ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಮಡೆನೂರು ಮನು ಚಿತ್ರರಂಗದಿಂದ ಬ್ಯಾನ್ ಆಗ್ತಾರಾ..?

May 26, 2025
Share on WhatsappShare on FacebookShare on Twitter

ಸ್ಯಾಂಡಲ್‌ ವುಡ್‌ ನಲ್ಲಿ ಸದ್ಯ ನಟ ಮಡೆನೂರು ಮನು ಅವರದ್ದೇ ಮಾತು. ಕಿರುತೆರೆ ನಟಿ ಬಿಡುಗಡೆ ಮಾಡಿರುವ ಆಡಿಯೋ ಮೂಲಕ ಇದೀಗ ಸ್ಟಾರ್‌ ನಟರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಇಂಡಸ್ಟ್ರೀಯಿಂದ ಬ್ಯಾನ್‌ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ನಟಿ ಮೇಲಿನ ಅತ್ಯಾಚಾರ ಆರೋಪ ಎದುರಿಸುತ್ತಿರುವ ಮನು ಸದ್ಯ ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ಸಂತ್ರಸ್ಥೆಯ ದೂರಿನ ಆಧಾರದ ಮೇಲೆ ಮಡೆನೂರು ಮನು ಜೈಲು ಸೇರಬೇಕಾಯಿತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟರ ಬಗ್ಗೆ ಹಗುರವಾಗಿ ಮಾತನಾಡಿರುವ ಆಡಿಯೋ ವೈರಲ್‌ ಆಗಿದ್ದು, ಈ ಕುರಿತಾಗಿ ಮೇ 27 ರಂದು ಬೆಳಗ್ಗೆ 11:30ಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಬಗ್ಗೆ ನಡೆಯಲಿದೆ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲಾ ನಿರ್ದೇಶಕರು , ಸಂಘದ ಕಲಾವಿದರು ಹೀಗೆ ವಿವಿಧ ವಿಭಾಗದ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಂತ್ರಸ್ಥ ನಟಿ ರಿಲೀಸ್‌ ಮಾಡಿರುವ ಆಡಿಯೋದಲ್ಲಿ ಮಡೆನೂರು ಮನು ಸ್ಟಾರ್‌ ನಟರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ , ಪ್ರಿನ್ಸ್ ಧ್ರುವ ಸರ್ಜಾ ಬಗ್ಗೆ ಕೇವಲವಾಗಿ ಮಾತನಾಡಿರುವ ಮಡೆನೂರು ಮನುಗೆ ಬಿಸಿ ಮುಟ್ಟಿಸಲು ಕನ್ನಡ ಚಿತ್ರರಂಗ ಬ್ಯಾನ್‌ ಮಾಡುವ ನಿರ್ಧಾರದಲ್ಲಿದೆ.

ಮಡೆನೂರು ಮನು ಖಾಸಗಿ ಚಾನಲ್‌ನಲ್ಲಿ ಕಾಮಿಡಿ ಕಿಲಾಡಿಗಳು ಸೀಸನ್ 2 ಕಾರ್ಯಕ್ರಮದಲ್ಲಿ ವಿನ್ನರ್ ಆಗಿ ಚಿತ್ರರಂಗಕ್ಕೆ ಪಾದರ್ಪಣೆ ಮಾಡುವ ಮೂಲಕ ಹೀರೋ ಆಗಿ ಎಂಟ್ರಿ ಆಗ್ತಾರೆ. ಈಗಾಗಲೇ ಈ ಸಿನಿಮಾ ಬಿಡುಗಡೆಯಾಗಿದೆ.

ಇನ್ನು ಸಂತ್ರಸ್ಥ ಕಿರುತೆರೆ ನಟಿ ತನ್ನ ಆಡಿಯೋವನ್ನು ತನ್ನ ಅಕೌಂಟ್ ಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ . ಜೊತೆಗೆ ಮಡೆನೂರು ಮನು ಫೋಟೋ ಹಾಕಿ ದುರಹಂಕಾರ ಅಂತ ಕಿರುತೆರೆ ನಟಿ ಕ್ಯಾಪ್ಶನ್ ಕೊಟ್ಟಿದ್ದಾರೆ. ಇನ್ನು ನಟರ ಬಗ್ಗೆ ಹಗುರವಾಗಿ ಮಾತನಾಡಿದ ಮಡೆನೂರು ಮನು, ಶಿವರಾಜಕುಮಾರ್ ಇನ್ನೊಂದು ಆರು ವರ್ಷ ಸತ್ತು ಹೋಗ್ತಾರೆ. ಧ್ರುವ ಸರ್ಜಾ ಇನ್ನು ಎಂಟು ವರ್ಷ, ದರ್ಶನ್ ಸರ್ ಇನ್ನೊಂದು ಆರು ವರ್ಷ ಕ್ರೇಜ್ ಇರುತ್ತದೆ ಎಂದು ಟೀಕೆ ಮಾಡಿದ್ದಾರೆ.

Tags: ActorArrestChallenging Star DarshancinemadruvaHeroMadehunur manuPoliceShivanna
SendShareTweet
Previous Post

ಮರೆಯಾದ ಕನ್ನಡ ರತ್ನ-ನಾಡ ಬಾವುಟ ಹಿಂದಿನ ಶಕ್ತಿ ಕಣ್ಮರೆ

Next Post

ಬೆಂಗಳೂರಲ್ಲಿ ಕೋವಿಡ್‌ ರಣಕೇಕೆ

Related Posts

‘ಕರಳೆ’ ಕರಾಳ ಸತ್ಯ ರಿವೀಲ್?
ಸಿನಿಮಾ-ಮನರಂಜನೆ

‘ಕರಳೆ’ ಕರಾಳ ಸತ್ಯ ರಿವೀಲ್?

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!
ಸಿನಿಮಾ-ಮನರಂಜನೆ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!

‘ಡಕಾಯತ್’ 50 ಕೋಟಿ ಕೊಳ್ಳೆ..?
ಸಿನಿಮಾ-ಮನರಂಜನೆ

‘ಡಕಾಯತ್’ 50 ಕೋಟಿ ಕೊಳ್ಳೆ..?

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!
ಸಿನಿಮಾ-ಮನರಂಜನೆ

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!
ಸಿನಿಮಾ-ಮನರಂಜನೆ

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!

ಸಂಗೀತ ಲೋಕದ ಧ್ರುವತಾರೆ ಅಸ್ತಂಗತ – ಗಾಯಕಿ ಆಶಾ ಭೋಂಸ್ಲೆ ಇನ್ನಿಲ್ಲ
ಸಿನಿಮಾ-ಮನರಂಜನೆ

ಇಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ!

Next Post
ಬೆಂಗಳೂರಲ್ಲಿ ಕೋವಿಡ್‌ ರಣಕೇಕೆ

ಬೆಂಗಳೂರಲ್ಲಿ ಕೋವಿಡ್‌ ರಣಕೇಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡೆಲ್ಲಿ ವಿರುದ್ಧ ಹೈದರಾಬಾದ್ ಆರ್ಭಟ ; ಸಕೀಬ್ ಹುಸೇನ್ ಬೌಲಿಂಗ್ ಕೌಶಲಕ್ಕೆ ವರುಣ್ ಆರೋನ್ ಫಿದಾ!

ಡೆಲ್ಲಿ ವಿರುದ್ಧ ಹೈದರಾಬಾದ್ ಆರ್ಭಟ ; ಸಕೀಬ್ ಹುಸೇನ್ ಬೌಲಿಂಗ್ ಕೌಶಲಕ್ಕೆ ವರುಣ್ ಆರೋನ್ ಫಿದಾ!

ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅಕ್ರಮ ರಸ್ತೆ ನಿರ್ಮಾಣ ಆರೋಪ – ಕ್ರಮಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅಕ್ರಮ ರಸ್ತೆ ನಿರ್ಮಾಣ ಆರೋಪ – ಕ್ರಮಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

ಲಂಚ ಸ್ವೀಕರಿಸುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಎಸ್‌ಡಿಎ ಸಿಬ್ಬಂದಿ!

ಲಂಚ ಸ್ವೀಕರಿಸುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಎಸ್‌ಡಿಎ ಸಿಬ್ಬಂದಿ!

412 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!

412 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡೆಲ್ಲಿ ವಿರುದ್ಧ ಹೈದರಾಬಾದ್ ಆರ್ಭಟ ; ಸಕೀಬ್ ಹುಸೇನ್ ಬೌಲಿಂಗ್ ಕೌಶಲಕ್ಕೆ ವರುಣ್ ಆರೋನ್ ಫಿದಾ!

ಡೆಲ್ಲಿ ವಿರುದ್ಧ ಹೈದರಾಬಾದ್ ಆರ್ಭಟ ; ಸಕೀಬ್ ಹುಸೇನ್ ಬೌಲಿಂಗ್ ಕೌಶಲಕ್ಕೆ ವರುಣ್ ಆರೋನ್ ಫಿದಾ!

ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅಕ್ರಮ ರಸ್ತೆ ನಿರ್ಮಾಣ ಆರೋಪ – ಕ್ರಮಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅಕ್ರಮ ರಸ್ತೆ ನಿರ್ಮಾಣ ಆರೋಪ – ಕ್ರಮಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat