ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಮಗಳೂರು

ಮೆಸ್ಕಾಂ ಬಿಲ್ ಕಂಡು ಶಾಕ್ ಆದ ರೈತ!

February 26, 2025
Share on WhatsappShare on FacebookShare on Twitter

ಚಿಕ್ಕಮಗಳೂರು: ಮೆಸ್ಕಾಂ ಬಿಲ್ ಕಂಡು ರೈತರೊಬ್ಬರು ಕಂಗಾಲಾಗಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಬಿಕ್ಕರಣೆ ಗ್ರಾಮದ ಉಮೇಶ್ ಎಂಬ ರೈತರಿಗೆ ಬರೋಬ್ಬರಿ 3,20,076 ರೂ. ಬಿಲ್ ಬಂದಿದೆ. 10 ಎಚ್ಪಿ ಮೋಟರ್ ಬಳಕೆಗೆ ಮೆಸ್ಕಾಂ ಇಷ್ಟೊಂದು ಬಿಲ್ ನೀಡಿದೆ. 13 ವರ್ಷ 4 ತಿಂಗಳ ನಂತರ 3 ಲಕ್ಷಕ್ಕೂ ಹೆಚ್ಚು ರೂಪಾಯಿ ಬಿಲ್ ನೀಡಿದೆ.

ಕೃಷಿ ಉದ್ದೇಶಕ್ಕೆ 10 ಎಚ್ಪಿ ಮೋಟರ್ ಬಳಕೆಗೆ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ. ಬಂಗಾರಪ್ಪ ಸಿಎಂ ಆಗಿದ್ದ ಸಂದರ್ಭದಿಂದಲೂ ರಾಜ್ಯದಲ್ಲಿ ರೈತರಿಗೆ ಉಚಿತ ವಿದ್ಯುತ್ ಇದೆ. ಆದರೆ, ಈಗ ಏಕಾಏಕಿ ಮೆಸ್ಕಾಂ ಬಿಲ್ ನೀಡಿದೆ.

ಮೆಸ್ಕಾಂ ಅಧಿಕಾರಿಗಳು ಹೇಳುವುದೇನು?
ರೈತನಿಗೆ ಬರೋಬ್ಬರಿ ವಿದ್ಯುತ್ ಬಿಲ್ ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೆಸ್ಕಾಂ ಅಧಿಕಾರಿಗಳು, ಕಾಫಿ ಬೆಳೆಗಾರರಿಗೆ ವಿದ್ಯುತ್ ಉಚಿತ ಇಲ್ಲ ಎಂದು ಹೇಳುತ್ತಿದ್ದಾರೆ. ಆದರೆ, 13 ವರ್ಷಕ್ಕೂ ಹೆಚ್ಚು ಕಾಲ ಬಿಲ್ ನೀಡದೆ ಈಗ ಏಕಾಏಕಿ ಬಿಲ್ ನೀಡಿರುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಲಕ್ಷಾಂತರ ರೂಪಾಯಿ ಬಿಲ್ ನೋಡಿ ರೈತ ಉಮೇಶ್ ಕಂಗಾಲಾಗಿದ್ದಾರೆ. 15 ದಿನಗಳ ಒಳಗೆ ಹಣ ಪಾವತಿ ಮಾಡುವಂತೆ ನೋಟಿಸ್ ನೀಡಲಾಗಿದ್ದು, ಬಿಲ್ ಪಾವತಿ ಮಾಡದಿದ್ದರೆ ವಿದ್ಯುತ್ ಕಡಿತ ಮಾಡುವ ಎಚ್ಚರಿಕೆ ನೀಡಲಾಗಿದೆ.

ವಿದ್ಯುತ್ ಬಿಲ್ ಹಣವನ್ನು ಸರ್ಕಾರ ಮುಂಗಡವಾಗಿ ಪಾವತಿ ಮಾಡಬೇಕು. ಇಲ್ಲವಾದರೆ ಗ್ರಾಹಕರಿಂದಲೇ ಬಿಲ್ ವಸೂಲಿ ಮಾಡಲು ಅವಕಾಶ ನೀಡಬೇಕು ಎಂದು ಎಸ್ಕಾಂಗಳು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ ಎಂದು ಇತ್ತೀಚೆಗೆ ವರದಿಯಾಗಿತ್ತು. ಈ ವರದಿಯನ್ನು ವಿದ್ಯುಚ್ಛಕ್ತಿ ನಿಯಂತ್ರಣ ಪ್ರಾಧಿಕಾರ ಅಲ್ಲಗಳದಿದ್ದು, ಆ ರೀತಿ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದು ಹೇಳಿವೆ.

Tags: chikkamagaloreCM SiddaramaiaElectricity BillformweMescom
SendShareTweet
Previous Post

EPFO: ಇಪಿಎಫ್ಒ ಸದಸ್ಯರಿಗೆ ಸಿಹಿ ಸುದ್ದಿ; ಯುಎಎನ್ ಆಕ್ಟಿವೇಟ್ ಗಡುವು ವಿಸ್ತರಣೆ

Next Post

ಪೌಷ್ಟಿಕ ಆಹಾರದ ಪಾಕೆಟ್ ಗೋದಾಮಿನಲ್ಲಿ ಸಂಗ್ರಹ: ಕಿಂಗ್ ಪಿನ್ ಗೆ ಮಸೀದಿಯಲ್ಲಿ ಆಶ್ರಯ?

Related Posts

ಅನ್ನದಾತನನ್ನೇ ಬಲಿ ಪಡೆದ ಜೇನುಹುಳಗಳು!
ಚಿಕ್ಕಮಗಳೂರು

ಅನ್ನದಾತನನ್ನೇ ಬಲಿ ಪಡೆದ ಜೇನುಹುಳಗಳು!

ಚಿಕ್ಕಮಗಳೂರಲ್ಲಿ ಡೆಡ್ಲಿ ಆಕ್ಸಿಡೆಂಟ್‌ : ಜೆಸ್ಟ್‌ ಮಿಸ್‌ ಎಂದ ಪ್ರಯಾಣಿಕರು
ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ಡೆಡ್ಲಿ ಆಕ್ಸಿಡೆಂಟ್‌ : ಜೆಸ್ಟ್‌ ಮಿಸ್‌ ಎಂದ ಪ್ರಯಾಣಿಕರು

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?
ರಾಜ್ಯ

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು – ಅಪರೂಪದ ಸಸ್ಯರಾಶಿ ಬೆಂಕಿಗಾಹುತಿ
ಚಿಕ್ಕಮಗಳೂರು

ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು – ಅಪರೂಪದ ಸಸ್ಯರಾಶಿ ಬೆಂಕಿಗಾಹುತಿ

ಸ್ವಿಮಿಂಗ್ ಫೂಲ್‌ನಲ್ಲಿ ನೀರು ಕುಡಿದು ನಟನ ಮನೆಯ ಸುತ್ತ ಬಂದಾಸ್‌ ರೌಂಡ್ಸ್ ಹಾಕಿದ ಒಂಟಿ ಸಲಗ
ಚಿಕ್ಕಮಗಳೂರು

ಸ್ವಿಮಿಂಗ್ ಫೂಲ್‌ನಲ್ಲಿ ನೀರು ಕುಡಿದು ನಟನ ಮನೆಯ ಸುತ್ತ ಬಂದಾಸ್‌ ರೌಂಡ್ಸ್ ಹಾಕಿದ ಒಂಟಿ ಸಲಗ

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು
ಚಿಕ್ಕಮಗಳೂರು

ತಂದೆಯ ಮೃತದೇಹಕ್ಕೆ ಅಗ್ನಿ ಸ್ಪರ್ಷ ಮಾಡಿದ ಪುತ್ರಿಯರು

Next Post
ಪೌಷ್ಟಿಕ ಆಹಾರದ ಪಾಕೆಟ್ ಗೋದಾಮಿನಲ್ಲಿ ಸಂಗ್ರಹ: ಕಿಂಗ್ ಪಿನ್ ಗೆ ಮಸೀದಿಯಲ್ಲಿ ಆಶ್ರಯ?

ಪೌಷ್ಟಿಕ ಆಹಾರದ ಪಾಕೆಟ್ ಗೋದಾಮಿನಲ್ಲಿ ಸಂಗ್ರಹ: ಕಿಂಗ್ ಪಿನ್ ಗೆ ಮಸೀದಿಯಲ್ಲಿ ಆಶ್ರಯ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನದ ಭೀಕರ ವೈಮಾನಿಕ ದಾಳಿ.. 400 ಮಂದಿ ಸಾವು!

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನದ ಭೀಕರ ವೈಮಾನಿಕ ದಾಳಿ.. 400 ಮಂದಿ ಸಾವು!

ಧೋನಿ ಜೊತೆಗಿನ ಒಡನಾಟಕ್ಕೆ ಸಂಜು ಕಾತರ.. CSK ಪಾಳಯದಲ್ಲಿ ‘ಮಾಹಿ’ ಪ್ರಭಾವದ ಬಗ್ಗೆ ಸ್ಫೋಟಕ ಬ್ಯಾಟರ್ ಮನದಾಳದ ಮಾತು!

ಧೋನಿ ಜೊತೆಗಿನ ಒಡನಾಟಕ್ಕೆ ಸಂಜು ಕಾತರ.. CSK ಪಾಳಯದಲ್ಲಿ ‘ಮಾಹಿ’ ಪ್ರಭಾವದ ಬಗ್ಗೆ ಸ್ಫೋಟಕ ಬ್ಯಾಟರ್ ಮನದಾಳದ ಮಾತು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat