ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಬಿಡುಗಡೆಗೆ ಸಿದ್ಧಾಗಿದೆ “ಕಣ್ಣಪ್ಪ” ಚಿತ್ರ!

June 1, 2025
Share on WhatsappShare on FacebookShare on Twitter

ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅವರಿಂದ ಚಿತ್ರದ ಹಾಡೊಂದರ ಅನಾವರಣಗೊಂಡಿದೆ. 1954 ರಲ್ಲಿ ಡಾ.ರಾಜ್‌ಕುಮಾರ್ ಅಭಿನಯದಲ್ಲಿ ಬೇಡರ ಕಣ್ಣಪ್ಪ ತೆರೆ ಕಂಡಿತ್ತು. ಆನಂತರ 1988ರಲ್ಲಿ ಡಾ.ಶಿವರಾಜಕುಮಾರ್ ಅಭಿನಯದಲ್ಲಿ “ಶಿವ ಮೆಚ್ಚಿದ ಕಣ್ಣಪ್ಪ” ಚಿತ್ರ ನಿರ್ಮಾಣವಾಗಿತ್ತು. ಆ ಚಿತ್ರದಲ್ಲಿ ಡಾ.ರಾಜ್‌ಕುಮಾರ್ ಪರಮೇಶ್ವರನಾಗಿ ಕಾಣಿಸಿಕೊಂಡಿದ್ದರು. ಇದೀಗ 37 ವರ್ಷಗಳ ಬಳಿಕ ಮತ್ತೆ ಶಿವಭಕ್ತ ಕಣ್ಣಪ್ಪನ ಕಥೆ ಇಟ್ಟುಕೊಂಡು ಹೊಸ ನಿರೂಪಣೆಯೊಂದಿಗೆ “ಕಣ್ಣಪ್ಪ” ಎಂಬ ಚಿತ್ರ ಬಹು ಭಾಷೆಯಲ್ಲಿ ನಿರ್ಮಾಣವಾಗಿದೆ.

ಕನ್ನಡ, ತೆಲುಗು ಸೇರಿದಂತೆ ಅನೇಕ ಭಾಷೆಗಳಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ನಟ ಡಾ.ಮೋಹನ್ ಬಾಬು ಅವರು ಅದ್ದೂರಿ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದಾರೆ. ಮುಖೇಶ್ ಕುಮಾರ್ ಸಿಂಗ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಅಲ್ಲದೆ ಮೋಹನಬಾಬು ಅವರ ಪುತ್ರ ವಿಷ್ಣು ಮಂಚು ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ವಿಶೇಷವಾಗಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಶಿವನ ಪಾತ್ರದಲ್ಲಿ ಹಾಗೂ ಬೆಡಗಿ ಕಾಜಲ್ ಅಗರವಾಲ್ ಪಾರ್ವತಿಯಾಗಿ ಕಾಣಿಸಿಕೊಂಡಿದ್ದಾರೆ. ಪ್ರಭಾಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಇತ್ತೀಚೆಗೆ ಈ ಚಿತ್ರದ ೨ ಟೀಸರ್ ಪ್ರದರ್ಶನ ಹಾಗೂ ವಿಶೇಷ ಹಾಡೊಂದರ ಬಿಡುಗಡೆ ಕಾರ್ಯಕ್ರಮ ನೆರವೇರಿತು. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಹಾಗೂ ರಾಕ್‌ಲೈನ್ ವೆಂಕಟೇಶ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಕ್‌ಲೈನ್ ವೆಂಕಟೇಶ್, ಅಣ್ಣಾವ್ರ ಬೇಡರ ಕಣ್ಣಪ್ಪ ಚಿತ್ರವನ್ನು ಇಟ್ಟುಕೊಂಡು ಹಲವಾರು ಸಿನಿಮಾಗಳನ್ನು ಮಾಡಬಹುದು. ಈಗ ವಿಷ್ಣು ಮಂಚು ಅವರು ಕಣ್ಣಪ್ಪ ಚಿತ್ರವನ್ನು ಮಾಡಿದ್ದಾರೆ. ಈ ಸಿನಿಮಾ ಸಾಕಷ್ಟು ವಿಶೇಷತೆಗಳಿಂದ ಕೂಡಿರುತ್ತದೆ ಎನ್ನಬಹುದು. ಈಗಾಗಲೇ ನಾನು ಈ ಸಿನಿಮಾ ನೋಡಿದ್ದೇನೆ. ಎಲ್ಲಾ ಪಾತ್ರಗಳಿಗೂ ಕಲಾವಿದರು ಜೀವ ತುಂಬಿ ಅಭಿನಯಿಸಿದ್ದಾರೆ. ಚಿತ್ರ ಜೂನ್ 27 ರಂದು ರಾಜ್ಯಾದ್ಯಂತ ರಿಲೀಸ್ ಆಗಲಿದೆ. ಕರ್ನಾಟಕದಲ್ಲಿ ಈ ಸಿನಿಮಾವನ್ನು ನಾನೇ ವಿತರಣೆ ಮಾಡುತ್ತಿದ್ದೇನೆ ಎಂದು ಹೇಳಿದರು.

ಈ ವೇಳೆ ಮಾತನಾಡಿದ ಹಿರಿಯ ನಟ ಶಿವರಾಜ್‍ಕುಮಾರ್, ನಾನು ಕಣ್ಣಪ್ಪ ಚಿತ್ರದಲ್ಲಿ ನಟಿಸಬೇಕಾಗಿತ್ತು. ಹಲವು ಚಿತ್ರಗಳು ಇದ್ದುದರಿಂದ ದಿನಾಂಕದ ಸಮಸ್ಯೆಯಿಂದ ನಟಿಸಲು ಆಗಲಿಲ್ಲ. ಮುಂದೊಂದು ದಿನ ವಿಷ್ಣು ಮಂಚು ಅವರ ಜೊತೆ ಪೂರ್ಣ ಪ್ರಮಾಣದ ಚಿತ್ರದಲ್ಲಿ ನಟಿಸುತ್ತೇನೆ, ಹಿರಿಯ ನಟ ಮೋಹನ್‍ಬಾಬು ಅವರು ನಮ್ಮ ಕುಟುಂಬದ ಸದಸ್ಯರು ಇದ್ದಹಾಗೆ. ಅವರು ಕರೆದರೆ ಪ್ರೀತಿಯಿಂದ ನಟಿಸಿ ಬರುತ್ತೇನೆ. “ಕಣ್ಣಪ್ಪ” ಚಿತ್ರ ಜೂನ್ 27ಕ್ಕೆ ಬಿಡುಗಡೆಯಾಗುತ್ತಿದೆ. ಚಿತ್ರ ಭರ್ಜರಿ ಹಿಟ್ ಆಗುತ್ತದೆ. ನಾನು ಮೊದಲ ದಿನವೇ ಸಿನಿಮಾ ನೋಡುತ್ತೇನೆ ಎಂದರು.

ನಿರ್ಮಾಪಕ ಮೋಹನ್ ಬಾಬು ಮಾತನಾಡಿ, ಕನ್ನಡದಲ್ಲಿ ನಟಿಸಬೇಕು ಎನ್ನುವ ಬಹುದಿನದ ಆಸೆ ಇದೆ. ಪ್ರಿಯ ಮಿತ್ರ ಅಂಬರೀಷ್ ಮುಂದೆ ಸಹ ಇದನ್ನೇ ಹೇಳಿದ್ದೆ. ಶಿವಣ್ಣ ನಿಮ್ಮೊಂದಿಗೂ ನಟಿಸುವ ಆಸೆ ಕೂಡ ಇದೆ‌. ಇನ್ನೂ, ಕಣ್ಣಪ್ಪ ಚಿತ್ರ ಜೂನ್ 27ಕ್ಕೆ ವಿವಿಧ ಭಾಷೆಗಳಲ್ಲಿ ತೆರೆಗೆ ಬರಲಿದೆ. ನ್ಯೂಜಿಲ್ಯಾಂಡ್ ಕಾಡಿನಲ್ಲಿ ಬೃಹತ್ ಸೆಟ್ ಹಾಕಿ ಚಿತ್ರೀಕರಣ ಮಾಡಿದ್ದೇವೆ. ಕಣ್ಣಪ್ಪ ಚಿತ್ರ ವರನಟ, ಕನ್ನಡದ ಕಂಠೀರವ ಡಾ.ರಾಜ್ ಕುಮಾರ್ ಅವರು ಮಾಡಿದ್ದ ಚಿತ್ರ. ಆ ನಂತರ ಶಿವರಾಜ್ ಕುಮಾರ್ ಅವರು ಕಣ್ಣಪ್ಪ ಚಿತ್ರದಲ್ಲಿ ನಟಿಸಿದ್ದರು. ಈಗ ನಾವು ಕಣ್ಣಪ್ಪ ಚಿತ್ರವನ್ನು ಜನರ ಮುಂದೆ ತರುತ್ತಿದ್ದೇವೆ. ಡಾ,ರಾಜ್ ಕುಮಾರ್ ಕುಟುಂಬ ಮತ್ತು ಅಂಬರೀಷ್ ಅವರ ಜೊತೆಗಿನ ಒಡನಾಟ ಎಂದಿಗೂ ಮರೆಯಲು ಆಗುವುದಿಲ್ಲ. ಅಂಬರೀಷ್ ಅವರ ಮೂಲಕ ಪರಿಚಯವಾದದ್ದೇ ಸಹೋದರ ರಾಕ್ ಲೈನ್ ವೆಂಕಟೇಶ್. ರಾಜ್ಯದಲ್ಲಿ ಕಣ್ಣಪ್ಪ ಚಿತ್ರವನ್ನು ರಾಕ್ ಲೈನ್ ವೆಂಕಟೇಶ್ ವಿತರಣೆ ಮಾಡುತ್ತಿದ್ದಾರೆ. ನಿರ್ಮಾಪಕನಾಗಿ ನನ್ನ ಮತ್ತು ನಟನಾಗಿ ಪುತ್ರ ವಿಷ್ಣು ಮಂಚು ಅವರ ಪ್ರಯತ್ನಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು.

ಚಿತ್ರದ ನಾಯಕ ವಿಷ್ಣು ಮಂಚು ಶಿವಣ್ಣನ ವಿಶಾಲ ಮನೋಭಾವದ ಬಗ್ಗೆ ಮಾತನಾಡುತ್ತಾ, ಈ ಸಿನಿಮಾದಲ್ಲಿ ನಿಮ್ಮ ಜೊತೆ ಮಾಡಲಾಗಲಿಲ್ಲ. ಮುಂದಿನ ದಿನಗಳಲ್ಲಿ ನಿಮ್ಮ ಜೊತೆ ಖಂಡಿತ ಸ್ಕ್ರೀನ್ ಶೇರ್ ಮಾಡುತ್ತೇನೆ. ನಮ್ಮ ಚಿತ್ರಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದು ಹೇಳಿದರು.

ಚಿತ್ರದ ನಿರ್ದೇಶಕ ಮುಖೇಶ್ ಕುಮಾರ್ ಸಿಂಗ್ ಮಾತನಾಡಿ ಈ ಹಿಂದೆ ನಾನು ಮಹಾಭಾರತ ಸೀರಿಯಲ್ ನಿರ್ದೇಶನ ಮಾಡಿದ್ದೆ, ನಾನು ಕನ್ನಡದ ಬೇಡರ ಕಣ್ಣಪ್ಪ ಹಾಗೂ ಶಿವ ಮೆಚ್ಚಿದ ಕಣ್ಣಪ್ಪ ಎರಡೂ ಚಿತ್ರಗಳನ್ನು ನೋಡಿದ್ದೇನೆ. ರಾಜ್‌ಕುಮಾರ್, ಶಿವಣ್ಣ ಇಬ್ಬರ ಅಭಿನಯ ನೋಡಿ ಈ ಸಿನಿಮಾ ನಿರೂಪಿಸಿದ್ದೇನೆ ಎಂದರು.
ನಟ ಆರ್ಪಿತ್‌ಸಿಂಗ್ ಮಾತನಾಡಿ ಮಹಾಭಾರತ ಸೀರಿಯಲ್‌ನಲ್ಲಿ ದುರ್ಯೋಧನನ ಪಾತ್ರ ಮಾಡಿದ್ದೆ, ಅದಾದ ನಂತರ ಈ ಚಿತ್ರದಲ್ಲಿ ನಟಿಸುವ ಅವಕಾಶ ಬಂತು. ನಾನು ಶಿವರಾಜ್ ಕುಮಾರ್ ಅವರ ಫ್ಯಾನ್ ಎಂದು ಹೇಳಿದರು.

Tags: KannappaMovieSandalwoodShivarajakumar
SendShareTweet
Previous Post

ಎರಡೇ ಪಾತ್ರಗಳ ಸುತ್ತ ಹೆಣೆದ ಸುಧಾರಾಣಿ ನಿರ್ಮಿಸಿ, ನಟಿಸಿರುವ “ಘೋಸ್ಟ್” ಕಿರು ಚಿತ್ರ!

Next Post

ರಸ್ತೆಯಲ್ಲೇ ಕಸ ಎಸೆದವನಿಗೆ ವಿದೇಶಿ ಮಹಿಳೆ ಕ್ಲಾಸ್‌!

Related Posts

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!
ಸಿನಿಮಾ-ಮನರಂಜನೆ

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!
ಸಿನಿಮಾ-ಮನರಂಜನೆ

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!
ಸಿನಿಮಾ-ಮನರಂಜನೆ

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

Next Post
ರಸ್ತೆಯಲ್ಲೇ ಕಸ ಎಸೆದವನಿಗೆ ವಿದೇಶಿ ಮಹಿಳೆ ಕ್ಲಾಸ್‌!

ರಸ್ತೆಯಲ್ಲೇ ಕಸ ಎಸೆದವನಿಗೆ ವಿದೇಶಿ ಮಹಿಳೆ ಕ್ಲಾಸ್‌!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat