ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಜಿಬಿಎ ಚುನಾವಣೆ ಭವಿಷ್ಯ ಇಂದು ನಿರ್ಧಾರ!

May 20, 2026
Share on WhatsappShare on FacebookShare on Twitter

ನವದೆಹಲಿ : ಸುಮಾರು 6 ವರ್ಷಗಳ ಬಳಿಕ ನಡೆಯಬೇಕಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.

ಈ ಹಿಂದೆ ಸುಪ್ರೀಂ ಕೋರ್ಟ್, ಜೂನ್ 30ರೊಳಗೆ ಜಿಬಿಎ ಚುನಾವಣೆಯನ್ನು ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸ್ಪಷ್ಟ ನಿರ್ದೇಶನ ನೀಡಿತ್ತು. ಆದರೆ ಇದೀಗ ರಾಜ್ಯ ಸರ್ಕಾರ ಹಾಗೂ ಜಿಬಿಎ ಮುಖ್ಯ ಆಯುಕ್ತರು ಚುನಾವಣೆ ಮುಂದೂಡಲು ಮೂರು ತಿಂಗಳ ಹೆಚ್ಚುವರಿ ಗಡುವು ನೀಡುವಂತೆ ಮನವಿ ಮಾಡಿರುವ ಹಿನ್ನೆಲೆ ಪ್ರಕರಣ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ರಾಜ್ಯದಲ್ಲಿ ಎಸ್‌ಐಆರ್ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ. ಜೊತೆಗೆ ಸಿಬ್ಬಂದಿಗಳ ಕೊರತೆಯೂ ಇದೆ ಎಂದು ರಾಜ್ಯ ಚುನಾವಣಾ ಆಯೋಗ ತನ್ನ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದೆ. ಸರ್ಕಾರ ಹಾಗೂ ಜಿಬಿಎ ಮುಖ್ಯ ಆಯುಕ್ತರಿಂದ ಬಂದ ಮನವಿಯನ್ನು ಪರಿಗಣಿಸಿದ ಆಯೋಗ, ಈ ವಿಷಯವನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತಂದಿದೆ.

ಈ ಅರ್ಜಿಯ ವಿಚಾರಣೆ ಇಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ನಾ.ಜಾಯ್ಮಲ್ಯ ಬಾಗ್ಚಿ ಅವರ ಪೀಠದಲ್ಲಿ ನಡೆಯುವ ಸಾಧ್ಯತೆ ಇದೆ.
ಇನ್ನೊಂದೆಡೆ, ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ 5 ಹೊಸ ನಗರ ಪಾಲಿಕೆಗಳನ್ನು ರಚಿಸಿರುವ ರಾಜ್ಯ ಸರ್ಕಾರ, ಕಳೆದ ಜುಲೈ 19ರಂದು ಪಾಲಿಕೆ ವಿಭಜನೆ ಕುರಿತು ಅಧಿಸೂಚನೆ ಹೊರಡಿಸಿತ್ತು. ಆದರೆ ಬಿಬಿಎಂಪಿ ಸದಸ್ಯರ ಅಧಿಕಾರಾವಧಿ 2020ರ ಸೆಪ್ಟೆಂಬರ್ 10ರಲ್ಲೇ ಪೂರ್ಣಗೊಂಡಿದ್ದರೂ, ಇನ್ನೂ ಚುನಾವಣೆ ನಡೆದಿಲ್ಲ ಎಂಬುದು ಗಮನಾರ್ಹ.

ಸುಪ್ರೀಂ ಕೋರ್ಟ್ ಈ ಹಿಂದೆ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸ್ಪಷ್ಟ ಸೂಚನೆ ನೀಡಿದ್ದರೂ, ತೆರೆಮರೆಯಲ್ಲಿ ಚುನಾವಣೆಯನ್ನು ಮುಂದೂಡಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂಬ ಆರೋಪಗಳೂ ಕೇಳಿಬರುತ್ತಿವೆ. ಈ ಹಿನ್ನೆಲೆ ಇಂದಿನ ಸುಪ್ರೀಂ ಕೋರ್ಟ್ ವಿಚಾರಣೆ ಜಿಬಿಎ ಚುನಾವಣೆಯ ಭವಿಷ್ಯವನ್ನು ನಿರ್ಧರಿಸುವಂತಾಗಿದೆ. ಚುನಾವಣೆ ವೇಳಾಪಟ್ಟಿ ಯಥಾಸ್ಥಿತಿಯಲ್ಲಿ ಮುಂದುವರಿಯುತ್ತದೆಯೇ ಅಥವಾ ಸರ್ಕಾರ ಕೇಳಿರುವಂತೆ ಮೂರು ತಿಂಗಳ ಗಡುವು ವಿಸ್ತರಣೆ ಸಿಗುತ್ತದೆಯೇ ಎಂಬುದರ ಮೇಲೆ ಈಗ ಎಲ್ಲರ ಕಣ್ಣು ನೆಟ್ಟಿದೆ.

ಇದನ್ನೂ ಓದಿ : ಇಂದು ದೇಶದಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್.. ಕರ್ನಾಟಕದಲ್ಲಿ ತೆರೆದಿರುತ್ತಾ?

Tags: bengaloreKarnataka News beat
SendShareTweet
Previous Post

ಇಂದು ದೇಶದಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್.. ಕರ್ನಾಟಕದಲ್ಲಿ ತೆರೆದಿರುತ್ತಾ?

Next Post

ಇಂದು ಜೂ.NTRಗೆ ಹುಟ್ಟುಹಬ್ಬದ ಸಂಭ್ರಮ – ಬಹುನಿರೀಕ್ಷಿತ ‘ಡ್ರ್ಯಾಗನ್’ ಫಸ್ಟ್ ಗ್ಲಿಂಪ್ಸ್ ಔಟ್!

Related Posts

ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು.. 20ಕ್ಕೂ ಹೆಚ್ಚು ಮಂದಿಗೆ ಗಾಯ
ಮಂಡ್ಯ

ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು.. 20ಕ್ಕೂ ಹೆಚ್ಚು ಮಂದಿಗೆ ಗಾಯ

ಬ್ರಹ್ಮಾವರದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ ; ಏಳು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!
ಉಡುಪಿ

ಬ್ರಹ್ಮಾವರದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ ; ಏಳು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!

ಪ್ರಿಯಕರನ ಜೊತೆ ಸೇರಿ ಪತಿ-ಮಗುವಿನ ಹತ್ಯೆ ; ತನಿಖೆಯಲ್ಲಿ ಹರಿಣಿಯ ಸ್ಪೋಟಕ ಕ್ರೈಂ ಪ್ಲಾನ್ ಬಯಲು!
ಬೆಂಗಳೂರು

ಪ್ರಿಯಕರನ ಜೊತೆ ಸೇರಿ ಪತಿ-ಮಗುವಿನ ಹತ್ಯೆ ; ತನಿಖೆಯಲ್ಲಿ ಹರಿಣಿಯ ಸ್ಪೋಟಕ ಕ್ರೈಂ ಪ್ಲಾನ್ ಬಯಲು!

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?
ಬೆಂಗಳೂರು

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!
ಬೆಂಗಳೂರು

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಮೊಬೈಲ್ ಪೂರೈಸಿದ್ದ ವ್ಯಕ್ತಿ ಅರೆಸ್ಟ್
ಬೆಂಗಳೂರು

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಮೊಬೈಲ್ ಪೂರೈಸಿದ್ದ ವ್ಯಕ್ತಿ ಅರೆಸ್ಟ್

Next Post
ಇಂದು ಜೂ.NTRಗೆ ಹುಟ್ಟುಹಬ್ಬದ ಸಂಭ್ರಮ – ಬಹುನಿರೀಕ್ಷಿತ ‘ಡ್ರ್ಯಾಗನ್’ ಫಸ್ಟ್ ಗ್ಲಿಂಪ್ಸ್ ಔಟ್!

ಇಂದು ಜೂ.NTRಗೆ ಹುಟ್ಟುಹಬ್ಬದ ಸಂಭ್ರಮ - ಬಹುನಿರೀಕ್ಷಿತ 'ಡ್ರ್ಯಾಗನ್' ಫಸ್ಟ್ ಗ್ಲಿಂಪ್ಸ್ ಔಟ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

ಫ್ಲ್ಯಾಟ್ ಖರೀದಿಗೂ ಮುನ್ನ ಯೋಚಿಸಿ ; ನಿಮ್ಮ ಸಂಬಳದಲ್ಲಿ EMI ಪ್ರಮಾಣ ಎಷ್ಟಿರಬೇಕು ಗೊತ್ತಾ?

ಫ್ಲ್ಯಾಟ್ ಖರೀದಿಗೂ ಮುನ್ನ ಯೋಚಿಸಿ ; ನಿಮ್ಮ ಸಂಬಳದಲ್ಲಿ EMI ಪ್ರಮಾಣ ಎಷ್ಟಿರಬೇಕು ಗೊತ್ತಾ?

80 ಹುದ್ದೆಗಳ ನೇಮಕಾತಿಗೆ ಯುಪಿಎಸ್ಸಿ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ

80 ಹುದ್ದೆಗಳ ನೇಮಕಾತಿಗೆ ಯುಪಿಎಸ್ಸಿ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat