ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತದ ಅಭಿವೃದ್ಧಿಯೇ ನನ್ನ ಜೀವನದ ಗುರಿ; ಮೋದಿ

July 9, 2024
Share on WhatsappShare on FacebookShare on Twitter

ಮಾಸ್ಕೋ: ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ದೇಶದ ಅಭಿವೃದ್ಧಿಯೇ ನನ್ನ ಗುರಿ ಎಂದು ಹೇಳಿದ್ದಾರೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರ ಅಧಿಕೃತ ನಿವಾಸದಲ್ಲಿ ‘ಖಾಸಗಿ ಔತಣಕೂಟ’ದ ಸಂದರ್ಭದಲ್ಲಿ, ಭಾರತದ ಜನರಿಗೆ ಸೇವೆ ಸಲ್ಲಿಸುವುದು ತಮ್ಮ ಏಕೈಕ ಗುರಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನೀವು ನಿಮ್ಮ ಇಡೀ ಜೀವನವನ್ನೇ ಭಾರತೀಯ ಜನರ ಸೇವೆಗೆ ಮುಡಿಪಾಗಿಟ್ಟಿದ್ದೀರಿ. ಜನರು ಅದನ್ನು ಅನುಭವಿಸುತ್ತಾರೆ ಎಂದು ರಷ್ಯಾದ (Russia) ಅಧ್ಯಕ್ಷ ಪುಟಿನ್ ಪ್ರಧಾನಿ ಬಗ್ಗೆ ಮಾತನಾಡಿದ್ದರು. ಇದಕ್ಕೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿ, ನೀವು ಹೇಳಿದ್ದು ಸರಿ. ನನಗೆ ಒಂದೇ ಗುರಿ ಇದೆ. ನನ್ನ ದೇಶ, ಭಾರತದ ಜನರು ಎಂದು ಸಂತಸದಿಂದ ಹೇಳಿದ್ದಾರೆ.

ಇದಕ್ಕೂ ಮೊದಲು, ಪ್ರಧಾನಿ ಮೋದಿ ಅವರನ್ನು ರಷ್ಯಾ ಅಧ್ಯಕ್ಷ ಪುಟಿನ್, ಖಾಸಗಿ ಔತಣಕೂಟಕ್ಕಾಗಿ ನೊವೊ-ಒಗರಿಯೋವೊದಲ್ಲಿನ ತಮ್ಮ ಅಧಿಕೃತ ನಿವಾಸದಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪುಟಿನ್, ಗೌರವಾನ್ವಿತ ಪ್ರಧಾನ ಮಂತ್ರಿ! ಆತ್ಮೀಯ ಸ್ನೇಹಿತ! ಮತ್ತೊಮ್ಮೆ ಶುಭ ಮಧ್ಯಾಹ್ನ, ನಿಮ್ಮನ್ನು ನೋಡಲು ನನಗೆ ತುಂಬಾ ಸಂತೋಷವಾಗಿದೆ. ನಾವು ನಾಳೆ ಅಧಿಕೃತ ಸಂಭಾಷಣೆಗಳನ್ನು ನಡೆಸುತ್ತೇವೆ. ಆದರೆ ಇಂದು ಈ ಮನೆಯ ವಾತಾವರಣದಲ್ಲಿ ನಾವು ಬಹುಶಃ ಶಾಂತವಾಗಿ ಮಾತನಾಡಬಹುದು ಎಂದು ಪ್ರಧಾನಿ ಮೋದಿಗೆ ಹೇಳಿದ್ದರು. ಅಲ್ಲದೇ, ಮೋದಿ ಅವರ ಬಗ್ಗೆ ಹೆಮ್ಮೆಯ ಮಾತುಗಳನ್ನು ಹೇಳಿದ್ದರು.

ಮೂರನೇ ಅವಧಿಗೆ ಪ್ರಧಾನಿಯಾದ ಮೋದಿ ಅವರನ್ನು ಪುಟಿನ್‌ ಅಭಿನಂದಿಸಿದ್ದಾರೆ. ನೀವು ಪ್ರಧಾನಿಯಾಗಿ ಮತ್ತೆ ಆಯ್ಕೆಯಾಗಿರುವುದಕ್ಕೆ ಮೊದಲು ನಿಮ್ಮನ್ನು ಅಭಿನಂದಿಸುತ್ತೇನೆ. ಇದು ಆಕಸ್ಮಿಕವಲ್ಲ ಎಂದು ನಾನು ಭಾವಿಸುತ್ತೇನೆ. ನೀವು ತುಂಬಾ ಶಕ್ತಿಯುತ ವ್ಯಕ್ತಿಯಾಗಿದ್ದೀರಿ. ಭಾರತ ಮತ್ತು ಭಾರತೀಯ ಜನರ ಹಿತಾಸಕ್ತಿಗಳಲ್ಲಿ ಫಲಿತಾಂಶಗಳನ್ನು ಸಾಧಿಸುವುದು ಹೇಗೆ ಎಂದು ನಿಮಗೆ ಗೊತ್ತಿದೆ. ಭಾರತವು ಆರ್ಥಿಕತೆಯ ವಿಷಯದಲ್ಲಿ ವಿಶ್ವದಲ್ಲಿ ಮೂರನೇ ಸ್ಥಾನದಲ್ಲಿದೆ. ಬಹುಶಃ ಈಗ ಇದು ಜನಸಂಖ್ಯೆಯ ದೃಷ್ಟಿಯಿಂದ ವಿಶ್ವದ ಅತಿದೊಡ್ಡ ದೇಶ ಎಂದು ಬಣ್ಣಿಸಿದ್ದಾರೆ.

ಪ್ರಧಾನಿ ಮೋದಿ, ಮನೆಯಲ್ಲಿ ಸ್ನೇಹಿತನನ್ನು ಭೇಟಿಯಾಗುವುದು ತುಂಬಾ ಸಂತೋಷವಾಗಿದೆ. ನೀವು ನನ್ನನ್ನು ನಿಮ್ಮ ಮನೆಗೆ ಆಹ್ವಾನಿಸಿದ್ದೀರಿ. ಅಂತಹ ಆಸಕ್ತಿದಾಯಕ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕೆ ನಾನು ನಿಮಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹಾಡಿ ಹೊಗಳಿದ್ದಾರೆ.

Tags: Karnataka newsbeatmodi
SendShareTweet
Previous Post

ಸಿಎಂ ಸಿದ್ದು ಅವರ 8 ಕೋಟಿ ರೂ. ಇದ್ದ ಆಸ್ತಿ ಮೌಲ್ಯ, ಒಂದೇ ವರ್ಷದಲ್ಲಿ 62 ಕೋಟಿ ಆಗಿದ್ದೇಗೆ?

Next Post

ರಸ್ತೆ ಮಧ್ಯೆಯೇ ಹೊತ್ತಿ ಉರಿದ ಬಸ್!

Related Posts

ಇರಾನ್ ಶಾಲೆ ಮೇಲೆ ದಾಳಿ.. ವಿದ್ಯಾರ್ಥಿಗಳು ಸೇರಿ 40 ಜನ ಬಲಿ
ವಿದೇಶ

ಇರಾನ್ ಶಾಲೆ ಮೇಲೆ ದಾಳಿ.. ವಿದ್ಯಾರ್ಥಿಗಳು ಸೇರಿ 40 ಜನ ಬಲಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ
ದೇಶ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

ವಂಚಿಸಿದ ಪ್ರಿಯತಮನ ವಿರುದ್ಧ ಯುವತಿಯ ಪ್ರತೀಕಾರ | ಪ್ರಜ್ಞೆ ತಪ್ಪಿಸಿ ಗುಪ್ತಾಂಗವನ್ನೇ ಕತ್ತರಿಸಿದ ಪ್ರೇಯಸಿ!
ದೇಶ

ವಂಚಿಸಿದ ಪ್ರಿಯತಮನ ವಿರುದ್ಧ ಯುವತಿಯ ಪ್ರತೀಕಾರ | ಪ್ರಜ್ಞೆ ತಪ್ಪಿಸಿ ಗುಪ್ತಾಂಗವನ್ನೇ ಕತ್ತರಿಸಿದ ಪ್ರೇಯಸಿ!

ಬೀದಿ ನಾಯಿ ದಾಳಿಗೆ ಬಾಲಕ ಸಾವು
ದೇಶ

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!
ದೇಶ

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

ಗಲ್ಫ್ ರಾಷ್ಟ್ರಗಳ ಮೇಲೆ ಮುಗಿಬಿದ್ದ ಇರಾನ್ | ಭಾರತೀಯರಲ್ಲೂ ಆತಂಕ
ವಿದೇಶ

ಗಲ್ಫ್ ರಾಷ್ಟ್ರಗಳ ಮೇಲೆ ಮುಗಿಬಿದ್ದ ಇರಾನ್ | ಭಾರತೀಯರಲ್ಲೂ ಆತಂಕ

Next Post
ರಸ್ತೆ ಮಧ್ಯೆಯೇ ಹೊತ್ತಿ ಉರಿದ ಬಸ್!

ರಸ್ತೆ ಮಧ್ಯೆಯೇ ಹೊತ್ತಿ ಉರಿದ ಬಸ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಇರಾನ್ ಶಾಲೆ ಮೇಲೆ ದಾಳಿ.. ವಿದ್ಯಾರ್ಥಿಗಳು ಸೇರಿ 40 ಜನ ಬಲಿ

ಇರಾನ್ ಶಾಲೆ ಮೇಲೆ ದಾಳಿ.. ವಿದ್ಯಾರ್ಥಿಗಳು ಸೇರಿ 40 ಜನ ಬಲಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat