ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Champions Trophy: ಚಾಂಪಿಯನ್ಸ್ ಟ್ರೋಫಿ ಮೇಲೆ ಬಿತ್ತು ಉಗ್ರರ ಕಣ್ಣು ; ವಿದೇಶಿಯರನ್ನು ಅಪಹರಿಸಲು ಸ್ಕೆಚ್

February 25, 2025
Share on WhatsappShare on FacebookShare on Twitter

ಬೆಂಗಳೂರು : ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ (Champions Trophy 2025) ಮೇಲೆ ಉಗ್ರರ ಕರಿನೆರಳು ಬಿದ್ದಿದೆ. 1996ರ ನಂತರ ಪಾಕಿಸ್ತಾನದಲ್ಲಿ ಸಾವಿರಾರು ಕೋಟಿ ರೂ ವೆಚ್ಚದಲ್ಲಿ ಐಸಿಸಿ ಟೂರ್ನಿಯನ್ನು ಆಯೋಜಿಸಲಾಗಿದೆ. ಹೀಗಾಗಿ ಎಲ್ಲರೂ ಸರಿಹೋಗಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ. ಈ ನಡುವೆ ಭಯೋತ್ಪಾದಕರ ದಾಳಿ ಯ ಆತಂಕ ಶುರುವಾಗಿದೆ.

ಪಾಕಿಸ್ತಾನದ ಗುಪ್ತಚರ ಇಲಾಖೆ ಉಗ್ರರ ಕೃತ್ಯದ ಬಗ್ಗೆ ಮಾಹಿತಿ ನೀಡಿದೆ ಎಂದು ವರದಿಯಾಗಿದೆ. ಸಿಎನ್ಎನ್-ನ್ಯೂಸ್ 18 ವರದಿಯ ಪ್ರಕಾರ, ಪಾಕ್ನ ಗುಪ್ತಚರ ಇಲಾಖೆ ಸೋಮವಾರ (ಫೆ 24) ಹೈ ಅಲರ್ಟ್ ಘೋಷಿಸಿದೆ. ತೆಹ್ರಿಕ್-ಇ ತಾಲಿಬಾನ್ ಪಾಕಿಸ್ತಾನ (ಟಿಟಿಪಿ), ಐಸಿಸ್, ಬಲೂಚಿಸ್ತಾನ್ ಮೂಲದ ಇತರ ಗುಂಪುಗಳು ಸೇರಿದಂತೆ ಉಗ್ರಗಾಮಿ ಗುಂಪುಗಳು ಚಾಂಪಿಯನ್ಸ್ ಟ್ರೋಫಿ ವೀಕ್ಷಿಸಲು ಪಾಕ್ಗೆ ಬಂದಿರುವ ವಿದೇಶಿ ಪ್ರಜೆಗಳನ್ನು ಅಪಹರಿಸಲು ಯೋಜನೆ ರೂಪಿಸಿದೆ ಎನ್ನಲಾಗಿದೆ.

2009ರಲ್ಲಿ ನಡೆದಿತ್ತು ಆಟಗಾರರ ಮೇಲೆ ದಾಳಿ
ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಈ ಸುದ್ದಿ ದೊಡ್ಡ ಹಿನ್ನಡೆಯಾಗಿದೆ. 2009ರಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡದ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದಲ್ಲಿ ಒಂದು ದಶಕಕ್ಕೂ ಹೆಚ್ಚು ಕಾಲ ವಿದೇಶದ ತಂಡಗಳು ಹೋಗುತ್ತಿರಲಿಲ್ಲ. ಇತ್ತೀಚೆಗೆ ದ್ವಿಪಕ್ಷೀಯ ಸರಣಿಗಳನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಿರುವ ಪಾಕಿಸ್ತಾನಕ್ಕೆ ಉಗ್ರವಾದ ಮತ್ತೆ ಮುಳುವಾಗುವಂತೆ ತೋರಿದೆ.

ಭಾರತ ಮಾತ್ರವಲ್ಲ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೂ ಪಾಕ್ನಲ್ಲಿ ಪಂದ್ಯಗಳನ್ನು ಆಯೋಜಿಸಲು ಮನಸು ಮಾಡುತ್ತಿರಲಿಲ್ಲ. ಅದರಲ್ಲೂ ಲಂಕಾ ಆಟಗಾರರ ಮೇಲೆ ಉಗ್ರರ ದಾಳಿ ನಡೆದ ಬಳಿಕವಂತೂ ಪಾಕ್ಗೆ ಪ್ರಯಾಣಿಸಿಲ್ಲ. ಸೂಕ್ತ ಭದ್ರತೆ ಒದಗಿಸುವ ಭರವಸೆ ಸಿಕ್ಕ ನಂತರ ಐಸಿಸಿ ಟೂರ್ನಿ ಆಯೋಜಿಸಿದ ಕೆಲವೇ ದಿನಗಳಲ್ಲಿ ಬೆದರಿಕೆ ಬಂದಿರುವುದು ಆತಂಕ ಮೂಡಿಸಿದೆ.

ಯಾರ ಮೇಲಿದೆ ಉಗ್ರರ ಕಣ್ಣು?
ಚೀನಾ ಮತ್ತು ಅರಬ್ ನಾಗರಿಕರ ಮೇಲೆ ಉಗ್ರರ ಕಣ್ಣು ಬಿದ್ದಿದೆ. ಅವರನ್ನು ಅಪಹರಿಸಿ ದುಡ್ಡಿಗಾಗಿ ಬೇಡಿಕೆ ಇಡುವದು ಅವರ ಯೋಜನೆಯಾಗಿದೆ. ಅವರ ಬಳಿ ಇದ್ದ ದುಡ್ಡನ್ನು ದೋಚುವ ಯೋಜನೆಯೂ ಇದೆ ಎಂದು ಗುಪ್ತಚರ ಇಲಾಖೆ ಹೇಳಿದೆ.

ಈ ದೇಶಕ್ಕೆ ಬರುವ ವಿದೇಶಿಗರು ಬಳಸುವ ಬಂದರುಗಳು, ವಿಮಾನ ನಿಲ್ದಾಣಗಳು, ಕಚೇರಿಗಳು ಮತ್ತು ವಸತಿ ಪ್ರದೇಶಗಳ ಮೇಲೆ ಉಗ್ರರು ಕಣ್ಣು ಇಟ್ಟಿದ್ದಾರೆ. ಅಲ್ಲಿಂದೇ ಅವರನ್ನು ಎತ್ತಿಕೊಂಡು ಹೋಗುವ ಯೋಜನೆಯಿದೆ.

Tags: abductaliensbengaloreChampions TrophyCricketTerrorists
SendShareTweet
Previous Post

Jasmine Walia: ಹಾರ್ದಿಕ್ ಪಾಂಡ್ಯಗೆ ಫ್ಲೈಯಿಂಗ್ ಕಿಸ್ ಕೊಟ್ಟ ಥಳುಕಿನ ಸುಂದರಿ ಯಾರು?

Next Post

IPL 2025: ಸಿಎಸ್‌ಕೆಗೆ ಸಹಾಯಕ ಬೌಲಿಂಗ್ ಕೋಚ್ ಆಗಿ ಶ್ರೀಧರನ್ ಶ್ರೀರಾಮ್ ಆಯ್ಕೆ

Related Posts

ಟೀಮ್ ಇಂಡಿಯಾದ ಹೊಸ ಭರವಸೆಯಾಗಿ ಮೂಡಿಬಂದ ಮಯಾಂಕ್ ಯಾದವ್-ಅಶೋಕ್ ಶರ್ಮಾ!
ಕ್ರೀಡೆ

ಟೀಮ್ ಇಂಡಿಯಾದ ಹೊಸ ಭರವಸೆಯಾಗಿ ಮೂಡಿಬಂದ ಮಯಾಂಕ್ ಯಾದವ್-ಅಶೋಕ್ ಶರ್ಮಾ!

‘ಬೆಸ್ಟ್ ಆಟಿಟ್ಯೂಡ್ ಅವಾರ್ಡ್’ ಪರಿಚಯಿಸಿದ ವಿವಿಎಸ್ ಲಕ್ಷ್ಮಣ್ – ತಿಲಕ್ ವರ್ಮಾಗೆ ಒಲಿದ ಮೊದಲ ಪ್ರಶಸ್ತಿ!
ಕ್ರೀಡೆ

‘ಬೆಸ್ಟ್ ಆಟಿಟ್ಯೂಡ್ ಅವಾರ್ಡ್’ ಪರಿಚಯಿಸಿದ ವಿವಿಎಸ್ ಲಕ್ಷ್ಮಣ್ – ತಿಲಕ್ ವರ್ಮಾಗೆ ಒಲಿದ ಮೊದಲ ಪ್ರಶಸ್ತಿ!

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!
ಕ್ರೀಡೆ

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ
ಕ್ರೀಡೆ

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!
ಕ್ರೀಡೆ

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!

ತೆಂಡೂಲ್ಕರ್ ದಾಖಲೆ ಉಡೀಸ್ : ಅರ್ಧಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರನಾಗಿ  ಸೂರ್ಯವಂಶಿ ಇತಿಹಾಸ
ಕ್ರೀಡೆ

ತೆಂಡೂಲ್ಕರ್ ದಾಖಲೆ ಉಡೀಸ್ : ಅರ್ಧಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರನಾಗಿ ಸೂರ್ಯವಂಶಿ ಇತಿಹಾಸ

Next Post
IPL 2025: ಸಿಎಸ್‌ಕೆಗೆ ಸಹಾಯಕ ಬೌಲಿಂಗ್ ಕೋಚ್ ಆಗಿ ಶ್ರೀಧರನ್ ಶ್ರೀರಾಮ್ ಆಯ್ಕೆ

IPL 2025: ಸಿಎಸ್‌ಕೆಗೆ ಸಹಾಯಕ ಬೌಲಿಂಗ್ ಕೋಚ್ ಆಗಿ ಶ್ರೀಧರನ್ ಶ್ರೀರಾಮ್ ಆಯ್ಕೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆದೇಶವಲ್ಲ, ಒಮ್ಮತ ಅಗತ್ಯ.. ಯುವಕರಿಗೆ ಮಾತುಕತೆ ಬೇಕೇ ಹೊರತು ಆಜ್ಞೆಯಲ್ಲ :  ಮೋಹನ್ ಭಾಗವತ್

ಆದೇಶವಲ್ಲ, ಒಮ್ಮತ ಅಗತ್ಯ.. ಯುವಕರಿಗೆ ಮಾತುಕತೆ ಬೇಕೇ ಹೊರತು ಆಜ್ಞೆಯಲ್ಲ : ಮೋಹನ್ ಭಾಗವತ್

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!

ಟೀಮ್ ಇಂಡಿಯಾದ ಹೊಸ ಭರವಸೆಯಾಗಿ ಮೂಡಿಬಂದ ಮಯಾಂಕ್ ಯಾದವ್-ಅಶೋಕ್ ಶರ್ಮಾ!

ಟೀಮ್ ಇಂಡಿಯಾದ ಹೊಸ ಭರವಸೆಯಾಗಿ ಮೂಡಿಬಂದ ಮಯಾಂಕ್ ಯಾದವ್-ಅಶೋಕ್ ಶರ್ಮಾ!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್‌!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆದೇಶವಲ್ಲ, ಒಮ್ಮತ ಅಗತ್ಯ.. ಯುವಕರಿಗೆ ಮಾತುಕತೆ ಬೇಕೇ ಹೊರತು ಆಜ್ಞೆಯಲ್ಲ :  ಮೋಹನ್ ಭಾಗವತ್

ಆದೇಶವಲ್ಲ, ಒಮ್ಮತ ಅಗತ್ಯ.. ಯುವಕರಿಗೆ ಮಾತುಕತೆ ಬೇಕೇ ಹೊರತು ಆಜ್ಞೆಯಲ್ಲ : ಮೋಹನ್ ಭಾಗವತ್

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat