ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

“ಮಗ್ಗಿಪುಸ್ತಕ” ಲೆಕ್ಕಾಚಾರವೇನು..?

February 10, 2026
Share on WhatsappShare on FacebookShare on Twitter

ಬೆಂಗಳೂರು | ಹರಿವರಾಸನಂ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಚಿತ್ರ ‘ಮಗ್ಗಿಪುಸ್ತಕ’ ಇದೇ 13ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಚಿನ್ನಸ್ವಾಮಿ ಫಿಲಂಸ್ ಬ್ಯಾನರ್ ಅಡಿ ಯತಿರಾಜ್ ಸ್ನೇಹಿತರ ಜತೆ ಸೇರಿ ಈ ಚಿತ್ರ ನಿರ್ಮಿಸಿದ್ದಾರೆ. ಜತೆಗೆ ನಿರ್ದೇಶಕರೂ ಕೈಜೋಡಿಸಿದ್ದಾರೆ. ಮೊಬೈಲ್ ಬಗ್ಗೆ ಮಾಡಿರುವ ಮಗ್ಗಿಪುಸ್ತಕ ಚಿತ್ರದ ಮೂರನೇ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಹರಿವರಾಸನಂ, ನಾನು ಸುಮಾರು 17 ವರ್ಷಗಳಿಂದ 20ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ, ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಮಗ್ಗಿ ಪುಸ್ತಕ ಮಕ್ಕಳ ಚಿತ್ರವಲ್ಲ, ಬದುಕಿನ ಲೆಕ್ಕಾಚಾರ, ನಮ್ಮ ಜೀವನವೇ ಒಂದು ಮಗ್ಗಿಪುಸ್ತಕ ಇದ್ದಂತೆ, ಇದರಲ್ಲಿ ಒಳ್ಳೆದನ್ನು ಕೂಡಬೇಕು, ಕೆಟ್ಟದ್ದನ್ನು ಕಳೆಯಬೇಕು, ಜ್ಞಾನವನ್ನು ಗುಣಿಸಬೇಕು, ಅಜ್ಞಾನವನ್ನು ಭಾಗಿಸಬೇಕು ಎಂದು ಹೇಳಿದ್ದೇನೆ. ಕೋವಿಡ್ ಟೈಮಲ್ಲಿ ನಾನು ಬರೆದ ಅವನಿ ಎಂಬ ಕಾದಂಬರಿಯನ್ನು ಆಧರಿಸಿ ಮಾಡಿದ ಚಿತ್ರವಿದು. ಇದು ನಾಲ್ಕು ಆಯಾಮಗಳಲ್ಲಿ ನಡೆಯುವ ಹೈಪರ್ ಲಿಂಕ್ ಚಿತ್ರ. ಜೀವನದ ಲೆಕ್ಕಾಚಾರ ಇದರಲ್ಲಿದೆ ಎಂದು ಹೇಳಿದರು.

ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟಿ ರಕ್ಷಾಗೌಡ ಮಾತನಾಡುತ್ತ ಈಗಾಗಲೇ ರಾಧಾರಮಣ, ಪುಟ್ಮಲ್ಲಿ ಸೀರಿಯಲ್‌ಗಳಲ್ಲಿ ಅಭಿನಯಿಸಿದ್ದೆ, ಈ ಚಿತ್ರದಲ್ಲಿ ತಾಯಿಯಾಗಿ ನಟಿಸಿದ್ದೇನೆ. ತಾಯಿಯ ಪಾತ್ರ ಅನ್ನೋದಕ್ಕಿಂತ ಚಾಲೆಂಜಿಂಗ್ ಪಾತ್ರ ಅದಾಗಿತ್ತು ಎಂದು ವಿವರಿಸಿದರು, ನಂತರ ನಟ ಕೃಷ್ಣ ಮಹೇಶ್ ಮಾತನಾಡುತ್ತ ಇದರಲ್ಲಿ ನಾನು ನೆಗೆಟಿವ್ ಪಾತ್ರ ಮಾಡಿದ್ದೇನೆ, ಹರಿ ಈ ಸಿನಿಮಾ ಮಾಡಲು ತುಂಬಾ ಕಷ್ಟಪಟ್ಟಿದ್ದಾರೆ, ಇದೊಂದು ಬ್ರಿಡ್ಜ್ ಸಿನಿಮಾ. ನಾಲ್ಕು ವೇನಲ್ಲಿ ಸಾಗುವ ಚಿತ್ರದ ಕಥೆ ಕ್ಲೈಮ್ಯಾಕ್ಸ್ ನಲ್ಲಿ ಒಂದೆಡೆ ಸೇರುತ್ತದೆ, ಮೊಬೈಲ್‌ ಹೆಚ್ಚು ಬಳಸುವುದರಿಂದ ಏನೇನೆಲ್ಲ ಆಗುತ್ತದೆ, ಅದರ ಅನುಕೂಲ, ಅನಾನುಕೂಲತೆಗಳೇನು ಎಂಬುದನ್ನು ಚಿತ್ರದಲ್ಲಿ ತೋರಿಸಿದ್ದೇನೆ ಎಂದು ಹೇಳಿದರು.

ನಿರ್ಮಾಪಕ ಯತಿರಾಜ್ ಮಾತನಾಡುತ್ತ ಇದು ನಮ್ಮ ನಿರ್ಮಾಣದ ಮೊದಲ ಚಿತ್ರ, ಎಲ್ಲರೂ ಪ್ರೋತ್ಸಾಹಿಸಿ ಎಂದು ಹೇಳಿದರು, ನಂತರ ದಡ್ಡ ಪ್ರವೀಣ್ ಖ್ಯಾತಿಯ ರಂಜಿತ್ ಕಾಸರಗೋಡು, ವರ್ಧನ್ ತೀರ್ಥಳ್ಳಿ, ರಾನ್ವಿ ಶೇಖರ್ ತಂತಮ್ಮ ಪಾತ್ರಗಳ ಕುರಿತಂತೆ ಮಾತನಾಡಿದರು.

ಬೆಂಗಳೂರು, ಮೈಸೂರು, ಮಂಗಳೂರು, ನಂಜನಗೂಡು, ಶ್ರೀರಂಗಪಟ್ಟಣ, ಹೆಚ್.ಡಿ.ಕೋಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಸುಮಾರು 80 ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ, ಮಗ್ಗಿಪುಸ್ತಕ ಚಿತ್ರದಲ್ಲಿ ಒಟ್ಟಿ 7 ಹಾಡುಗಳಿದ್ದು, 17 ಜನ ಸಿಂಗರ್ಸ್ ಹಾಡಿದ್ದಾರೆ. ಎಸ್.ಎಸ್. ನಾಚಪ್ಪ ಸಂಗೀತ ಸಂಯೋಜನೆಯಿದೆ. ಡಾ.ವಿಷ್ಣುವರ್ಧನ್ ಅಭಿನಯದ ಅಪ್ಪಾಜಿ, ಜಮೀನ್ದರ‍್ರು ಚಿತ್ರಗಳಿಗೆ ಸಂಗೀತ ನೀಡಿದ್ದ ಎಂ.ಎಂ.ಕೀರವಾಣಿ ಬಹಳ ದಿನಗಳ ನಂತರ ಈ ಚಿತ್ರದ ಹಾಡೊಂದಕ್ಕೆ ದನಿಯಾಗಿರುವುದು ವಿಶೇಷ. ಉಳಿದಂತೆ ಕನ್ನಡ ಗಾಯಕರಾದ ರಾಜೇಶ್ ಕೃಷ್ಣನ್, ವಿಜಯ ಪ್ರಕಾಶ್,ಕಂಭದ ರಂಗಯ್ಯ, ನವೀನ್ ಸಜ್ಜು, ಇಂದು ನಾಗರಾಜ್, ಗುರುರಾಜ್ ಹೊಸಕೋಟೆ, ಸೈಂಧವಿ, ವೈಕಂ ವಿಜಯಲಕ್ಷ್ಮಿ ಹಾಗೂ ರವೀಂದ್ರ ಸೊರಗಾವಿ ಸೇರಿದಂತೆ 17 ಜನ ಈ ಚಿತ್ರದಲ್ಲಿ ಹಾಡಿರುವುದು ಮತ್ತೊಂದು ವಿಶೇಷ.

ಫೆಬ್ರವರಿ.13ಕ್ಕೆ ಮಗ್ಗಿ ಪುಸ್ತಕ ಚಿತ್ರ ರಾಜ್ಯಾದ್ಯಂತ ತೆರೆಗೆ ಬರಲಿದ್ದು, ಎಂ.ಪಿ. ಫಿಲಂಸ್ ಮೂಲಕ ಕೆ.ಮುನೀಂದ್ರ ಈ ಚಿತ್ರವನ್ನು ರಿಲೀಸ್ ಮಾಡುತ್ತಿದ್ದಾರೆ, ಸರ್ಕಾರಿ ಹಿರಿಯ ಪಾಠಶಾಲೆ ಖ್ಯಾತಿಯ ರಂಜನ್ ಕಾಸರಗೋಡು, ರಾನ್ವಿ ಶೇಖರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಉಳಿದಂತೆ ಶೋಭರಾಜ್, ಮೇಘನಾ, ಮೈಸೂರು ರಮಾನಂದ್, ಮೇಘಶ್ರೀ, ಮಿಮಿಕ್ರಿ ಗೋಪಿ, ಚಂದ್ರಪ್ರಭ, ರಾಘು ರಮನಕೊಪ್ಪ ಇನ್ನಿತರರು ನಟಿಸಿದ್ದಾರೆ. ಈ ಚಿತ್ರಕ್ಕೆ ನಂದಕುಮಾರ್ ಛಾಯಾಗ್ರಹಣ, ಶಿವಕುಮಾರ್ ಸಂಕಲನವಿದೆ.

ಇದನ್ನೂ ಓದಿ : ‘ಮರಳಿ ಮನಸಾಗಿದೆ’ ಮೆಸೇಜ್ ಏನು?

Tags: Karnataka News beat
SendShareTweet
Previous Post

ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ವೀಡಿಯೋ ಸಂದೇಶ ರವಾನಿಸಿ ಇರಾನ್ ಪ್ರಜೆ ಆತ್ಮಹತ್ಯೆ!

Next Post

ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಬಾಲಕನ ಮೇಲೆ ಚಿರತೆ ದಾಳಿ!

Related Posts

ಜುಲೈ ಮೊದಲ ವಾರದಲ್ಲೇ ಶೇ.11ರಷ್ಟು ದಾಖಲೆಯ ಹೆಚ್ಚುವರಿ ಮಳೆ – ರೈತರಲ್ಲಿ ನೆಮ್ಮದಿಯ ಮುಗಳ್ನಗೆ!
ಸಿನಿಮಾ-ಮನರಂಜನೆ

ಜುಲೈ ಮೊದಲ ವಾರದಲ್ಲೇ ಶೇ.11ರಷ್ಟು ದಾಖಲೆಯ ಹೆಚ್ಚುವರಿ ಮಳೆ – ರೈತರಲ್ಲಿ ನೆಮ್ಮದಿಯ ಮುಗಳ್ನಗೆ!

‘ದೇಶವಿರೋಧಿ ಶಕ್ತಿಗಳಿಂದ ದುರುಪಯೋಗದ ಭೀತಿ’ : OTTಯಿಂದ ‘ಸತ್ಲುಜ್’ ಸಿನಿಮಾ ದಿಢೀರ್ ವಾಪಸ್!
ಸಿನಿಮಾ-ಮನರಂಜನೆ

‘ದೇಶವಿರೋಧಿ ಶಕ್ತಿಗಳಿಂದ ದುರುಪಯೋಗದ ಭೀತಿ’ : OTTಯಿಂದ ‘ಸತ್ಲುಜ್’ ಸಿನಿಮಾ ದಿಢೀರ್ ವಾಪಸ್!

ಸಿ.ಪಿ.ಯೋಗೇಶ್ವರ್ ಪುತ್ರನಿಗೆ ಸಿಎಂ ಡಿ.ಕೆ ಶಿವಕುಮಾರ್‌ ಸಾಥ್..!
ಸಿನಿಮಾ-ಮನರಂಜನೆ

ಸಿ.ಪಿ.ಯೋಗೇಶ್ವರ್ ಪುತ್ರನಿಗೆ ಸಿಎಂ ಡಿ.ಕೆ ಶಿವಕುಮಾರ್‌ ಸಾಥ್..!

ಕೌತುಕಗಳ ಮಿಕ್ಸ್ ಮಸಾಲಾ ಈ ‘ಶಬರಿ’..!
ಸಿನಿಮಾ-ಮನರಂಜನೆ

ಕೌತುಕಗಳ ಮಿಕ್ಸ್ ಮಸಾಲಾ ಈ ‘ಶಬರಿ’..!

ಚಿತ್ರವಿಮರ್ಶೆ : ಪ್ರೀತಿಯ ಗುಂಗು ‘ಲವ್ ಸೀಸನ್ಸ್’ ಹೇಗಿದೆ?
ಸಿನಿಮಾ-ಮನರಂಜನೆ

ಚಿತ್ರವಿಮರ್ಶೆ : ಪ್ರೀತಿಯ ಗುಂಗು ‘ಲವ್ ಸೀಸನ್ಸ್’ ಹೇಗಿದೆ?

ನಟ ದರ್ಶನ್‌ಗೆ ಹೊಸ ಸಂಕಷ್ಟ – ಸಾಕ್ಷಿಗೆ ಬೆದರಿಕೆ ಹಾಕಿದ ಕೇಸ್‌ನಲ್ಲಿ ಮೂವರ ಬಂಧನ!
ಸಿನಿಮಾ-ಮನರಂಜನೆ

ನಟ ದರ್ಶನ್‌ಗೆ ಹೊಸ ಸಂಕಷ್ಟ – ಸಾಕ್ಷಿಗೆ ಬೆದರಿಕೆ ಹಾಕಿದ ಕೇಸ್‌ನಲ್ಲಿ ಮೂವರ ಬಂಧನ!

Next Post
ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಬಾಲಕನ ಮೇಲೆ ಚಿರತೆ ದಾಳಿ!

ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಬಾಲಕನ ಮೇಲೆ ಚಿರತೆ ದಾಳಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮನೆಯಲ್ಲೇ ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಅರೆಸ್ಟ್!

ಮನೆಯಲ್ಲೇ ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಅರೆಸ್ಟ್!

ಗಂಗಾವತಿ ಬಯಲು ರಂಗಮಂದಿರ ತೆರವಿಗೆ ಕರವೇ ವಿರೋಧ : ಫುಡ್ ಸ್ಟ್ರೀಟ್ ಯೋಜನೆ ಕೈಬಿಡುವಂತೆ ಡಿಸಿಗೆ ಮನವಿ!

ಗಂಗಾವತಿ ಬಯಲು ರಂಗಮಂದಿರ ತೆರವಿಗೆ ಕರವೇ ವಿರೋಧ : ಫುಡ್ ಸ್ಟ್ರೀಟ್ ಯೋಜನೆ ಕೈಬಿಡುವಂತೆ ಡಿಸಿಗೆ ಮನವಿ!

‘ಕೊಹ್ಲಿ ಓಡಿ ಬಂದು ಟ್ಯಾಕಲ್ ಮಾಡಿದ್ದರು’ ; ಮೊದಲ ಭೇಟಿಯ ಮಜವಾದ ಕ್ಷಣ ನೆನಪಿಸಿಕೊಂಡ ಸಾಲ್ಟ್

‘ಕೊಹ್ಲಿ ಓಡಿ ಬಂದು ಟ್ಯಾಕಲ್ ಮಾಡಿದ್ದರು’ ; ಮೊದಲ ಭೇಟಿಯ ಮಜವಾದ ಕ್ಷಣ ನೆನಪಿಸಿಕೊಂಡ ಸಾಲ್ಟ್

ಆಹಾರ ಇಲಾಖೆ MD ಜಗದೀಶ್‌ಗೆ ‘ಲೋಕಾ’ ಶಾಕ್‌ – ಮನೆ, ಕಚೇರಿ ಸೇರಿ 7 ಕಡೆ ಮೆಗಾ ರೇಡ್‌!

ಆಹಾರ ಇಲಾಖೆ MD ಜಗದೀಶ್‌ಗೆ ‘ಲೋಕಾ’ ಶಾಕ್‌ – ಮನೆ, ಕಚೇರಿ ಸೇರಿ 7 ಕಡೆ ಮೆಗಾ ರೇಡ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮನೆಯಲ್ಲೇ ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಅರೆಸ್ಟ್!

ಮನೆಯಲ್ಲೇ ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಅರೆಸ್ಟ್!

ಗಂಗಾವತಿ ಬಯಲು ರಂಗಮಂದಿರ ತೆರವಿಗೆ ಕರವೇ ವಿರೋಧ : ಫುಡ್ ಸ್ಟ್ರೀಟ್ ಯೋಜನೆ ಕೈಬಿಡುವಂತೆ ಡಿಸಿಗೆ ಮನವಿ!

ಗಂಗಾವತಿ ಬಯಲು ರಂಗಮಂದಿರ ತೆರವಿಗೆ ಕರವೇ ವಿರೋಧ : ಫುಡ್ ಸ್ಟ್ರೀಟ್ ಯೋಜನೆ ಕೈಬಿಡುವಂತೆ ಡಿಸಿಗೆ ಮನವಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat