ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಇನ್ ಸ್ಟಾ ಹಾಗೂ ಫೇಸ್ ಬುಕ್ ನಲ್ಲಿರವ ಫೀಚರ್ ಇನ್ನು ಮುಂದೆ ವಾಟ್ಸಾಪ್ ನಲ್ಲಿ ಲಭ್ಯ

September 14, 2024
Share on WhatsappShare on FacebookShare on Twitter

ಆಗಾಗ ಹೊಸ ಹೊಸ ಫೀಚರ್ ಗಳನ್ನು ಪರಿಚಯಿಸುವ ಮೂಲಕ ಹೆಚ್ಚು ಜನರ ಅವಶ್ಯಕ ಆಪ್ ಆಗಿರುವ ವಾಟ್ಸಾಪ್ ಈಗ ಮತ್ತಷ್ಟು ಫೀಚರ್ ಗಳನ್ನು ಪರಿಚಯಿಸುತ್ತಿದೆ.

ಇನ್ ಸ್ಟಾಗ್ರಾಮ್ (Instagram) ಮತ್ತು ಫೇಸ್‌ಬುಕ್‌ (Facebook) ರೀತಿಯಲ್ಲಿಯೇ ಇರುವ ಫೀಚರ್‌ ವಾಟ್ಸ್ ಆ್ಯಪ್ (WhatsApp app) ನಲ್ಲೂ ಬಂದಿದೆ. ಫೇಸ್‌ಬುಕ್‌ನಲ್ಲಿ ನೀವು ಬಳಸುತ್ತಿದ್ದ ಸಿಂಬಲ್‌ ಗಳು ಇನ್ನು ಮುಂದೆ ನಮಗೆ ವಾಟ್ಸಾಪ್ ನಲ್ಲಿ ಸಿಗುತ್ತವೆ.

ವಾಟ್ಸ್ ಆ್ಯಪ್ ಇದೀಗ ಸ್ಟೇಸ್‌ ನಲ್ಲಿ ಹೊಸ ಮಾದರಿಯ ವಿನ್ಯಾಸವನ್ನು ಪರಿಚಯಿಸಲಾಗಿದೆ.
ವಾಟ್ಸ್ ಆ್ಯಪ್‌ ನಲ್ಲಿ ನೀವು ಸ್ಟೇಟಸ್‌ ಹಾಕಿದರೆ ಅದನ್ನು ನೋಡಿದವರು ಹಾರ್ಟ್ ಸಿಂಬಲ್‌ ಒತ್ತುವುದಕ್ಕೆ ಅವಕಾಶ ಇದೆ. ಈ ರೀತಿ ಹಾರ್ಟ್ ಸಿಂಬಲ್‌ ಒತ್ತಿದರೆ, ನಿಮ್ಮ ಸ್ಕ್ರೀನ್‌ ಮೇಲೆ ಹಾರ್ಟ್ ಸಿಂಬಲ್‌ ಮೂಡಲಿದೆ. ಸ್ಟೇಟಸ್‌ನ ಬಲ ಭಾಗದಲ್ಲಿ ಹೃದಯಾಕಾರದ ಸಿಂಬಲ್‌ ಸೃಷ್ಟಿಸಲಾಗಿದೆ. ಈ ಸಿಂಬಲ್‌ ನ ಮೇಲೆ ನೀವು ಒತ್ತಿದರೆ, ಆ ಸ್ಟೇಟಸ್‌ ಹಾಕಿದವರ ಚಾಟ್‌ ಬಾಕ್ಸ್‌ ಗೆ ಹೋಗದೆ, ಸ್ಟೇಟಸ್‌ ನಲ್ಲೇ ಯಾರು ರಿಯಾಕ್ಟ್‌ ಮಾಡಿದ್ದಾರೆ ಎನ್ನುವುದನ್ನು ನೋಡಬಹುದಾಗಿದೆ.

ಯಾರಾದರೂ ನಮ್ಮ ಸ್ಟೇಟಸ್‌ ಲೈಕ್‌ ಮಾಡಿದರೆ ನಾವು ನಮ್ಮ ಚಾಟ್‌ ಬಾಕ್ಸ್‌ (ಮೆಸೇಜ್‌ ಚಾಟ್‌)ಗೆ ಹೋಗಿ ನೋಡಬೇಕಾಗಿತ್ತು. ಆದರೆ, ಈಗ ಸ್ಟೇಟಸ್‌ ನ ಅಡಿಯಲ್ಲೇ ಯಾರು ರಿಯಾಕ್ಟ್‌ ಮಾಡಿದ್ದಾರೆ ಎಂಬುವುದನ್ನು ತಿಳಿಯಬಹುದಾಗಿದೆ. ಅಲ್ಲದೇ ಯಾರು ಹಾರ್ಟ್ ಸಿಂಬಲ್‌ ಒತ್ತಿದ್ದಾರೆ ಎನ್ನುವುದು ಸಹ ಸ್ಟೇಟಸ್‌ನ ಮೇಲೆಯೇ ತೋರಿಸುತ್ತದೆ.

ಇದರೊಂದಿಗೆ ಸ್ಟೇಟಸ್‌ ಹಾರ್ಟ್ ಸಿಂಬಲ್‌ ನೊಂದಿಗೆ ಏಕಕಾಲಕ್ಕೆ ಹಲವು ಸ್ಟೇಟಸ್‌ ಗಳನ್ನು ನೋಡುವುದು ಮತ್ತೊಂದು ಫೀಚರ್ ನ್ನು ಕೂಡ ಪರಿಚಯಿಸಿದೆ. ಸಾಮಾನ್ಯವಾಗಿ ಮೊದಲೆಲ್ಲ ನೀವು ಒಂದು ಬಾರಿ ಒಂದು ಸ್ಟೇಟಸ್‌ ನೋಡಬಹುದಾಗಿತ್ತು. ಆದರೆ, ಈಗ ನೀವು ಏಕಕಾಲಕ್ಕೆ ಎಂಟು ಜನ ಯಾವ ಸ್ಟೇಟಸ್‌ ಇಟ್ಟಿದ್ದಾರೆ ಎಂಬುವುದನ್ನು ನೋಡಬಹುದು. ಏಕಕಾಲಕ್ಕೆ 8 ಸ್ಟೇಟಸ್‌ ಆಪ್ಷನ್‌ ತೆಗೆದುಕೊಳ್ಳಲಿದ್ದು, ನಿಮಗೆ ಬೇಕಾದ ಸ್ಟೇಟಸ್‌ ಆಯ್ಕೆ ಮಾಡಿಕೊಂಡು ನೋಡಬಹುದಾಗಿದೆ.

ಕೆಲವರ ಸ್ಟೇಟಸ್‌ ನೋಡುವುದು ಬೇಡ ಎನಿಸಿದರೆ, ಆ ಸ್ಟೇಟಸ್‌ ಸ್ಕಿಪ್‌ ಮಾಡುವುದಕ್ಕೂ ಕೂಡ ಇಲ್ಲಿ ಅವಕಾಶವಿದೆ. ಈ ಹೊಸ ಫೀಚರ್‌ ಈಗಾಗಲೇ ಮೆಟಾ ಸಂಸ್ಥೆಯ ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ ಜನಪ್ರಿಯವಾಗಿದ್ದು, ಈಗ ವಾಟ್ಸಾಪ್ ಗೂ ಇದನ್ನೇ ಪರಿಚಯಿಸಲಾಗಿದೆ.

Tags: #facebook#features#instagram#latestnews#nowinwhatsapp
SendShareTweet
Previous Post

ಪರಮೇಶ್ವರ್ ಆಕಸ್ಮಿಕವಾಗಿ ಗೃಹ ಹುದ್ದೆಗೆ ರಾಜೀನಾಮೆ ನೀಡಲಿ; ಯತ್ನಾಳ್

Next Post

ನಮ್ಮ ಅಪ್ಪ ಕೂಡ ರಾಮ ಮಂದಿರಕ್ಕೆ ಇಟ್ಟಿಗೆ ಕೊಟ್ಟಿದಾನೆ; ಈಗ ಅದೂ ಸೋರುತ್ತಿದೆ!!

Related Posts

ಐಫೋನ್ 16 ಪ್ರೊ ಬೆಲೆಯಲ್ಲಿ ಭಾರಿ ಇಳಿಕೆ!
ವ್ಯಾಪಾರ

ಐಫೋನ್ 16 ಪ್ರೊ ಬೆಲೆಯಲ್ಲಿ ಭಾರಿ ಇಳಿಕೆ!

ಮುಗಿಯಲಿದೆ ಡೀಸೆಲ್ ಶಕೆ – ಕಠಿಣ ಪರಿಸರ ನಿಯಮಗಳ ಎಫೆಕ್ಟ್ ; 2027ಕ್ಕೆ ಟೊಯೋಟಾ ಇನೋವಾ ಕ್ರಿಸ್ಟಾ ಉತ್ಪಾದನೆ ಸ್ಥಗಿತ?
ತಂತ್ರಜ್ಞಾನ

ಮುಗಿಯಲಿದೆ ಡೀಸೆಲ್ ಶಕೆ – ಕಠಿಣ ಪರಿಸರ ನಿಯಮಗಳ ಎಫೆಕ್ಟ್ ; 2027ಕ್ಕೆ ಟೊಯೋಟಾ ಇನೋವಾ ಕ್ರಿಸ್ಟಾ ಉತ್ಪಾದನೆ ಸ್ಥಗಿತ?

ರೆನಾಲ್ಟ್‌ನಿಂದ ಬರುತ್ತಿದೆ ಹೊಸ ಅಸ್ತ್ರ ‘ಬ್ರಿಡ್ಜರ್’: ಬಿ-ಸೆಗ್ಮೆಂಟ್ ಎಸ್‌ಯುವಿ ಮಾರುಕಟ್ಟೆಯಲ್ಲಿ ಸಂಚಲನ ಖಚಿತ!
ತಂತ್ರಜ್ಞಾನ

ರೆನಾಲ್ಟ್‌ನಿಂದ ಬರುತ್ತಿದೆ ಹೊಸ ಅಸ್ತ್ರ ‘ಬ್ರಿಡ್ಜರ್’: ಬಿ-ಸೆಗ್ಮೆಂಟ್ ಎಸ್‌ಯುವಿ ಮಾರುಕಟ್ಟೆಯಲ್ಲಿ ಸಂಚಲನ ಖಚಿತ!

ಸ್ಮಾರ್ಟ್‌ಫೋನ್ ಲೋಕದಲ್ಲಿ ಹುವಾವೇ ಸಂಚಲನ : ಆಪಲ್, ಸ್ಯಾಮ್‌ಸಂಗ್ ಹಿಂದಿಕ್ಕಿ ವಿಶ್ವದ ಮೊದಲ ವೈಡ್‌ಸ್ಕ್ರೀನ್ ಫೋಲ್ಡಬಲ್ ಫೋನ್ ಬಿಡುಗಡೆ
ತಂತ್ರಜ್ಞಾನ

ಸ್ಮಾರ್ಟ್‌ಫೋನ್ ಲೋಕದಲ್ಲಿ ಹುವಾವೇ ಸಂಚಲನ : ಆಪಲ್, ಸ್ಯಾಮ್‌ಸಂಗ್ ಹಿಂದಿಕ್ಕಿ ವಿಶ್ವದ ಮೊದಲ ವೈಡ್‌ಸ್ಕ್ರೀನ್ ಫೋಲ್ಡಬಲ್ ಫೋನ್ ಬಿಡುಗಡೆ

ಮಕ್ಕಳ ಖರ್ಚಿನ ಮೇಲೆ ನಿಗಾ ಇಡಲು ಗೂಗಲ್ ಪೇ ಹೊಸ ಫೀಚರ್ : ಪೋಷಕರಿಗಿದು ಶುಭ ಸಮಾಚಾರ
ತಂತ್ರಜ್ಞಾನ

ಮಕ್ಕಳ ಖರ್ಚಿನ ಮೇಲೆ ನಿಗಾ ಇಡಲು ಗೂಗಲ್ ಪೇ ಹೊಸ ಫೀಚರ್ : ಪೋಷಕರಿಗಿದು ಶುಭ ಸಮಾಚಾರ

ಭಾರತದ ಮಾರುಕಟ್ಟೆಗೆ ‘ಒಪ್ಪೋ F33 ಪ್ರೊ’ ಲಗ್ಗೆ : 7,000mAh ಬೃಹತ್ ಬ್ಯಾಟರಿ, ಫೀಚಸರ್ಚ್‌ಗಳ ಪಟ್ಟಿ ಬಹಿರಂಗ!
ವ್ಯಾಪಾರ

ಭಾರತದ ಮಾರುಕಟ್ಟೆಗೆ ‘ಒಪ್ಪೋ F33 ಪ್ರೊ’ ಲಗ್ಗೆ : 7,000mAh ಬೃಹತ್ ಬ್ಯಾಟರಿ, ಫೀಚಸರ್ಚ್‌ಗಳ ಪಟ್ಟಿ ಬಹಿರಂಗ!

Next Post
ನಮ್ಮ ಅಪ್ಪ ಕೂಡ ರಾಮ ಮಂದಿರಕ್ಕೆ ಇಟ್ಟಿಗೆ ಕೊಟ್ಟಿದಾನೆ; ಈಗ ಅದೂ ಸೋರುತ್ತಿದೆ!!

ನಮ್ಮ ಅಪ್ಪ ಕೂಡ ರಾಮ ಮಂದಿರಕ್ಕೆ ಇಟ್ಟಿಗೆ ಕೊಟ್ಟಿದಾನೆ; ಈಗ ಅದೂ ಸೋರುತ್ತಿದೆ!!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat