ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕನ್ನಡದ ಕಲಾ ಸರಸ್ವತಿ ಕಣ್ಮರೆ

July 14, 2025
Share on WhatsappShare on FacebookShare on Twitter

ಹಿರಿಯ ನಟಿ ಬಿ. ಸರೋಜಾ ದೇವಿ ಅವರು ಇಂದು (ಜುಲೈ 14) ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಸರೋಜಾ ದೇವಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆರೂವರೆ ದಶಕಗಳ ಕಾಲ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್ಕುಮಾರ್ ನಟನೆಯ ‘ನಟಸಾರ್ವಭೌಮ’ ನಟಿಸಿದ ಕೊನೆಯ ಚಿತ್ರ.

1967ರಲ್ಲಿ ಹರ್ಷ ಅವರನ್ನು ವಿವಾಹ ಆದರು. 1986ರಲ್ಲಿ ಪತಿ ನಿಧನ ಹೊಂದಿದರು. ಈಗ ಪತಿ ಹರ್ಷ ಸಮಾಧಿ ಪಕ್ಕದಲ್ಲೇ ಸರೋಜಾ ಅವರ ಅಂತ್ಯಕ್ರಿಯೆ ನಡೆಯಲಿದೆ. ಕೊಡಿಗೆಹಳ್ಳಿಯ ತೋಟದಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ಅಂತ್ಯಕ್ರಿಯೆ ಜರುಗಲಿದೆ.

1938ರ ಜನವರಿ 7ರಂದು ಸರೋಜಾದೇವಿ ಜನಿಸಿದ್ದರು. ಅವರು ಬೆಂಗಳೂರಿನಲ್ಲಿ ಹುಟ್ಟಿದರು. ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ ಅವರು ಹೌಸ್ವೈಫ್ ಆಗಿದ್ದರು. ಸರೋಜಾ ಬಳಿ ಭೈರಪ್ಪ ಅವರು ಡ್ಯಾನ್ಸ್ ಕಲಿಯುವಂತೆ ಪ್ರೋತ್ಸಾಹಿಸಿದರು. ತಾಯಿಯಿಂದಲೇ ಚಿತ್ರರಂಗಕ್ಕೆ ಕಾಲಿಟ್ಟಿದ್ದರು.

1955ರಲ್ಲಿ ಬಂದ ‘ಮಹಾಕವಿ ಕಾಳಿದಾಸ’ ಚಿತ್ರದ ಮೂಲಕ ಸರೋಜಾ ದೇವಿ ಅವರು ಮೊದಲ ಬಾರಿಗೆ ಬಣ್ಣ ಹಚ್ಚಿದರು. ಆಗ ಅವರಿಗೆ 17 ವರ್ಷ. ಆ ಬಳಿಕ ಆಫರ್ಗಳು ಅವರನ್ನು ಹುಡುಕಿ ಬಂದವು. ಕೇವಲ ಕನ್ನಡ ಮಾತ್ರವಲ್ಲದೆ, ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲೋ ಸರೋಜಾ ದೇವಿ ಅವರು ನಟಿಸಿದ್ದಾರೆ. ವೃತ್ತಿ ಬದುಕಿನಲ್ಲಿ ಸುಮಾರು 200ಕ್ಕೂ ಅಧಿಕ ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ.

ರಾಜಕುಮಾರ್, ಕಲ್ಯಾಣ್ ಕುಮಾರ್, ‘ಅಮರ ಶಿಲ್ಪಿ ಜಕಣಾಚಾರಿ’, ‘ಮಲ್ಲಮ್ಮನ ಪವಾಡ’, ಭಾಗ್ಯವಂತರು, ‘ಬಬ್ರುವಾಹನ’ ಕಥಾಸಂಗಮ ಮುಂತಾದ ಕನ್ನಡ ಸಿನಿಮಾಗಳಲ್ಲಿ ಸರೋಜಾ ದೇವಿ ನಟಿಸಿದ್ದರು. ತಮಿಳಿನಲ್ಲಿ ‘ಪಾಟ್ಟಾಲಿ ಮುತ್ತು’, ‘ಪಡಿಕಥ ಮೇಥೈ’, ‘ಕಲ್ಯಾಣ ಪರಿಸು’, ತೆಲುಗಿನಲ್ಲಿ ‘ಪಂಡರಿ ಭಕ್ತಲು’, ‘ದಕ್ಷಯಜ್ಞಂ’, ಹಿಂದಿಯಲ್ಲಿ ‘ಆಶಾ’, ‘ಮೆಹಂದಿ ಲಗಾ ಕೆ ರಖನಾ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ.

90ರ ದಶಕದ ಬಳಿಕ ಸರೋಜಾ ದೇವಿ ಚಿತ್ರರಂಗದಲ್ಲಿ ಅಷ್ಟಾಗಿ ಕಾಣಿಸಲಿಲ್ಲ. ಪುನೀತ್ ನಟನೆಯ 2019ರ ‘ನಟಸಾರ್ವಭೌಮ’ ಚಿತ್ರದಲ್ಲಿ ಅವರು ಅತಿಥಿ ಪಾತ್ರ ಮಾಡಿದರು. ಸರೋಜಾ ದೇವಿ ಎಂಬ ಹೆಸರಿನಲ್ಲೇ ಕಾಣಿಸಿಕೊಂಡಿದ್ದರು.

Tags: B SarojadevibengalorecinemaDeathKala SaraswatiManipal Hospital
SendShareTweet
Previous Post

ಮರೆಯಾದ ಅಭಿನಯ ಸರಸ್ವತಿ

Next Post

ನಟಿಯ ಸಾವಿಗೆ ಸಿಎಂ ಕಂಬನಿ

Related Posts

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!
ಸಿನಿಮಾ-ಮನರಂಜನೆ

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!
ಸಿನಿಮಾ-ಮನರಂಜನೆ

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!
ಸಿನಿಮಾ-ಮನರಂಜನೆ

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

Next Post
ನಟಿಯ ಸಾವಿಗೆ ಸಿಎಂ ಕಂಬನಿ

ನಟಿಯ ಸಾವಿಗೆ ಸಿಎಂ ಕಂಬನಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ,  ಸಂಚಾರಕ್ಕೆ ಅಡಚಣೆ!

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ, ಸಂಚಾರಕ್ಕೆ ಅಡಚಣೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat