೆಯಿಂದ 17 ಮಂದಿ ಪಾರು!
ಹಾವೇರಿ

ಧಗಧಗನೆ ಹೊತ್ತಿ ಉರಿದ ಸಾರಿಗೆ ಬಸ್ – ಚಾಲಕನ ಸಮಯಪ್ರಜ್ಞೆಯಿಂದ 17 ಮಂದಿ ಪಾರು!

ತಾಲೂಕು ಆಸ್ಪತ್ರೆ ಉದ್ಘಾಟನೆ ವೇಳೆ ಭಾರೀ ಹೈಡ್ರಾಮಾ.. ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ!
ಹಾವೇರಿ

ತಾಲೂಕು ಆಸ್ಪತ್ರೆ ಉದ್ಘಾಟನೆ ವೇಳೆ ಭಾರೀ ಹೈಡ್ರಾಮಾ.. ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ!

Next Post
ನಮ್ಮ ಸರ್ಕಾರವಿದ್ದಿದ್ದರೆ ಭಾರತ-ಪಾಕ್ ಮ್ಯಾಚ್ ರದ್ದಾಗುತ್ತಿತ್ತು : ಕೇಂದ್ರದ ವಿರುದ್ಧ ಪ್ರದೀಪ್ ಈಶ್ವರ್ ಸಿಡಿಮಿಡಿ

ನಮ್ಮ ಸರ್ಕಾರವಿದ್ದಿದ್ದರೆ ಭಾರತ-ಪಾಕ್ ಮ್ಯಾಚ್ ರದ್ದಾಗುತ್ತಿತ್ತು : ಕೇಂದ್ರದ ವಿರುದ್ಧ ಪ್ರದೀಪ್ ಈಶ್ವರ್ ಸಿಡಿಮಿಡಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ರೈಲ್ವೆ ಇಲಾಖೆಯ IRCTCಯಲ್ಲಿ 28 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯ IRCTCಯಲ್ಲಿ 28 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat